ಕಲಬುರಗಿ: ಮಾಜಿ ಸಂಸದ ಮಲ್ಲಿಕಾರ್ಜುನ ಖರ್ಗೆಗೆ ಕಾಂಗ್ರೆಸ್ ಹೈಕಮಾಂಡ್ ತುರ್ತು ಬುಲಾವ್ ನೀಡಿದೆ. ಈ ಹಿನ್ನೆಲೆಯಲ್ಲಿ ರಾತ್ರಿಯೇ ದೆಹಲಿಯತ್ತ ಖರ್ಗೆ ತೆರಳಿದ್ದು, ಕುತೂಹಲ ಮೂಡಿಸಿದೆ.
ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡೋ ನಿರ್ಧಾರದಿಂದ ರಾಹುಲ್ ಗಾಂಧಿ ಹಿಂದೆ ಸರಿಯದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ತಲೆಕೆಡಿಸಿಕೊಂಡಿದ್ದಾರೆ. ಹೀಗಾಗಿ ಅಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆಯವನ್ನು ನೇಮಕ...
ಬೆಂಗಳೂರು: ಖರ್ಗೆ ಕುರಿತಾದ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಸಿದ್ದರಾಮಯ್ಯ ತಮ್ಮದೇ ಶೈಲಿಯಲ್ಲಿ ಟ್ವೀಟ್ ಮಾಡಿದ್ದು ಒಂದೆಡೆಯಾದ್ರೆ, ಇದೀಗ ಸಿಎಂ ಕುಮಾರಸ್ವಾಮಿ ಕೂಡ ಸಿದ್ದುಗೆ ಟ್ವೀಟ್ ಮೂಲಕವೇ ಪ್ರತಿಕ್ರಿಯಿಸಿದ್ದಾರೆ.
ಇಂದು ಬೆಳಗ್ಗೆಯೇ ಸಿದ್ದರಾಮಯ್ಯ, ಜೆಡಿಎಸ್ ನಲ್ಲೂ ಸಿಎಂ ಆಗೋ ಯೋಗ್ಯತೆ ಹೊಂದಿರೋ ಬಹಳ ಜನ ಇದ್ದಾರೆ. ಅದರಲ್ಲಿ ರೇವಣ್ಣ ಕೂಡ ಒಬ್ಬರು ಅಂತ ಟ್ವೀಟ್ ಮಾಡಿ ಕುಮಾರಸ್ವಾಮಿ...