Political News: ಬೆಂಗಳೂರು: ಅವಿವಾ ಮತ್ತು ಅಭಿಷೇಕ್ ವಿವಾಹವಾಗಿದ್ದು, ವಿವಾಹಕ್ಕೆ ಬರಲಾಗದ ಗಣ್ಯರು ನವದಂಪತಿಗೆ ಶುಭಾಶಯ ಪತ್ರ ಕಳಿಸಿದ್ದಾರೆ. ಅದೇ ರೀತಿ ಮಾಜಿ ಪ್ರಧಾನಿ ದೇವೇಗೌಡರು, ಅಭಿ-ಅವಿವಾಗೆ ಶುಭಾಶಯ ಪತ್ರ ಕಳಿಸಿದ್ದಾರೆ.
ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಸಂಸದೆ ಸುಮಲತಾ ಅಂಬರೀಷ್, ಅಭಿಷೇಕ್ ಅಂಬರೀಶ್ ಮತ್ತು ಅವಿವಾ ಅವರ ಮದುವೆಗೆ ಮತ್ತು ಆರತಕ್ಷತೆ ಸಮಾರಂಭಕ್ಕೆ ಶುಭ ಕೋರಿದ...
Kolar News: ಕೋಲಾರ: ಕಳೆದ 20 ವರ್ಷಗಳಿಂದ ಸ್ವಂತ ಸೂರಿಲ್ಲದೆ ಪರದಾಡುತ್ತ ಕೂಲಿ ಕೆಲಸ ಮಾಡುತ್ತಿರುವ ಕಡೆಯೇ ಗುಡಿಸಿಲಲ್ಲಿ ವಾಸವಿದ್ದು , ಜೀವನ ಸಾಗಿಸುತ್ತಿದ್ದ ಮಹಿಳೆಗೆ ಪ್ರಗತಿ ಚಾರಿಟೇಬಲ್ ಟ್ರಸ್ಟ್ ಆಶ್ರಯ ಕಲ್ಪಿಸಿದೆ. ಮುಳಬಾಗಿಲಿನ ನೂಗಲಬಂಡೆ ಗ್ರಾಮದಲ್ಲಿ ಚಂದ್ರಮ್ಮ ಎಂಬುವರ ಕುಟುಂಬಕ್ಕೆ ಟ್ರಸ್ಟ್ ವತಿಯಿಂದ ಸುಸಜ್ಜಿತ ಮನೆಯನ್ನು ಕಟ್ಟಿಸಿ ಕೊಟ್ಟಿಸಿಕೊಡುವ ಮೂಲಕ ನಿರಾಶ್ರಿತರ ಪಾಲಿಗೆ...
Hubballi News: ಹುಬ್ಬಳ್ಳಿ: ಉತ್ತರ ಕರ್ನಾಟಕ ಭಾಗದ ಜನರ ಬಹು ನೀರಿಕ್ಷಿತ ಬೆಂಗಳೂರು-ಧಾರವಾಡ ಮಧ್ಯೆ ವಂದೇ ಭಾರತ್ ಇಂಟರ್‌ಸಿಟಿ ಸೆಮಿ ಹೈಸ್ಪೀಡ್ ರೈಲು ಇಂದು ಪ್ರಾಯೋಗಿಕ ಸಂಚಾರ ಆರಂಭಿಸಿದ್ದು, ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿದೆ.
ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಆರಂಭಿಸಿರುವ ರೈಲು, ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದದಿಂದ ಬೆಳಿಗ್ಗೆ 5.45ಕ್ಕೆ ಹೊರಟು,...
Dharwad News: ಧಾರವಾಡ: ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬರುವ ಮುಂಚೆ ಮಹಿಳೆಯರಿಗೆ ಫ್ರೀ ಬಸ್ ಎಂದು ಘೋಷಣೆ ಮಾಡಲಾಗಿತ್ತು. ಆದರೆ ಅದುವೇ ಈಗ ವಿದ್ಯಾರ್ಥಿಗಳ ಜೀವಕ್ಕೆ ಕಂಟಕವಾಗಿದೆ.
ಧಾರವಾಡ ಜಿಲ್ಲೆಯ ಅಣ್ಣಿಗೇರಿಯ ಸ್ಥಳೀಯ ಬಸ್ ನಿಲ್ದಾಣದಲ್ಲಿ ಶಾಲಾ ಕಾಲೇಜಿಗೆ ತೆರಳಲು ಅಥವಾ ಬರುವ ವಿದ್ಯಾರ್ಥಿಗಳಿಗೆ ಬಸ್ಸಿನ ಒಳಗೆ ಕೂಡಲು ಜಾಗವಿಲ್ಲದೆ ಬಸ್ಸಿನ ಬಾಗಿಲಿಗೆ ಜೊತು ಬಿದ್ದು...
Hubballi News: ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್ ಚುನಾವಣೆಗೆ ಒಂದೇ ದಿನ ಬಾಕಿ ಇದೆ. ನಾಳೆಯೇ ಮೇಯರ್- ಉಪಮೇಯರ್ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್- ಬಿಜೆಪಿ ಸದಸ್ಯರಿಗೂ ಇನ್ನೂ ಒಮ್ಮತ ಮೂಡಲಿಲ್ಲ.
ಒಂದೆಡೆ ಆಪರೇಶನ್ ಹಸ್ತದ ಭೀತಿಯಲ್ಲಿ ದಾಂಡೇಲಿ ರೆಸಾರ್ಟ್ ನಲ್ಲೇ ಬಿಜೆಪಿ ಸದಸ್ಯರು ಬೀಡುಬಿಟ್ಟಿದ್ದು, ಆಪರೇಷನ್ ಹಸ್ತದ ಭೀತಿಯಿಂದ ಅವರಿಗೆಲ್ಲ ಕೇಸರಿ ಪಡೆ ವಿಪ್...
Hubballi News: ಹುಬ್ಬಳ್ಳಿ: ಇಂದು ಹುಬ್ಬಳ್ಳಿಗೆ ಆಗಮಿಸಿದ ಸಚಿವ ಸಂತೋಷ್ ಲಾಡ್, ಕಿಮ್ಸ್ ಆಸ್ಪತ್ರೆಗೆ ಧಿಡೀರನೆ ಭೇಟಿ ನೀಡಿದ್ದಾರೆ. ಅಲ್ಲದೇ ಆಸ್ಪತ್ರೆಯಲ್ಲಿ ಸ್ವಚ್ಛತೆ ಕಾಪಾಡಿಲ್ಲವೆಂದು ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡಿದ್ದಾರೆ.
ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿಗೆ ಲಾಡ್ ಬುದ್ಧಿಮಾತು ಹೇಳಿದ್ದು, ಇದೇನಿದು ಇಷ್ಟೊಂದು ಹೊಲಸು ವ್ಯವಸ್ಥೆ ಇದೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ವಚ್ಛತೆ...
Hubballi News: ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಚಿವ ಸಂತೋಷ್ ಲಾಡ್ ಆಗಮಿಸಿ, ಮಾಧ್ಯಮದ ಜೊತೆ ಮಾತನಾಡಿದ್ದು, 5 ಕೆಜಿ ಅಕ್ಕಿ ಖರೀದಿ ಬಗ್ಗೆ ಕೇಂದ್ರ ಸರ್ಕಾರ ಮಾತು ಕೊಟ್ಟಿತ್ತು. ಈ ಕಾರ್ಯಕ್ರಮ ಯಶಸ್ವಿ ಆಗಬಾರದು ಅಂತ ಈಗ ಹಿಂದೆ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ.
ಅಲ್ಲದೇ, ಬೇರೆ ರಾಜ್ಯಗಳಿಂದ ಖರೀದಿ ಮಾಡೋಕೆ ಮುಖ್ಯಮಂತ್ರಿಗಳು ಮುಂದಾಗಿದ್ದಾರೆ. ಬಹುತೇಕ...
Hassan News: ಹಾಸನ: ಕಾಡಾನೆ ಚಲನವಲನಗಳನ್ನು ಗಮನಿಸುತ್ತಿದ್ದ ಅರಣ್ಯ ಇಲಾಖೆ ಆರ್ ಆರ್‌ಟಿ ಸಿಬ್ಬಂದಿಯನ್ನು ಒಂಟಿಸಲಗ ಅಟ್ಟಾಡಿಸಿಕೊಂಡು ಬಂದ ಘಟನೆ ಹಾಸನದಲ್ಲಿ ನಡೆದಿದೆ.
ಹಾಸನ ಜಿಲ್ಲೆಯ, ಸಕಲೇಶಪುರ ತಾಲೂಕಿನ, ಕಿರೆಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕಾಡಾನೆ ಎದುರಿಗೆ ನಿಂತು, ವೀಡಿಯೋ ಮಾಡುತ್ತ ಕಾಡಾನೆಯ ಚಲನವಲನ ಗಮನಿಸುತ್ತಿದ್ದ. ಈ ವೇಳೆ ಕಾಫಿ ತೋಟದೊಳಗಿನಿಂದ ಬಂದ ಸಲಗ,...
Hubballi News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಸಮೀಪಿಸುತ್ತಿದ್ದಂತೆ, ಬಿಜೆಪಿ ನಾಯಕರನ್ನು ದಾಂಡೇಲಿ ರೆಸಾರ್ಟ್‌ಗೆ ಕರೆದೊಯ್ಯಲಾಗಿದೆ. ಇಂದಿಗೆ ಮೂರನೇ ದಿನವಾಗಿದ್ದು, ಹು-ಧಾ ಮಹಾನಗರ ಪಾಲಿಕೆಯ ಸದಸ್ಯರ ರೆಸಾರ್ಟ್ ರಾಜಕೀಯ ಮುಂದುವರೆದಿದೆ.
ಇನ್ನೊಂದೆಡೆ ಪಾಲಿಕೆ ಅಧಿಕಾರಕ್ಕೆ ಕೈ ನಾಯಕರು ತಂತ್ರ ನಡೆಸಿದ್ದು, ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಟೀಮ್ ರೆಡಿ ಮಾಡಲಾಗಿದೆ. ಕಾಂಗ್ರೆಸ್ ನಾಯಕರು ಜಿಲ್ಲಾ...
Hubballi News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಸಮೀಪಿಸುತ್ತಿದ್ದಂತೆ, ಬಿಜೆಪಿ ನಾಯಕರನ್ನು ದಾಂಡೇಲಿ ರೆಸಾರ್ಟ್‌ಗೆ ಕರೆದೊಯ್ಯಲಾಗಿದೆ. ಇಂದಿಗೆ ಮೂರನೇ ದಿನವಾಗಿದ್ದು, ಹು-ಧಾ ಮಹಾನಗರ ಪಾಲಿಕೆಯ ಸದಸ್ಯರ ರೆಸಾರ್ಟ್ ರಾಜಕೀಯ ಮುಂದುವರೆದಿದೆ.
ಮಾಜಿ ಸಿಎಂ ಜಗದೀಶ್ ಶೆಟ್ಟರ್‌ಗೆ ಡಿಸಿಎಂ ಡಿಕೆಶಿ ಟಾಸ್ಕ್ ನೀಡಿದ್ದು, ಆಪರೇಶನ್ ಹಸ್ತ ಭಯದಿಂದಲೇ ಬಿಜೆಪಿ ಪಾಲಿಕೆ ಸದಸ್ಯರನ್ನು ಬಿಜೆಪಿ ನಾಯಕರು,...
Political News: ಗೃಹಲಕ್ಷ್ಮೀ ಯೋಜನೆಯ ಲಾಭವನ್ನು ಬಡ ಮಹಿಳೆಯರು ಮಾತ್ರವಲ್ಲದೇ , ಆರ್ಥಿಕವಾಗಿ ಉತ್ತಮರಿರುವವರು, ತೀರಿಹೋದವರ ಹೆಸರಲ್ಲೂ ಕೆಲವರು ಹಣ ಪಡೆಯುತ್ತಿದ್ದಾರಂತೆ. ಹೀಗಾಗಿ ಗೃಹಲಕ್ಷ್ಮೀ ಫಲಾನುಭವಿಗಳ...