Hubballi News: ಹುಬ್ಬಳ್ಳಿ: ನವನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮಿನಿ ಉದ್ಯೋಗ ಮೇಳವನ್ನು ಜನೇವರಿ 24ರಂದು ಬೆಳಿಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ನವನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ.
ಮೇಳದಲ್ಲಿ 7 ಖಾಸಗಿ ವಲಯದ ಉದ್ಯೋಗದಾತರುಗಳು ಭಾಗವಹಿಸಿ, ತಮ್ಮ ಸಂಸ್ಥೆಯಲ್ಲಿ ವಿವಿಧ ಖಾಲಿ ಹುದ್ದೆಗಳಿಗೆ ಅಭ್ಯರ್ಥಿಗಳ ಸಂದರ್ಶನ ನಡೆಸಲಿದ್ದಾರೆ....
Hubballi News: ಹುಬ್ಬಳ್ಳಿ : ಇಂದು ಅದರಗುಂಚಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ-2024ರ ಅಂಗವಾಗಿ ರಸ್ತೆ ಸುರಕ್ಷತೆ ಜಾಗೃತಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಪ್ರಾದೇಶಿಕ ಸಾರಿಗೆ ಅಧಿಕಾರಿ ಕೆ.ದಾಮೋದರ ಮಾತನಾಡಿ, ಶಾಲಾ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಸಂಚಾರ ನಿಯಮಗಳು, ಹೆಲ್ಮೇಟ್ ಹಾಗೂ ಸೀಟ್ ಬೆಲ್ಟ್ ಧರಿಸುವುದು, ಸಂಚಾರಿ ಸಂಜ್ಞೆಗಳು, ಜೀಬ್ರಾ...
Hubballi News: ಅಯೋಧ್ಯೆಯ ಅಲಂಕಾರಕ್ಕೆ ಹುಬ್ಬಳ್ಳಿ ಕಲಾವಿದರು ಅಳಿಲು ಸೇವೆ ಒದಗಿಸಿದ್ದು, ಅಯೋಧ್ಯೆ ರೈಲ್ವೆ ನಿಲ್ದಾಣದಲ್ಲಿ ಹುಬ್ಬಳ್ಳಿ ಕಲಾವಿದರ ಕಮಾಲ್ ಆಗಿದೆ. ಶ್ರೀರಾಮನಿಗೆ ಸಮುದ್ರದ ಮೇಲೆ ಸೇತುವೆ ಕಟ್ಟಲು ಅಳಿಲು ತನ್ನ ಕೈಲಾದ ಸೇವೆ ಮಾಡಿತ್ತು. ಅದೇ ಅಳಿಲಿನ ಬೃಹದಾಕಾರದ ಕಲಾಕೃತಿಯನ್ನು ಅಯೋಧ್ಯೆ ಧಾಮ ಜಂಕ್ಷನ್ನಲ್ಲಿ ನಿರ್ಮಾಣ ಮಾಡಲಾಗಿದೆ.
ಹುಬ್ಬಳ್ಳಿಯ ಆರ್ಟ್ವಾಲೇ ಸಂಸ್ಥೆಯಿಂದ ಅಯೋಧ್ಯೆ ರೈಲ್ವೆ...
Hubballi News: ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಗೆ ಕ್ಷಣಗಣನೆ ಆರಂಭವಾಗಿದ್ದು, ರಾಮನ ಪ್ರತಿಷ್ಠಾಪನೆಗೆ ಕರ್ನಾಟಕ ತನ್ನದೇಯಾದ ಕೊಡುಗೆ ನೀಡುತ್ತಿದೆ. ಇದಕ್ಕೆ ಮತ್ತೊಂದು ಅಂಶ ಸೇರ್ಪಡೆಯಾಗಿದ್ದು, ಹುಬ್ಬಳ್ಳಿಯ ಯುವಕನಿಗೆ ಅಯೋಧ್ಯೆಯಲ್ಲಿ ಭರತನಾಟ್ಯ ಪ್ರದರ್ಶನಕ್ಕೆ ಆಹ್ವಾನ ನೀಡಲಾಗಿದೆ. ಕೇಂದ್ರ ನಾಟ್ಯ ಅಕಾಡೆಮಿಯಿಂದ ಜನೆವರಿ 25ರಂದು ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆ ಮಾಡಿದ್ದು, ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಹುಬ್ಬಳ್ಳಿಯ ವಿದ್ವಾನ್...
Kolar News: ಕೋಲಾರ: ಕೋಲಾರದಲ್ಲಿಂದು ಶಾಸಕ ಕೊತ್ತೂರು ಮಂಜುನಾಥ್ ಜಾತಿ ಪ್ರಮಾಣ ಪತ್ರ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಮಂಜುನಾಥ್, ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ. ಸರ್ಕಾರದ ತೀರ್ಮಾನಕ್ಕೆ ಕಾದು ನೋಡಬೇಕು ಎಂದಿದ್ದಾರೆ.
ಕೋರ್ಟ್ ತೀರ್ಪಿನ ಸಂಪೂರ್ಣ ವರದಿಯನ್ನು ನಾನು ಇನ್ನೂ ಗಮನಿಸಿಲ್ಲ. ಮತ್ತೆ ಮೇಲ್ಮನವಿ ಸಲ್ಲಿಸಲು ಅವಕಾಶ ಕೊಟ್ಟಿದ್ದಾರೆ. ನಮ್ಮ ವಕೀಲರ ಬಳಿ ಮಾತನಾಡಿ ಮುಂದಿನ...
Hubballi News: ಹುಬ್ಬಳ್ಳಿ:ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಾಂಗ್ರೆಸ್‌ನ ಚಿಲ್ಲರೆತನಕ್ಕೆ ಬಾಲಿಶತನಕ್ಕೆ ಒಂದು ಮಿತಿ ಇರಬೇಕು. ನಾನೂ ಮೂವತ್ತು ವರ್ಷಗಳಿಂದ ಪರಿಶುದ್ಧ ರಾಜಕಾರಣ ಮಾಡುತ್ತಾ ಬಂದಿದ್ದೇನೆ. ಸುರ್ಜೇವಾಲ ಹೇಳಿಕೆ ಅತ್ಯಂತ ಬಾಲಿಶ ಮತ್ತು ಚೈಲ್ಡಿಶ್ ಹೇಳಿಕೆ. ಅವರು ಈ ಬಗ್ಗೆ ದಾಖಲೆಗಳನ್ನು ಕೊಡಬೇಕು ಇಲ್ಲವಾದ್ರೆ ನಾನೂ ಕಾನೂನಿನ ಮುಖಾಂತರ ಅವರ ಮೇಲೆ...
Kolar News: ಕೋಲಾರ: ಅಯೋಧ್ಯೆ ರಾಮ ಮಂದಿರ ನಿರ್ಮಾಣದಲ್ಲಿ ಚಿನ್ನದ ನಾಡು ಕೋಲಾರದ ಕೊಡುಗೆ ಸಹ ಅಪಾರವಾಗಿದ್ದು, ರಾಮಲಲ್ಲಾನ ವಿಗ್ರಹ ಕೆತ್ತನೆ ಮಾಡಿದ ಕಲ್ಲನ್ನು ಕೋಲಾರದ ವಿಜ್ಞಾನಿ ಅಂತಿಮಗೊಳಿಸಿದ್ದಾರೆ. ರಾಮ ಮಂದಿರ ನಿರ್ಮಾಣಕ್ಕೆ ಬಳಸುವ ಒಂದೊಂದು ಕಲ್ಲಿನ ಗುಣಮಟ್ಟವನ್ನು ಪರೀಕ್ಷಿಸಿ ಅಂತಿಮ ಮಾಡಿದ್ದು, ಇದೇ ಚಿನ್ನದ ನಾಡಿನ ಕೆಜಿಎಫ್ನ (NIRM) ಹಿರಿಯ ವಿಜ್ಞಾನಿ ರಾಜನ್...
Political News: ಸಿಎಂ ಸಿದ್ದರಾಮಯ್ಯ ಅವರು, ಪ್‌ರಧಾನಿ ಮೋದಿ ವಿರುದ್ಧ ಮತ್ತೆ ಟ್ವೀಟಾಸ್ತ್ರ ಪ್ರಯೋಗಿಸಿದ್ದು, ಅಲ್-ಜಝೀರಾ ಎಂಬ ಪತ್ರಿಕೆಯಲ್ಲಿ ಪ್ರಕಟವಾಗಿರುವ ಲೇಖನವನ್ನು ಟ್ವೀಟ್ ಮಾಡಿ, ಪ್ರಧಾನಿ ಮೋದಿ ಬಣ್ಣವನ್ನು ಬಿ.ವಿ.ಆರ್ಯಸುಬ್ರಮಣ್ಯಂ ಎಂಬುವವರು ಬಯಲು ಮಾಡಿದ್ದಾರೆಂದು ಹೇಳಿದ್ದಾರೆ.
ಒಕ್ಕೂಟ ವ್ಯವಸ್ಥೆಯಲ್ಲಿ ನಂಬಿಕೆ ಇರಿಸಿರುವ ಭಾರತದ ರಾಜ್ಯಗಳ ಆರ್ಥಿಕ ಸ್ವಾಯತ್ತತೆಯನ್ನೇ ಬುಡಮೇಲು ಮಾಡುವಂತಹ ಕೇಂದ್ರದ ನರೇಂದ್ರ ಮೋದಿ ಸರ್ಕಾರದ...
Hubballi News: ಹುಬ್ಬಳ್ಳಿ: ಶ್ರೀರಾಮ ಪ್ರತಿಷ್ಠಾಪನೆ ಹೊತ್ತಿನಲ್ಲಿ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಮತ್ತು ಪೊಲೀಸ್ ಇಲಾಖೆಯಿಂದ ಮತ್ತೊಂದು ಯಡವಟ್ಟು ನಡೆದಿದೆ.
ಹುಬ್ಬಳ್ಳಿ ನಗರದ ಹಳೇ ದುರ್ಗದ ಬೈಲ್ ಸರ್ಕಲ್, ವಿದ್ಯಾನಗರ, ಮರಾಠಗಲ್ಲಿ ಸೇರಿದಂತೆ ವಿವಿಧೆಡೆ ಬಾಬ್ರಿ ಮಸೀದಿ ಧ್ವಂಸದ ಬ್ಯಾನರ್ ಹಾಕಲಾಗಿತ್ತು. ಇದರಲ್ಲಿ ಮಾಜಿ ಶಾಸಕ ಅಶೋಕ್ ಕಾಟವೇ ಬಾಬ್ರಿ ಮಸೀದಿ ಧ್ವಂಸದಲ್ಲಿ ಭಾಗಿಯಾಗಿದ್ದ...
Hubballi News: ಹುಬ್ಬಳ್ಳಿ: ನಗರದ ಹಳೇ ದುರ್ಗದ ಬೈಲ್ ಸರ್ಕಲ್, ವಿದ್ಯಾನಗರ, ಮರಾಠ ಗಲ್ಲಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಕರಸೇವಕರು ಹಾಕಿದ ಬ್ಯಾನರ್ ಅನ್ನು ರಾತ್ರೋ ರಾತ್ರಿ ತೆರವು ವಿಚಾರಕ್ಕೇ ಇದೀಗ ಶ್ರೀ ರಾಮ ಸೇನೆಯ ಅಧ್ಯಕ್ಷ ಪ್ರಮೋದ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬ್ಯಾನರ್ ನಲ್ಲಿ ಮಾಜಿ ಶಾಸಕ ಅಶೋಕ ಕಾಟವೇ ಅಯೋಧ್ಯೆಯಲ್ಲಿ ನಡೆದ...
ದೇಶದ ಕೋಟ್ಯಂತರ ರೈತಬಂಧುಗಳಿಗೆ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಸಂತಸದ ಸುದ್ದಿಯೊಂದನ್ನು ನೀಡಿದೆ. ಅನ್ನದಾತರ ಆರ್ಥಿಕ ಬೆನ್ನೆಲುಬಾಗಿರುವ ಜನಪ್ರಿಯ 'ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್...