Saturday, October 17, 2026

Mallikarjun Kharge

ಧಾರವಾಡ ಕರ್ನಾಟಕ ವಿವಿಯಲ್ಲಿ ವಿದ್ಯಾರ್ಥಿನಿಯ ಮೇಲೆ ಹಲ್ಲೆ ಮಾಡಿ ಪರಾರಿಯಾದ ಕಿಡಿಗೇಡಿ

Dharwad News: ಧಾರವಾಡ: ಹುಬ್ಬಳ್ಳಿ ಧಾರವಾಡದಲ್ಲಿ ಒಂದೇ ತಿಂಗಳಲ್ಲಿ ಇಬ್ಬರು ಹೆಣ್ಣು ಮಕ್ಕಳ ಸಾವಾಗಿದ್ದು, ಹುಬ್ಬಳ್ಳಿ ಸೇಫ್ ಸಿಟಿ ಅಲ್ಲ ಅನ್ನೋದು ಪದೇ ಪದೇ ಸಾಬೀತಾಗುತ್ತಿದೆ. ಪ್ರೀತಿಗೆ ಒಪ್ಪದ ಕಾರಣ, ಯುವತಿಯರ ಮೇಲೆ ಹಲ್ಲೆ ಮಾಡಿದ್ದ ದುಷ್ಕರ್ಮಿಗಳು, ಚಾಕುವಿನಿಂದ ಚುಚ್ಚಿ ಕೊಂದಿದ್ದಾರೆ. ಪ್ರಕರಣ ದಾಖಲಾಗಿ, ಹಂತಕರ ವಿಚಾರಣೆಯೂ ನಡೆಯುತ್ತಿದೆ. ಆದರೂ ಕೂಡ ಈ ಸಿಟಿಯಲ್ಲಿ ಹಲ್ಲೆ...

ನನಗೂ ಅಂತರ್ಜಾತಿ ವಿವಾಹ ಆಗುವ ಆಸೆ ಇತ್ತು. ಆದರೆ ಅದು ಸಾಧ್ಯವಾಗಲಿಲ್ಲ: ಸಿಎಂ ಸಿದ್ದರಾಮಯ್ಯ

Political News: ಸಿಎಂ ಸಿದ್ದರಾಮಯ್ಯ ಜನಸ್ಪಂದನ ಮತ್ತು ಮಾನವ ಮಂಟಪ ಆಯೋಜಿಸಿದ್ದ ಅಂತರ್ಜಾತಿ ವಿವಾಹಿತರ ನೋಂದಣಿ ವೇದಿಕೆಯ ವೆಬ್ ಸೈಟ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ಅವರು, ನನಗೂ ಅಂತರ್ಜಾತಿ ವಿವಾಹ ಆಗುವ ಆಸೆ ಇತ್ತು. ಕಾನೂನು ಓದುವಾಗ ಬೇರೆ ಜಾತಿಯ ಸ್ನೇಹಿತೆಯೊಬ್ಬರನ್ನು ಮದುವೆ ಆಗಬೇಕು ಅಂದುಕೊಂಡಿದ್ದೆ. ಆದರೆ ಹುಡುಗಿಯೂ ಒಪ್ಪಲಿಲ್ಲ, ಅವರ...

ಮಮತಾ ಬ್ಯಾನರ್ಜಿ ಸರ್ಕಾರದಲ್ಲಿ ಮುಸ್ಲಿಂರಿಗೇ ಹೆಚ್ಚು ಮೀಸಲಾತಿ ಕೊಡಲಾಗುತ್ತಿದೆ: ಯತ್ನಾಳ್ ಆರೋಪ

Political News: ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಮತಾ ಸರ್ಕಾರವಿರುವಾಗ, ಯಾವ ರೀತಿ ಮೀಸಲಾತಿ ಹಂಚಲಾಗುತ್ತಿದೆ ಮತ್ತು ಆ ಮೀಸಲಾತಿಯಿಂದ ಪೊಲೀಸ್ ಇಲಾಖೆ ಮೇಲೆ ಎಂಥ ಪರಿಣಾಮ ಬೀರಿದೆ ಎಂದು ಯತ್ನಾಳ್ ಹೇಳಿದ್ದಾರೆ. 2011 ರಲ್ಲಿ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ...

ಧಾರವಾಡದಲ್ಲಿ ಧಾರಾಕಾರ ಮಳೆ: ಒಂದೆಡೆ ತಂಪೆರೆದ ಮಳೆರಾಯ, ಇನ್ನೊಂದೆಡೆ ಬೈಕ್ ಸವಾರರ ಪರದಾಟ

Dharwad News: ಧಾರವಾಡ: ಧಾರವಾಡದಾದ್ಯಂತ ಭಾರೀ ಮಳೆಯುಂಟಾಗಿದ್ದು, ಬಿರುಗಾಳಿ ಸಮೇತ ಭಾರೀ ಮಳೆಯಾಗಿದೆ. ಧಾರಾಕಾರ ಮಳೆಯ ಪರಿಣಾಮವಾಗಿ, ಮರಗಳು ರಸ್ತೆಗುರುಳಿ ಬಿದ್ದಿದೆ. ಬಿ.ಆರ್.ಟಿ.ಎಸ್ ರಸ್ತೆಯ ಮೇಲೆ ನೀರು ತುಂಬಿ ಹರಿಯುತ್ತಿದ್ದು, ಅರ್ಧ ಗಂಟೆಗೂ ಹೆಚ್ಚು ಕಾಲ ಬೈಕ್ ಸವಾರರು ಪರದಾಡಬೇಕಾಯಿತು. ಈ ಕಾರಣಕ್ಕೆ ಬೈಕ್ ಸವಾರರು ಪರದಾಡಿದ್ದು ಒಂದೆಡೆಯಾದರೆ, ಇನ್ನೊಂದೆಡೆ ಬಿಸಿಲಿನ ಬೇಗೆಯಿಂದ ತತ್ತರಿಸಿ ಹೋಗಿದ್ದ ಜನತೆಗೆ...

Anjali case: ನ್ಯಾಯಾಧೀಶರ ಮುಂದೆ ಕೈ ಮುಗಿದು ಕಣ್ಣೀರಿಟ್ಟ ಹಂತಕ ಗಿರೀಶ್

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಅಂಜಲಿ ಅಂಬಿಗೇರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಹಂತಕ ವಿಶ್ವ ಅಲಿಯಾಸ್ ಗಿರೀಶನನ್ನು ಸಿಐಡಿ ತೀವ್ರ ವಿಚಾರಣೆ ನಡೆಸುತ್ತಿದೆ. ಹುಬ್ಬಳ್ಳಿ ಪ್ರವಾಸಿ ಮಂದಿರದಲ್ಲಿ ವಿಶ್ವನನ್ನು ಸಿಐಡಿ ತೀವ್ರ ವಿಚಾರಣೆಗೆ ಒಳಪಡಿಸಿದ್ದು, ಮುಂಜಾನೆ ಬೆಂಡಿಗೇರಿ ಪೊಲೀಸ್ ಠಾಣೆಯಿಂದ ಐಬಿಗೆ ಕರೆದುಕೊಂಡು ಬಂದು ವಿಚಾರಣೆ ಮಾಡಲಾಗಿದೆ. ಮೇ 15ರಂದು ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ಗಿರೀಶ್ ಅಂಜಲಿಯನ್ನು...

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ

Dharwad News: ಧಾರವಾಡ: ದಕ್ಷ ಪೊಲೀಸ್ ಅಧಿಕಾರಿಗಳಾದ ರಾಜೀವ್ ಎಂ ಹಾಗೂ ವಿಜಯಕುಮಾರ್ ತಳವಾರ ಅವರನ್ನು ಅಮಾನತು ಮಾಡಿರುವ ಕ್ರಮ ಖಂಡಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಸೇವಾ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿದರು. ಹುಬ್ಬಳ್ಳಿ ಧಾರವಾಡ ಮಹಾನಗರಗಳಲ್ಲಿ ಉತ್ತಮ ಪೊಲೀಸ್ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಖಡಕ್ ಪೊಲೀಸ್ ಅಧಿಕಾರಿಗಳ...

ಎಸ್ಸಿ ಎಸ್‌ಟಿ ವಿದ್ಯಾರ್ಥಿಗಳ ಮೀಸಲಾತಿಯನ್ನು ಕಿತ್ತುಕೊಂಡು ಕಾಂಗ್ರೆಸ್ ಮುಸ್ಲಿಂರಿಗೆ ನೀಡಿದೆ: ಪ್ರಧಾನಿ ಮೋದಿ

National Political News: ಕಾಂಗ್ರೆಸ್ ಎಸ್‌ಸಿ ಎಸ್‌ಟಿ ಮೀಸಲಾತಿ ತೆಗೆದುಕೊಂಡು ಮುಸ್ಲಿಂರಿಗೆ ನೀಡಿದೆ ಎಂದು ಪ್ರಧಾನಿ ಮೋದಿ ಆರೋಪಿಸಿದ್ದಾರೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಧಿಕಾರದಲ್ಲಿದ್ದಾಗ, 2011ರಲ್ಲಿ ಕಾಂಗ್ರೆಸ್ ಸರ್ಕಾರ ಜಾಮಿಯಾ ಮಿಲಿಯಾ ವಿಶ್ವವಿದ್ಯಾಲಯವನ್ನು ಅಲ್ಪಸಂಖ್ಯಾತರ ವಿದ್ಯಾಸಂಸ್ಥೆ ಎಂದು ಘೋಷಿಸಿತು. ಇದಾದ ನಂತರ ಶೇ.50ರಷ್ಟು ಮೀಸಲಾತಿಯನ್ನು ಅಲ್ಪಸಂಖ್ಯಾತರಿಗೆ ನೀಡಲಾಗುತ್ತಿದೆ. ಆದರೆ ಈ ವಿಶ್ವವಿದ್ಯಾನಿಲಯದಲ್ಲಿ ಮೊದಲು ಎಸ್‌ಸಿ,ಎಸ್‌ಟಿ...

ಮೇಲ್ಮನೆ ಚುನಾವಣೆ: ಜವರಾಯಿಗೌಡರ ಪರ ಜೆಡಿಎಸ್ ವರಿಷ್ಠರ ಒಲವು..?

Political News: ವಿಧಾನಪರಿಷತ್ತಿನ ಪದವಿಧರರು ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣಾ ಪ್ರಚಾರ ಭರಾಟೆ ನಡುವೆ ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯೂ ಘೋಷಣೆಯಾಗಿದೆ. ಒಟ್ಟು 11 ಸ್ಥಾನಗಳಿಗೆ ಜೂ.13ರಂದು ನಡೆಯುವ ಚುನಾವಣೆಗೆ ರಾಜಕೀಯ ಪಕ್ಷಗಳಲ್ಲಿ  ತೀವ್ರ ಪೈಪೋಟಿ ನಡೆಯುತ್ತಿದೆ. ಕೆಳಮನೆಯ ಆಯಾ ಪಕ್ಷಗಳ ಸದಸ್ಯರ ಬಲದ ಮೇಲೆ ಕಾಂಗ್ರೆಸ್ 7, ಬಿಜೆಪಿ3,ಜೆಡಿಎಸ್ 1 ಸ್ಥಾನ ಪಡೆಯಬಹುದಾಗಿದೆ. ಜೆಡಿಎಸ್‌ನ...

ನಟಿ ಆಲಿಯಾ ಭಟ್‌ ವಿರುದ್ಧ ರೊಚ್ಚಿಗೆದ್ದ ನೆಟ್ಟಿಗರು: ಭಾರತ ಬಿಟ್ಟು ತೊಲಗು ಎಂದು ಆಕ್ರೋಶ

Bollywood News: ಕೆಲ ದಿನಗಳ ಹಿಂದಷ್ಟೇ ಚುನಾವಮೆ ನಡೆದಿದ್ದು, ಬಾಲಿವುಡ್‌ನ ಅನೇಕ ನಟ ನಟಿಯರು ಬಂದು ಓಟ್ ಹಾಕಿದ್ದಾರೆ. ಅಕ್ಷಯ್ ಕುಮಾರ್, ರಣ್ವೀರ್ ಸಿಂಗ್, ದೀಪಿಕಾ ಪಡುಕೋಣೆ ಸೇರಿ ಹಲವು ಬಾಲಿವುಡ್ ಸೆಲೆಬ್ರಿಟಿಗಳು ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಿದ್ದಾರೆ. ಆಲಿಯಾ ಭಟ್ ಪತಿ ರಣ್‌ಬೀರ್ ಕಪೂರ್ ಕೂಡ ಓಟ್ ಹಾಕಿದ್ದಾರೆ. ಆದರೆ ಆಲಿಯಾ ಭಟ್ ಮಾತ್ರ ಓಟ್...

ಮಗುವಿನ ಲಿಂಗ ಪತ್ತೆಯ ಖುಷಿಗೆ ಪಾರ್ಟಿ ಆಚರಿಸಿದ ಯೂಟ್ಯೂಬರ್‌ಗೆ ಆರೋಗ್ಯ ಇಲಾಖೆಯಿಂದ ನೊಟೀಸ್

National News: ತಮಿಳಿನ ಖ್ಯಾತ ಯುಟ್ಯೂಬರ್ ಇರ್ಫಾನ್ ಎಂಬಾತ, ತನ್ನ ಗರ್ಭಿಣಿ ಪತ್ನಿಯನ್ನು ದುಬೈಗೆ ಕರೆದುಕೊಂಡು ಹೋಗಿ, ಅಲ್ಲಿ ಲಿಂಗ ಪರೀಕ್ಷೆ ಮಾಡಿಸಿದ್ದಲ್ಲದೇ, ಭಾರತಕ್ಕೆ ಬಂದು ಜೆಂಡರ್ ರಿವೀಲ್ ಪಾರ್ಟಿ ಕೂಡ ಮಾಡಿದ್ದಾನೆ. ಇದೀಗ ಈ ಪಾರ್ಟಿ ಮಜಾ ಕುತ್ತಿಗೆಗೆ ಬಂದಿದ್ದು, ಆರೋಗ್ಯ ಇಲಾಖೆ ಈತನಿಗೆ ನೊಟೀಸ್ ನೀಡಿದೆ. ವಿದೇಶಗಳಲ್ಲಿ ಹೆಣ್ಣು ಹುಟ್ಟಿದರೆ, ಭ್ರೂಣ ಹತ್ಯೆ...
- Advertisement -spot_img

Latest News

ಅಮೆರಿಕ–ಪಾಕಿಸ್ತಾನ ಯುದ್ಧ ನಡೆದರೆ ಪಾಕ್ ಪರ ಭಾರತ – ಬಿಜೆಪಿ ನಾಯಕನ ಹೇಳಿಕೆಗೆ ಆಕ್ರೋಶ!

ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ ಭಾರತವು ಪಾಕಿಸ್ತಾನದೊಂದಿಗೆ ನಿಲ್ಲುತ್ತದೆ ಎಂದು ಹೇಳಿಕೆ ನೀಡಿರುವ ರಾಜಸ್ಥಾನ ಬಿಜೆಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಮದನ್...
- Advertisement -spot_img