Saturday, October 17, 2026

Mallikarjun Kharge

ಅಹಿತಕರ ಘಟನೆಗಳು ನಡೆದಾಗ ತಕ್ಷಣಕ್ಕೆ ಕಡಿವಾಣ ಹಾಕೋದು ಪೋಲಿಸರ ಕರ್ತವ್ಯ: ಸಚಿವ ಸಂತೋಷ್ ಲಾಡ್

Hubli News: ಹುಬ್ಬಳ್ಳಿ: ಮೃತ ಅಂಜಲಿ ಕುಟುಂಬಕ್ಕೆ ಸಾಂತ್ವನ ಹೇಳಿದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಸಚಿವ ಸಂತೋಷ್ ಲಾಡ್, ನೇಹಾ ಹತ್ಯೆ ಘಟನೆ ನಡೆದ ನಂತರ ಇನ್ನೊಂದು ಘಟನೆ ನಡೆದಿದೆ. ಅಹಿತಕರ ಚಟುವಟಿಕೆಗಳಲ್ಲಿ ಯುವಕರು ಬಲಿಯಾಗ್ತಿದ್ದಾರೆ. ಇಂತಹ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಯುವಕರಿಗೆ ಜಾಗೃತಿ ಮೂಡಿಸಿವ ಕೆಲಸ ಮಾಡಬೇಕು. ಇದನ್ನ ಸಿಐಡಿ ತನಿಖೆಗೆ ಸರ್ಕಾರ ಕೊಡಬೇಕು...

ಶಾಸಕ ಪ್ರಸಾದ್ ಅಬ್ಬಯ್ಯ ಫೋಟೋ ಪೋಸ್ ಹೇಳಿಕೆಗೆ ತಿರುಗೇಟು ನೀಡಿದ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ

Hubli News: ಹುಬ್ಬಳ್ಳಿ: ಶಾಸಕ‌ ಪ್ರಸಾದ್ ಅಬ್ಬಯ್ಯ ಪೋಟೋ ಪೋಸ್ ಹೇಳಿಕೆಗೆ ಬಿಜೆಪಿ ಶಾಸಕ ತೆಂಗಿನಕಾಯಿ ತಿರುಗೇಟು ನೀಡಿದ್ದು, ಇಂತಹ ಘಟನೆ ನಡೆದಾಗ ಬಿಜೆಪಿ ತನ್ನ ಜವಾಬ್ದಾರಿಯನ್ನು ಅತ್ಯಂತ ಶಿಸ್ತು ಬದ್ಧವಾಗಿ ಮಾಡುತ್ತದೆ. ನಾವ್ಯಾರು ಇವರು ಬರಬೇಕೆಂದು ಅಪೇಕ್ಷೆ ಮಾಡಿಲ್ಲ. ನೋವಿನಲ್ಲಿರುವ ಕುಟುಂಬಕ್ಕೆ ಸಾಂತ್ವಾನ ಹೇಳುವುದು ನಮ್ಮ ಜವಾಬ್ದಾರಿ ಅದನ್ನು ನಾವು ಮಾಡಿದ್ದೇವೆ. ಮಾನವೀಯತೆಯ ದೃಷ್ಟಿಯಿಂದ...

ಹುಬ್ಬಳ್ಳಿ-ಧಾರವಾಡದಲ್ಲಿ ಪೊಲೀಸರು ಅಲರ್ಟ್: ಮಹಿಳೆಯರ ರಕ್ಷಣೆಗೆ ಕಾರ್ಯಾಚರಣೆಗಿಳಿಯಲಿದೆ ಚೆನ್ನಮ್ಮ ಪಡೆ

Hubli News: ಹುಬ್ಬಳ್ಳಿ: ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹುಬ್ಬಳ್ಳಿ - ಧಾರವಾಡ ಅವಳಿನಗರದಲ್ಲಿ ಇತ್ತೀಚೆಗೆ ನಡೆದ ಯುವತಿಯರ ಕೊಲೆ ಪ್ರಕರಣಗಳ ಬೆನ್ನಲ್ಲೇ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸಜ್ಜಾಗಿದೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರೇಟ್ ಈಗ ಮಹಿಳೆಯರಿಗೆ ಭದ್ರತೆಯ ಜೊತೆಗೆ, ಅವರಿಗೆ ಆತ್ಮಸ್ಥೈರ್ಯ ಹೆಚ್ಚಿಸಲು ಮುಂದಾಗಿದೆ. ಕಾನೂನು...

ಅಂಜಲಿ ಹತ್ಯೆ ಬಳಿಕ ಪಾತಕಿ ಹೋಗಿದ್ದೆಲ್ಲಿಗೆ, ಸಿಕ್ಕಿಬಿದ್ದಿದ್ದು ಹೇಗೆ? ಟ್ರಾವಲ್ ಹಿಸ್ಟರಿ ಇಲ್ಲಿದೆ ನೋಡಿ!

Hubli News: ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ನಡೆದ ಅಂಜಲಿ ಮರ್ಡರ್ ಕೇಸ್ ಇಡೀ ರಾಜ್ಯದಲ್ಲಿ ಸದ್ದು ಮಾಡ್ತಿದೆ. ಪ್ರತಿಭಟನೆಗಳು ರಾಜಕೀಯ ಕೆಸರೆರಚಾಟ ಭರ್ಜರಿಯಾಗಿ ನಡೆಯುತ್ತಿದೆ. ಇನ್ನೂ ಅಂಜಲಿ ಕತ್ತು ಕತ್ತರಿಸಿ ಎಸ್ಕೇಪ್ ಆಗಿದ್ದ ಹಂತಕ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಹುಬ್ಬಳ್ಳಿಯಲ್ಲಿ ಕೊಲೆ ಮಾಡಿ ಪಾತಕಿ ಗಿರೀಶ ಊರೂರು ಸುತ್ತಿ ಕೊನೆಗೆ ಹೊರ ರಾಜ್ಯಕ್ಕೆ...

ಹಂತಕ ಗಿರೀಶ್ ಮೇಲೆ ಬಿತ್ತು ಮತ್ತೊಂದು ಕೇಸ್ – ಪ್ರೀತಿಯ ನೆಪದಲ್ಲಿ ಅಪ್ರಾಪ್ತಯಿಂದ ಬಂಗಾರ ದೋಚಿದ ಪಾಪಿ

Hubli News: ಹುಬ್ಬಳ್ಳಿ: ಅಂಜಲಿ ಅಂಬಿಗರ ಹಂತಕನ ವಿರುದ್ಧ ಬಿತ್ತು ಮತ್ತೊಂದು ಕೇಸ್. ಈಗ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಹಂತಕನ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ. ಕಳೆದ ಆರು ತಿಂಗಳ ಹಿಂದೆ ಅಪ್ರಾಪ್ತ ಬಾಲಕಿಗೆ ಪ್ರೀತಿಸಿ ಮೋಸ ಮಾಡಿದ್ದ ಹಂತಕ ವಿಶ್ವ ಅಲಿಯಾಸ್ ಗಿರೀಶ್, ಅಪ್ರಾಪ್ತಯನ್ನು ಪ್ರೀತಿ ಮಾಡ್ತೀನಿ ಎಂದು ಮೋಸ ಮಾಡಿದ್ದಾನೆ. ಗಿರೀಶ್...

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಕೇಸ್‌ನಲ್ಲಿ ನನ್ನ ಪಾತ್ರವಿಲ್ಲ: ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ

Political News: ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಕೇಸ್‌ಗೂ ನನಗೂ ಯಾವುದೇ ಸಂಬಂಧವಿಲ್ಲವೆಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಯಾವ ಪಾತ್ರವೂ ಇಲ್ಲದಿರುವುದರ ಬಗ್ಗೆ ಈ ಮೂಲಕ ಸ್ಪಷ್ಟ ಪಡಿಸುತ್ತೇನೆ. ಈಗಾಗಲೇ ಬಂಧಿತನಾಗಿದ್ದು, ಆರೋಪಿ ಸ್ಥಾನದಲ್ಲಿರುವ ವಕೀಲ ದೇವರಾಜೇಗೌಡ ರಾಜ್ಯದ ಜನರ ಗಮನ ಬೇರೆಡಗೆ ಸೆಳೆಯಲು ಹಾಗೂ ಬೇರೆಯವರಿಗೆ...

ಮಾಜಿ ಪ್ರಧಾನಿ ದೇವೇಗೌಡರ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ ಸಿಎಂ ಸಿದ್ದರಾಮಯ್ಯ

Political News: ಇಂದು ಮಾಜಿ ಪ್ರಧಾನಿ ದೇವೇಗೌಡರ ಹುಟ್ಟುಹಬ್ಬವಾಗಿದ್ದು, ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಕುಮಾರಸ್ವಾಮಿ ಮತ್ತು ಮೊಮ್ಮಗ ನಿಖಿಲ್ ಕುಮಾರ್ ಹುಟ್ಟುಹಬ್ಬಕ್ಕೆ ಶುಭಕೋರಿದ್ದಾರೆ. ಮಾಜಿ ಪ್ರಧಾನಿಗಳು, ಜನತಾದಳ ( ಜಾತ್ಯತೀತ) ಪಕ್ಷದ ವರಿಷ್ಠರಾದ ಹೆಚ್.ಡಿ ದೇವೇಗೌಡರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ತಮಗೆ ಇನ್ನಷ್ಟು ಕಾಲ ಆಯಸ್ಸು - ಉತ್ತಮ ಆರೋಗ್ಯವನ್ನು ದೇವರು ನೀಡಲಿ, ತಮ್ಮ...

Anjali case: ಅಂಜಲಿ ಅಂಬಿಗೇರ ಕೊ* ಖಂಡಿಸಿ ಹೋರಾಟ: ಗಂಗಾಮತ ಸಮಾಜದ ಪ್ರತಿಭಟನೆ

Hubli News: ಹುಬ್ಬಳ್ಳಿ: ಮೊನ್ನೆಯಷ್ಟೇ ಹುಬ್ಬಳ್ಳಿಯ ವೀರಾಪೂರ ಓಣಿಯಲ್ಲಿ ಅಂಜಲಿ ಅಂಬಿಗೇರ ಎಂಬುವಂತ ಯುವತಿಯ ಧಾರುಣವಾಗಿ ಕೊಲೆ ಮಾಡಿರುವುದನ್ನು ಖಂಡಿಸಿ ಅಂಬಿಗ ಸಮುದಾಯದಿಂದ ಹಾಗೂ ವಿವಿಧ ಮಠಾಧೀಶರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಹುಬ್ಬಳ್ಳಿಯ ವೀರಾಪೂರ ಓಣಿಯಲ್ಲಿರುವ ಅಂಜಲಿ ನಿವಾಸದಿಂದ ಪ್ರತಿಭಟನಾ ರ್ಯಾಲಿಗೆ ಚಾಲನೆ ನೀಡಿದ್ದು, ಸಾವಿರಾರು ಜನರ ನೇತೃತ್ವದಲ್ಲಿ ಪ್ರತಿಭಟನೆ ಚಾಲನೆ ಸಿಕ್ಕಿದೆ. ಇನ್ನೂ ಚೌಡಯ್ಯದಾನಪುರದ...

ಹಿಂದುಳಿದ ವರ್ಗಗಳಿಗೆ ಭದ್ರತೆ ನೀಡದಿದ್ದರೇ ಉಗ್ರ ಹೋರಾಟ: ಬಸವರಾಜ ದೇವರ ಎಚ್ಚರಿಕೆ

Hubli News: ಹುಬ್ಬಳ್ಳಿ: ಹಿಂದುಳಿದ ಸಮುದಾಯದ ಯುವತಿಯರ ಕೊಲೆಯಾಗುತ್ತಿರುವುದು ನಿಜಕ್ಕೂ ಚಿಂತಾಜನಕ ಸಂಗತಿ. ಈ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಭದ್ರತೆ ಒದಗಿಸುವ ಕಾರ್ಯವನ್ನು ಮಾಡಬೇಕು. ಇಲ್ಲವಾದರೇ ಬೀದಿಗಿಳಿದು ಹೋರಾಟ ಮಾಡಲಾಗುತ್ತದೆ ಎಂದು ಮನಸೂರು ಮಠದ ಬಸವರಾಜ ದೇವರು ಎಚ್ಚರಿಕೆ ನೀಡಿದರು. ಅಂಜಲಿ ನಿವಾಸದ ಬಳಿಯಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿ ಅವರು, ಎಲ್ಲೆಂದರಲ್ಲಿ ಕೊಲೆಗಳು...

ಎಚ್ಚರಿಕೆ!!: ಹಾಸನ ಜಿಲ್ಲೆಯಲ್ಲಿ ಪ್ರತ್ಯಕ್ಷವಾಯ್ತಾ ಉತ್ತರ ಭಾರತದ ಕುಖ್ಯಾತ ‘ಚಡ್ಡಿ ಬನಿಯನ್ ಗ್ಯಾಂಗ್’

Hassan News: ಹಾಸನ: ಉತ್ತರ ಭಾರತ ಮೂಲದ ‘ಚಡ್ಡಿ ಬಿನಿಯನ್ ಗ್ಯಾಂಗ್, ಎಂದೇ ಗುರುತಿಸಿಕೊಳ್ಳುವ ಅಪಾಯಕಾರಿ ದರೋಡೆಕೋರರ ತಂಡ ಜಿಲ್ಲೆಗೆ ಕಾಲಿಟ್ಟಿದೆಯಾ? ಹೌದು, ಅಂತಹ ಅನುಮಾನಕ್ಕೆ ಆಸ್ಪದ ನೀಡುವ ಕಳವು ಪ್ರಕರಣ ಹಾಗೂ ಒಳ ಬಟ್ಟೆಯಲ್ಲಿ ಓಡಾಡುವ ಮುಸುಕುಧಾರಿ ಆಗಂತುಕರ ಓಡಾಟ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಅರಸೀಕೆರೆಯ ಮಾರುತಿ ನಗರದಲ್ಲಿ ಗುರುವಾರ ರಾತ್ರಿ ಚಡ್ಡಿ, ಬನಿಯನ್ ಧರಿಸಿದ,...
- Advertisement -spot_img

Latest News

ಗೃಹ ಜ್ಯೋತಿ ಫಲಾನುಭವಿಗಳಿಗೆ ಶಾಕ್ – 16 ಲಕ್ಷ ಮಂದಿಗೆ ಫ್ರೀ ಕರೆಂಟ್ ಕಟ್?

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 'ಗೃಹ ಜ್ಯೋತಿ' ಉಚಿತ ವಿದ್ಯುತ್ ಯೋಜನೆಯ ಸೌಲಭ್ಯ ಪಡೆಯುತ್ತಿರುವ ಲಕ್ಷಾಂತರ ಗ್ರಾಹಕರಿಗೆ ಬೆಸ್ಕಾಂ ಆಘಾತಕಾರಿ ಸುದ್ದಿಯೊಂದನ್ನು ನೀಡಿದೆ. ಹೌದು 'ಅರ್ಹ ಫಲಾನುಭವಿಗಳನ್ನು...
- Advertisement -spot_img