Belagavi News:: ಕಾಗವಾಡ: ಶಿರಗುಪ್ಪಿ ಗ್ರಾಮ ಪಂಚಾಯ್ತಿ ಅಧ್ಯಕ್ಷರು, ಸರಕಾರಿ ಗ್ರಾಮ ಪಂಚಾಯ್ತಿ ಸಭಾಭವನದಲ್ಲಿ ಖಾಸಗಿ ಕಾರ್ಯಕ್ರಮ ನಡೆಸಿದ್ದಾರೆ.
ಕಾರ್ಯಕ್ರಮ ನಡೆಸಲು ಯಾವುದೇ ಅನುಮತಿ ಸಹ ಪಡೆದುಕೊಂಡಿಲ್ಲ. ಭಾನುವಾರದ ದಿನ ಇಲ್ಲಿ ಕಾರ್ಯಕ್ರಮ ನಡೆದಿದ್ದು, ತಮಗೆ ಬೇಕಾದವರಿಗೆ ಮಾತ್ರ, ಯಾವ ಕಾರ್ಯಕ್ರಮ ಇದ್ದರೂ, ಇಲ್ಲಿನ ಅಧ್ಯಕ್ಷರು ಕಾರ್ಯಕ್ರಮಕ್ಕೆ ಅನುಮತಿ ಕೊಡುತ್ತಾರೆಂದು ಹಲವರು ಕಿಡಿಕಾರಿದ್ದಾರೆ.
ಇನ್ನು ಗ್ರಾಮ ಪಂಚಾಯ್ತಿ...
Dharwad News: ಧಾರವಾಡ : ಧಾರವಾಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಸಂತೋಷ್ ಲಾಡ್, ರಾಷ್ಟ್ರಪತಿ ಬಗ್ಗೆ ಸಿದ್ದರಾಮಯ್ಯ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಸಿಎಂ ಬಾಯತಪ್ಪಿ ಮಾತನಾಡಿದ್ದಾರೆ. ಉದ್ದೇಶಪೂರ್ವಕವಾಗಿ ಹೇಳಿದ ಮಾತು ಅದಲ್ಲ. ಆದರೆ ಅದರ ಹಿಂದೆ ಅವರು ಹೇಳಿದ ವಿಷಯವನ್ನೂ ನೋಡಬೇಕಲ್ವಾ? ಮಹತ್ವದ ವಿಷಯ ಹೇಳಿದ್ರಲ್ವಾ ಅವರು. ಸಂಸತ್ ಉದ್ಘಾಟನೆಗೆ ರಾಷ್ಟ್ರಪತಿಗಳನ್ನು ಕರೆದಿಲ್ಲ. ಅವರೊಬ್ಬರ ವಿಧವೆ...
Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಹಾದಾಯಿ ನೀರಿಗಾಗಿ ಅನ್ನದಾತರು ಮತ್ತೆ ಬೀದಿಗಿಳಿದಿದ್ದರು. ಮಹದಾಯಿ ಅನುಷ್ಠಾನಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಸಿದರು.
ಹುಬ್ಬಳ್ಳಿಯ ಮೂರುಸಾವಿರ ಮಠದಿಂದ ಈ ಬೃಹತ್ ಪ್ರತಿಭಟನೆ ಆರಂಭವಾಗಿದ್ದು, ರೈತರ ಹೋರಾಟಕ್ಕೆ ಆಟೋ ಚಾಲಕರು ಮತತ್ತು ಮಾಲೀಕರು ಕೂಡ ಸಾಥ್ ಕೊಟ್ಟಿದ್ದಾರೆ. ಈ ಪ್ರತಿಭಟನೆಯಲ್ಲಿ ಆಟೋ ರ್ಯಾಲಿ ನಡೆಸಲಾಯಿತು.
ಈ ಮೆರವಣಿಗೆ ತಹಶೀಲ್ದಾರ್ ಕಚೇರಿಗೆ ಆಗಮಿಸಿದ್ದು,...
Kolar News: ಕೋಲಾರ: ಕೋಲಾರದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿದ್ದು, ಜಾತಿ ಗಣತಿಯ ಉದ್ದೇಶವೆ ಆಗಿರಲಿಲ್ಲ. ಎಲ್ಲಾ ಸಮುದಾಯದ ಶೈಕ್ಷಣಿಕ, ಆರ್ಥಿಕ ಬಗ್ಗೆ ಇತ್ತು. ಸುಪ್ರೀಂಕೋರ್ಟ್ ನಲ್ಲಿ ಇದರ ಮೇಲೆ ಕೇಸ್ ಇದೆ. ಹಿಂದುಳಿದ ವರ್ಗಗಳಿಗೆ ಸಿದ್ದರಾಮಯ್ಯ ಕಾಣಿಕೆ ಏನೂ..? ಎಂದು ಬೊಮ್ಮಾಯಿ ಪ್ರಶ್ನಿಸಿದ್ದಾರೆ.
ಸಂವಿಧಾನ ಹಕ್ಕು ಕೊಟ್ಟಿದ್ದು ಪ್ರಧಾನಿ ಮೋದಿ. ಎಸ್ಸಿ ಎಸ್ಟಿ...
Dharwad Political News: ಧಾರವಾಡ: ಹುಬ್ಬಳ್ಳಿ-ಧಾರವಾಡದಲ್ಲಿ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಇಂದು ಜನತಾ ದರ್ಶನ ಮಾಡಿದ್ದಾರೆ.
ಧಾರವಾಡ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಜನತಾ ದರ್ಶನ ನಡೆಸಿದ್ದು, ಈ ಕಾರ್ಯಕ್ರಮದಲ್ಲಿ ತಮ್ಮ ಅಹವಾಲು ಸಲ್ಲಿಸಲು ಸಾರ್ವಜನಿಕರು ಬಂದಿದ್ದರು. ಜಿಲ್ಲೆಯ ಹಲವಾರು ಕಡೆಯಿಂದ ಜನರು ಬಂದಿದ್ದು, ಸಚಿವರ ಬಳಿ, ತಮ್ಮ ಸಮಸ್ಯೆ ಹೇಳಿಕೊಂಡಿದ್ದಾರೆ.
ಸಚಿವರಿಗೆ ನೂತನ ಜಿಲ್ಲಾಧಿಕಾರಿ ದಿವ್ಯಾಪ್ರಭು,...
Hubballi News: ಹುಬ್ಬಳ್ಳಿ: ಬಾಲಿವುಡ್ ಟ್ರೆಂಡಿಂಗ್ ಮತ್ತು ಹಿಂದಿ ಖ್ಯಾತ ಹಿನ್ನೆಲೆ ಗಾಯಕ ಜುಬಿನ್ ನೌಟಿಯಾಲ್ ವಾಣಿಜ್ಯ ನಗರಿ ಹುಬ್ಬಳ್ಳಿ-ಧಾರವಾಡದಲ್ಲಿ ಸಕತ್ ಎಂಜಾಯ್ ಮಾಡುತ್ತಿದ್ದಾರೆ..
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಗಾಳಿಪಟ ಉತ್ಸವದ ನಿಮಿತ್ತವಾಗಿ ಗಾಯನ ಕಾರ್ಯಕ್ರಮಕ್ಕೆ ಕಳೆದ ಎರಡು ದಿನಗಳಿಂದ ಜುಬಿನ್ ನೌಟಿಯಾಲ್ ಮತ್ತು ಅವರ ತಂಡ ಹುಬ್ಬಳ್ಳಿಗೆ ಬಂದಿದೆ. ಕಾರ್ಯಕ್ರಮದ ಬಳಿಕ...
Hubballi News: ಹುಬ್ಬಳ್ಳಿ: ಬಿಜೆಪಿಯಲ್ಲೇ ಉಳಿದುಕೊಳ್ಳುತ್ತೇನೆ ಎಂದು ಹೇಳಿವ ಮೂಲಕ, ಕಾಂಗ್ರೆಸ್ ಪಕ್ಷ ಸೇರುವ ಮತ್ತು ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಊಹಾ ಪೋಹಗಳಿಗೆ ಮಾಜಿ ಸಚಿವ ಶಂಕರಪಾಟೀಲ ಮುನೇಕಕೊಪ್ಪ ತೆರೆ ಎಳಿದಿದ್ದಾರೆ.
ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಮೊದಲಿನಿಂದಲೂ ಕಾಂಗ್ರೆಸ್ ವಿರೋಧಿ. ಅದಾಗ್ಯೂ ಕಾಂಗ್ರೆಸ್ ಪಕ್ಷದಲ್ಲಿ ನನ್ನ ಆತ್ಮೀಯರಿದ್ದಾರೆ. ಶೆಟ್ಟರ ಬಿಜೆಪಿ ತೊರೆದ ಬಳಿಕ,...
Dharwad News: ಧಾರವಾಡ : ಮಂಡ್ಯದ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವು ಮಾಡಿರುವುದು ಹಾಗೂ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನೀತಿ ಖಂಡಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಅಯೋಧ್ಯೆಯ ಶ್ರೀರಾಮ ಮಂದಿರದ ಉದ್ಘಾಟನೆ ನೆನಪಿಗಾಗಿ ಪಂಚಾಯಿತಿ ಅನುಮತಿ ಪಡೆದು ಧ್ವಜಸ್ತಂಭ ನಿರ್ಮಾಣ ಮಾಡಿ, ಹನುಮ ಧ್ವಜ ಹಾರಿಸಲಾಗಿತ್ತು....
Dharwad News: ಮಂಡ್ಯದ ಕೆರಗೋಡಿನಲ್ಲಿ ಹನುಮ ಧ್ವಜ ತೆರವು ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಖಂಡಿಸಿ ಹಾಗೂ ಬಿಜೆಪಿ ರಾಜ್ಯ ಘಟಕ ಪ್ರತಿಭಟನೆ ಕರೆಗೆ ಬೆಂಬಲಿಸಿ ಧಾರವಾಡ ಹು-ಧಾ ಮಹಾನಗರ ಜಿಲ್ಲಾ ಬಿಜೆಪಿ ಬೀದಿಗೆ ಇಳಿದು ಪ್ರತಿಭಟನೆ ಮಾಡಿ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಹು-ಧಾ ಮಾಹಾನಗರ ಬಿಜೆಪಿ...
International News: ಸಾಮಾನ್ಯವಾಗಿ ಎಲ್ಲ ಸಂಸತ್ತಿನಲ್ಲೂ ವಾದ ವಿವಾದ ಇದ್ದೇ ಇರುತ್ತದೆ. ಅದು ಆರೋಗ್ಯಕರವಾಗಿದ್ದರೆ ಚೆಂದ. ಆದರೆ ಮಾಲ್ಡೀವ್ಸ್ ಸಂಸತ್ತಿನಲ್ಲಿ ಸಂಸದರು ಹೊಡೆದಾಾಡುವ ರೀತಿಯಲ್ಲಿ ವಾದ ವಿವಾದ ನಡೆದಿದೆ.
ಪೀಪಲ್ ನ್ಯಾಷನಲ್ ಕಾಂಗ್ರೆಸ್, ಪ್ರೊಗ್ರೆಸ್ಸಿವ್ ಪಾರ್ಟಿ ಆಫ್ ಮಾಲ್ಡೀವ್ಸ್, ವಿರೋಧ ಪಕ್ಷವಾದ ಮಾಲ್ಡೀವಿಯನ್ ಡೆಮಾಕ್ರೆಟಿಕ್ ಪಾರ್ಟಿ ಈ ಮೂರು ಪಾರ್ಟಿಗಳ ನಡುವೆ, ಘರ್ಷಣೆ ನಡೆದಿದೆ. ಆಡಳಿತ...
Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...