ಮಂಡ್ಯ: ಮಂಡ್ಯ ಜಿಲ್ಲೆಗೆ ಕೆಪಿಸಿಸಿ ಅಧ್ಯಕ್ಷ ಡಿ,ಕೆ.ಶಿವಕುಮಾರ್ ಆಗಮಿಸಿದ್ದು, ಕಾಂಗ್ರೆಸ್ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ. ಮಂಡ್ಯದ ಸಿಲ್ವರ್ ಜ್ಯೂಬಿಲಿ ಪಾರ್ಕ್ ನಲ್ಲಿ ಪ್ರಚಾರ ಸಭೆ ನಡೆಯುತ್ತಿದ್ದು, ಡಿಕೆಶಿ ಕಾಂಗ್ರೆಸ್ ಅಭ್ಯರ್ಥಿ ಪಿ.ರವಿಕುಮಾರ್ ಪರ ಅಬ್ಬರದ ಪ್ರಚಾರ ಮಾಡುತ್ತಿದ್ದಾರೆ. ಸಭೆಯಲ್ಲಿ ಮಾಜಿ ಸಚಿವ ಚಲುವರಾಯಸ್ವಾಮಿ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.
ನಂದಿನಿ ಕರ್ನಾಟಕದ ಹೆಮ್ಮೆ. ನಮಗೆ ಅಮುಲ್ ಬೇಡ. ಇದು...
ಕೋಲಾರ: ಕೋಲಾರದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು, ಬಿಜೆಪಿ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.
ಕೋಲಾರ ಬಂಗಾರದ ಜಿಲ್ಲೆ. ದೇಶದಲ್ಲಿ ಮೂರು ಬಂಗಾರದ ನಿಕ್ಷೇಪಗಳಿದ್ದೂ, ಅವುಗಳು ಕರ್ನಾಟಕದಲ್ಲಿವೆ. ಕೋಲಾರ, ತುಮಕೂರು, ರಾಯಚೂರಿನಲ್ಲಿವೆ. ಕೋಲಾರದಲ್ಲಿ ಬರಗಾಲಕ್ಕೆ ತುತ್ತಾಗಿ ನೀರಾವರಿಗೆ ಸಮಸ್ಯೆ ಇತ್ತು. ಹೀಗಾಗಿ ಕಾಂಗ್ರೆಸ್ ಸರ್ಕಾರ ಕೆರೆಗಳಿಗೆ ನೀರು...
ನವದೆಹಲಿ: ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾಂಗ್ರೆಸ್ ಹಿರಿಯ ನಾಯಕ, ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಖರ್ಗೆ, ‘ಮೋದಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಮೋದಿಜಿ ಬರೀ ಭಾಷದಲ್ಲಿ ಉದ್ದೂದ್ದ ಭಾಷಣ ಮಾಡುತ್ತಾರೆ. ಆದರೆ ಅವರ ಕೆಲಸದಲ್ಲಿ ಆ ಮಾತುಗಳು ಕಾಣಿಸುತ್ತಿಲ್ಲ’ ಎಂದಿದ್ದಾರೆ.
ಈ ಬಗ್ಗೆ ಮಾತು ಮುಂದುವರಿಸಿದ ಖರ್ಗೆ, ‘ಅದಾನಿ ಗ್ರೂಪ್ ವಿರುದ್ಧದ ಆರೋಪಗಳ ಬಗ್ಗೆ ಜಂಟಿ ಸಂಸದೀಯ...
ರಾಯಚೂರು : ಅಲ್ಲಿ ನಿತ್ಯವೂ ಆಂದ್ರ(Andhra), ತೆಲಂಗಾಣ (Telangana)ಕ್ಕೆ ಸಂಚರಿಸುವ ಗಡಿ ಗ್ರಾಮಗಳ ಜನರು ಆ ರೈಲ್ವೇ ನಿಲ್ದಾಣಕ್ಕೆ ಬಂದೇ ರೈಲು ಹತ್ತುತಿದ್ರು. ಆದ್ರೆ ಕೊರೋನಾ (CORONA) ಹೊಡೆತಕ್ಕೆ ಸಿಲುಕಿ ಸಂಚರಿಸ್ತಿದ್ದ ಏಕೈಕ ರೈಲು ಸ್ಥಗಿತ ಗೊಂಡಿದ್ದು, ಈಗ ಆ ರೈಲ್ವೇ ನಿಲ್ದಾಣ ಕಂಪ್ಲೀಟ್ ಅನೈತಿಕ ಚಟುವಟಿಗಳ ತಾಣವಾಗಿದೆ. ರೈಲೇ ನಿಲ್ಲದ, ಅನೈತಿಕ ಚಟುವಟಿಕೆ...
ಬೆಂಗಳೂರು: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ (H. D Kumaraswamy) ಅವರ ಪತ್ನಿ, ಶಾಸಕಿ ಅನಿತಾ (Anitha) ಕುಮಾರಸ್ವಾಮಿಗೆ ಕೊರೊನಾ (corona) ಸೋಂಕು ದೃಢಪಟ್ಟಿದೆ.
ಶನಿವಾರ ಬೆಳಗ್ಗೆ ವರದಿಯಲ್ಲಿ ಕರೊನಾ ಪಾಸಿಟಿವ್ (corona positive) ಬಂದಿದೆ. ಸದ್ಯ ಬೆಂಗಳೂರಿನ ನಿವಾಸದಲ್ಲೇ ಅನಿತಾ ಕುಮಾರಸ್ವಾಮಿ ಅವರು ಚಿಕಿತ್ಸೆ ಪಡೆಯುತ್ತಿದ್ದು, ಹೋಂ ಐಸೋಲೇಷನ್ (Home Isolation ) ಆಗಿದ್ದಾರೆ.
ರಾಜ್ಯದಲ್ಲಿ ಕರೊನಾ ಸೋಂಕಿತರ...
ಕಲಬುರಗಿ: ಮಾಜಿ ಸಂಸದ ಮಲ್ಲಿಕಾರ್ಜುನ ಖರ್ಗೆಗೆ ಕಾಂಗ್ರೆಸ್ ಹೈಕಮಾಂಡ್ ತುರ್ತು ಬುಲಾವ್ ನೀಡಿದೆ. ಈ ಹಿನ್ನೆಲೆಯಲ್ಲಿ ರಾತ್ರಿಯೇ ದೆಹಲಿಯತ್ತ ಖರ್ಗೆ ತೆರಳಿದ್ದು, ಕುತೂಹಲ ಮೂಡಿಸಿದೆ.
ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡೋ ನಿರ್ಧಾರದಿಂದ ರಾಹುಲ್ ಗಾಂಧಿ ಹಿಂದೆ ಸರಿಯದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ತಲೆಕೆಡಿಸಿಕೊಂಡಿದ್ದಾರೆ. ಹೀಗಾಗಿ ಅಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆಯವನ್ನು ನೇಮಕ...
ಬೆಂಗಳೂರು: ಖರ್ಗೆ ಕುರಿತಾದ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಸಿದ್ದರಾಮಯ್ಯ ತಮ್ಮದೇ ಶೈಲಿಯಲ್ಲಿ ಟ್ವೀಟ್ ಮಾಡಿದ್ದು ಒಂದೆಡೆಯಾದ್ರೆ, ಇದೀಗ ಸಿಎಂ ಕುಮಾರಸ್ವಾಮಿ ಕೂಡ ಸಿದ್ದುಗೆ ಟ್ವೀಟ್ ಮೂಲಕವೇ ಪ್ರತಿಕ್ರಿಯಿಸಿದ್ದಾರೆ.
ಇಂದು ಬೆಳಗ್ಗೆಯೇ ಸಿದ್ದರಾಮಯ್ಯ, ಜೆಡಿಎಸ್ ನಲ್ಲೂ ಸಿಎಂ ಆಗೋ ಯೋಗ್ಯತೆ ಹೊಂದಿರೋ ಬಹಳ ಜನ ಇದ್ದಾರೆ. ಅದರಲ್ಲಿ ರೇವಣ್ಣ ಕೂಡ ಒಬ್ಬರು ಅಂತ ಟ್ವೀಟ್ ಮಾಡಿ ಕುಮಾರಸ್ವಾಮಿ...
News: ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ, ಬಿಜೆಪಿಯ ಪ್ರಕಾಶ್ ಬೆಳಗಲಿ ವಿರುದ್ಧ ಬ್ಯಾಂಕ್‌ನ 8 ಜನ ಸದಸ್ಯರು ಅಸಮಾಧಾನ ಹೊರಹಾಕಿದ್ದು, ಪ್ರಕಾಶ್ ಅಧಿಕಾರ ಕಳೆದುಕೊಳ್ಳುವ ಸಾಧ್ಯತೆ ಇದೆ.
ಲಕ್ಷ್ಮಣ್...