Sunday, September 8, 2024

Mallikarjun Kharge

ವಿಶ್ವಕಪ್‌ನಿಂದಲೇ ಹಾರ್ದಿಕ್‌ ಪಾಂಡ್ಯ ಔಟ್: ಕನ್ನಡಿಗನಿಗೆ ಒಲಿದ ಸ್ಥಾನ

Cricket news: ಬೆಂಗಳೂರು: ಬಾಂಗ್ಲಾದೇಶ ವಿರುದ್ಧ ನಡೆದ ವಿಶ್ವಕಪ್‌ ಪಂದ್ಯದ ವೇಳೆ ಎಡ ಪಾದಕ್ಕೆ ಗಾಯವಾದ ಕಾರಣ ಹಲವು ಪಂದ್ಯಗಳಿಗೆ ಅಲಭ್ಯರಾಗಿದ್ದ ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ ಈಗ ವಿಶ್ವಕಪ್‌ನಿಂದಲೇ ಹೊರಗುಳಿದಿದ್ದಾರೆ. ಗ್ರೇಡ್ 1 ಅಸ್ಥಿರಜ್ಜು ಸಮಸ್ಯೆಯಿಂದ ಬಳಲುತ್ತಿರುವ ಹಾರ್ದಿಕ್‌ ಪಾಂಡ್ಯ ಅವರು ಸಂಪೂರ್ಣವಾಗಿ ಗುಣಮುಖರಾಗದ ಕಾರಣ ಅವರು ವಿಶ್ವಕಪ್‌ ಟೂರ್ನಿಯಿಂದ ಹೊರಗುಳಿದಿದ್ದಾರೆ. ಹಾರ್ದಿಕ್‌ ಪಾಂಡ್ಯ...

100 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಮನೆಗಳ್ಳನ ಬಂಧನ

Bengaluru: ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮನೆ ಕಳ್ಳತನ ಮಾಡುತ್ತಿದ್ದ ಕುಖ್ಯಾತ ಆರೋಪಿಗಳನ್ನು ಬಂಧಿಸಲಾಗಿದೆ. 100 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಆರೋಪಿಯಾಗಿರುವ ಕಾರ್ತಿಕ್ಅಲಿಯಾಸ್ ಎಸ್ಕೇಪ್ ಕಾರ್ತೀಕ್ ಎಂಬಾತನನ್ನು ಗೋವಿಂದರಾಜನಗರ ಪೊಲೀಸರು ಬಂಧಿಸಿದ್ದಾರೆ. ಕಳೆದ ವರ್ಷ ನವೆಂಬರ್ನಲ್ಲಿ ಹೆಣ್ಣೂರು‌ ಪೊಲೀಸರು ಕಾರ್ತಿಕ್ ಬಂಧಿಸಿದ್ದರು. ಹೆಣ್ಣೂರು, ಗೋವಿಂದ ರಾಜನಗರ, ಕೊತ್ತನೂರು ಪೊಲೀಸ್ ಠಾಣೆ ಸೇರಿದಂತೆ ಪೊಲೀಸರು ಆರೋಪಿ ಬಂಧಿಸಿ...

ವೇತನ ಕೊಡದ ಟೋಲ್ ನಾಕಾ, ಲೇಬರ್ ಗುತ್ತಿಗೆದಾರ ಆತ್ಮಹತ್ಯೆ

Bagalakote News: ಬಾಗಲಕೋಟೆ: ಟೋಲ್ ನಾಕಾದಿಂದ ಪೇಮೆಂಟ್ ಕೊಡದ ಹಿನ್ನೆಲೆಯಲ್ಲಿ ಲೇಬರ್ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಾಗಲಕೋಟೆ ತಾಲೂಕಿನ ಹೊಸೂರು ಬಳಿ ಇರುವ ಬೆಂಗಳೂರು ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿನ ಟೋಲ್ ಕಚೇರಿ ಬಳಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ವಾರೆಪ್ಪ ಪೂಜಾರ(50) ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ. ಕಳೆದ ಆರು ತಿಂಗಳ ವೇತನ ಕೊಡದೇ...

ಮೇಕ್ ಇನ್ ಇಂಡಿಯಾ ಯೋಜನೆಯಡಿ ಮಹಿಳೆಗೆ ಮೋಸ: 1.2 ಕೋಟಿ ರೂ. ವಂಚಿಸಿದ ಉದ್ಯಮಿ

Bengaluru News: ಬೆಂಗಳೂರು: ಮೇಕ್ ಇನ್ ಇಂಡಿಯಾ ಯೋಜನೆಯಡಿ ವ್ಯಕ್ತಿಯೊಬ್ಬ ಮಹಿಳಾ ಉದ್ಯಮಿಯೊಬ್ಬರಿಗೆ 1.2 ಕೋಟಿ ರೂಪಾಯಿ ವಂಚಿಸಿದ ಆರೋಪ ಕೇಳಿಬಂದಿದೆ. ಈ ಬಗ್ಗೆ ಮಹಿಳೆ ನಗರದ ಅಶೋಕನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ಲಾಸ್ಟಿಕ್ ಬದಲಿ ಉತ್ಪಾದನೆಯ ಸ್ಟಾರ್ಟ್ ಅಪ್ ಸಂಸ್ಥಾಪಕ ಅಶ್ವಥ್ ಹೆಗ್ಡೆ, ಕಂಪನಿಯ ಫ್ರಾಂಚೈಸಿಗಾಗಿ 74.25 ಲಕ್ಷ ರೂಪಾಯಿಗಳನ್ನು ಪಾವತಿಸಿ...

ಸಿಎಂ ಸ್ಥಾನದ ಜಟಾಪಟಿ ಬಗ್ಗೆ ಕಾಂಗ್ರೆಸ್ ನಾಯಕರು ಹೇಳಿದ್ದು ಹೀಗೆ..

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಇನ್ನೂ ಆರು ತಿಂಗಳು ಕಳೆದಿಲ್ಲ. ಆಗಲೇ ಮುಖ್ಯಮಂತ್ರಿ ಬದಲಾವಣೆ, ಆಕಾಂಕ್ಷಿಗಳು ಸುತ್ತ ನಡೆಯುತ್ತಿರುವ ಚರ್ಚೆಯಿಂದ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಜಗ ಜಾಹೀರು ಆಗುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಇನ್ನೂ ಆರು ತಿಂಗಳು ಕಳೆದಿಲ್ಲ. ಆಗಲೇ ಮುಖ್ಯಮಂತ್ರಿ ಬದಲಾವಣೆ, ಆಕಾಂಕ್ಷಿಗಳು ಸುತ್ತ ನಡೆಯುತ್ತಿರುವ ಚರ್ಚೆಯಿಂದ ಪಕ್ಷದಲ್ಲಿ ಎಲ್ಲವೂ...

ಪರೋಕ್ಷವಾಗಿ ಬಿಜೆಪಿ ‌ಖಾಲಿ‌ಮನೆ ಎಂದು ಕೋನರೆಡ್ಡಿ..

Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಶಾಸಕ ಕೋನರೆಡ್ಡಿ, ಸಿಎಂ ಸ್ಥಾನದ ವಿಚಾರದ ಬಗ್ಗೆ ಹೇಳಿಕೆ ನೀಡಿದ್ದಾರೆ. ಇದೀಗ ಸಿದ್ದರಾಮಯ್ಯ ಸಿಎಂ ಇದಾರೆ, ಅವರೇ ಸಿಎಂ. ಸಿದ್ದರಾಮಯ್ಯ ಮುಖ್ಯಮಂತ್ರಿ ಅಂತಾ ನಾವು ಹೇಳಿದ್ದೇವೆ. ಅದು‌ ಪ್ರಶ್ನೆನೇ ಅಲ್ಲ. ನೀವೇಕೆ ಹಿಂದು ಮುಂದು‌ ಮಾಡ್ತೀರಿ ಎಂದು ಕೋನರೆಡ್ಡಿ ಮರುಪ್ರಶ್ನಿಸಿದ್ದಾರೆ. ಇದರ ಬಗ್ಗೆ ಬಹಳ ಚರ್ಚೆ ಬೇಡಾ....

‘ಕಾಂಗ್ರೆಸ್ ಪಕ್ಷಕ್ಕೆ ಜಯವಾಗಲಿ. ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ಜಯವಾಗಲಿ’

Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಗಿಂದು ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿದ್ದು, ಇಲ್ಲಿಂದ ಗದಗ ತೆರಳೋ ಮಾರ್ಗದಲ್ಲಿ, ಅವರ ಅಭಿಮಾನಿಗಳು ಅವರನ್ನ ಭೇಟಿ ಮಾಡಿ, ಹೂವಿನ ಸುರಿಮಳೆ ಸುರಿಸಿದ್ದಾರೆ. ಅಲ್ಲದೇ, ಎಲ್ಲರ ಕೈಯಲ್ಲೂ ಡಿಕೆಶಿ ಮುಂದಿನ ಸಿಎಂ ಎಂಬ ಬೋರ್ಡ್ ಇದ್ದು, ಡಿಕೆ ಮುಂದಿನ ಸಿಎಂ ಎಂಬ ಘೋಷಣೆ ಕೂಡ ಕೂಗಿದ್ದಾರೆ. ಧಾರವಾಡ ಜಿಲ್ಲೆಯ ಅಣ್ಣಿಗೇರಿ...

‘ಪರಮೇಶ್ವರ್ ಸಿಎಂ ಆಗ್ತಾರೆ ಅನ್ನುವ ವಿಚಾರವು ಸಹ ಅಸತ್ಯವಾಗಲ್ಲ’

Tumakuru Political News: ತುಮಕೂರು: ತುಮಕೂರಿನಲ್ಲಿ ಸಚಿವ ಕೆ.ಎನ್.ರಾಜಣ್ಣ ಮಾತನಾಡಿದ್ದು, ರಾಜ್ಯದಲ್ಲಿ ಸದ್ಯಕ್ಕೆ ವಿರೋಧ ಪಕ್ಷದವರು ಅಂದ್ರೆ ನೀವೆ ಮೀಡಿಯಾದವರು. ನಾನು ವೇದಿಕೆ ಮೇಲೆ ಹೇಳಿದ್ದೆಲ್ಲಾ, ನೀವು ಕೇಳಿಸಿಕೊಂಡಿದ್ದೀರಾ ಇಲ್ವಾ. ಅದಕ್ಕೆ ನಾನು ಬದ್ದ. ನಾನು ಜೀವಮಾನದಲ್ಲಿ ಏನೆಲ್ಲಾ ಹೇಳಿದ್ದೇನೋ ಅದ್ಯಾವುದು ಸುಳ್ಳಾಗಿಲ್ಲ. ಎಲ್ಲಾ ವಿಚಾರದಲ್ಲು. ನಾನು ಹೇಳಿದ ಯಾವ ವಿಚಾರವು ಅಸತ್ಯವಾಗಿಲ್ಲ‌. ಪರಮೇಶ್ವರ್...

‘ದೊಡ್ಡ ಮಟ್ಟದಲ್ಲಿ ಅನಾಹುತವಾದರೆ ನೇರವಾಗಿ ರೂರಲ್ ಪೊಲೀಸ್ ಠಾಣೆಯವರೇ ಕಾರಣರಾಗುತ್ತಾರೆ’

Hassan News: ಹಾಸನ: ಬಿಜೆಪಿ ಕಾರ್ಯಕರ್ತರಿಂದ ಜೆಡಿಎಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿದ್ದು, ಹಾಸನ ತಾಲೂಕಿನ ಹೊಸೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಜೆಡಿಎಸ್ ಕಾರ್ಯಕರ್ತ ಮನು ಎಂಬುವವರು ಹಲ್ಲೆಗೆ ಒಳಗಾಗಿದ್ದು, ಗಾಯಾಳುವಿಗೆ ಹಾಸನ ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನು ಗಾಯಾಳು ಮನುವನ್ನು ನೋಡಲು, ಶಾಸಕ ಹೆಚ್.ಪಿ.ಸ್ವರೂಪ್ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿದ್ದರು....

ವೇದಿಕೆ ಮೇಲೆ ಡಿಕೆಶಿ ಹೆಸರು ಹೇಳೋದನ್ನೇ ಮರೆತ ಸಿದ್ದು: ಸಿಎಂ-ಡಿಸಿಎಂ ದೂರ ದೂರ!

Gadag Political News: ಗದಗ: ಗದಗದಲ್ಲಿ ನಡೆಯುತ್ತಿರುವ ಕರ್ನಾಟಕ ಸಂಭ್ರಮ-50 ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಡಿ.ಕೆ.ಶಿವಕುಮಾರ್‌ ಚಾಲನೆ ನೀಡಿದ್ದಾರೆ. ಕರ್ನಾಟಕ ಸುವರ್ಣ ಮಹೋತ್ಸವ ಸಂಭ್ರಮದ ವೇದಿಕೆಯಲ್ಲಿ ಸಿಎಂ ಸಿದ್ದರಾಮಯ್ಯ ನಿದ್ದೆಗೆ ಜಾರಿದ್ದರು. ಸಚಿವ ಹೆಚ್‌.ಕೆ.ಪಾಟೀಲ್ ಭಾಷಣದ ವೇಳೆ ಚೇರ್‌ ಮೇಲೆಯೇ ಸಿಎಂ ನಿದ್ದೆ ಮಾಡುವುದು ಕಂಡು ಬಂತು. ಡಿಸಿಎಂ ಹೆಸರನ್ನೇ ಮರತೆ ಸಿಎಂ ಸಿದ್ದು ಇನ್ನು, ಕಾರ್ಯಕ್ರಮ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img