Saturday, October 17, 2026

Mallikarjun Kharge

ಕೆ.ಎಸ್.ಆರ್‌.ಟಿ.ಸಿ ಬಸ್ ಹರಿಹಾಯ್ದು ಸ್ಥಳದಲ್ಲಿಯೇ ಮೃತಪಟ್ಟ ವ್ಯಕ್ತಿ..

Hubballi News: ಹುಬ್ಬಳ್ಳಿ: ಕೆ.ಎಸ್.ಆರ್.ಟಿ.ಸಿ ಬಸ್ಸೊಂದು ವ್ಯಕ್ತಿಯೋರ್ವನ ಮೇಲೆ ಹರಿಹಾಯ್ದು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಗರದ ಗೋಕುಲ್ ರಸ್ತೆಯ ಹೊಸ ಬಸ್ ನಿಲ್ದಾಣದ ಹತ್ತಿರ ಸಂಭವಿಸಿದೆ. ಘಟನೆಯಲ್ಲಿ ಮೃತಪಟ್ಟ ವ್ಯಕ್ತಿ ಸೂರಪೂರ ತಾಲೂಕಿನ ದ್ಯಾವಾಪೂರ ಗ್ರಾಮದ ಕುಪ್ಪಣ್ಣಾ ಪಠಾದಾರ (40) ಎಂಬಾತರೇ ಮೃತಪಟ್ಟ ದುರ್ದೈವಿ. ಬಸ್ ನಿಲ್ದಾಣದ ಒಳಗಡೆ ಬಸ್ ಪ್ರವೇಶ ಮಾಡುವಾಗ ಅದೇ ಸಮಯಕ್ಕೆ ದ್ವಿಚಕ್ರ...

ವಾ.ಕ.ರ.ಸಾ.ಸಂಸ್ಥೆಗೆ 450 ಎಲೆಕ್ಟ್ರಿಕ್ ಬಸ್: NWKRTC ಎಂ ಡಿ ಭರತ್ ಸ್ಪಷ್ಟನೆ….

Hubballi News: ಹುಬ್ಬಳ್ಳಿ : ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ 450 ಪರಿಸರ ಸ್ನೇಹಿ ಎಲೆಕ್ಟ್ರಿಕ್ ಬಸ್ಸುಗಳ ಕಾರ್ಯಾಚರಣೆ ಮಾಡಲು ಯೋಜಿಸಲಾಗಿದೆ ಎಂದು ವ್ಯವಸ್ಥಾಪಕ ನಿರ್ದೇಶಕ ಭರತ್ ಎಸ್. ತಿಳಿಸಿದ್ದಾರೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಪ್ರಸ್ತುತ 4830 ಬಸ್ಸುಗಳಿವೆ. 4539 ಅನುಸೂಚಿಗಳ ಮೂಲಕ ಪ್ರತಿದಿನ...

ಧಾರವಾಡ ಟೌನ್ ಪೊಲೀಸ್ ಇನ್ಸಪೆಕ್ಟರಿಂದ “34” ರೌಡಿ ಷೀಟರ್‌ಗಳಿಗೆ ಖಡಕ್ ವಾರ್ನಿಂಗ್…

Dharwad: ಧಾರವಾಡ: ಗಣೇಶ ಚತುರ್ಥಿ ಸೇರಿದಂತೆ ಹಲವು ಹಬ್ಬಗಳು ಬರುತ್ತಿರುವ ಹಿನ್ನೆಲೆಯಲ್ಲಿ ಧಾರವಾಡ ಶಹರ ಠಾಣೆಯ ಇನ್ಸಪೆಕ್ಟರ್, ಕಾನೂನು ಬಾಹಿರ್ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿದ್ದ ಹಲವರನ್ನ ಕರೆಯಿಸಿ, ಖಡಕ್ ವಾರ್ನಿಂಗ್ ನೀಡಿದ್ದಾರೆ. ಹಬ್ಬ-ಹರಿದಿನಗಳ ಸಮಯದಲ್ಲಿ ಯಾವುದೇ ಗಲಾಟೆಗಳನ್ನ ಮಾಡಿದರೇ ಅಥವಾ ಪ್ರೋತ್ಸಾಹ ನೀಡಿದರೇ ಸುಮ್ಮನೆ ಬಿಡುವ ಮಾತಿಲ್ಲ. ತಕ್ಷಣವೇ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆಯನ್ನ ಶಹರ ಠಾಣೆಯ...

ಬಿಜೆಪಿ ಮುಖಂಡ ಸೇರಿ ನಾಲ್ವರ ವಿರುದ್ಧ ದೂರು ದಾಖಲು

Hubballi: ಹುಬ್ಬಳ್ಳಿ: ತಮ್ಮವರಿಗೆ ಸೇರಿದ ಜಾಗ ಎಂದು ಬಿಜವಾಡ ದರ್ಪ ತೋರಿದ್ದಾರೆ ಎಂದು ಶೆಡ್ ಕಳೆದುಕೊಂಡ ವೃದ್ಧೆ ಕಣ್ಣೀರು ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡ ಸೇರಿ ನಾಲ್ವರ ವಿರುದ್ದ ದೂರು ದಾಖಲಿಸಲಾಗಿದೆ. ಹುಬ್ಬಳ್ಳಿ: ಒತ್ತಾಯ ಪೂರ್ವಕವಾಗಿ ಶೆಡ್ ತೆರವುಗೊಳಿಸಿದ ಆರೋಪದ ಮೇಲೆ ಬಿಜೆಪಿ ಮುಖಂಡ ಸೇರಿ ಹಲವರ ವಿರುದ್ಧ ದೂರು ದಾಖಲಿಸಲಾಗಿದೆ. ಹುಬ್ಬಳ್ಳಿ ತಾಲೂಕಿನ...

ವ್ಹೀಲಿಂಗ್‌ ಮಾಡುತ್ತಿದ್ದ ಪಿಎಸ್‌ಐ ಪುತ್ರನನ್ನೇ ಜೈಲಿಗೆ ದಬ್ಬಿದ ಮೈಸೂರು ಪೊಲೀಸರು!

Mysuru News: ಮೈಸೂರು: ಪಿಎಸ್‌ಐ ಪುತ್ರ ಸೈಯದ್‌ ಐಮಾ ಎಂಬಾತ ವ್ಹೀಲಿಂಗ್‌ ಮಾಡಿ ಪುಂಡಾಟ ಮೆರೆಯುತ್ತಿದ್ದ, ಹೀಗಾಗಿ ಸೈಯದ್‌ ಐಮಾನನ್ನ ಪೊಲೀಸರು ಬಂಧಿಸಿ ಜೈಲಿಗೆ ಅಟ್ಟಿದ್ದಾರೆ. ನಂಜನಗೂಡು ಪಿಎಸ್‌ಐ ಯಾಸ್ಮೀನ್‌ತಾಜ್‌ ಪುತ್ರ ಸೈಯದ್‌ ಐಮಾನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವ್ಹೀಲಿಂಗ್‌ ಮಾಡುತ್ತಿದ್ದ ಪಿಎಸ್‌ಐ ಪುತ್ರನನ್ನ ಪೊಲೀಸರು ಬಂಧಿಸಿದ ಘಟನೆ ಮೈಸೂರಿನಲ್ಲಿ ನಡೆದಿದೆ. ಪಿಎಸ್‌ಐ ಪುತ್ರ ಸೈಯದ್‌...

ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳಿಂದ ಬಾರ್ ಅಂಡ್ ರೆಸ್ಟೋರೆಂಟ್ ಅಂಗಡಿಗಳ ಮೇಲೆ ದಾಳಿ

Mysuru News: ಹುಣಸೂರು: ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳ ನೇತೃತ್ವದ ತಂಡ ಹುಣಸೂರಿನ ವಿವಿಧ ಅಂಗಡಿ, ಬಾರ್ ಆಂಡ್ ರೆಸ್ಟೋರೆಂಟ್, ಟೀ ಅಂಗಡಿಗಳ ಮೇಲೆ ದಿಢೀರ್ ದಾಳಿ ನಡೆಸಿ, ಅಕ್ರಮ ತಂಬಾಕು ಉತ್ಪನ್ನಗಳ ಮಾರಾಟ, ಕೋಟ್ಪಾ ಕಾಯ್ದೆ ಉಲ್ಲಂಘನೆ ಸೇರಿದಂತೆ 114 ಪ್ರಕರಣ ದಾಖಲಿಸಿ 14,400 ರೂ ದಂಡ ವಸೂಲಿ ಮಾಡಿ ಎಚ್ಚರಿಕೆ...

‘ಅಂದು ಭ್ರಷ್ಟಾಚಾರ ಮಾಡಿದವರ ಮನಸ್ಥಿತಿ ಹೇಗೆ ಇತ್ತು ಅಂತಾ ಊಹಿಸಬೇಕು’

Hubballi News: ಹುಬ್ಬಳ್ಳಿ: ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಮಾತನಾಡಿದ್ದು, ಬಿಜೆಪಿ ಅಧಿಕಾರಾವಧಿಯಲ್ಲಿ ಕೋವೀಡ್ ನಲ್ಲಿ ಆದ ಹಗರಣ ತನಿಖೆಗೆ ಹೊಸ ಸಮಿತಿ ರಚನೆ ಮಾಡಲಾಗಿದೆ ಎಂದರು. ಈ ಬಗ್ಗೆ ಮಾತು ಮುಂದುವರಿಸಿದ ಸಚಿವರು, ನಿವೃತ್ತ ನ್ಯಾಯಮೂರ್ತಿ ಮೈಕೆಲ್ ಕುನ್ಹಾ ನೇತೃತ್ವದಲ್ಲಿ ಹೊಸ ಸಮಿತಿ ರಚನೆ ಮಾಡಲಾಗಿದೆ. ನೀತಿ, ಕರಾರು ಯಾವ ವೇಳೆಯಲ್ಲಿ ಆಗಿದೆ...

ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Hubballi News: ಹುಬ್ಬಳ್ಳಿ: ನಮ್ಮ ಸಂವಿಧಾನವು ಪತ್ರಕರ್ತರಿಗೆ ಅಭಿವ್ಯಕ್ತಿ ಸ್ವಾತಂತ್ರ್ಯ ಕೊಟ್ಟಿದೆ. ಇಂತಹ ಸಂವಿಧಾನ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಎಲ್ಲರೂ ಕಾಪಾಡಿಕೊಳ್ಳಬೇಕು. ಸುಳ್ಳು ಮತ್ತು ತಿರುಚಿದ ಸುದ್ದಿಗಳಿಂದ ಅಪಚಾರ ಎಸಗಬಾರದು ಎಂದು ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ ಹೇಳಿದರು. ನಗರದ ಆರ್.ಎನ್. ಶೆಟ್ಟಿ ಕಲ್ಯಾಣ ಮಂಟಪದಲ್ಲಿ ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ...

ಹುಬ್ಬಳ್ಳಿ ಸೈಬರ್ ಕ್ರೈಮ್ ಪ್ರಕರಣ: ಮೂವರು ವಿದ್ಯಾರ್ಥಿಗಳು ಅರೆಸ್ಟ್..

Hubballi crime News: ಹುಬ್ಬಳ್ಳಿ: ಅದು ಪೊಲೀಸರಿಗೆ ಸವಾಲಾಗಿದ್ದ ಸೈಬರ್ ಕ್ರೈಮ್ ಪ್ರಕರಣ. ಎಲ್ಲೋ ಕೂತು ಇನ್ ಸ್ಟಾದಲ್ಲಿ ಆಟ ಆಡ್ತಿದ್ದ ಕ್ರೀಮಿಗಳು ಅಂದರ್ ಆಗಿದ್ದಾರೆ. ಎಲ್ಲೋ ಕೂತು ಕಾಲೇಜ್ ವಿದ್ಯಾರ್ಥಿನಿಯರ ಹೆಸರು ಹಾಳು ಮಾಡಿದ್ದ ಕಿಡಗೇಡಿಗಳು ಅಂದರ್ ಆಗಿದ್ದಾರೆ. ಇನ್ ಸ್ಟಾ ವಿದ್ಯಾರ್ಥಿನಿಯ ಪೋಟೋ ಎಡಿಟ್ ಮಾಡಿ ಹಾಕ್ತಿದ್ದ ಸೈಬರ್ ಕಿರಾತಕರ ಗ್ಯಾಂಗ್...

ಗೃಹಲಕ್ಷ್ಮೀ ಯೋಜನೆ ಉದ್ಘಾಟನೆಗೆ ರಾಹುಲ್ ಗಾಂಧಿ ಆಗಮಿಸಲಿದ್ದಾರೆ – ಸಿಎಂ ಸಿದ್ದರಾಮಯ್ಯ

Political News: ಬೆಳಗಾವಿ; ಈ ತಿಂಗಳ ಅಂತ್ಯದಲ್ಲಿ ಬೆಳಗಾವಿಯಲ್ಲಿ ನಡೆಯಲಿರುವ ಗೃಹಲಕ್ಷ್ಮೀ ಯೋಜನೆ ಉದ್ಘಾಟನೆಗೆ ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಆಗಮಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕಾರ್ಯಕ್ರಮ ನಡೆಯಲಿರುವ ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ಥಳ ಪರಿಶೀಲನೆ ನಡೆಸಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾರ್ಯಕ್ರಮಕ್ಕೆ ಈ ಜಾಗ ಗುರುತಿಸಲಾಗಿದೆ. ರಾಹುಲ್ ಗಾಂಧಿ ಅವರು...
- Advertisement -spot_img

Latest News

ಗೃಹ ಜ್ಯೋತಿ ಫಲಾನುಭವಿಗಳಿಗೆ ಶಾಕ್ – 16 ಲಕ್ಷ ಮಂದಿಗೆ ಫ್ರೀ ಕರೆಂಟ್ ಕಟ್?

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 'ಗೃಹ ಜ್ಯೋತಿ' ಉಚಿತ ವಿದ್ಯುತ್ ಯೋಜನೆಯ ಸೌಲಭ್ಯ ಪಡೆಯುತ್ತಿರುವ ಲಕ್ಷಾಂತರ ಗ್ರಾಹಕರಿಗೆ ಬೆಸ್ಕಾಂ ಆಘಾತಕಾರಿ ಸುದ್ದಿಯೊಂದನ್ನು ನೀಡಿದೆ. ಹೌದು 'ಅರ್ಹ ಫಲಾನುಭವಿಗಳನ್ನು...
- Advertisement -spot_img