Sunday, April 19, 2026

Mallikarjun Kharge

‘ಇಬ್ಬರಿಗೂ ಎರಡೆರಡು ವರ್ಷ ಸಿಎಂ ಸ್ಥಾನ ನೀಡಲಿ. ಉಳಿದ ಒಂದು ವರ್ಷ ದಲಿತರಿಗೆ ಸಿಎಂ ಸ್ಥಾನ ನೀಡಲಿ’

 ಚಿತ್ರದುರ್ಗ: ಚಿತ್ರದುರ್ಗ ನಗರದಲ್ಲಿ ಹರಳಯ್ಯ ಮಠದ ಬಸವ ಹರಳಯ್ಯ ಶ್ರೀ ಮಾತನಾಡಿದ್ದು, ದಲಿತರಿಗೆ ಸಿಎಂ ಸ್ಥಾನ ನೀಡುವಂತೆ ಹರಳಯ್ಯ ಶ್ರೀ ಆಗ್ರಹಿಸಿದ್ದಾರೆ. ಡಾ.ಜಿ.ಪರಮೇಶ್ವರ್, ಕೆ.ಹೆಚ್.ಮುನಿಯಪ್ಪ, ಆರ್.ಬಿ.ತಿಮ್ಮಾಪುರ ಪೈಕಿ ಒಬ್ಬರಿಗೆ ಸಿಎಂ ಸ್ಥಾನ ನೀಡಿ ಎಂದು ಶ್ರೀಗಳು ಆಗ್ರಹಿಸಿದ್ದು, ಡಿಕೆಶಿ, ಸಿದ್ಧರಾಮಯ್ಯ ಕಾಂಗ್ರೆಸ್ ಪಕ್ಷಕ್ಕಾಗಿ ಶ್ರಮಿಸಿದ್ದಾರೆ. ಇಬ್ಬರಿಗೂ ಎರಡೆರಡು ವರ್ಷ ಸಿಎಂ ಸ್ಥಾನ ನೀಡಲಿ. ಉಳಿದ ಒಂದು...

ಸಿದ್ದು ಸಿಎಂ, ಡಿಕೆಶಿ ಡಿಸಿಎಂ, ನಾಳೆಯೇ ಪ್ರಮಾಣವಚನ ಸ್ವೀಕಾರ..

ನವದೆಹಲಿ: ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜೊತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡೆಸಿದ ಸಂಧಾನ ಯಶಸ್ವಿಯಾಗಿದ್ದು, 2 ವರ್ಷ ಸಿದ್ದರಾಮಯ್ಯ ಸಿಎಂ ಆಗಲಿದ್ದು, ಉಳಿದ 3 ವರ್ಷ ಡಿಕೆಶಿ ಸಿಎಂ ಆಗಲಿದ್ದಾರೆ. ಹಾಗಾಗಿ ಸದ್ಯಕ್ಕೆ ಡಿಕೆಶಿಗೆ ಡಿಸಿಎಂ ಪಟ್ಟ ಕೊಡಲಾಗಿದೆ. ಗುರುವಾರದೊಳಗೆ ಸಿಎಂ ಯಾರೆಂದು ಘೋಷಣೆ ಮಾಡುತ್ತೇವೆ. ಅಂದೇ ಸಿಎಂ...

ವಿಜಯಾನಂದ ಕಾಶಪ್ಪನವರಿಗೆ ಸಚಿವ ಸ್ಥಾನ ಕೊಡಿ: ಸಾಮೀಜಿ ಮನವಿ

ಬಾಗಲಕೋಟೆ: ಪಂಚಮಸಾಲಿ ಸಮಾಜದ ಗುರುಗಳಾದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ವೀಡಿಯೋ ಮೂಲಕ, ತಮ್ಮ ಸಮಾಜದ ಶಾಸಕನಿಗೆ ಮಂತ್ರಿ ಸ್ಥಾನ ನೀಡಬೇಕೆಂದು, ಕಾಂಗ್ರೆಸ್ ನಾಯಕರಲ್ಲಿ ಮನವಿ ಮಾಡಿದ್ದಾರೆ. ಈ ವೀಡಿಯೋದಲ್ಲಿ ಮಾತನಾಡಿದ ಸ್ವಾಮೀಜಿ, ಇತ್ತೀಚೆಗೆ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ, ಲಿಂಗಾಯತ ಪಂಚಮಸಾಲಿ ಸಮುದಾಯದವರು, ಸುಮಾರು 12 ಜನ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಆ ಹಿನ್ನೆಲೆಯಲ್ಲಿ ಈ ಸಮುದಾಯಕ್ಕೆ,...

‘ನನಗೆ ಯಾರ ನಂಬರ್ ಬಗ್ಗೆ ಮಾತನಾಡುವ ಶಕ್ತಿ ಇಲ್ಲ. ಪಕ್ಷದ 135 ಶಾಸಕರ ಸಂಖ್ಯೆ ನನ್ನ ಸಂಖ್ಯೆ’

ಬೆಂಗಳೂರು: ಇಂದು ನನ್ನ ಜನ್ಮದಿನವಾಗಿದ್ದು, ನನ್ನ ಖಾಸಗಿ ಕಾರ್ಯಕ್ರಮದಲ್ಲಿ ನನ್ನ ಗುರುಗಳನ್ನು ಭೇಟಿ ಮಾಡಲಿದ್ದೇನೆ. ನಂತರ ನಾನು ದೆಹಲಿಗೆ ಪ್ರಯಾಣ ಬೆಳೆಸಬೇಕಿದೆ. ನಿನ್ನೆ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಪಕ್ಷದ 135 ಶಾಸಕರೂ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದು, ಸಿಎಂ ಆಯ್ಕೆ ತೀರ್ಮಾನವನ್ನು ಕಾಂಗ್ರೆಸ್ ಪಕ್ಷದ ಅಧ್ಯಕ್ಷರ ತೀರ್ಮಾನಕ್ಕೆ ಬಿಡಲು ಎಲ್ಲಾ ಶಾಸಕರು ಸರ್ವಾನುಮತದ ಒಪ್ಪಿಗೆ ನೀಡಿದ್ದಾರೆ....

‘ಈ ಡಬಲ್ ಇಂಜಿನ್ ಸರ್ಕಾರಗಳನ್ನು ಎದುರಿಸಿ ಪಕ್ಷವನ್ನು ಸಂಘಟನೆ ಮಾಡಿದ್ದೇನೆ’

ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಆಯ್ಕೆ ನಿರ್ಧಾರವನ್ನು ಹೈಕಮಾಂಡ್ ನಾಯಕರಿಗೆ ಬಿಡುವ ಒಂದು ಸಾಲಿನ ನಿರ್ಣಯಕ್ಕೆ ಎಲ್ಲಾ ಶಾಸಕರು ಸರ್ವಾನುಮತದಿಂದ ಒಪ್ಪಿಗೆ ನೀಡಿದ್ದಾರೆ. ಕಾಂಗ್ರೆಸ್ ಸಂಪ್ರದಾಯದಂತೆ ಎಲ್ಲಾ ಶಾಸಕರ ಅಭಿಪ್ರಾಯವನ್ನು ಸಂಗ್ರಹಿಸಲಾಗಿದೆ. ನಾನು ದೆಹಲಿಗೆ ಹೋಗಬೇಕು ಎಂಬ ವಿಚಾರ ಇದೆ. ನಮ್ಮ ಮನೆಯಲ್ಲಿ ಪೂಜೆ ಪುನಸ್ಕಾರಗಳನ್ನು ಹಮ್ಮಿಕೊಂಡಿದ್ದು, ಹೀಗಾಗಿ ದೆಹಲಿಗೆ ಹೋಗುವ...

ರಕ್ತದಾನ, ಫೋಟೋಗೆ ಹಾಲಿನ ಅಭಿಷೇಕ, ದೇವಿಗೆ 101 ತೆಂಗಿನಕಾಯಿ ಒಡೆದು ಡಿಕೆಶಿ ಹುಟ್ಟುಹಬ್ಬ ಆಚರಣೆ..

ಹಾಸನ: ಕೆ.ಪಿ.ಸಿ.ಸಿ ಅಧ್ಯಕ್ಷರಾದ ಸನ್ಮಾನ್ಯ ಡಿ.ಕೆ ಶಿವಕುಮಾರ್ ರವರ ಹುಟ್ಟು ಹಬ್ಬದ ಪ್ರಯುಕ್ತ ಇಂದು ಹಾಸನ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪರಾಜಿತ ಅಭ್ಯರ್ಥಿಯಾದ ಬನವಾಸೆ ರಂಗಸ್ವಾಮಿ ರವರ ಅಭಿಮಾನಿಗಳ ವತಿಯಿಂದ ಡಿ.ಕೆ ಶಿವಕುಮಾರ್ ರವರ ಭಾವ ಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿದರು.‌ ಹಾಸನದ ಶ್ರೀ ಉಡುಸಲಮ್ಮ ದೇವಾಲಯದ ಬಳಿ ಪೂಜೆ ಸಲ್ಲಿಸಿ 101 ತೆಂಗೆನಕಾಯಿ...

ಡಿಕೆಶಿ ಮುಂದಿನ ಸಿಎಂ ಆಗಲಿ ಎಂದು ಹಾಸನಾಂಬ ದೇವಿಯಲ್ಲಿ ಪ್ರಾರ್ಥನೆ..

ಹಾಸನ: ಕೆ.ಪಿ.ಸಿ.ಸಿ ಅಧ್ಯಕ್ಷರಾದ ಸನ್ಮಾನ್ಯ ಡಿ.ಕೆ ಶಿವಕುಮಾರ್ ರವರ ಹುಟ್ಟು ಹಬ್ಬದ ಪ್ರಯುಕ್ತ ಇಂದು ಡಿಕೆ ಶಿವಕುಮಾರ್ ಅಭಿಮಾನಿ ಸಂಘದ ವತಿಯಿಂದ ಡಿ.ಕೆ ಶಿವಕುಮಾರ್ ರವರ ಹುಟ್ಟುಹಬ್ಬವನ್ನು ಹಾಸನದ ಶ್ರೀ ಹಾಸನಾಂಭ ದೇವಾಲಯದ ಬಳಿ ಪೂಜೆ ಸಲ್ಲಿಸಿ 101 ತೆಂಗೆನಕಾಯಿ ಒಡಯುವುದರ ಮೂಲಕ ಹುಟ್ಟುಹಬ್ಬ ವನ್ನು ಅಚರಿಸಲಾಯಿತು. ಹಾಗೇ ಮುಂದಿನ ಮುಖ್ಯಮಂತ್ರಿ ಆಗಿ ಪ್ರಮಾಣ...

‘ನನ್ನ ಹುಟ್ಟುಹಬ್ಬಕ್ಕೆ ಕರ್ನಾಟಕ ಜನತೆ ಅತ್ಯುತ್ತಮ ಉಡುಗೊರೆ ನೀಡಿದ್ದಾರೆ’

ಬೆಂಗಳೂರು: ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ 63ನೇ ವಸಂತಕ್ಕೆ ಕಾಲಿಟ್ಟಿದ್ದು, ನಿನ್ನೆ ಕಾಂಗ್ರೆಸ್‌ ನಾಯಕರ ಸಮ್ಮುಖದಲ್ಲಿ ಕೇಕ್ ಕತ್ತರಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಡಿಕೆಶಿ, ನನ್ನ ಜೀವನ ಕರ್ನಾಟಕದ ಜನರ ಸೇವೆಗೆ ಮುಡಿಪಾಗಿದೆ. ನನ್ನ ಹುಟ್ಟುಹಬ್ಬದ ಮುನ್ನಾದಿನದಂದು, ಕರ್ನಾಟಕದ ಜನರು ನನಗೆ ಅತ್ಯುತ್ತಮ ಹುಟ್ಟುಹಬ್ಬದ ಉಡುಗೊರೆಯನ್ನು ನೀಡಿದ್ದಾರೆ. ಅವರ ಆತ್ಮೀಯ ಶುಭಾಶಯಗಳಿಗಾಗಿ ನನ್ನ...

ಡಿ.ಕೆ.ಶಿವಕುಮಾರ್ ಸಿಎಂ ಆಗಲು ತಮ್ಮ ಬೆಂಬಲ ವ್ಯಕ್ತಪಡಿಸಿದ ಹಲವು ಮಠದ ಸ್ವಾಮೀಜಿಗಳು

ಬೆಂಗಳೂರು: ಕರ್ನಾಟಕದ ನಾನಾ ಮಠಗಳ ಸ್ವಾಮೀಜಿಗಳು ಸಂಸದ ಡಿ ಕೆ ಸುರೇಶ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಭೇಟಿ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಲು ತಮ್ಮ ಸಮುದಾಯಗಳ ಬೆಂಬಲ ಇದೆ ಎಂದು ತಿಳಿಸಿದರು. ನಿನ್ನೆ ಬೆಂಗಳೂರಿನಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಸಿದ್ದು, ಎಲ್ಲರ ಅಭಿಪ್ರಾಯವನ್ನು ಸಂಗ್ರಹಿಸಲಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ...

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಿರ್ಣಯಗಳು

ರಾಜ್ಯದ ಆರುವರೆ ಕೋಟಿ ಕನ್ನಡಿಗರು ಕಾಂಗ್ರೆಸ್ ಪಕ್ಷದ ಮೇಲೆ ಇಟ್ಟಿರುವ ನಂಬಿಕೆ ಹಾಗೂ ಪಕ್ಷಕ್ಕೆ ನೀಡಿರುವ ಪ್ರಚಂಡ ಬಹುಮತಕ್ಕೆ ಪಕ್ಷವು ಮೊದಲ ಶಾಸಕಾಂಗ ಪಕ್ಷ ಸಭೆಯಲ್ಲಿ ಹೃತ್ಪೂರ್ವಕ ಧನ್ಯವಾದಗಳು ತಿಳಿಸುತ್ತದೆ. ಕರ್ನಾಟಕ ರಾಜ್ಯಕ್ಕೆ ಸಿಕ್ಕಿರುವ ಈ ಗೆಲುವು ಸ್ವಾಭಿಮಾನ ಹಾಗೂ ಬ್ರಾಂಡ್ ಕರ್ನಾಟಕದ ಮರುಸ್ಥಾಪನೆಯ ಸೌಹಾರ್ದತೆಗೆ ಸಿಕ್ಕಿರುವ ಜಯವಾಗಿದೆ. ಭಗವಾನ್ ಬಸವಣ್ಣನವರಿಂದ ಅಕ್ಕಮಹಾದೇವಿಯವರವರೆಗೆ, ಕನಕದಾಸರು, ಮಹರ್ಷಿ...
- Advertisement -spot_img

Latest News

ತುಮಕೂರಿನಲ್ಲಿ 39,000 ಅರ್ಜಿ ಬಾಕಿ; ಕಂಗಾಲಾದ ರೈತರು!

ರೈತರು ಮತ್ತು ಸರ್ಕಾರದ ಮಧ್ಯೆ ಸೇತುವೆಯಂತೆ ಕೆಲಸ ಮಾಡುತ್ತಿರುವ ಭೂ ಮಾಪಕರು ಕಳೆದ ಎರಡು ತಿಂಗಳಿನಿಂದ ಕರ್ತವ್ಯಕ್ಕೆ ಗೈರಾಗಿದ್ದು, ಸಾವಿರಾರು ಅರ್ಜಿಗಳು ವಿಲೇವಾರಿಗಾಗಿ ಎದುರು ನೋಡುತ್ತಿವೆ. ಸೇವೆ...
- Advertisement -spot_img