Wednesday, June 3, 2026

Mallikarjun Kharge

ಶಾಸಕರ ಮನೆ ಹತ್ತಿರವೇ ಕುಡುಕರ ಅಡ್ಡೆ: ಸಿಎಲ್-7 ವಿರುದ್ಧ ಗುಡುಗಿದ ಶಾಸಕ ಸ್ವರೂಪ್

Hassan News : ಹಾಸನ : ಶಾಸಕ ಹೆಚ್.ಪಿ.ಸ್ವರೂಪ್ ಅವರ ಅಧ್ಯಕ್ಷತೆಯಲ್ಲಿ ನಡೆದ ಮೊದಲ ತಾಲ್ಲೂಕು ಪಂಚಾಯಿತಿ ಪ್ರಗತಿ ಪರಿಶೀಲಾ ಸಭೆಯಲ್ಲಿ ಸಿಎಲ್-7 ಮದ್ಯದಂಗಡಿಗಳ ವಿರುದ್ಧ ತೀವ್ರ ಅಸಮಾಧಾನ ಹೊರ ಹಾಕಿದ್ದು, ಪರೀಶೀಲನೆ ನಡೆಸಿ ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಬಕಾರಿ ಇಲಾಖೆ ಅಧಿಕಾರಿಗೆ ಸೂಚನೆ ನೀಡಿದರು. ಬುಧವಾರ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕು...

ಅಂಬಿ ಸಮಾಧಿಯ ಮೇಲೆ ಮಗನ ಮದುವೆಯ ಆಮಂತ್ರಣ ಪತ್ರಿಕೆ ಇಟ್ಟು ಪೂಜೆ ಸಲ್ಲಿಸಿದ ಸುಮಲತಾ..

ಬೆಂಗಳೂರು: ನಿನ್ನೆ ರೆಬೆಲ್ ಸ್ಟಾರ್ ಅಂಬರೀಷ್ ಹುಟ್ಟುಹಬ್ಬವಿದ್ದು, ಸುಮಲತಾ ಅಂಬರೀಷ್ ಅಂಬಿ ಸಮಾಧಿಗೆ ಪೂಜೆ ಸಲ್ಲಿಸಿದ್ದರು. ಇಂದು ಅಭಿಷೇಕ್ ಮತ್ತು ಅವಿವಾ ವಿವಾಹದ ಆಮಂತ್ರಣ ಪತ್ರವನ್ನು ಅಂಬಿ ಸಮಾಧಿಯ ಮೇಲಿರಿಸಿ ಪೂಜೆ ಸಲ್ಲಿಸಲಾಯಿತು. ಈ ವೇಳೆ ನಟ, ಅಭಿಷೇಕ್ ಅಂಬರೀಷ್, ಅವರ ಭಾವಿ ಪತ್ನಿ ಅವಿವಾ ಸೇರಿ ಹಲವರು ಉಪಸ್ಥಿತರಿದ್ದರು. ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪೋಸ್ಟ್...

ಕನ್ನಡದಲ್ಲಿ ಅತಿ ಹೆಚ್ಚು ಅಂಕ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: 2023ರ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಾಸ ಮಾಡುತ್ತಿರುವ ಅಥವಾ ವ್ಯಾಸಂಗ ಮಾಡಿರುವ ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ 125ಕ್ಕೆ 125 ಅಂಕ ಪಡೆದ ವಿದ್ಯಾರ್ಥಿಗಳಿಂದ ಹಾಗೂ ಪಿಯುಸಿಯಲ್ಲಿ ಕನ್ನಡ ಭಾಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ...

‘ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಎಚ್ಚರಿಕೆವಹಿಸಿ’

ಬೆಂಗಳೂರು, ಮೇ.30: ಮುಂಗಾರು ಹಂಗಾಮು ಆರಂಭವಾಗುತ್ತಿದ್ದು ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಆಗದಂತೆ ಎಚ್ಚರಿಕೆವಹಿಸಿ ಎಂದು ಕೃಷಿ ಸಚಿವ ಚಲವರಾಯಸ್ವಾಮಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಕೃಷಿ ಇಲಾಖೆ ಜವಾಬ್ದಾರಿವಹಿಸಿಕೊಂಡ ಬಳಿಕ ಇಂದು ವಿಧಾನಸೌಧದಲ್ಲಿ ಮೊದಲ ಬಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಪರಿಚಯಾತ್ಮಕ ಹಾಗೂ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ಈ ವೇಳೆ...

ಕಾಡಾನೆ ಸಮಸ್ಯೆ ನಿವಾರಣೆಗೆ ಅಗತ್ಯಕ್ರಮ, 15 ದಿನಗಳಲ್ಲಿ ರಸ್ತೆಗೆ ಶಾಶ್ವತ ಪರಿಹಾರ: ಶಾಸಕ ಸಿಮೆಂಟ್ ಮಂಜು ಭರವಸೆ

ಹಾಸನ: ನಾನು ಹೊಸ ಶಾಸಕನಾಗಿದ್ದು, ನನ್ನ ೫ ವರ್ಷದ ಅವಧಿಯಲ್ಲಿ ಆನೆ ಸಮಸ್ಯೆಗೆ ನಿವಾರಣೆ ಮಾಡಲು ಪ್ರಾಮಾಣಿಕವಾಗಿ ಅಗತ್ಯಕ್ರಮ ಕೈಗೊಳ್ಳಲಾಗುವುದು. ಇನ್ನು ರಾಷ್ಟ್ರೀಯ ಹೆದ್ದಾರಿ ರಸ್ತೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಆಲೂರು-ಸಕಲೇಶಪುರ ಕ್ಷೇತ್ರದ ಶಾಸಕ ಸಿಮೆಂಟ್ ಮಂಜು ಭರವಸೆ ನೀಡಿದರು. ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡುತ್ತಾ, ಸಕಲೇಶಪುರ ಮತ್ತು ಸುತ್ತ ಮುತ್ತ ಭಾಗದ ಪ್ರಮುಖ ಸಮಸ್ಯೆಯಾದ...

ಹೊಸ ಸರ್ಕಾರ ಯಾವುದೇ ತನಿಖೆ ನಡೆಸಲಿ; ಎದುರಿಸಲು ನಾವು ಸಿದ್ದ: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

ಬೆಂಗಳೂರು: ಹೊಸ ಸರ್ಕಾರ ಯಾವುದೇ ತನಿಖೆ ನಡೆಸಲಿ. ಎದುರಿಸಲು ನಾವು ಸಿದ್ದ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು. ಇಂದು ಬೆಂಗಳೂರಿನ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಯಲ್ಲಿ ಬಿಜೆಪಿ ಅವಧಿಯಲ್ಲಿ ಹಗರಣ ನಡೆದಿದೆ ಎಂದು ಸರ್ಕಾರ ತನಿಖೆಗೆ ಆದೇಶಿಸಿರುವುದಕ್ಕೆ ಮಾಧ್ಯಮಗಳ ಪ್ರಶ್ನಗೆ ಉತ್ತರಿಸಿದ ಅವರು ಹಗರಣ ವಿಚಾರಕ್ಕೆ ಸಂಬಂಧಿಸಿದಂತೆ...

ಸಿಎಂ ಸಿದ್ದರಾಮಯ್ಯರನ್ನ ಮಗನ ಮದುವೆ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಸುಮಲತಾ ಅಂಬರೀಷ್..

ಬೆಂಗಳೂರು: ಸಂಸದೆ ಸುಮಲತಾ ಅಂಬರೀಷ್, ತಮ್ಮ ಮಗ ಅಭಿಷೇಕ್ ಮದುವೆ ಕಾರ್ಯಕ್ರಮಕ್ಕೆ, ಗಣರನ್ನೆಲ್ಲಾ ಆಹ್ವಾನಿಸುತ್ತಿದ್ದು, ಇಂದು ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನ ಭೇಟಿ ಮಾಡಿ, ಮದುವೆ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ. ಈ ಬಗ್ಗೆ ಸುಮಲತಾ ಅಂಬರೀಷ್ ಫೇಸ್‌ಬುಕ್‌ನಲ್ಲಿ ಫೋಟೋ ಅಪ್ಲೋಡ್ ಮಾಡಿದ್ದು, ನೂತನ ಮುಖ್ಯಮಂತ್ರಿಗಳಾಗಿ ಆಯ್ಕೆ ಆಗಿರುವ ಶ್ರೀ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಅಭಿನಂದಿಸಲಾಯಿತು. ಜೊತೆಗೆ ಅಭಿಷೇಕ್...

ಮಾಜಿ ಶಾಸಕ ಬಿ.ಆರ್ ಗುರುದೇವ್ ವಿರುದ್ದ ಆಕ್ರೋಶ..

ಹಾಸನ : ಸಕಲೇಶಪುರ: ತಾಲೂಕಿನ‌ ಬಾಳ್ಳುಪೇಟೆ ಗ್ರಾಮದ ಖಾಸಗಿ ಕಲ್ಯಾಣ ಮಂಟಪವೊಂದರಲ್ಲಿ ನೂತನ ಶಾಸಕ ಸಿಮೆಂಟ್ ಮಂಜು ಅಭಿನಂದನಾ ಕಾರ್ಯಕ್ರಮದಲ್ಲಿ ಹಾಜರಿದ್ದ ಕೆಲವು ಕಾರ್ಯಕರ್ತರು ಮಾಜಿ ಶಾಸಕ ಬಿ.ಆರ್ ಗುರುದೇವ್ ವಿರುದ್ದ ಆಕ್ರೋಷ ವ್ಯಕ್ತಪಡಿಸಿದರು. ಚುನಾವಣೆ ವೇಳೆ ಮಾಜಿ ಶಾಸಕರು ಪಕ್ಷದ ವಿರುದ್ಧವಾಗಿ ಕೆಲಸ ಮಾಡಿದ್ದಾರೆ. ಪಕ್ಷದ ಕಾರ್ಯಕರ್ತರ ಹಿತ ಕಾಪಾಡುವಲ್ಲಿ ವಿಫಲರಾಗಿದ್ದಾರೆ, ಅವರಿಗೆ ವೇದಿಕೆ...

ಮೋದಿಜಿ ಅತ್ಯುತ್ತಮ ಆಡಳಿತದಿಂದ ವೇಗದ ಅಭಿವೃದ್ಧಿ: ಮೀನಾಕ್ಷಿ ಲೇಖಿ

ಬೆಂಗಳೂರು: ಬಡವರು, ರೈತರು ಮತ್ತು ಅವಕಾಶ ವಂಚಿತರಿಗೆ ಸಮರ್ಪಿತ ಸರಕಾರ ತಮ್ಮದೆಂದು ನರೇಂದ್ರ ಮೋದಿಜಿ ತಿಳಿಸಿದ್ದಾರೆ. ಉತ್ತಮ ಆಡಳಿತದ ಮೂಲಕ ವೇಗದ ಅಭಿವೃದ್ಧಿ ಸಾಧ್ಯವಾಗಿದೆ ಎಂದು ಕೇಂದ್ರ ಸಚಿವರಾದ ಶ್ರೀಮತಿ ಮೀನಾಕ್ಷಿ ಲೇಖಿ ಎಂದು ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 9 ವರ್ಷಗಳಲ್ಲಿ ಅಭಿವೃದ್ಧಿಯ...

ಹಿಂದೂ ಹಸಿರು ಪಡೆಯಿಂದ ಸಾವರ್ಕರ್ ಜನ್ಮ ದಿನಾಚರಣೆ

ಹಾಸನ: ನಗರದ ಹೇಮಾವತಿ ಪ್ರತಿಮೆ ಬಳಿ ಹಿಂದೂ ಹಸಿರು ಪಡೆ ಕರ್ನಾಟಕ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಅಭಿಮಾನಿಗಳು ವೀರ ಸಾವರ್ಕರ್ ಜನ್ಮ ದಿನಾಚರಣೆಯನ್ನು ನಗರದ ಹೇಮಾವತಿ ಪ್ರತಿಮೆ ಎದುರು ಅವರ ಭಾವಚಿತ್ರಕ್ಕೆ ಪುಷ್ಪವನ್ನು ಅರ್ಪಿಸಿ ಸಿಹಿ ಹಂಚುವುದರ ಮೂಲಕ ಭಾನುವಾರದಂದು ಅರ್ಥಪೂರ್ಣವಾಗಿ ಆಚರಿಸಲಾಯಿತು. ಇದೆ ವೇಳೆ ಹಿಂದೂ ಹಸಿರು ಪಡೆ ಕರ್ನಾಟಕ ಸಂಘಟನೆ ರಾಜ್ಯಾಧ್ಯಕ್ಷ...
- Advertisement -spot_img

Latest News

ಪಕ್ಕದ ಮನೆಗೆ ಬೆಂಕಿ ಹಚ್ಚಿ ಬೇಳೆ ಬೇಯಿಸಿಕೊಳ್ಳುವ ಬದಲು ಬಿಜೆಪಿ ತಮ್ಮ ತನುವ ಸಂತೈಸಿಕೊಳ್ಳಲಿ: ಪ್ರಿಯಾಂಕ್

Political News: ಕಾಂಗ್ರೆಸ್ ಪಕ್ಷ ದಲಿತ ನಾಯಕರನ್ನು ಸಿಎಂ ಮಾಡುತ್ತೇವೆಂದು ಹೇಳಿ ಆಸೆ ತೋರಿಸಿ, ಈಗ ಮೋಸ ಮಾಡುತ್ತಿದೆ ಎಂದು ಹಲವು ಬಿಜೆಪಿ ನಾಯಕರು ಹೇಳಿಕೆ...
- Advertisement -spot_img