ಬೆಂಗಳೂರು: ಈ ಬಾರಿಯೂ ಆರ್‌ಸಿಬಿ ಕಪ್ ಮಿಸ್ ಮಾಡಿಕೊಂಡಿದ್ದು, ಹಲವು ಆರ್‌ಸಿಬಿ ಅಭಿಮಾನಿಗಳಿಗೆ ನಿರಾಸೆಯಾಗಿದೆ. ಆದರೆ, ಹಲವರು ಕಪ್ ಗೆಲ್ಲಲಿ, ಬಿಡಲಿ, ನಾವೆಂದು ಆರ್‌ಸಿಬಿ ಫ್ಯಾನ್ಸ್ ಎಂದು ಹೇಳಿದ್ದಾರೆ.
ಅಲ್ಲದೇ, ನಿನ್ನೆ ಚಿನ್ನಸ್ವಾಮೀ ಕ್ರೀಡಾಂಗಣದಲ್ಲಿ ನಡೆದ ಮ್ಯಾಚ್‌ನಲ್ಲಿ ಕೊಹ್ಲಿ ರನ್‌ಗಳ ಸುರಿಮಳೆ ಸುರಿಸಿದ್ದು, ಆರ್‌ಸಿಬಿಗರು ಫುಲ್ ಫೀದಾ ಆಗಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಆರ್‌ಸಿಬಿ ಮ್ಯಾಚ್...
ಹಾಸನ: ನಿನ್ನೆ ರಾತ್ರಿ ಸುರಿದ ಮಳೆಯಿಂದ ಹಾಸನದಲ್ಲಿ ಭಾರಿ ಅವಾಂತರವಾಗಿದ್ದು, ಬಿರುಗಾಳಿಗೆ ಮನೆಯ ಮೇಲ್ಚಾವಣಿಗಳು ಹಾರಿಹೋಗಿದೆ. ವಿದ್ಯುತ್ ಕಂಬಗಳು ಧರೆಗುರುಳಿದ್ದು, ಭಾರೀ ಅವಾಂತರ ತಪ್ಪಿದೆ.
ಹಾಸನ ನಗರದ ಹೊರ ವಲಯ ದೇವೇಗೌಡ ನಗರದಲ್ಲಿ ಈ ಘಟನೆ ನಡೆದಿದ್ದು, ಹತ್ತಕ್ಕೂ ಹೆಚ್ಚು ಮನೆಗಳಿಗೆ ಹಾನಿಯುಂಟಾಗಿದೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಹಲವರು ಮನೆ ಕಳೆದುಕೊಂಡಿದ್ದಾರೆ.
ಇಷ್ಟೇ ಅಲ್ಲದ, ವರುಣನ ಆರ್ಭಟಕ್ಕೆ...
ಬೆಂಗಳೂರು: ಕಾಂಗ್ರೆಸ್ ಸರಕಾರದಲ್ಲಿ ಯಾರೂ ಸಹ ಸರಕಾರ ಟೀಕಿಸುವ ಹಾಗಿಲ್ಲ ಎಂಬಂಥ ಪರಿಸ್ಥಿತಿ ಇದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಮಾಜಿ ಸದಸ್ಯ ಅಶ್ವತ್ಥನಾರಾಯಣ್ ಅವರು ಟೀಕಿಸಿದರು.
ವಿಧಾನಸೌಧದ ಮೊಗಸಾಲೆಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರದಲ್ಲಿ ಯಾರೂ ಸಹ ಸರಕಾರ ಟೀಕಿಸುವ ಹಾಗಿಲ್ಲ; ವ್ಯಕ್ತಿ ಸ್ವಾತಂತ್ರ್ಯ...
ಚಿಕ್ಕಬಳ್ಳಾಪುರ: ಇಂದು ಚಿಕ್ಕಬಳ್ಳಾಪುರ ಜಿಲ್ಲಾ ಕಾರ್ಯಾಲಯ ಹತ್ತಿರದ ಗಣೇಶ ದೇವಸ್ಥಾನದಲ್ಲಿ ಚುನಾವಣಾ ಅವಲೋಕನ ಸಭೆಯು ಭಾರತೀಯ ಜನತಾ ಪಾರ್ಟಿ ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ಶ್ರೀ ರಾಮಲಿಂಗಪ್ಪರವರ ಅಧ್ಯಕ್ಷತೆಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಎಚ್.ಎಸ್ ಮುರಳಿಧರ್ ರವರು, ಶ್ರೀ ಮರಳುಕುಂಟೆ ಕೃಷ್ಣಮೂರ್ತಿರವರು, ಶ್ರೀ ನಾಗಭೂಷಣ್ ರವರು, ಮಾಜಿ ಜಿಲ್ಲಾಧ್ಯಕ್ಷರಾದ ಡಾ. ಮಂಜುನಾಥ್ ರವರು...
ಬೆಂಗಳೂರು: ನಗರದಲ್ಲಿ ಸುರಿದ ಕೆಲವೇ ಗಂಟೆಗಳ ಮಳೆಗೆ ಯುವತಿಯ ಸಾವಾಗಿರುವುದು ಬಹಳ ನೋವಿನ ಸಂಗತಿಯಾಗಿದ್ದು, ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದರೂ ಬಿಬಿಎಂಪಿಯವರು ಈ ವರ್ಷ ಮುಂಜಾಗ್ರತೆ ಕ್ರಮ ತೆಗೆದುಕೊಂಡಿಲ್ಲ ಅನ್ನೋದು ಸ್ಪಷ್ಟವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ...
ಮಂಡ್ಯ: ಸುಮಲತಾ ಅಂಬರೀಷ್ ಬಗ್ಗೆ ಕೆಲ ಮಾಧ್ಯಮದವರು ನೆಗೆಟಿವ್ ಮಾತನಾಡಿದ್ದು, ಅಂಥ ಮಾಧ್ಯಮದವರಿಗೆ ಸಂಸದೆ ಸುಮಲತಾ, ಸೋಶಿಯಲ್ ಮೀಡಿಯಾ ಮೂಲಕ, ಸಂದೇಶ ನೀಡಿದ್ದಾರೆ.
ತಮ್ಮೆಲ್ಲರಿಗೂ ಗೊತ್ತಿರುವಂತೆ ನಾನು 10 ಮಾರ್ಚ್ 2023 ರಂದು ಪತ್ರಿಕಾಗೋಷ್ಠಿ ಕರೆದು ಬಿಜೆಪಿಗೆ ನನ್ನ ಬೆಂಬಲವನ್ನು ಘೋಷಿಸಿದ್ದೆ. ಚುನಾವಣೆ ದಿನಾಂಕ ಘೋಷಣೆಯಾದ ನಂತರ ಪಕ್ಷವು ಏಪ್ರಿಲ್ 18 ರಂದು ಅಭ್ಯರ್ಥಿಗಳನ್ನು ಘೋಷಣೆ...
ಬೆಂಗಳೂರು: ಸಿಎಂ ಸೇರಿ ಹಲವು ರಾಜಕೀಯ ನಾಯಕರಿಗೆ ಕೊಡುವ ಜೀರೋ ಟ್ರಾಫಿಕ್ ಸೌಲಭ್ಯಕ್ಕೆ ಸಿಎಂ ಸಿದ್ದರಾಮಯ್ಯ ನೋ ಎಂದಿದ್ದಾರೆ. ಇದರಿಂದ ಜನರಿಗೆ ತೊಂದರೆಯಾಗುತ್ತದೆ ಎನ್ನುವ ಕಾರಣಕ್ಕೆ, ಸಿದ್ದರಾಮಯ್ಯ ಜೀರೋ ಟ್ರಾಫಿಕ್ ಸೌಲಭ್ಯ ನನಗೆ ಬೇಡ ಎಂದಿದ್ದಾರೆ.
ರಾಜಕೀಯ ವ್ಯಕ್ತಿಗಳಿಗೆ ಜೀರೋ ಟ್ರಾಫಿಕ್ ಕೊಟ್ಟಾಗ, ರೆಡ್ ಸಿಗ್ನಲ್ ಹಾಕಿ ಸಾಮಾನ್ಯ ಜನರಿಗೆ ಕೆಲ ಹೊತ್ತು ನಿಲ್ಲಿಸಲಾಗತ್ತೆ. ಇದರಿಂದ...
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಕರ್ನಾಟಕದ ಜನತೆಯ ನಿರೀಕ್ಷೆಯನ್ನು ಹುಸಿಗೊಳಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು.
ಇಂದು ಬೆಂಗಳೂರಿನಲ್ಲಿ ಆರ್.ಟಿ ನಗರ ನಿವಾಸದಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟದ ಬಗ್ಗೆ ಕರ್ನಾಟಕದ ಮಹಾಜನತೆ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದರು. ಹೆಣ್ಣು ಮಕ್ಕಳು ಇವತ್ತೇ ಬಸ್ ಹತ್ತಲು ತಯಾರಾಗಿದ್ದರು. ಆದರೆ ಸಿದ್ದರಾಮಯ್ಯ...
ಹಾಸನ: ಮನೆಯಲ್ಲಿ ಮಕ್ಕಳು ಆಟವಾಡುವ ಆಟಿಕೆ ವಸ್ತುಗಳು ಸೇರಿದಂತೆ ಇತರೆ ಎಲ್ಲಾ ವಸ್ತುಗಳನ್ನು ಉಪಯೋಗಿಸಿ ಬೇಡವಾದಗ ಮೂಲೆಗೆ ಎಸೆಯುವ ಬದಲು ನಮಗೆ ನೀಡಿದರೇ ಅದನ್ನು ಮತ್ತೊಬ್ಬರಿಗೆ ಉಪಯೋಗಕ್ಕೆ ಇಲ್ಲವೇ ಯಾರಿಗೂ ಉಪಯೋಗವಲ್ಲದ ವಸ್ತುಗಳನ್ನು ಕೂಡ ನಮಗೆ ಕೊಡಬಹುದು. ಹಾಸನ ನಗರವನ್ನು ಸ್ವಚ್ಛ ನಗರವನ್ನಾಗಿ ಕೊಂಡೂಯ್ಯಲು ಎಲ್ಲರೂ ಕೈಜೋಡಿಸುವಂತೆ ಯೋಜನಾ ನಿರ್ದೇಶಕರಾದ ಬಿ.ಎ. ಜಗದೀಶ್ ಕರೆ...
ಹಾಸನ: ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರು ಅಧಿಕಾರ ಸ್ವೀಕರಿಸುತ್ತಿರುವ ಹಿನ್ನಲೆಯಲ್ಲಿ ನಗರದ ಶ್ರೀ ನೀರುಬಾಗಿಲು ಶ್ರೀ ಆಂಜನೇಯ ದೇವಸ್ಥಾನದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದಲ್ಲದೇ ೧೦೧ ಈಡುಗಾಯಿ ಹೊಡೆದು, ಪಟಾಕಿ ಸಿಡಿಸಿ ಜೈಕಾರ ಹಾಕಲಾಯಿತು.
ನಂತರ ಮಾತನಾಡಿದ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ದೇವರಾಜೇಗೌಡ ಮಾಧ್ಯಮದೊಂದಿಗೆ ಮಾತನಾಡಿ, ಕರ್ನಾಟಕದ...
Political News: ಚಿಕ್ಕ ಮಗಳೂರಿನಲ್ಲಿ ಕೆಎಸ್‌ಆರ್‌ಟಿಸಿ ಬಸ್ಗೆ ಬೆಂಕಿ ಬಿದ್ದಿದ್ದು, ಈ ಬಗ್ಗೆ ಬಿಜೆಪಿ ನಾಯಕ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭ್ರಷ್ಟ ಕಾಂಗ್ರೆಸ್ ಸರ್ಕಾರ ಕರ್ನಾಟಕ ರಾಜ್ಯಕ್ಕೆ...