Hassan Political News: ಹಾಸನ: ಜೆಡಿಎಸ್ ಗೆಲುವಿಗಾಗಿ ಕಾರ್ಯಕರ್ತರು ದೇವರ ಮೊರೆ ಹೋಗಿದ್ದು, ಮತ ಎಣಿಕೆಗೆ ತೆರಳುವ ಮುನ್ನ ಜೆಡಿಎಸ್ ಪಕ್ಷದ ಶಾಸಕ ಸ್ವರೂಪ್ ಪ್ರಕಾಶ್, ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಹಾಸನ ನಗರದ ಎಂ.ಜಿ.ರಸ್ತೆಯಲ್ಲಿರುವ ಗಣಪತಿಗೆ ಸ್ವರೂಪ್ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಹಾಸನದಲ್ಲಿ ಜಿದ್ದಾಜಿದ್ದಿನ ಫೈಟ್ ಇದ್ದು, ಜೆಡಿಎಸ್ ಗೆಲುವು...
Bollywood News: ಅಸಭ್ಯವಾಗಿ ವರ್ತಿಸುವಲ್ಲಿ ಹೆಣ್ಣು ಮಕ್ಕಳೇನೂ ಕಡಿಮೆ ಇಲ್ಲವೆಂದು ಬಾಲಿವುಡ್ ನಟಿ ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಓರ್ವ ಹೆಣ್ಣಿನಿಂದ ತಮಗಾದ ಕೆಟ್ಟ ಅನುಭವವನ್ನು ನಟಿ ಹೇಳಿಕೊಂಡಿದ್ದಾರೆ.
ಸದ್ಯ ಓಟಿಟಿಯಲ್ಲಿ ರಿಲೀಸ್ ಆಗಿರುವ, ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವನ ವೆಬ್ ಸಿರೀಸ್ ಹೀರಾಮಂಡಿಯಲ್ಲಿ ವಹೀದಾ ಎಂಬ ಪಾತ್ರ ಮಾಡಿರುವ ನಟಿ ಸಂಜೀದಾ ಶೇಖ್ ಇಂಥ...
International News: ವಿದೇಶದ ರಸ್ತೆಯೊಂದರಲ್ಲಿ ಇದ್ದಕ್ಕಿದ್ದಂತೆ ಬಂದ ದೈತ್ಯ ಹಾವು ರಸ್ತೆ ದಾಟಿದೆ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೋಡಿದರೆ ಮೈ ಜುಮ್ ಎನ್ನುವಂತಿದೆ.
ಬ್ರೆಜಿಲ್‌ನ ಪೋರ್ಟೋ ವ್ಹೆಲೋ ಎಂಬ ಜಾಗದಲ್ಲಿ ಈ ಘಟನೆ ನಡೆದಿದ್ದು, 30ಕ್ಕೂ ಅಧಿಕ ಕೆಜಿ ತೂಕ ಹಾವು ಇದಾಗಿದೆ. ಈ ವೀಡಿಯೋದಲ್ಲಿ ಎನಕೊಂಡಾ, ತೆವಳಿಕೊಂಡು ರಸ್ತೆ ದಾಟಿದ್ದು,...
Movie News: ನಟ, ನಿರ್ದೇಶಕ ಹಾಗೂ ನಿರ್ಮಾಪಕ ರಿಷಭ್ ಶೆಟ್ಟಿ ಅವರು ತಮ್ಮ ರಿಷಭ್ ಶೆಟ್ಟಿ ಫಿಲಂಸ್ ಮೂಲಕ ನಿರ್ಮಾಣ ಮಾಡಿರುವ ಚಿತ್ರ "ಶಿವಮ್ಮ". ಗ್ರಾಮೀಣ ಸೊಗಡಿನ ಈ ಚಿತ್ರ ಈಗಾಗಲೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಸೇರಿದಂತೆ ವಿಶ್ವದ ಹದಿನೇಳಕ್ಕೂ ಹೆಚ್ಚಿನ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡಿದೆ. ಹಲವು ಪ್ರಶಸ್ತಿಗಳು ಈ ಚಿತ್ರಕ್ಕೆ ದೊರಕಿದೆ. "ಶಿವಮ್ಮ"...
Movie News: ಊರ್ಫಿ ಜಾವೇದ್. ಚಿತ್ರ ವಿಚಿತ್ರ ಬಟ್ಟೆ ಧರಿಸಿ, ಆಗಾಗ ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗುವ, ತನ್ನ ಒಳ್ಳೆಯ ಮಾತು, ಒಳ್ಳೆಯ ಕೆಲಸಗಳಿಂದ ಕೆಲವರ ಮೆಚ್ಚುಗೆ ಗಳಿಸುವ ನಟಿ.
ಬಿಗ್‌ಬಾಸ್‌ಗೆ ಬಂದ ಬಳಿಕ, ಊರ್ಫಿ ಈ ರೀತಿ ಫ್ಯಾಷನ್ ಮಾಡಿ, ಫೇಮಸ್ ಆಗುತ್ತಿದ್ದಾರೆ. ಯಾರಾದ್ರೂ ಕೆಟ್ಟದಾಗಿ ಡ್ರೆಸ್ ಮಾಡಿಕೊಂಡರೆ, ಇವಳು ಅಥವಾ ಇವನು ಊರ್ಫಿಯಿಂದ ಇನ್‌ಸ್ಪೈರ್...
Cricket News: ಕ್ರಿಕೇಟಿಗ ಹಾರ್ದಿಕ್ ಪಾಂಡ್ಯಾ ಮತ್ತು ನಟಿ ನತಾಶಾ ಇಬ್ಬರೂ ಡಿವೋರ್ಸ್ ತೆಗೆದುಕೊಳ್ಳುತ್ತಿದ್ದು, ನತಾಶಾ ಹಾರ್ದಿಕ್‌ಗೆ ಸೇರಿದ 70ರಷ್ಟು ಆಸ್ತಿಯನ್ನು ಕೇಳಿದ್ದಾರೆಂದು ಸುದ್ದಿಯಾಗಿತ್ತು. ಆದರೆ ನತಾಶಾ ಈ ಡಿವೋರ್ಸ್ ವದಂತಿಗೆ ಬ್ರೇಕ್ ಹಾಕಿದ್ದಾರೆ.
ಅಲ್ಲದೇ, ಹಾರ್ದಿಕ್ ತಮ್ಮೆಲ್ಲ ಆಸ್ತಿಯನ್ನು ತಾಯಿಯ ಹೆಸರಿಗೆ ಬರೆದಿದ್ದು, ನನ್ನ ಹೆಸರಿನಲ್ಲಿ ಒಂದು ಗಾಡಿಯೂ ಇಲ್ಲ. ಮುಂದೆ ನಾನು ಮದುವೆಯಾಗಿ...
Hassan News: ಹಾಸನ: ಮಾಜಿ ಸಚಿವ ಹೆಚ್.ಡಿ.ರೇವಣ್ಣ ನಿನ್ನೆ ರಾತ್ರಿಯೇ ಹರದನಹಳ್ಳಿಯ ಮನೆಗೆ ಬಂದು ತಂಗಿದ್ದು, ಇಂದು ಬೆಳಿಗ್ಗೆ ಶ್ರೀ ಲಕ್ಷ್ಮೀ ನರಸಿಂಹ ದೇವಸ್ಥಾನಕ್ಕೆ ಆಗಮಿಸಿ, ದೇವರ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಹರದನಹಳ್ಳಿ ದೇವೇಶ್ವರನಿಗೆ ಪೂಜೆ ಸಲ್ಲಿಸಿದ್ದಾರೆ.
ಬಳಿಕ ಮಾಧ್ಯಮದವರ ಬಳಿ ಮಾತನಾಡಿರುವ ರೇವಣ್ಣ, ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ನಡೆತಿದೆ....
Dharwad News: ಧಾರವಾಡ: ಧಾರವಾಡ ಲೋಕಸಭಾ ಚುನಾವಣೆ ಮತ ಎಣಿಕೆ ಹಿನ್ನೆಲೆ, ಮತ ಎಣಿಕೆ ಕುರಿತಾಗಿ ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ.
ಧಾರವಾಡ ಕೃಷಿ ಕೃಷಿ ವಿವಿಯಲ್ಲಿ ಮತ ಎಣಿಕೆ ನಡೆಯಲಿದೆ. ಮತದಾನದ ಬಳಿಕ ಕೃಷಿ ವಿವಿ ಸ್ಟ್ರಾಂಗ್ ರೂಮ್‌ನಲ್ಲಿ ಮತ ಯಂತ್ರಗಳನ್ನಿಡಲಾಗಿದೆ. ಜೂನ್ 4 ರಂದು ನಡೆಯುವ ಮತ ಎಣಿಕೆಗೆ ತಯಾರಿ...
Hubli News: 2024 ರ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತ ಏಣಿಕೆ ಜೂನ್ 4 ರಂದು ನಡೆಯಲಿದ್ದು, ಅಭ್ಯರ್ಥಿಗಳ ಎದೆಯಲ್ಲಿ ಈಗಾಗಲೇ ಏರಿಳಿತಗಳು ಜೋರಾಗಿದೆ. ಧಾರವಾಡ ಲೋಕಸಭಾ ಕ್ಷೇತ್ರದ ಇಬ್ಬರು ಅಭ್ಯರ್ಥಿಗಳು ಮನೆಯಲ್ಲಿಯೇ ಗೆಲ್ಲುವಿನ ಲೆಕ್ಕಾಚರದಲ್ಲಿ ಬ್ಯೂಸಿಯಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಪರ ಅಭಿಮಾನಿಯೊಬ್ಬ ದೇವರ ಮೊರೆ ಹೊಗಿರುವ ವಿಡಿಯೋ ಈಗ ವೈರಲಾಗಿದೆ.
ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ...
Hubli News: ಹುಬ್ಬಳ್ಳಿ: ನೇಹಾ ಹಾಗೂ ಅಂಜಲಿ ಹತ್ಯೆ ದೇಶದಲ್ಲಿ ಸದ್ದು ಮಾಡಿದ ಪ್ರಕರಣಗಳು ಅದರಂತೆ ನಗರದಲ್ಲಿ ಶಿಕ್ಷಕಿಯೋರ್ವಳಿಗೆ ಅದೇ ಮಾದರಿಯಲ್ಲಿ ಹತ್ಯೆ ಹತ್ಯೆ ಮಾಡುವುದಾಗಿ ಬೆದರಿಕೆ ಪತ್ರ ಬಂದಿದ್ದು, ಈ ಕುರಿತು ಕೇಶ್ವಾಪೂರ ಪೊಲೀಸ್ ಠಾಣೆಗೆ ಶಿಕ್ಷಕಿ ದೂರು ದಾಖಲಿಸಿದ್ದಾರೆ.
ಹುಬ್ಬಳ್ಳಿಯ ವೆಂಕಟೇಶ್ವರ ಕಾಲೋನಿಯಲ್ಲಿರುವ ರೋಟರಿ ಶಾಲೆಯ ಮುಖ್ಯ ಶಿಕ್ಷಕಿಯಾಗಿರುವ ದೀಪಾ ಅಡವಿಮಠ ಎಂಬುವವರಿಗೆ...
ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಬ್ಯಾಳಾರಹುಂಡಿ ಗ್ರಾಮದಲ್ಲಿ ಬಡ ಕುಟುಂಬವೊಂದು ಕಳೆದ ಎರಡು ದಶಕಗಳಿಂದ ತಾತ್ಕಾಲಿಕ ಮೇಲ್ಚಾವಣಿ ಮಾಡಿಕೊಂಡು ಜೀವನ ಸಾಗಿಸುತ್ತಿದೆ.
ಗ್ರಾಮದ ಸಿದ್ದಮ್ಮ ಅವರ ಕುಟುಂಬ...