Political News: ನಾಳೆ ರಾಜ್ಯದಲ್ಲಿ ಅಧಿಕೃತ ಆಪರೇಷನ್ ಕಮಲಕ್ಕೆ ಚಾಲನೆ ಸಿಗಲಿದ್ದು, ಜಗದೀಶ್ ಶೆಟ್ಟರ್ ಜೊತೆಗೆ ಬಿಜೆಪಿ ಬಿಟ್ಟು ಹೋದವರನ್ನು ವಾಪಸು ಪಕ್ಷಕ್ಕೆ ಕರೆ ತರಲು ವೇದಿಕೆ ಸಜ್ಜಾಗಿದೆ ಅಂತ, ಮಾಜಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಹೇಳಿದ್ದಾರೆ.
ಈ ಬಗ್ಗೆ ಹುಬ್ಬಳ್ಳಿಯಲ್ಲಿ ಕರ್ನಾಟಕ ಟಿವಿ ಜೊತೆಗೆ ಮಾತನಾಡಿದ ಅವರು,ಈ ಹಿಂದಿನ ಸಭೆಯಲ್ಲಿ ಶೆಟ್ಟರ್ ಜೊತೆಗೆ...
Mandya News: ಮಂಡ್ಯ ಸಂಸದೆ ಸುಮಲತಾ ಅಂಬರೀಷ್, ಪ್ರಧೋನಿ ಮೋದಿಯವರನ್ನು ಭೇಟಿ ಮಾಡಿ, ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಸುಮಲತಾ ಅಂಬರೀಷ್, ಮೋದಿಯವರನ್ನು ಹಾಡಿ ಹೊಗಳಿದ್ದಾರೆ.
ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು, ತಮ್ಮ ನಿರಂತರ ಕಾರ್ಯದೊತ್ತಡದ ನಡುವೆಯೂ...
Political News: ತೆರಿಗೆ ಪಾಲು, ಅನುದಾನದ ವಿಚಾರದಲ್ಲಿ ಅನ್ಯಾಯವಾಗಿದೆ ಎಂದು ಕಾಂಗ್ರೆಸ್ಸಿಗರು ನಾಳೆ ದೆಹಲಿ ಚಲೋ ಯಾತ್ರೆ ಹೊರಟಿದ್ದಾರೆ. ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿ, ಕಿಡಿಕಾರಿದ್ದಾರೆ.
ತೆರಿಗೆ ಪಾಲು, ಅನುದಾನದಲ್ಲಿ ಅನ್ಯಾಯವಾಗಿದೆ ಎಂದು ದಿಲ್ಲಿಗೆ ಯಾತ್ರೆ ಹೊರಟಿರುವ ಕಾಂಗ್ರೆಸ್ ಪಕ್ಷದ ಎರಡು ತಲೆ ರಾಜಕಾರಣ ಈಗ ಬೆತ್ತಲಾಗಿದೆ. ಅದರ ವರಸೆ ಹೇಗಿದೆ...
Hassan News: ಹಾಸನ : ಇಂದು ಮಾನ್ಯ ಸಂಸದರಾದ ಪ್ರಜ್ವಲ್ ರೇವಣ್ಣ ರವರು ಬಿಜೆಪಿ ಕಾರ್ಯಕರ್ತರು ನನ್ನ ಪರವಾಗಿ ಇದ್ದಾರೆ ಎಂಬ ಹೇಳಿಕೆ ಹಾಸ್ಯಸ್ಪದ ಹಾಗೂ ಖಂಡನೀಯ ಎಂದು ಹಾಸನ ನಗರ ಮಂಡಲ ಅಧ್ಯಕ್ಷ ವೇಣುಗೋಪಾಲ್ ಹೇಳಿದ್ದಾರೆ.
ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ ವೇಣುಗೋಪಾಲ್, ಭಾರತೀಯ ಜನತಾ ಪಾರ್ಟಿ ಹಾಸನ ಜಿಲ್ಲೆಯಲ್ಲಿ ಮಾನ್ಯ ಪ್ರೀತಮ್ ಗೌಡ, ...
Gadag News: ಗದಗ: ವಿವಿಧ ಬೇಡಿಕೆಗೆ ಆಗ್ರಹಿಸಿ ರೈತರು ಗದಗದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಚಳ್ಳಕೆರೆ ಅರಭಾವಿ ರಾಜ್ಯ ಹೆದ್ದಾರಿಯಲ್ಲಿ ತರಕಾರಿ ಚೆಲ್ಲಿ ಆಕ್ರೋಶ ಹೊರಹಾಕಿದ್ದಾರೆ.
ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯವರು ಈ ಪ್ರತಿಭಟನೆ ನಡೆಸಿದ್ದು, ಸರ್ಕಾರ ಈರುಳ್ಳಿ ಮತ್ತು ತರಕಾರಿ ಬೆಲೆ ನಿಗದಿ ಮಾಡಬೇಕು. ಕೋಲ್ಡ್ ಸ್ಟೋರೇಜ್ ಘಟಕ ಮಾಡಬೇಕು. ಮುಂಡರಗಿ ಎಪಿಎಂಸಿ ಯಲ್ಲಿ...
Dharwad News: ಧಾರವಾಡ: ರಾಜ್ಯ ಸರ್ಕಾರದ ಧೋರಣೆ ಖಂಡಿಸಿ, ಬಿಜೆಪಿ ಕಾರ್ಯಕರ್ತರು ಪ್‌ರತಿಭಟನೆ ನಡೆಸಿದ್ದಾರೆ. ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಈ ಪ್ರತಿಭಟನೆ ನಡೆಸಿದ್ದು, ಜಾನುವಾರುಗಳನ್ನು ನಿಲ್ಲಿಸಿ, ವಿಭಿನನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
10ರಿಂದ 15 ಎಮ್ಮೆಗಳನ್ನು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ತಂದು ನಿಲ್ಲಿಸಿ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಡ ಬಿಜೆಪಿ ನಾಯಕರು...
Tumakuru News: ತುಮಕೂರು: ತುಮಕೂರಿನಲ್ಲಿ ಮೂರು ತಿಂಗಳ ಗರ್ಭಿಣಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ತಿಪಟೂರು ಮೂಡಲ್ ಕೊಪ್ಪಲು ಗ್ರಾಮದಲ್ಲಿ ಈ ದುರಂತ ಸಂಭವಿಸಿದ್ದು, ಪತಿ ಮತ್ತು ಮಾವ ಕೊಲೆ ಮಾಡಿ, ನೇಣು ಹಾಕಿದ್ದಾರೆಂಬ ಆರೋಪ ಕೇಳಿ ಬಂದಿದೆ.
ಚಿಕ್ಕನಾಯಕನಹಳ್ಳಿ ತಾಲೂಕು ಬೊಮ್ಮೇನಹಳ್ಳಿಯ ಸೌಮ್ಯ (22 ) ಜೊತೆ ಪ್ರಸಾದ್ (40) ಮದುವೆಯಾಗಿತ್ತು....
Hassan Political News: ಹಾಸನ: ಹಾಸನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಂಸದ ಪ್ರಜ್ವಲ್ ರೇವಣ್ಣ, ಲೋಕಸಭಾ ಚುನಾವಣೆಗೆ ನಾನು ಮೊದಲಿನಿಂದಲೂ ಸಕ್ರಿಯವಾಗಿದ್ದೇನೆ. ಜನರಿಗೆ ಸ್ಪಂದಿಸಿ, ಸಮಸ್ಯೆ ಪರಿಹರಿಸುವ ಕೆಲಸ ಮಾಡಿದ್ದೇನೆ. ಆಗಿಂದಾಗ್ಗೆ ಎಲ್ಲಾ ಭಾಗಕ್ಕೆ ಭೇಟಿ ನೀಡಿ ಜನರ ಜೊತೆ ಇದ್ದೇನೆ. ಮೈತ್ರಿ ಸ್ಥಾನ ಹಂಚಿಕೆ ದೇವೇಗೌಡರು, ಕುಮಾರಸ್ವಾಮಿ, ಬಿಜೆಪಿ ವರಿಷ್ಠರು ಕುಳಿತು ತೀರ್ಮಾನ ಮಾಡ್ತಾರೆ....
Chikkodi News: ಚಿಕ್ಕೋಡಿ : ನಾನು ಯಾವುದೇಕಾರಣಕ್ಕೂ ಬಿಜೆಪಿಗೆ ಹೊಗುದಿಲ್ಲ ಎಂದು ಶಾಸಕ ಲಕ್ಷ್ಮಣ್ ಜಾರಕಿಹೊಳಿ ಮತ್ತೊಮ್ಮೆ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ.
ಅಥಣಿ ತಾಲೂಕಿನ ಯಕ್ಕಂಚ್ಚಿ ಗ್ರಾಮದಲ್ಲಿ ಮಾತನಾಡಿದ ಸವದಿ, ನಾನು ಬೀದರ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ ಎಂದು ಕೇಳಿ ಬರುತ್ತಿವೆ. ನಾನು ಮಾದ್ಯಮದಲ್ಲಿ ನೋಡಿ ಅಚ್ಚರಿಯಾದೆ. ಎತ್ತನ ಮಾಮರ ಎತ್ತನ ಕೋಗಿಲೆ ಎತ್ತಿಂದ ಎತ್ತ...
Chikkodi News: ಮಾಜಿ ಸಿಎಂ ಜಗದೀಶ ಶೆಟ್ಟರ ಬಿಜೆಪಿ ಪ್ರವೇಶ ಬೆನ್ನಲ್ಲೆ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಮೇಲೆ ಕೇಂದ್ರ ನಾಯಕರ ಕಣ್ಣು ಬಿದ್ದಿದೆ.
ಅದೆಷ್ಟೋ ಬಾರಿ ನಾನು ಕಾಂಗ್ರೆಸ್ ಬಿಡಲ್ಲ ಎಂದ ಲಕ್ಷ್ಮಣ ಸವದಿಯ ತೆರೆಮರೆಯಲ್ಲಿ ಏನೋ ಬದಲಾವಣೆ ಕಾಣ್ತಿದೆಯಾ ಅನ್ನೋ ಗುಸು ಗುಸು ಮಾತು ಕೇಳಿಬರುತ್ತಿವೆ .ಆದ್ರೆ ಇತ್ತೀಚಿನ ದಿನಗಳಲ್ಲಿ ರಾಜಕೀಯ ಬೆಳವಣಿಗೆಗಳನ್ನ...
ತಮಿಳುನಾಡಿನಲ್ಲಿ ಹೊಸದಾಗಿ ಅಧಿಕಾರಕ್ಕೆ ಬಂದಿರುವ ಟಿವಿಕೆ (TVK) ಸರ್ಕಾರವು ತನ್ನ ಮೊದಲ ಮಹತ್ವಾಕಾಂಕ್ಷೆಯ ಬಜೆಟ್ ಅನ್ನು ವಿಧಾನಸಭೆಯಲ್ಲಿ ಮಂಡಿಸಿದೆ. ರಾಜ್ಯ ಹಣಕಾಸು ಸಚಿವ ಎನ್. ಮೇರಿ...