Hubballi Political News: ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಮ ಮಂತ್ರಾಕ್ಷತೆ ಬಗ್ಗೆ ಕಾಂಗ್ರೆಸ್ ಹೇಳಿಕೆ ನೀಡಿದ್ದರ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಮಂತ್ರಾಕ್ಷತೆ ನಾವು ಕೊಡುತ್ತಿದ್ದೇವೆ. ಇದರ ವಿವಾದವನ್ನು ಕಾಂಗ್ರೆಸ್ ಮಾಡ್ತಿದೆ. ನಮಗೆ ರಾಮಮಂದಿರ ಉದ್ಘಾಟನೆ ಸಂಪನ್ನವಾಗಬೇಕು. ನಮ್ಮ ಅಕ್ಕಿ ತಗೊಂಡು ಮಂತ್ರಾಕ್ಷತೆ ಅಂತಾರೆ. ಹೌದಪ್ಪಾ ನೀವ ಎಲ್ಲಿ ಅಕ್ಕಿ ಕೊಟ್ಟಿದ್ದೀರಿ..? ಸುಳ್ಳು ಹೇಳೋರಿಗೆ...
Political News: ಧಾರವಾಡ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ 4 ಸಲ ಸಂಸದರಾಗಿ ಕೇಂದ್ರದಲ್ಲಿ ಮಂತ್ರಿಯಾಗಿದ್ದಾರೆ. ಪ್ರಬುದ್ಧ ಧಾರವಾಡ ಕ್ಷೇತ್ರವನ್ನು ಅವರು ಪ್ರತಿನಿಧಿಸುತ್ತಿದ್ದಾರೆ. ಹೀಗೆ ಮಾತನಾಡುವುದು ಸರಿಯಲ್ಲ. ಕೂಡಲೇ ತಮ್ಮ ಹೇಳಿಕೆಯನ್ನ ಹಿಂಪಡೆದು ಸಿಎಂ ಸಿದ್ದರಾಮಯ್ಯರವರ ಬಳಿ ಕ್ಷಮೆ ಕೇಳಲಿ ಎಂದು ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್ ಆಗ್ರಹಿಸಿದ್ದಾರೆ. ಸಿದ್ದರಾಮಯ್ಯ ಆಡಳಿತವನ್ನು ಐಸಿಸ್...
Political News: ಧಾರವಾಡ: ಭಾರತೀಯ ಜನತಾ ಪಕ್ಷದ ಮುಖಂಡರು ಮುಖ್ಯಮಂತ್ರಿ ಸಿದ್ಧರಾಮಯ್ಯನವರ ವಿರುದ್ಧ ಅಸಂವಿಧಾನಕವಾಗಿ ಹಾಗೂ ಅನಾಗರಿಕವಾಗಿ ವರ್ತನೆ ಮಾಡುತ್ತಿದ್ದಾರೆಂದು ಆರೋಪಿಸಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ ನೇತೃತ್ವದಲ್ಲಿ ಮಂಗಳವಾರ ಪ್ರತಿಭಟನೆಯನ್ನ ಹಮ್ಮಿಕೊಂಡಿದೆ.
ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಕಾಂಗ್ರೆಸ್ ಮಹಾನಗರ ಹಾಗೂ ಗ್ರಾಮೀಣ ಅಧ್ಯಕ್ಷರು, ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿಕೊಂಡಿದ್ದಾರೆ.
ಮನವಿ…
ಜಿಲ್ಲಾಧಿಕಾರಿ ಕಚೇರಿ...
Political News:ಧಾರವಾಡ: ನಾನಂತೂ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ನನಗೆ ಟಿಕೆಟ್ ಕೊಡುವ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಹೇಳಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದಾರೆ. ಹೀಗಾಗಿ ಅವರಿಗೆ ಲೋಕಸಭಾ ಟಿಕೆಟ್ ನೀಡುವ ಬಗ್ಗೆ ಕಾಂಗ್ರೆಸ್ನಲ್ಲಿ ಚರ್ಚೆಗಳು ನಡೆದಿವೆ ಎನ್ನುವ ಸುದ್ದಿ ಹರಿದಾಡುತ್ತಿವೆ. ಇದರ ಮಧ್ಯೆ ಇದೀಗ ಸ್ವತಃ ಜಗದೀಶ...
Hubballi News: ಹುಬ್ಬಳ್ಳಿ: ಮುಖ್ಯಮಂತ್ರಿ ಪಕ್ಕಾ ಹಿಂದೂ ವಿರೋಧಿ. ಕೋರ್ಟ್ ಆಜ್ಞೆಯಂತೆ ನಾವು ದತ್ತ ಪೀಠದಲ್ಲಿ ನಡೆದುಕೊಳ್ಳುತ್ತಿದ್ದೇವೆ. ಇದೀಗ ನೋಟಿಸ್ ಕೊಟ್ಟಿರೋದು ನಾನು ಖಂಡಿಸುತ್ತೇನೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ನಗರದಲ್ಲಿಂದು ಮಾತನಾಡಿದ ಅವರು, ಜನವರಿ 22ವರೆಗೂ ಹಿಂದೂ ಸಂಘಟನೆಗಳಿಗೆ ಕಾಂಗ್ರೆಸ್ ಸರ್ಕಾರ ಪ್ರಹಾರ ಮಾಡ್ತಿದೆ. ಹಳೇ...
Political News: ಹುಬ್ಬಳ್ಳಿ: ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಹಾಕಿದ ಸಿಎಂ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಭಾವಚಿತ್ರದ ಬ್ಯಾನರ್ ಅನ್ನು ಕಿಡಿಗೇಡಿಗಳು ಹರಿದುಹಾಕಿದ್ದಾರೆ.
ಮೊದಲೇ ಹುಬ್ಬಳ್ಳಿಯಲ್ಲಿ ಬಿಜೆಪಿ, ಕಾಂಗ್ರೆಸ್ ನಡುವೆ ಜಟಾಪಟಿ ಜೋರಾಗಿದೆ. ಈ ಮಧ್ಯೆ ಯಾರೋ ಕಿಡಿಗೇಡಿಗಳು ಕಾಂಗ್ರೆಸ್ ಕಚೇರಿಯ ಮುಂದೆ ಹಾಕಿದ್ದ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ...
Hubballi News: ಹುಬ್ಬಳ್ಳಿ: ಕರಸೇವಕ ಶ್ರೀಕಾಂತ ಪೂಜಾರಿ ಜಾಮೀನು ಅರ್ಜಿ ವಿಚಾರಣೆ ಸದ್ಯ ಹುಬ್ಬಳ್ಳಿ 1ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು, ವಾದ ವಿವಾದ ಆಲಿಸಿ ತೀರ್ಪು ಕಾಯ್ದಿರಿಸಿದ ನ್ಯಾಯಾಧೀಶರು ನಾಳೆಗೆ (ಶುಕ್ರವಾರಕ್ಕೆ) ಮುಂದೂಡಿದ್ದಾರೆ.
ಆರೋಪಿ ಶ್ರೀಕಾಂತ ಪೂಜಾರಿ ಪರ ಸಂಜೀವ ಬಡಸ್ಕರ ವಾದ ಮಂಡನೆ ನಡೆಸಿದ್ದು, ಶ್ರೀಕಾಂತ ಪೂಜಾರಿ 1992 ಗಲಭೆಯಲ್ಲಿ,...
National Political News: ಮೊನ್ನೆಯಷ್ಟೇ ರಾಮಮಂದಿರ ಸ್ಪೋಟಿಸುತ್ತೇವೆ ಮತ್ತು ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಹತ್ಯೆ ಮಾಡುವುದಾಗಿ, ಓರ್ವ ಮೇಲ್ ಮಾಡಿದ್ದ. ಇದೀಗ ಹಾಗೆ ಬೆದರಿಕೆ ಹಾಕಿದ ಇಬ್ಬರನ್ನು ಬಂಧಿಸಲಾಗಿದೆ ಎಂದು, ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಆಶ್ಚರ್ಯವೆಂದರೆ ಈ ಕಿಡಿಗೇಡಿಗಳು, ಹಿಂದೂ ಮತ್ತು ಸಿಖ್ ಮತದವರಾಗಿದ್ದು, ತಾಹರ್ ಸಿಂಗ್ ಮತ್ತು ಓಂ ಪ್ರಕಾಶ್...
Hubballi News: ಹುಬ್ಬಳ್ಳಿ: ಮತ್ತೆ ತನ್ನ ನಡೆಯನ್ನು ಸಮರ್ಥಿಸಿಕೊಂಡ ಹುಬ್ಬಳ್ಳಿ ಶಹರ ಠಾಣೆ ಪೊಲೀಸ್ ಇನ್ಸ್‌ಪೆಕ್ಟರ್ ಯಾವುದೇ ಕಾರಣಕ್ಕೂ ಶ್ರೀಕಾಂತ್ ಪೂಜಾರಿಗೆ ಜಾಮೀನು ನೀಡಬಾರದೆಂದು ನ್ಯಾಯಾಲಯಕ್ಕೆ ತಕರಾರು ಅರ್ಜಿ ಸಲ್ಲಿಸಿದ್ದಾರೆ.
ಶ್ರೀಕಾಂತ ಪೂಜಾರಿ ಇಲ್ಲಿಯವರೆಗೆ ನ್ಯಾಯಾಲಯಕ್ಕೆ ಹಾಜರಾಗಿಲ್ಲ. ಒಂದು ವೇಳೆ ಈಗ ಜಾಮೀನು ನೀಡಿದ್ರೆ ಮುಂದೆ ಅದೇ ರೀತಿ ಮಾಡಬಹುದು. ಈಗಾಗಲೇ ಆರೋಪಿ ಮೇಲೆ 13...
Hubballi News: ಹುಬ್ಬಳ್ಳಿ: ರಾಮ ಜನ್ಮಭೂಮಿ ಹೋರಾಟಗಾರ ಶ್ರೀಕಾಂತ ಪೂಜಾರಿ ಬಂಧನ ಹಿನ್ನೆಲೆಯಲ್ಲಿ, ಹುಬ್ಬಳ್ಳಿಯಲ್ಲಿ ಹೋರಾಟದ ದಂಗಲ್ ಆರಂಭವಾಗಿದೆ. ಈಗ ಬಿಜೆಪಿ ನಾಯಕರ ವಿರುದ್ಧ ಧಾರವಾಡ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಟೌನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ಬಂದಿದ್ದಾರೆ.
ನಿನ್ನೆ ದಿನದಂದು ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿತ್ತು. ಪ್ರತಿಭಟನೆ...
ದೇಶದ ಕೋಟ್ಯಂತರ ರೈತಬಂಧುಗಳಿಗೆ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಸಂತಸದ ಸುದ್ದಿಯೊಂದನ್ನು ನೀಡಿದೆ. ಅನ್ನದಾತರ ಆರ್ಥಿಕ ಬೆನ್ನೆಲುಬಾಗಿರುವ ಜನಪ್ರಿಯ 'ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್...