Political News: ಕಾಂಗ್ರೆಸ್ ನಾಯಕ, ಮಾಗಡಿ ಶಾಸಕ ಬಾಲಕೃಷ್ಣ ಗ್ಯಾರಂಟಿ ವಾಪಸ್ ಪಡೆಯುವ ಮಾತನಾಡಿದ್ದು, ಈ ಬಗ್ಗೆ ಜೆಡಿಎಸ್ ನಾಯಕರು ಆಕ್ರೋಶ ಹೊರಹಾಕಿದ್ದು, ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದರು. ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್ ನೇತೃತ್ವದಲ್ಲಿ, ದೂರು ನೀಡಿದ್ದು, ಈ ಬಗ್ಗೆ ನಿಖಿಲ್ ಟ್ವೀಟ್ ಮಾಡಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ...
Dharwad News: ಧಾರವಾಡ: ದೇಶ ವಿಭಜನೆಯ ಬಗ್ಗೆ ಡಿಕೆಶಿ ಹೇಳಿಕೆ ವಿಚಾರದ ಬಗ್ಗೆ ಧಾರವಾಡದಲ್ಲಿ ವಿಧಾನ ಸಭೆ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ್ ಮಾತನಾಡಿದ್ದು, ಮತಕ್ಕಾಗಿ ದೇಶವನ್ನೂ ಮಾರೋಕೆ ಹಿಂದೆ ಮುಂದೆ ನೋಡದವರು ಕಾಂಗ್ರೆಸ್ಸಿಗರು. ತಮ್ಮ ಮತಕ್ಕಾಗಿ ಯಾವುದೇ ಹಂತಕ್ಕೂ ಇಳಿಯಲು ತಯಾರಿದ್ದವರು ಅವರು. ಮತದ ಆಸೆಗೆ ದೇಶ ಬೇರ್ಪಡಿಸುವ ಹೇಳಿಕೆ ನೀಡಿದ್ದಾರೆ. ಪುರಾಣ...
New Delhi News: ದೆಹಲಿ: ಬಜೆಟ್ ಹಂಚಿಕೆಯಲ್ಲಿ ಪಕ್ಷಪಾತ ಆರೋಪ ಮಾಡಿರುವ ಕಾಂಗ್ರೆಸ್ ಪಕ್ಷದ ಲೋಕಸಭಾ ಸದಸ್ಯ ಡಿ ಕೆ ಸುರೇಶ್ ಅವರು ದಕ್ಷಿಣದ ರಾಜ್ಯಗಳನ್ನು ಒಳಗೊಂಡ ಪ್ರತ್ಯೇಕ ರಾಷ್ಟ್ರಕ್ಕೆ ಆಗ್ರಹಿಸಿದ್ದಾರೆ. ಈ ಹೇಳಿಕೆ ಖಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಈ ಹೇಳಿಕೆಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಕ್ಷಮೆಯಾಚಿಸಬೇಕು...
Dharwad News: ಸರಕಾರದ ಗ್ಯಾರಂಟಿ ಯೋಜನೆಗಳು ಸೇರಿದಂತೆ ಎಲ್ಲ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಲು ಆದ್ಯತೆ ನೀಡಲಾಗುವುದೆಂದು ಜಿಲ್ಲಾಧಿಕಾರಿ ದಿವ್ಯಪ್ರಭು ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿವಿಧ ಇಲಾಖೆಗಳ ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು.
ಸಕಾಲ, ನೆಮ್ಮದಿ, ಜನತಾದರ್ಶನ, ಸಿಎಂ ಪೋರ್ಟಲ್ ಗೆ ಬರುವ ಅರ್ಜಿಗಳನ್ನು...
Hubli News: ಹುಬ್ಬಳ್ಳಿ: ವಿದ್ಯಾನಗರದಲ್ಲಿ ಗುರುವಾರ ರಾತ್ರಿ ನಡೆದಿದ್ದ ಚೈನ್ ಸ್ನ್ಯಾಚಿಂಗ್ ಪ್ರಕರಣವನ್ನು ವಿದ್ಯಾನಗರ ಪೊಲೀಸರು ಕೇವಲ 12 ಗಂಟೆಯಲ್ಲಿ ಬೇಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನಿನ್ನೆ ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಬನಶಂಕರ ಕಾಲೋನಿಯಲ್ಲಿನ ಶೋಭಾ ಎಂಬುವರ ಮನೆಗೆ ಕೊರಿಯರ್ ಕೊಡುವ ನೆಪದಲ್ಲಿ ಬಂದಿದ್ದ ಯುವಕನೊಬ್ಬ ಏಕಾಏಕಿ ಶೋಭಾ ಕುತ್ತಿಗೆಯಲ್ಲಿದ್ದ ಚಿನ್ನದ...
Hubballi News: ಹುಬ್ಬಳ್ಳಿ: ನಗರದ ಕಾರವಾರ ರಸ್ತೆಯ ಕಾಂಗ್ರೆಸ್ ಕಚೇರಿಯ ಮುಂಭಾಗದಲ್ಲಿ ಭೀಕರವಾಗಿ ಕೊಲೆಯಾಗಿದ್ದ ವಿಜಯ ಬಸವ ಕೊಲೆಯ ಪ್ರಕರಣವನ್ನು ಭೇದಿಸುವಲ್ಲಿ ಹಳೇ ಹುಬ್ಬಳ್ಳಿ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದು. ಗೆಳೆಯನ ಹೆಂಡತಿಗೆ ಪದೇ ಪದೇ ಫೋನ್ ಮಾಡುತ್ತಿದ್ದ ಎಂಬ ಕಾರಣಕ್ಕೆ ವಿಜಯನನ್ನು ಕೊಲೆ ಮಾಡಲಾಗಿದ್ದು ಎಂದು ಹಳೇ ಹುಬ್ಬಳ್ಳಿ ಪೊಲೀಸ್ ತನಿಖೆಯಿಂದ ಬಯಲಾಗಿದೆ.
ಕೊಲೆಯಾದ ವಿಜಯ...
Hubli Political News: ಹುಬ್ಬಳ್ಳಿ: ದಕ್ಷಿಣ ಭಾರತವನ್ನು ಪ್ರತ್ಯೇಕ ರಾಷ್ಟ್ರ ಮಾಡುವ ವಿಚಾರವಾಗಿ ಸಂಸದ ಡಿ.ಕೆ. ಸುರೇಶ್ ಹೇಳಿಕೆಗೆ ಸಚಿವ ಸಂತೋಷ ಲಾಡ್ ಸಹಮತ ವ್ಯಕ್ತಪಡಿಸಿ ದ್ದಾರೆ.
ಹುಬ್ಬಳ್ಳಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ. ಸುರೇಶ್ ಅವರ ಹೇಳಿಕೆಗೆ ಸಹಮತವಿದೆ. ಕೇಂದ್ರಕ್ಕೆ ಸಂದಾಯವಾಗುವ ತೆರಿಗೆ ಹಣದ ಪ್ರಮಾಣದಲ್ಲಿ ದಕ್ಷಿಣ ಭಾರತರದ ಪಾಲೆಷ್ಟು, ಉತ್ತರ ಭಾರತದ...
National Political News: ಚಂಪೈ ಸೊರೇನ್ ಜಾರ್ಖಂಡ್‌ನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಜಾರ್ಖಂಡ್‌ನ ಮಾಜಿ ಸಿಎಂ ಹೇಮಂತ್ ಸೊರೆನ್ ಮೇಲೆ ಭ್ರಷ್ಟಾಚಾರದ ಆರೋಪವಿದ್ದು, ಅವರು ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ. ಹಾಗಾಗಿ ಅವರು ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದು, ಇದೀಗ ಚಂಪೈ ಸೊರೆನ್ ಚಾರ್ಖಂಡ್‌ನ ಹೊಸ ಸಿಎಂ ಆಗಿದ್ದಾರೆ.
ರಾಂಚಿಯ ರಾಜಭವನದ ದರ್ಬಾರ್ ಹಾಲ್‌ನಲ್ಲಿ...
America News: ನೇಲ್ ಪಾಲೀಶ್ ರಿಮೂವರ್ ಬಳಸುವಾಗ, ಎದುರಿಗೆ ಕ್ಯಾಂಡಲ್ ಹಚ್ಚಿಟ್ಟ ಪರಿಣಾಮ, ನೇಲ್ ಪಾಲೀಶ್ ರಿಮೂವರ್ ಬಾಟಲಿ ಬ್ಲಾಸ್ಟ್ ಆದ ಪರಿಣಾಮ, ಓರ್ವ ಬಾಲಕಿಯ ಮೈ ಕೈ, ಕೂದಲು ಸುಟ್ಟು ಹೋಗಿದೆ.
ಅಮೆರಿಕದ ಓಹಿಯೋ ಎಂಬಲ್ಲಿ ಈ ಘಟನೆ ನಡೆದಿದ್ದು, ಕೆನಡಿ(14) ಎಂಬ ಬಾಲಕಿಯ ಕೂದಲು ಮತ್ತು ದೇಹದ ಕೆಲವು ಭಾಗ ಸುಟ್ಟು ಹೋಗಿದೆ....
Bollywood News: ಬಾಲಿವವುಡ್ ನಟಿ ಮತ್ತು ಮಾಡೆಲ್ ಆಗಿದ್ದ ಪೂನಂ ಪಾಂಡೆ(32) ನಿಧನರಾಗಿದ್ದಾರೆ. ಗರ್ಭಕೋಶದ ಕ್ಯಾನ್ಸರ್‌ನಿಂದ ಪೂನಂ ಪಾಂಡೆ ಬಳಲುತ್ತಿದ್ದು, ಚಿಕಿತ್ಸೆ ಫಲಿಸದೇ ಪೂನಂ ಸಾವನ್ನಪ್ಪಿದ್ದಾರೆ.
ಪೂನಂ ಗರ್ಭಕಂಠದ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ, ಪೂನಂ ಸಾವನ್ನಪ್ಪಿದ್ದಾರೆ. ಈಕೆಯ ಸಾವಿಗೆ ಹಲವರು ಸಂತಾಪ ಸೂಚಿಸಿದ್ದಾರೆ.
ಈ ಬಗ್ಗೆ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ...
ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಭುಗಿಲೆದ್ದಿರುವ ಅಸಮಾಧಾನದ ಹೊಗೆಯನ್ನು ನಂದಿಸಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅತ್ಯಂತ ಕಠಿಣ ಹಾಗೂ ದಿಟ್ಟ ಹೆಜ್ಜೆ ಇಟ್ಟಿದ್ದಾರೆ....