Dharwad News: ಧಾರವಾಡ : ಜ್ಞಾನವ್ಯಾಪಿಯಲ್ಲಿ ಪೂಜೆಗೆ ಅವಕಾಶ ಹಿನ್ನೆಲೆ, ಈ ಬಗ್ಗೆ ಧಾರವಾಡದಲ್ಲಿ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಮಾತನಾಡಿದ್ದಾರೆ.
ನಮ್ಮ ದೇಶದ ಮೇಲೆ ಮೊಘಲರ ದಾಳಿ ಆಗಿತ್ತು. ಆಗಿನ ಕಾಲದ ರಾಜರುಗಳು ಹಿಂದೂ ದೇವಸ್ಥಾನಗಳ ಮೇಲೆ ದಾಳಿ ಮಾಡಿದ್ದರು. ಅದಕ್ಕೆ ಸಂಬಂಧಿಸಿದಂತೆ ದಾಖಲೆಗಳೇ ಇವೆ. ಈ ಸಂಬಂಧ ಅಶೋಕ ಸಿಂಘಾಲ್ ಮನವಿ...
Budget News: ಬಹುನಿರೀಕ್ಷಿತ 2024ರ ಬಜೆಟ್‌ನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಿದ್ದಾರೆ. 6 ಬಾರಿಗೆ ಸೀತಾರಾಮನ್ ಬಜೆಟ್ ಮಂಡನೆ ಮಾಡುತ್ತಿದ್ದು, ಬಜೆಟ್ ಶುರುವಾಗುವ ಮುನ್ನ ರಾಷ್ಟ್ರಪತಿ ದ್ರೌಪದಿ ಮುರ್ಮು ನಿರ್ಮಲಾ ಸೀತಾರಾಮನ್‌ಗೆ ಹಲ್ವಾ ತಿನ್ನಿಸಿ, ಶುಭ ಹಾರೈಸಿದರು. ಇನ್ನು ಈವರೆಗೆ ಬಿಜೆಪಿ ಸರ್ಕಾರ ಯಾವ ಯಾವ ಯೋಜನೆಗಳನ್ನು ಕೊಟ್ಟಿದೆ. ಅದರಿಂದ ಜನರಿಗೆ...
Karwar News: ಕಾರವಾರ: ಮತಾಂತರ ಮಾಡಲು ಬಂದಿದ್ದ ಆರು ಜನ ಆರೋಪಿಗಳನ್ನು ಬಂಧಿಸಿರುವ (ಘಟನೆ ಜಿಲ್ಲೆಯ ಶಿರಸಿ (Sirsi) ತಾಲೂಕಿನ ಜಗಳಮನೆ ಗ್ರಾಮದಲ್ಲಿ ನಡೆದಿದೆ.
ಹಾವೇರಿ ಜಿಲ್ಲೆಯ ಪರಮೇಶ್ವ ನಾಯ್ಕ್, ಸುನೀತಾ ನಾಯ್ಕ್, ಧನಂಜಯ್ ಶಿವಣ್ಣ, ಶಾಲಿನಿ ರಾಣಿ, ಮುಂಡಗೊಡ ತಾಲೂಕಿನ ಕುಮಾರ ಲಮ್ಮಾಣಿ, ತಾರಾ ಲಮ್ಮಾಣಿ ಮತಾಂತರ ಮಾಡಲು ಬಂದಿದ್ದ ಆರೋಪಿಗಳು. ಜಗಳಮನೆ ಗ್ರಾಮದ...
Dharwad News: ಧಾರವಾಡ: ಧಾರವಾಡದ ತಡಕೋಡ ಗ್ರಾಮದಲ್ಲಿ ಸದ್ದಾಂ ಹುಸೇನ್ ಎಂಬ ಯುವಕ ರಾಮಮಂದಿರ ಫೋಟೋ ಮೇಲೆ ಹಸಿರು ಧ್ವಜ ಹಾರಿಸಿದಂತೆ ಫೋಟೋ ಎಡಿಟ್ ಮಾಡಿ, ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದ. ಇದಾದ ಬಳಿಕ ಆ ಗ್ರಾಮದಲ್ಲಿ ದೊಡ್ಡ ಗಲಾಟೆ ನಡೆದಿತ್ತು.
ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು, ಸದ್ದಾಂನನ್ನು ಬಂಧಿಸಿದ್ದರು. ಬಳಿಕ ಆ ಗ್ರಾಮದಲ್ಲಿ ಗಲಾಟೆ...
Dharwad News: ಧಾರವಾಡ: ಬೆಳೆಗೆ ಜಾನುವಾರುಗಳ ಕಾಟದ ಹಿನ್ನೆಲೆ ಧಾರವಾಡದಲ್ಲಿ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಹಶೀಲ್ದಾರ್ ಒಳಗಡೆ ಇದ್ದಾಗಲೇ, ತತಹಶೀಲ್ದಾರ್ ಕಚೇರಿಗೆ ಬೀಗ ಜಡಿದಿದ್ದಾರೆ.
ಧಾರವಾಡದ ಸತ್ತೂರು, ನವಲೂರು ಭಾಗದ ರೈತರು ಈ ರೀತಿಯಾಗಿ ಆಕ್ರೋಶ ಹೊರಹಾಕಿದ್ದು, ಪ್ರತಿಭಟನೆ ಕೂಡ ನಡೆಸಿದ್ದಾರೆ.ರಾತ್ರೋ ರಾತ್ರಿ ತಮ್ಮ ಜಮೀನಿಗೆ ತಡಸಿನಕೊಪ್ಪ ಗ್ರಾಮಸ್ಥರ ಜಾನುವಾರುಗಳು ನುಗ್ಗುತ್ತಿದ್ದು, ಇದರಿಂದಾಗಿ ಈ ರೈತರು ಸಂಕಷ್ಟದಲ್ಲಿದ್ದಾರೆ.
ಇದನ್ನು...
Dharwad News: ಧಾರವಾಡ: ತಡಕೋಡ ಗಲಾಟೆ ವಿಚಾರವಾಗಿ ನೊಟೀಸ್ ಪಡೆದಿದ್ದ ಗಂಗಾಧರ್ ಕುಲಕರ್ಣಿ ವಿಚಾರಣೆಗೆ ಹಾಜರಾಗಿದ್ದು, ಬಳಿಕ ಮಾಧ್ಯಮದವರ ಬಳಿ ಮಾತನಾಡಿದ್ದಾರೆ.
ತಡಕೋಡ ಘಟನೆ ಹಿನ್ನೆಲೆ ವಿಚಾರಣೆಗೆ ಕರೆದಿದ್ದರು. ಇವತ್ತು ವಿಚಾರಣೆಗೆ ಹಾಜರಾಗಿದ್ದೆ. ಡಿವೈಎಸ್ಪಿ, ಪಿಎಸ್‌ಐ ಅವರು ಇದ್ದರು. ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ಕೊಟ್ಟಿದ್ದಾರೆ. ಪೊಲೀಸರ ಕ್ರಮದ ಬಗ್ಗೆ ನಮ್ಮ ತಕರಾರು ಇಲ್ಲ. ನಮ್ಮದು...
Hubli News: ಹುಬ್ಬಳ್ಳಿ: ಹುಬ್ಬಳ್ಳಿ ತಹಶೀಲ್ದಾರ್ ಕಚೇರಿಗೆ ದಿಢೀರ್ ಭೇಟಿ ನೀಡಿದ ಸಚಿವ ಕೃಷ್ಣಭೈರೇಗೌಡ, ಮಾಧ್ಯಮದವರ ಜೊತೆ ಮಾತನನಾಡಿ, ಸರ್ವೆ ಇಲಾಖೆಗೂ ಆಧುನಿಕತೆಯ ಸ್ಪರ್ಶ ಕೊಡುತ್ತೇವೆ. ತ್ವರಿತಗತಿಯಲ್ಲಿ ಸರ್ವೆಗೆ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.
ಸರ್ವೇ ಕೆಲಸ ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಬಾಕಿ ಇವೆ. ಈಗಿನ ತಂತ್ರಜ್ಞಾನವನ್ನು ಉಪಯೋಗಿಸಿಕೊಂಡು ಕಾರ್ಯ ವೇಗ ಹೆಚ್ಚಿಸಲಿದ್ದೇವೆ. 20 ಕೋಟಿ ವೆಚ್ಚ...
Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯ ತಹಶೀಲ್ದಾರ್ ಕಚೇರಿಗೆ ಸಚಿವ ಕೃಷ್ಣ ಭೈರೇಗೌಡ ಅನಿರೀಕ್ಷಿತವಾಗಿ ಭೇಟಿ ನೀಡಿದ್ದಾರೆ.
ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಸಚಿವರು, ಹುಬ್ಬಳ್ಳಿಗೆ ಇದು ಎರಡನೇ ಬಾರಿಗೆ ಭೇಟಿ ಕೊಟ್ಟಿದ್ದೇನೆ. ಕಳೆದ ಬಾರಿ ಬಂದಾಗ ಆನ್ಲೈನ್ ನಲ್ಲಿ ಕಡತ ವಿಲೇವಾರಿ ಆಗ್ತಾ ಇರಲಿಲ್ಲ. ಜನ ಹೇಳುವ ಹಾಗೇ ಬೇಕಾದವರದ್ದು ಮಾತ್ರ ಕೆಲಸ ಆಗುತ್ತೆ....
Movie News: ಕೆಲ ದಿನಗಳ ಹಿಂದಷ್ಟೇ ಬಿಗ್‌ಬಾಸ್ ಮನೆಯಿಂದ ಹೊರಬಂದಿದ್ದ ನಟಿ ಅಂಕಿತಾ ಲೋಖಂಡೆಗೆ ಇದೀಗ, ಸಾವರ್ಕರ್ ಚಿತ್ರ ನಟನೆಗಾಗಿ ಸುದ್ದಿಯಾಗಿದ್ದಾರೆ.
ಸ್ವಾತಂತ್ರ್ಯ ವೀರ್ ಸಾವರ್ಕರ್ ಸಿನಿಮಾ ರಿಲೀಸ್ ಆಗಿದ್ದು, ಇದರಲ್ಲಿ ಸಾವರ್ಕರ್ ಪತ್ನಿಯಾಗಿ ಅಂಕಿತಾ ಲೋಖಂಡೆ ಬಣ್ಣ ಹಚ್ಚಿದ್ದಾರೆ. ಬಾಲಿವುಡ್ ನಟ ರಣದೀಪ್ ಹೂಡಾ ಈ ಚಿತ್ರದಲ್ಲಿ ಸಾವರ್ಕರ್ ಪಾತ್ರದಲ್ಲಿ ನಟಿಸಿದ್ದು, ಸಿನಿಮಾ ನಿರ್ದೇಶನ...
ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...