Thursday, March 5, 2026

Mallikarjun Kharge

ನೀರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಹಿನ್ನೆಲೆ, ಈಗ ನಾವು ರೆಗ್ಯಲರ್ ಬೇಲ್ ಹಾಕುತ್ತೇವೆ: ಪ್ರಜ್ವಲ್ ರೇವಣ್ಣ

Political News: ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ, ಎಸ್‌ಐಟಿ ವಶದಲ್ಲಿರುವ ಪ್ರಜ್ವಲ್‌ಗೆ ಮೆಡಿಕಲ್ ಚೆಕಪ್ ಮಾಡಲಾಗಿದೆ. ಬೌರಿಂಗ್ ಆಸ್ಪತ್ರೆಯಲ್ಲಿ ಪ್ರಜ್ವಲ್‌ಗೆ ಮೆಡಿಕಲ್ ಚೆಕಪ್ ಮಾಡಿದ್ದು, ಬಿಗಿಬಂದೋಬಸ್ತ್ ಮೂಲಕ ಆಸ್ಪತ್ರೆಗೆ ಕರೆತರಲಾಗಿದ್ದು, ಏರರ್ಪೋರ್ಟ್‌ನಲ್ಲಿ 30ಕ್ಕೂ ಹೆಚ್ಚು ಪೊಲೀಸರನ್ನು ನೇಮಿಸಲಾಗಿತ್ತು. ಇನ್ನು ಈ ಬಗ್ಗೆ ಮಾತನಾಡಿರುವ ಪ್ರಜ್ವಲ್ ಪರ ವಕೀಲ ಅರುಣ್, ಎಸ್ ಐ ಟಿ...

ಎಲ್ಲರೆದುರು ನಟಿಯನ್ನು ತಳ್ಳಿದ ನಟ ಬಾಲಯ್ಯ. ವೀಡಿಯೋ ವೈರಲ್

Movie News: ತೆಲುಗು ನಟ ನಂದಮೂರಿ ಬಾಲಯ್ಯ ಪದೇ ಪದೇ ತಮ್ಮ ರ್ಯಾಶ್ ಬಿಹೇವಿಯರ್‌ನಿಂದ ಸುದ್ದಿಯಾಗುತ್ತಿರುತ್ತಾರೆ. ಈ ಬಾರಿಯೂ ಹಾಗೇ ಮಾಡಿದ್ದಾರೆ. ನಟಿ ಅಂಜಲಿ ನಟನೆಯ ಗ್ಯಾಂಗ್ ಆಫ್ ಗೋದಾವರಿ ಸಿನಿಮಾದ ಈವೆಂಟ್‌ಗೆ ಬಾಲಯ್ಯ ಅತಿಥಿಯಾಗಿ ಆಗಮಿಸಿದ್ದರು. ಈ ವೇಳೆ ಬಾಲಯ್ಯ ಅಂಜಲಿಗೆ ಏನೋ ಹೇಳಿದ್ದಾರೆ. ಅದು ಅಂಜಲಿಗೆ ಕೇಳಿಸದೇ, ಆಕೆ ಬೇರೆಡೆ ಗಮನವಿಟ್ಟಿದ್ದಾರೆ. ಹೀಗಾಗಿ...

ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಸಿಂಹ ಘರ್ಜನೆ ಮಾಡುತ್ತಿರುವ ನೂತನ ಡಿ.ಸಿ.ಪಿ.ಕುಶಾಲ್ ಚೌಕ್ಸೆ

Hubli News: ಹುಬ್ಬಳ್ಳಿ: ಹೌದು ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ನೂತವಾಗಿ ಕಾರ್ಯವಹಿಸಿಕೊಂಡ ಡಿ.ಸಿ‌.ಪಿ ಕುಶಾಲ್ ಚೌಕ್ಸೆ ಅವರು ನಗರದಲ್ಲೇ ತಮ್ಮ ಘರ್ಜನೆ ಪ್ರಾರಂಭ ಮಾಡಿದ್ದಾರೆ. ಕಳೆದ ವಾರದ ಹಿಂದೆ ಕರ್ತವ್ಯಕ್ಕೆ ಹಾಜರಾದ ಇವರು ರೌಡಿಗಳಿಗೆ ಕಡಕ್ ಸೂಚನೆ ನೀಡುವ ಮೂಲಕ ಹುಬ್ಬಳ್ಳಿ- ಧಾರವಾಡದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ತಮ್ಮ ಮೊದಲ ಹೆಜ್ಜೆ ಇಟ್ಟಿದ್ದಾರೆ ಇನ್ನು ....

ಜೂನ್ 2ರಿಂದ ಜೂನ್ 5ರವರೆಗೆ ಕೃ.ವಿ.ವಿ ಮತ ಎಣಿಕೆ ಕೇಂದ್ರದ ಸುತ್ತ ಪ್ರತಿಬಂಧಕಾಜ್ಞೆ ಜಾರಿ

Dharwad News: ಧಾರವಾಡ: ಧಾರವಾಡ ಲೋಕಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿ ಲೋಕಸಭಾ ಸಾರ್ವತ್ರಿಕ ಚುಣಾವಣೆ ಮೇ 7 ರಂದು ಜರುಗಿದ್ದು, ಜೂನ್ 4ರಂದು ಮತ ಎಣಿಕೆ ಜರುಗುವ ಹಿನ್ನೆಲೆಯಲ್ಲಿ ಧಾರವಾಡದ ಕೃಷಿ ವಿಶ್ವವಿದ್ಯಾಲಯ ವ್ಯಾಪ್ತಿಯ 200 ಮೀಟರ್ ಸುತ್ತಮುತ್ತಲಿನ ಪ್ರದೇಶದಲ್ಲಿ ಪ್ರತಿಬಂಧಕಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಆದೇಶಿಸಿದ್ದಾರೆ. ಜೂನ್ 4ರಂದು ಮತ ಎಣಿಕೆ ಇರುವುದರಿಂದ ಜಿಲ್ಲೆಯ...

ಸುಮಾರು12 ಲಕ್ಷ ಬೆಲೆ ಬಾಳುವ ಸೈಲೆನ್ಸರ್ ವಶಪಡಿಸಿಕೊಂಡ ಹುಬ್ಬಳ್ಳಿ ಪೊಲೀಸರು

Hubli News: ಹುಬ್ಬಳ್ಳಿ ಧಾರವಾಡದಲ್ಲಿರುವ ಪುಂಡ ಪೋಕರಿಗಳಿಗೆ ಸದ್ಯ ಅದರಲ್ಲೂ ಬೈಕ್ ತೆಗೆದುಕ್ಕೊಂಡು ಕರ್ಕಶ ದ್ವನಿಯನ್ನ ಮಾಡುವ ಪುಂಡ ಪೋಕರಿಗಳಿಗೆ ಧಾರವಾಡ ಸಂಚಾರಿ ಪೋಲಿಸರು ಶಾಕ್ ಕೊಟ್ಟಿದ್ದಾರೆ. ಕಳೆದ ಎರಡು ತಿಂಗಳಲ್ಲಿ 240 ಸೈಲೆನ್ಸ್ ರ ಗಳನ್ನ ವಶಕ್ಕೆ ಪಡೆದು ಸುಮಾರು 12 ಲಕ್ಷ ಬೆಲೆ ಬಾಳುವ ಸೈಲೆನ್ಸ ರ್ ಗಳನ್ನ. ರೂಲರ್ ಮುಖಾಮಂಥ ದ್ವಂಸ...

ಬಾಲ ಬಿಚ್ಚಿದ್ರೆ ಹುಷಾರ್ ಎಂದು ಎಚ್ಚರಿಸಲು ಬೆಳ್ ಬೆಳಿಗ್ಗೆ ರೌಡಿಗಳ ಮನೆ ಬಾಗಿಲು ತಟ್ಟಿದ ಪೊಲೀಸರು

Dharwad News: ಧಾರವಾಡ: ವಿದ್ಯಾನಗರಿ ಧಾರವಾಡದಲ್ಲಿ ಇಂದು ಬೆಳ್ಳಂಬೆಳಿಗ್ಗೆ ರೌಡಿಗಳ ನಿದ್ದೆ ಹಾಳಾಗಿತ್ತು, ಅವರೇಳುವ ಮುನ್ನವೇ ಬಾಗಿಲು ಬಡಿದು, ಎಚ್ಚರಿಸುವ ಜೊತೆಗೆ ಎಚ್ಚರಿಕೆಯನ್ನ ಮೂರು ಠಾಣೆಯ ಪೊಲೀಸರು ಮಾಡಿದ್ದಾರೆ. ಧಾರವಾಡ ವಿದ್ಯಾಗಿರಿ ಠಾಣೆಯ ಇನ್ಸಪೆಕ್ಟರ್ ಸಂಗಮೇಶ ದಿಡಿಗನಾಳ, ಶಹರ ಠಾಣೆಯ ವಿಶ್ವನಾಥ ಚೌಗಲೆ ಹಾಗೂ ಉಪನಗರ ಠಾಣೆಯ ದಯಾನಂದ ಶೇಗುಣಿಸಿ ಅವರುಗಳು ತಮ್ಮ ವ್ಯಾಪ್ತಿಯ ರೌಡಿಗಳಿಗೆ...

ಲಂಚ ಸ್ವೀಕರಿಸುವಾಗ “ಲೋಕಾ” ಬಲೆಗೆ ಬಿದ್ದ ಸಬ್‌ಇನ್ಸ್‌ಪೆಕ್ಟರ್‌

Mysuru News: ಮೈಸೂರು : ಲಂಚ ಸ್ವೀಕರಿಸುವ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರಿಗೆ ಸಬ್‌ ಇನ್ಸ್‌ಪೆಕ್ಟರ್‌ ಸಿಕ್ಕಿ ಬಿದ್ದಿದ್ದಾರೆ. ಕುವೆಂಪುನಗರ ಪೊಲೀಸ್‌ ಠಾಣೆಯ ಸಬ್‌ ಇನ್ಸ್‌ಪೆಕ್ಟರ್‌ ರಾಧ 50 ಸಾವಿರ ರೂ. ಲಂಚ ಸ್ವೀಕರಿಸುವಾಗ ರೆಡ್‌ಹ್ಯಾಂಡ್‌ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಪ್ರಕರಣ ಒಂದರಲ್ಲಿ ಜಪ್ತಿಯಾಗಿದ್ದ ಲಾಕರ್‌ ಕೀ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಸಬ್‌ ಇನ್ಸ್‌ಪೆಕ್ಟರ್‌...

ಅಂಜಲಿ‌ ಕೊ* ಪ್ರಕರಣ : ದಾವಣಗೆರೆಯಲ್ಲಿ ಚಾಕು ಪತ್ತೆ: ಹ*ತ್ಯೆಗೆ ಬಳಸಿದ ಚಾಕು ಬಗ್ಗೆ ಮುಂದುವರೆದ ವಿಚಾರಣೆ

Crime News: ಅಂಜಲಿ ಅಂಬಿಗೇರ ಹತ್ಯೆ ಪ್ರಕರಣವನ್ನು ಸಿಐಡಿ ಅಧಿಕಾರಿಗಳು ತೀವ್ರಗೊಳಿಸಿದೆ. ಅಂಜಲಿ‌‌ ಹಂತಕ ಗಿರೀಶ್ ಕಸ್ಟಡಿ ಅವಧಿ ನಾಳಗೆ ಕೊನೆಗೊಳ್ಳಲಿದೆ‌. ಹೀಗಾಗಿ ಆರೋಪಿ ಕೊಲೆಗೆ ಬಳಸಿದ ಚಾಕುವುಗಾಗಿ ತೀವ್ರ ಶೋಧ ನಡೆಸಿದ್ದು, ಕೊನೆಗೂ ಸಿಐಡಿ‌ ಅಧಿಕಾರಿಗಳಿಗೆ ಕೊಲೆಗೆ ಬಳಸಿದ ಚಾಕು ಪತ್ತೆಯಾಗಿದೆ. ದಾವಣಗೆರೆ ತಾಲೂಕಿನ ಮಾಯಕೊಂಡ ಸಮೀಪದ ಬೊಮ್ಮನಹಳ್ಳಿ ಬಳಿ ರೈಲು ಹಳಿಯ ಪಕ್ಕದಲ್ಲಿ...

ಮೂರುಘಾಶರಣರ ಪೋಕ್ಸೋ ಪ್ರಕರಣದ ಸಂತ್ರಸ್ತರಿಗೆ ಜೀವ ಬೆದರಿಕೆಗೆ ಹುಬ್ಬಳ್ಳಿಯಲ್ಲಿ ಆಕ್ರೋಶ

Dharwad News: ಮೂರುಘಾಶರಣರ ಪೋಕ್ಸೋ ಪ್ರಕರಣದಲ್ಲಿ ಸಂತ್ರಸ್ತರಿಗೆ ಜೀವ ಬೆದರಿಕೆ, ದೈಹಿಕ ಹಲ್ಲೆ, ವಿಷಪ್ರಾಸನ ಹಾಕಿ ಸಾಕ್ಷಿ ನಾಶಕ್ಕೆ ಮುಂದಾಗಿರು ನಡೆಯನ್ನು ಖಂಡಿಸಿ‌ ಹಾಗೂ ಬೆದರಿಕೆ ಹಾಕಿದವರ ವಿರುದ್ಧ ಕ್ರಮಕ್ಕೆ ಅಗ್ರಹಿಸಿ ಹುಬ್ಬಳ್ಳಿಯಲ್ಲಿ ದಲಿತ ಸಂಘಟನೆ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ನಗರದ ಮಿನಿವಿಧಾನಸೌಧ ಮುಂಭಾಗದಲ್ಲಿ ಸಮತಾ ಸೇನೆ ಸೇರಿ ವಿವಿಧ ದಲಿತ ಸಂಘಟನೆ ನೇತೃತ್ವದಲ್ಲಿ...

Udupi News: ಭೂಮಿಯ ದಾಖಲೆ ನೀಡುವಾಗ ಲಂಚ ಸ್ವೀಕರಿಸುತ್ತಿದ್ದ ಪಿಡಿಒ ಲೋಕಾಯುಕ್ತ ಬಲೆಗೆ

Udupi News: ಬ್ರಹ್ಮಾವರ: ಭೂಮಿಯ 9 ಮತ್ತು 11 ದಾಖಲೆ ನೀಡಲು ಲಂಚ ಸ್ವೀಕರಿಸುತ್ತಿದ್ದ ಉಪ್ಪೂರು ಪಿಡಿಒ ಇನಾಯತ್‌ ಉಲ್ಲಾ ಬೇಗ್‌ ಹಾಗೂ ಬಿಲ್‌ ಕಲೆಕ್ಟರ್‌ ಸಂಜಯ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ರವಿ ಡಿಲಿಮಾ ಅವರಿಂದ 13,300 ರೂ. ಪಡೆಯುತ್ತಿದ್ದಾಗ ಕಾರ್ಯಾಚರಣೆ ನಡೆದಿದೆ. ಲೋಕಾಯುಕ್ತ ಎಸ್‌ಪಿ ನಟರಾಜ್‌ ಅವರ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಕೆ.ಸಿ. ಪ್ರಕಾಶ್‌ ಅವರ...
- Advertisement -spot_img

Latest News

ಹಾಸನದಲ್ಲಿಎಂಜಿನಿಯರ್ ಮನೆಗೆ ಲೋಕಾಯುಕ್ತ ದಾಳಿ!

ಹಾಸನ ಮಹಾನಗರಪಾಲಿಕೆಯ ಎಂಜಿನಿಯರ್ ಸತ್ಯನಾರಾಯಣ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಹಾಸನದ ರವೀಂದ್ರ...
- Advertisement -spot_img