Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಮಾತನಾಡಿದ್ದು, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.
ಕಾಂಗ್ರೆಸ್‌ನವರಿಗೆ ಇನ್ನೇನು ಮಾಡೋದಕ್ಕೆ ಸಾಧ್ಯ..? ಎಫ್ ಐ ಆರ್ , ಕೇಸ್ ಮಾಡಿ ಸ್ವಾತಂತ್ರ್ಯ ಹತ್ತಿಕ್ಕುವ ಕೆಲಸವನ್ನು ನಿರಂತರವಾಗಿ ಮಾಡುತ್ತಿದೆ. ಇದರಲ್ಲೆ ಅವರು ಅಧಿಕಾರ ನಡೆಸಿಕೊಂಡು ಬಂದಿದ್ದಾರೆ. ಡಿಕೆ ಸುರೇಶ್ ಅವರದ್ದು ದೇಶದ್ರೋಹದ ಹೇಳಿಕೆ ನೀಡಿದ್ದಾರೆ. ಅವರ...
Dharwad News: ಧಾರವಾಡ: ಧಾರವಾಡದ ವಲಯ ಕಚೇರಿ ನಂಬರ್ 1 ರಲ್ಲಿ ಬರುವ ಎಲ್ಲ ಬೀದಿಬದಿ ವ್ಯಾಪಾರಿಗಳನ್ನು ತೆರವುಗೊಳಿಸುವ ಕೆಲಸವನ್ನು ಏಕಾಏಕಿ ಆರಂಭಿಸಿದ ಬೆನ್ನಲೇ, ವ್ಯಾಪಾರಿಗಳು ಮತ್ತು ಅಧಿಕಾರಿಗಳ ಮಧ್ಯೆ ಜಟಾಪಟಿ ನಡೆದಿರುವ ಘಟನೆ ನಡೆದಿದೆ.
ವಲಯ ಕಚೇರಿ ನಂಬರ್ 1 ರಲ್ಲಿ ಬರುವ ಎಲ್ಲ ಬೀದಿಬದಿ ವ್ಯಾಪಾರಿಗಳನ್ನು ತೆರವುಗೊಳಿಸುವ ಕಾರ್ಯಾಚರಣೆಗೆ ಇಂದು ಪಾಲಿಕೆ ಅಧಿಕಾರಿಗಳು...
Dharwad News: ಧಾರವಾಡ: ಧಾರವಾಡದಲ್ಲಿ 5 ದಿನಗಳಿಂದ 5 ಕೊಲೆಯಾಗಿರುವ ವಿಚಾರಕ್ಕೆ, ಹುಬ್ಬಳ್ಳಿ ಧಾರವಾಡ ಪೋಲಿಸ್ ಕಮಿಷನರೆಟ್ ಹೈ ಅಲರ್ಟ್ ಆಗಿದ್ದಾರೆ.
ಎಲ್ಲ ಪೋಲಿಸ್ ಠಾಣೆ ಗಳಿಂದ ಜಾಗೃತಿ ಕಾರ್ಯಕ್ರಮಗಳ ಆಯೋಜನೆ ಮಾಡಲಾಗಿದೆ. ಪೋಲಿಸ್ ಕಮಿಷನರ್ ರೇಣುಕಾ ಸುಕುಮಾರ ಆದೇಶದಂತೆ, ಪೊಲೀಸರು ನೈಟ್ ರೌಂಡ್ಸ್ ನಡೆಸಿದ್ದಾರೆ. ಎಲ್ಲ ಪೋಲಿಸ್ ಠಾಣೆಯ ಪಿಎಸ್ ಐ ಮತ್ತು ಸಿಪಿಐಗಳಿಗೆ ಪೊಲೀಸ್...
Kolar News: ಕೋಲಾರ: ಕೋಲಾರದ ಜೆಡಿಎಸ್ ನ ಇಬ್ಬರು ಶಾಸಕರು ಕಾಂಗ್ರೆಸ್ ಸೇರ್ಪಡೆ ಬಗ್ಗೆ ಶಾಸಕ ಕೊತ್ತೂರು ಮಂಜುನಾಥ್ ಹೇಳಿಕೆ ಬೆನ್ನಲ್ಲೇ ಪತ್ರಿಕಾಗೋಷ್ಠಿ ನಡೆಸಿದ ಶಾಸಕರು , ನಮ್ಮ ನಮ್ಮ ಕ್ಷೇತ್ರದ ಕೆಲಸಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಭೇಟಿ ಮಾಡಿದ್ದು ನಿಜ, ಆದರೆ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸೇರ್ಪಡೆ ಕುರಿತು ಎಲ್ಲೂ...
Political News: ಪ್ರಧಾನಿ ನರೇಂದ್ರ ಮೋದಿ, ಸಂಸದರ ಜೊತೆ ಸೇರಿ, ಸಂಸತ್ ಕ್ಯಾಂಟೀನ್‌ನಲ್ಲಿ ಊಟ ಮಾಡಿದ್ದಾರೆ. ಸಂಸತ್ ಕ್ಯಾಂಟೀನ್‌ಗೆ ಆಗಮಿಸಿದ ಮೋದಿ, ಎಲ್ಲ ಸಂಸದರಿಗೂ ತಮ್ಮ ಜೊತೆ ಊಟಕ್ಕೆ ಬರಲು ಆಹ್ವಾನಿಸಿದಾಗ, ಎಲ್ಲ ಸಂಸದರು ಆಶ್ಚರ್ಯವಾಗಿದ್ದಾರೆ. ಯಾಕೆ ಆಶ್ಚರ್ಯವಾಗಿದ್ದಾರೆ ಅಂದ್ರೆ, ಬನ್ನಿ ನಿಮಗೆಲ್ಲರಿಗೂ ನಾನು ಶಿಕ್ಷೆ ವಿಧಿಸಲಿದ್ದೇನೆ ಎಂದು ಮೋದಿ ಕರೆದಿದ್ದಾರೆ.
ಮೋದಿಯ ಈ ಮಾತು...
Political News: ದಾವಣಗೆರೆಯ ಹರಿಹರದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ಆಡಳಿತದ ವಿರುದ್ಧ ಹರಿಹಾಯ್ದಿದ್ದಾರೆ. ನವದೆಹಲಿಯಲ್ಲಿ ತೆರಿಗೆ ಹಂಚಿಕೆಯ ಬಗ್ಗೆ ರಾಜ್ಯದ ಪ್ರತಿಭಟನೆಯನ್ನು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪವರು ಟೀಕಿಸಿದ್ದಾರೆ, ಹಾಗಾದರೆ ರಾಜ್ಯಕ್ಕೆ ಕೇಂದ್ರದಿಂದ ಆದ ಅನ್ಯಾಯ ವಿರೋಧಿಸುವುದು ತಪ್ಪೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಮುಖ್ಯಮಂತ್ರಿಯಾಗಿದ್ದಾಗ ಯಡಿಯೂರಪ್ಪ ಅವರು ಕೇಂದ್ರದ ವಿರುದ್ಧ ಧ್ವನಿ ಎತ್ತಲಿಲ್ಲ. ನಾವು 100 ರೂ....
Cricket News: ಭಾರತೀಯ ಕ್ರಿಕೇಟ್ ಅಭಿಮಾನಿಗಳಿಗೆ ಸಿಕ್ಕಾಪಟ್ಟೆ ಇಷ್ಟವಾಗುವ, ಅದರಂತೆ ಆಟ ಆಡುವ ಟೀಂ ಇಂಡಿಯಾ ಆಟಗಾರ ಅಂದ್ರೆ ರವೀಂದ್ರ ಜಡೇಜಾ. ಅಭಿಮಾನಿಗಳು ಇವರನ್ನು ಪ್ರೀತಿಯಿಂದ ಜಡ್ಡು ಅಂತಲೂ ಕರೆಯುತ್ತಾರೆ.
ಆದರೆ ಇದೀಗ ಇವರ ಕುಟುಂಬದಲ್ಲಿ ಅಪಸ್ವರ ಕೇಳಿ ಬಂದಿದ್ದು, ಜಡೇಜಾ ಬಗ್ಗೆ ಅವರ ತಂದೆ ಆರೋಪವೊಂದನ್ನು ಮಾಡಿದ್ದಾರೆ. ಪತ್ನಿಯ ಮಾತು ಕೇಳಿ, ಮಗ ತನ್ನನ್ನು...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಜಿ.ಟಿ.ದೇವೇಗೌಡ ಮಾತನಾಡಿದ್ದು, ರಾಜ್ಯಾದ್ಯಂತ 28 ಕ್ಷೇತ್ರಗಳಲ್ಲಿ ಗೆಲ್ಲಲು ಬಿಜೆಪಿ ಜೊತೆ ಸೇರಿ ಕಾರ್ಯಕ್ರಮ ರೂಪಿಸಿದ್ದೇವೆ. ಎಚ್.ಡಿ. ದೇವೇಗೌಡರು, ಕುಮಾರಸ್ವಾಮಿಯವರಿಗೆ ಆರು ಕ್ಷೇತ್ರ ಕೇಳಲು ಹೇಳಿದ್ದೇವೆ. ಹಾಸನ, ತುಮಕೂರು, ಮಂಡ್ಯ, ಮೈಸೂರು, ಕೋಲಾರ, ಬೆಂಗಳೂರು ಉತ್ತರದಿಂದ ಜೆಡಿಎಸ್‌ಗೆ ಟಿಕೆಟ್ ಕೇಳಲು ಹೇಳಿದ್ದೇವೆ. ಸುಮಲತಾ ಬಿಜೆಪಿ ಅಭ್ಯರ್ಥಿ ಆದ್ರೆ...
Hubballi News: ಹುಬ್ಬಳ್ಳಿ: ಮಾಟ ಮಂತ್ರದ ಹೆಸರಿನಲ್ಲಿ ಚಿನ್ನಾಭರಣ ದೋಚಲು ಬಂದ ಫಕೀರ ವೇಷಧಾರಿಯನ್ನು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಹುಬ್ಬಳ್ಳಿಯ ಮಿಲ್ಲತ್ ನಗರದಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ನಿವಾಸಿ ಜಯತನುಬಿ ಎಂಬಾಕೆಯ ಮನೆಗೆ ಬಂದ ಫಕೀರ, ನಿಮ್ಮ ಮನೆಗೆ ಮಾಟಮಂತ್ರ ಮಾಡಿಸಿದ್ದಾರೆ. ಮುಂದಿನ ದಿನಗಳಲ್ಲಿ ನಿಮಗೆ ದೊಡ್ಡ ಅನಾಹುತ ಸಂಭವಿಸಲಿದೆ....
Kolar News: ಕೋಲಾರ: ಕೋಲಾರದಲ್ಲಿ ಇಬ್ಬರು ಜೆಡಿಎಸ್ ಶಾಸಕರು ಕಾಂಗ್ರೆಸ್‌ಗೆ ಸೇರ್ಪಡೆಯಾಗುವ ಎಲ್ಲ ಲಕ್ಷಣಗಳಿದೆ. ಜೆಡಿಎಸ್ ಶಾಸಕರು ಕಾಂಗ್ರೆಸ್ ಸೇರುವ ಕುರಿತು ಈಗಾಗಲೇ ಒಂದು ಸುತ್ತಿನ ಮಾತುಕತೆ ನಡೆದಿದೆ ಎಂದು ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ಹೇಳಿದ್ದಾರೆ.
ಶ್ರೀನಿವಾಸಪುರ ಜೆಡಿಎಸ್ ಶಾಸಕ ವೆಂಕಟಶಿವಾರೆಡ್ಡಿ, ಮುಳಬಾಗಿಲು ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ್ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ. ಇನ್ನು...
ತಮಿಳುನಾಡಿನಲ್ಲಿ ಹೊಸದಾಗಿ ಅಧಿಕಾರಕ್ಕೆ ಬಂದಿರುವ ಟಿವಿಕೆ (TVK) ಸರ್ಕಾರವು ತನ್ನ ಮೊದಲ ಮಹತ್ವಾಕಾಂಕ್ಷೆಯ ಬಜೆಟ್ ಅನ್ನು ವಿಧಾನಸಭೆಯಲ್ಲಿ ಮಂಡಿಸಿದೆ. ರಾಜ್ಯ ಹಣಕಾಸು ಸಚಿವ ಎನ್. ಮೇರಿ...