Political News: ಅಯೋಧ್ಯೆಗೆ ಹೋಗುವವರಿಗೆ ದೇವರೇ ರಕ್ಷಣೆ ಕೊಡಬೇಕು. ಗೋದ್ರಾ ರೀತಿಯ ದುರಂತ ಮತ್ತೊಮ್ಮೆ ನಡೆಯಬಹುದು. ನನಗೆ ಈ ಬಗ್ಗೆ ಮಾಹಿತಿ ಬಂದಿದೆ. ಹಾಗಾಗಿ ನಾನು ಈ ರೀತಿ ಹೇಳುತ್ತಿದ್ದೇನೆ ಎಂದು ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿಕೆ ನೀಡಿದ್ದು, ಈ ಹೇಳಿಕೆಗೆ ಬಿಜೆಪಿಯ ಹಲವು ನಾಯಕರು ಆಕ್ರೋಶ ಹೊರಹಾಕಿದ್ದಾರೆ.
ಈ ಬಗ್ಗೆ ಮಾತನಾಡಿರುವ ಮಾಜಿ ಸಿಎಂ...
Political News: ಕಾಂಗ್ರೆಸ್ ಸರ್ಕಾರ ರಾಮಜನ್ಮಭೂಮಿ ಹೋರಾಟದಲ್ಲಿ ಭಾಗಿಯಾಗಿದ್ದ ಶ್ರೀಕಾಂತ್ ಬಂಧವನ್ನು ಖಂಡಿಸಿ, ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸುತ್ತಿದೆ. ಅದರಂತೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ, ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸಲಾಗಿದೆ.
ದೇಶದ ಜನರ 5 ದಶಕಗಳ ಕನಸು ನನಸಾಗುತ್ತಿರುವ ಪವಿತ್ರ ರಾಮಮಂದಿರ ಉದ್ಘಾಟನೆಯ ಸಂಭ್ರಮದಲ್ಲಿರುವ ಹೊತ್ತಿನಲ್ಲಿ ಹುಬ್ಬಳ್ಳಿಯಲ್ಲಿ ರಾಮ ಮಂದಿರ ನಿರ್ಮಾಣ...
Hubballi News: ಹುಬ್ಬಳ್ಳಿ: ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಹೇಳಿಕೆಗೆ, ಹುಬ್ಬಳ್ಳಿಯಲ್ಲಿ ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ ಕಿಡಿಕಾರಿದ್ದಾರೆ.
ವಿರೋಧ ಪಕ್ಷದ ನಾಯಕ ಆರ್ ಅಶೋಕಗೆ ಹರಿಪ್ರಸಾದ ಬಗ್ಗೆ ಪ್ರಶ್ನೆ ಕೇಳಿದ್ದೇ ತಡ, ನಡುವೆಯೇ ಆಕ್ರೋಶದಿಂದ ಬೆಲ್ಲದ್ ಪ್ರತಿಕ್ರಿಯಿಸಿದ್ದಾರೆ. ಗೊದ್ರಾದಲ್ಲಿ ರಾಮ ಭಕ್ತರ ಮೇಲೆ ಮುಸ್ಲೀಂರು ಸುಟ್ಟವರು ಯಾರು. ಸರ್ಕಾರ ರಕ್ಷಣೆ ಕೊಡಬೇಕು, ಗೋದ್ರಾದಲ್ಲಿ...
Political News: ಅಯೋಧ್ಯೆಗೆ ಹೋಗುವವರಿಗೆ ದೇವರೇ ರಕ್ಷಣೆ ಕೊಡಬೇಕು. ಗೋದ್ರಾ ರೀತಿಯ ದುರಂತ ಮತ್ತೊಮ್ಮೆ ನಡೆಯಬಹುದು. ನನಗೆ ಈ ಬಗ್ಗೆ ಮಾಹಿತಿ ಬಂದಿದೆ. ಹಾಗಾಗಿ ನಾನು ಈ ರೀತಿ ಹೇಳುತ್ತಿದ್ದೇನೆ ಎಂದು ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿಕೆ ನೀಡಿದ್ದಾರೆ.
ಗುಜರಾತ್‌ನಲ್ಲಿ ಈ ರೀತಿ ರಾಮಭಕ್ತರಾದ ಕರಸೇವಕರ ಹತ್ಯೆ ನಡೆದಿತ್ತು. ಅದೇ ರೀತಿ ಅಯೋಧ್ಯೆ ಕಾರ್ಯಕ್ರಮದಲ್ಲಿ ಘಚನೆ...
Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಶ್ರೀಕಾಂತ್ ಪೂಜಾರಿ ಬಂಧನದ ವಿರುದ್ಧ ಬಿಜೆಪಿಗರು ಪ್ರತಿಭಟನೆ ನಡೆಸುತ್ತಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿ, ಆಕ್ರೋಶ ಹೊರಹಾಕಿದ್ದಾರೆ.
ಸಿಎಂ ಸಿದ್ದರಾಮಯ್ಯ ಬಗ್ಗೆಯೂ ಹಾಡು ಬರೆದಿದ್ದು, ಸಿಎಂ ಸಿದ್ದರಾಮಯ್ಯ ಏನೇನು ಮಾಡಿದ್ದಾರೆಂಬುದರ ಬಗ್ಗೆ ಹಾಡು ಹಾಡಿದ್ದಾರೆ. ಪಕ್ಷಪಾತ ಮಾಡಿ ಜಗಳ ಮಾಡ್ಯಾನ. ಹೆಣ್ಣು ಮಕ್ಕಳಿಗೆ ಜಗಳ ಹಚ್ಯಾನ ಎಂದು ಹಾಡು ಹೇಳಿದ್ದಾರೆ....
Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಸುದ್ದಿಗೋಷ್ಠಿ ನಡೆಸಿದ್ದು, ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
ಶ್ರೀಕಾಂತ್ ಪೂಜಾರ್ ರನ್ನ ಅನಗತ್ಯ ಬಂಧನ ವಿಚಾರವಾಗಿ ನಾನು ವಿವರಣೆ ಕೊಟ್ಟಿದ್ದೆ. ಆರ್ ಅಶೋಕ್ ನನ್ನ ಕ್ಷೇತ್ರದಲ್ಲಿ ಪ್ರತಿಭಟನೆಗೆ ಬರ್ತಾ ಇದ್ದಾರೆ. ಹೀಗಾಗಿ ಶ್ರೀಕಾಂತ್ ಯಾರು, ಆತನ ಹಿನ್ನೆಲೆ ಬಗ್ಗೆ ಪ್ರಸ್ತಾಪ ಮಾಡ್ತೇನೆ. ಕಾನೂನನ್ನು ಗೌರವಿಸುವುದು...
Hubballi Political News: ಹುಬ್ಬಳ್ಳಿ: 32 ವರ್ಷದ ಹಿಂದಿನ ಕೇಸನ್ನು ರಿಓಪೆನ್ ಮಾಡಿದ್ದರ ವಿರುದ್ಧ ಇಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ, ಹುಬ್ಬಳ್ಳಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ವೇಳೆ ಮಾತನಾಡಿರುವ ಆರ್, ಅಶೋಕ್ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.
ಇವತ್ತು ನಾವು ಹೋರಾಟ ಮಾಡುತ್ತೇವೆ. ಹಿಂದೂ ಕಾರ್ಯಕರ್ತನ ಬಂಧನದಿಂದ ಕೈ ಬಿಡಬೇಕು. ಇನ್ಸ್ಪೆಕ್ಟರ್ ಮೇಲೆ ಕ್ರಮ...
Political News: ಇಂದು ಹುಬ್ಬಳ್ಳಿಯಲ್ಲಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ, ಶ್ರೀಕಾಂತ್ ಪೂಜಾರಿ ಬಂಧನದ ವಿಚಾರವಾಗಿ ಪ್ರತಿಭಟನೆ ನಡೆಯಲಿದ್ದು, ಇದಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಸುಮಾರು ನಾಲ್ಕು ವರ್ಷಗಳ ಕಾಲ ದುರಾಡಳಿತ ಮತ್ತು ಭ್ರಷ್ಟಾಚಾರದ ಹಗರಣಗಳಲ್ಲಿಯೇ ಕಾಲ ಕಳೆದಿದ್ದ ಭಾರತೀಯ ಜನತಾ ಪಕ್ಷಕ್ಕೆ ನಮ್ಮ ಸರ್ಕಾರದ ಸಾಧನೆಗಳಿಗೆ ವ್ಯಕ್ತವಾಗುತ್ತಿರುವ ಜನಸ್ಪಂದನ ದಿಗಿಲು...
Hubballli News: ಹುಬ್ಬಳ್ಳಿ: ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ, ಬಿಜೆಪಿ ಪ್ರತಿಭಟನೆ ಹಿನ್ನೆಲೆ, ಶಹರ ಪೊಲೀಸ್ ಠಾಣೆ ಸುತ್ತಲೂ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
ರಾಮಜನ್ಮ ಭೂಮಿ ಹೋರಾಟಗಾರನ ಬಂಧನ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ರಾಮನ ಭಕ್ತನ ಬಂಧನ ವಿರೋಧಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆಗೆ ಕರೆ ನೀಡಿದ್ದು, ಹುಬ್ಬಳ್ಳಿಯಲ್ಲೂ ಬೃಹತ್ ಪ್ರತಿಭಟನೆ ನಡೆಯಲಿದೆ.
ಇದಕ್ಕಾಗಿ ಶಹರ...
Political News: ನವಲಗುಂದ : ಧಾರವಾಡ ಲೋಕಸಭಾ ಕ್ಷೇತ್ರದ ವೀಕ್ಷಕಿ ಹಾಗೂ ರಾಜ್ಯ ಸರ್ಕಾರದ ಸಚಿವರಾಗಿರುವ ಲಕ್ಷ್ಮಿ ಹೆಬ್ಬಾಳ್ಕರ್ ಸದ್ದಿಲ್ಲದೆ ಕ್ಷೇತ್ರದಲ್ಲಿ ಓಡಾಟ ಆರಂಭಿಸಿದ್ದಾರೆ . ಒಂದು ತಿಂಗಳ ಅವಧಿಯಲ್ಲಿ ಅನೇಕ ಬಾರಿ ಜಿಲ್ಲೆಯ ವಿವಿಧ ಭಾಗಗಳಿಗೆ ಭೇಟಿ ನೀಡಿರುವ ಲಕ್ಷ್ಮಿ ಹೆಬ್ಬಾಳ್ಕರ್ ಕಳೆದ ದಿನ ನವಲಗುಂದ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ...