Sunday, July 19, 2026

Mallikarjun Kharge

ಕಾಂಗ್ರೆಸ್ ಸರಕಾರದಲ್ಲಿ ಕಾಸಿಗಾಗಿ ಪೋಸ್ಟಿಂಗ್: ಸ್ಫೋಟಕ ಅಂಶಗಳನ್ನು ಬಯಲು ಮಾಡಿದ ಹೆಚ್ಡಿಕೆ

Political News: ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರ ಅಧಿಕಾರಿಗಳ ಪೋಸ್ಟಿಂಗ್ ಗೆ ರೇಟ್ ಫಿಕ್ಸ್ ಮಾಡಿದೆ ಎಂಬ ಆರೋಪವನ್ನು ಪುನರುಚ್ಚರಿಸಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ವಿದೇಶಿ ಪ್ರವಾಸದಲ್ಲಿರುವ ಸಚಿವರೊಬ್ಬರ ಇಲಾಖೆಗೆ ವರ್ಗ ಆಗಿರುವ ಹಿರಿಯ ಅಧಿಕಾರಿ ಒಬ್ಬರಿಗೆ ಅಧಿಕಾರ ವಹಿಸಿಕೊಳ್ಳಲು ಸ್ವತಃ ಸಚಿವರೇ ಅವಕಾಶ ನೀಡಿಲ್ಲ, ಯಾಕೆ? ಎಂದು ನೇರವಾಗಿ ಪ್ರಶ್ನಿಸಿದರು. ಪಕ್ಷದ ಕಚೇರಿ...

‘ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಪ್ರತಿಯೊಂದಕ್ಕೂ ರೇಟ್ ಫಿಕ್ಸ್ ಮಾಡುತ್ತಿದೆ’

Political News: ಬೆಂಗಳೂರು: ಹಿಂದಿನ ಬಿಜೆಪಿ ಸರಕಾರದಲ್ಲಿ ನಡೆದಿದ್ದ ಕಾಮಗಾರಿಗಳಿಗೆ ಎಲ್ ಒಸಿ (LOC) ಕೊಡಲು ರಾಜ್ಯ ಕಾಂಗ್ರೆಸ್ ಸರಕಾರ ಪರ್ಸಂಟೇಜ್ ಫಿಕ್ಸ್ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿಗಳಾದ H.D.Kumaraswamy ಅವರು ನೇರ ಆರೋಪ ಮಾಡಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಬೆಂಗಳೂರು ನಗರದ ಮುಖಂಡರ ಆತ್ಮಾವಲೋಕನ ಸಭೆಯಲ್ಲಿ ಭಾಗಿಯಾಗುವ ಮುನ್ನ ಅವರು ಮಾಧ್ಯಮಗಳ...

‘ಗ್ಯಾರಂಟಿಗಳ ಆಸೆ ತೋರಿಸಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ, ಮಸೀದಿಗಳ ಸೌಂಡ್ ಹೆಚ್ಚಾಗಿದೆ’

Political news: ಧಾರವಾಡ: ಶಾಸಕ ಅರವಿಂದ್‌ ಬೆಲ್ಲದ್, ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದ್ದು, ಗ್ಯಾರಂಟಿಗಳ ಆಸೆ ತೋರಿಸಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ, ಮಸೀದಿಗಳ ಸೌಂಡ್ ಹೆಚ್ಚಾಗಿದೆ ಎಂದಿದ್ದಾರೆ. ಧಾರವಾಡದ ರಪಾಟಿ ಕಲ್ಯಾಣ ಮಂಟಪದಲ್ಲಿ ಮತದಾರರಿಗೆ ಕೃತಜ್ಞತಾ ಸಭೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತನಾಡಿದ ಬೆಲ್ಲದ್, ಕಾಗ್ರೆಸ್ ಅಧಿಕಾರಕ್ಕೆ ಬಂದು ಒಂದು ತಿಂಗಳೂ ಕಳಿಯಲಿಲ್ಲ. ಆಗಲೇ ರಾಜ್ಯದಲ್ಲಿ ಕಳ್ಳತನ,...

ಬಿಜೆಪಿ ಕಾರ್ಯಕರ್ತರ ನೆರವಿಗಾಗಿ ಇಂದಿನಿಂದ ಕಾನೂನು ಸಹಾಯವಾಣಿ- ತೇಜಸ್ವಿ ಸೂರ್ಯ

Political News: ಬೆಂಗಳೂರು: ಕಾಂಗ್ರೆಸ್ ಸರಕಾರದ ದ್ವೇಷದ ರಾಜಕಾರಣ ಮುಂದುವರೆದಿದೆ. ಅದನ್ನು ಎದುರಿಸಲು ನಮ್ಮ ಕಾರ್ಯಕರ್ತರಿಗೆ ನೆರವಾಗುವ ದೃಷ್ಟಿಯಿಂದ ‘ಕಾನೂನು ಸಹಾಯವಾಣಿ’ (18003091907) ಉದ್ಘಾಟಿಸಲಾಗಿದೆ ಎಂದು ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಮತ್ತು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಹೆಲ್ಪ್‍ಲೈನ್ ಉದ್ಘಾಟಿಸಿ...

‘ಕಾಂಗ್ರೆಸ್ ಸರಕಾರದಲ್ಲಿ ವರ್ಗಾವಣೆ ದಂಧೆ ಆರಂಭ, ಪ್ರತಿ ಹುದ್ದೆಗೂ ರೇಟ್ ಫಿಕ್ಸ್ ಆಗಿದೆ’

political news: ಬೆಂಗಳೂರು: ರಾಜ್ಯದಲ್ಲಿ ವರ್ಗಾವಣೆ ದಂಧೆ ಶುರುವಾಗಿದ್ದು, ಪ್ರತಿ ಹುದ್ದೆಗೂ ರೇಟ್ ಫಿಕ್ಸ್ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ಪಕ್ಷದ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ವಿವಿಧ ಜಿಲ್ಲೆಗಳ ಮುಖಂಡರ ಆತ್ಮಾವಲೋಕನ ಸಭೆಯ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಹಿಂದಿನ ಬಿಜೆಪಿ ಸರಕಾರವನ್ನು ಟೀಕೆ ಮಾಡುತ್ತಿದ್ದ ಇದೇ...

ಗ್ಯಾರಂಟಿಗಳ ಬಗ್ಗೆ ಸಚಿವರಿಗೇ ಗ್ಯಾರಂಟಿ ಇಲ್ಲ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಟೀಕಾಪ್ರಹಾರ

political news: ಬೆಂಗಳೂರು: ಗ್ಯಾರಂಟಿಗಳ ಸ್ವತಃ ಸಚಿವರಿಗೆ ಮಾಹಿತಿ ಇದ್ದಂತೆ ಕಾಣುತ್ತಿಲ್ಲ. ಅವರೆಲ್ಲರೂ ಅರಬರೆ ಜ್ಞಾನದಿಂದ ಮಾತನಾಡುತ್ತಿದ್ದಾರೆ. ಅದು ಜನತೆಗೂ ಚೆನ್ನಾಗಿ ಅರ್ಥವಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು. ಪಕ್ಷದ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ವಿವಿಧ ಜಿಲ್ಲೆಗಳ ಮುಖಂಡರ ಆತ್ಮಾವಲೋಕನ ಸಭೆಯ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಮುಖ್ಯವಾಗಿ ಗೃಹಲಕ್ಷ್ಮಿ...

‘ಇನ್ನೂ ಒಂದು ಗಂಡಾಂತರ ದೇಶಕ್ಕೆ ಕಾದಿದೆ: ಕೋಡಿ ಮಠದ ಸ್ವಾಮೀಜಿ ಭವಿಷ್ಯ..

Kolar News: ಕೋಲಾರದಲ್ಲಿ ಮಾತನಾಡಿದ ಕೋಡಿ ಮಠದ ಸ್ವಾಮೀಜಿ, ಮತ್ತಷ್ಟು ಭವಿಷ್ಯ ನುಡಿದಿದ್ದಾರೆ. ಕೋಲಾರ ತಾಲೂಕಿನ ಸುಗಟೂರು ಗ್ರಾಮದ ಯೋಗಿ ನಾರಾಯಣ ಮಠಕ್ಕೆ ಭೇಟಿ ನೀಡಿದ ಸ್ವಾಮೀಜಿ, ಈ ಹಿಂದೆ ಹೇಳಿದಂತೆ ರಾಜ್ಯದಲ್ಲಿ ಬಹುಮತದ ಸರ್ಕಾರ ಬಂದಿದೆ. ಈ ವರ್ಷದಲ್ಲಿ ದೊಡ್ಡ ಅವಘಡ ನಡೆಯುತ್ತೆ ಎಂದು ಹೇಳಿದ್ದೆ ಅದರಂತೆ ರೈಲು ದುರಂತ ನಡೆದಿದೆ ಎಂದಿದ್ದಾರೆ. ಇನ್ನೂ ಒಂದು...

ವಾರ್ತಾ ಇಲಾಖೆಯ ನೂತನ ಆಯುಕ್ತರಾಗಿ ಹೇಮಂತ್ ನಿಂಬಾಳ್ಕರ್ ಅಧಿಕಾರ ಸ್ವೀಕಾರ

ಬೆಂಗಳೂರು, ಜೂ.07(ಕರ್ನಾಟಕ ವಾರ್ತೆ): ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು. ರಾಜ್ಯ ಸರಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರನ್ನಾಗಿ ನೇಮಿಸಿ ಮಂಗಳವಾರ ಸಂಜೆ ಆದೇಶ ಹೊರಡಿಸಿತ್ತು. 1998ನೇ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿರುವ ಹೇಮಂತ್ ನಿಂಬಾಳ್ಕರ್ ಅವರು ಪೊಲೀಸ್ ಇಲಾಖೆಯ...

ಮಧ್ಯಾಹ್ನದ ಊಟ ಸೇವಿಸಿದ 35 ಮಂದಿ ಸೈನಿಕರು ಅಸ್ವಸ್ಥ: ಆಸ್ಪತ್ರೆಗೆ ಶಾಸಕ ಸಿಮೆಂಟ್ ಮಂಜು ಭೇಟಿ..

Hassan News : ಮಧ್ಯಾಹ್ನದ ಊಟ ಸೇವಿಸಿ, 35 ಮಂದಿ ಸೈನಿಕರು ಅಸ್ವಸ್ಥರಾಗಿದ್ದು, ಸೈನಿಕನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಹಾಸನ ಜಿಲ್ಲೆಯ, ಸಕಲೇಶಪುರ ತಾಲೂಕಿನ ಕುಡುಗರಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಕುಡುಗರ ಹಳ್ಳಿ ಬಳಿ ಕ್ಯಾಂಪ್‌ನಲ್ಲಿ ಸಾನಿಕರು ವಾಸಿಸುತ್ತಿದ್ದು, ಇವರೆಲ್ಲ ಚಾಲನಾ ತರಬೇತಿಗೆ ಬಂದಿದ್ದರು. ಈ ವೇಳೆ ಮಧ್ಯಾಹ್ನ ಕ್ಯಾಂಪ್‌ನಲ್ಲೇ ತಯಾರಾದ ಆಹಾರವನ್ನ...

ಬೇಕರಿಯಲ್ಲಿ ಸಿಲೆಂಡರ್ ಸ್ಪೋಟ: ಗಾಯಾಳುವಿಗೆ ವೇತನವೂ ಇಲ್ಲ, ಮಾಲೀಕನಿಂದ ಸೌಜನ್ಯದ ಭೇಟಿಯೂ ಇಲ್ಲ.

Hassan News: ಬೇಕರಿಯಲ್ಲಿನ ಸಿಲೆಂಡರ್ ಸ್ಪಟವಾಗಿ ಕಾರ್ಮಿಕ ಗಂಭೀರವಾಗಿ ಗಾಯಗೊಂಡರು ಬೇಕರಿ ಮಾಲೀಕ ತಿರುಗಿಯು ನೋಡುವಷ್ಟು ಸೌಜನ್ಯ ಇಲ್ಲದೆ ಗಾಯಾಳು ಒಬ್ಬನೇ ನಗರದ ಸರ್ಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಮಾನವೀಯ ಘಟನೆ ನಡೆದಿದೆ. ಸಕಲೇಶಪುರ ಮೂಲದ ಅಭಿ ಗಂಭೀರ ಗಾಯಗೊಂಡಿರುವ ಯುವಕನಾಗಿದ್ದು, ಈತನಿಗೆ ತಂದೆ ತಾಯಿ ಯಾರು ಇಲ್ಲದೆ ಅನಾಥ ಯುವಕನಾಗಿದ್ದಾನೆ. ಕಳೆದ 8 ವರ್ಷಗಳಿಂದ...
- Advertisement -spot_img

Latest News

Political News: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ(85) ವಿಧಿವಶ

Political News: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡ (85) ಅವರು ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ...
- Advertisement -spot_img