Hubli News: ಹುಬ್ಬಳ್ಳಿ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಇಂತಹ ಅವ್ಯವಸ್ಥೆ ಸುಧಾರಣೆಗೆ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರಂತಹ ಸಿಎಂ ರಾಜ್ಯಕ್ಕೆ ಬೇಕು. ಅಲ್ಲದೇ ಕೂಡ ಪೊಲೀಸ್ ಆಯುಕ್ತರನ್ನು ವರ್ಗಾವಣೆ ಮಾಡಬೇಕು ಎಂದು ನೇಹಾ ತಂದೆ ನಿರಂಜನಯ್ಯ ಹಿರೇಮಠ ಆಗ್ರಹಿಸಿದ್ದಾರೆ.
ಅಂಜಲಿ ಅಂಬಿಗೇರ ಮನೆಗೆ ಭೇಟಿ ನೀಡಿದ ವೇಳೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು,...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಓರ್ವ ಇನ್ಸ್ಪೆಕ್ಟರ್ ಮತ್ತು ಓರ್ವ ಮಹಿಳಾ ಪೇದೆಯನ್ನು ಅಮಾನತು ಮಾಡಲಾಗಿದೆ.
ಹುಬ್ಬಳ್ಳಿ ಧಾರವಾಡ ಕಮಿಷನರ್ ರೇಣುಕಾ ಸುಕುಮಾರ್ ಆದೇಶ ನೀಡಿದ್ದು, ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮತ್ತು ಓರ್ವ ಮಹಿಳಾ ಪೇದೆಯನ್ನು ಅಮಾನತು ಮಾಡಲಾಗಿದೆ. ಚಿಕ್ಕೋಡಿ ಎಂಬ ಇನ್ಸ್ಪೆಕ್ಟರ್ ಮತ್ತು ರೇಖಾ ಎಂಬ...
Recipe: ಇಂದು ನಾವು ಹವ್ಯಕ ಶೈಲಿಯ ಮಾವಿನ ಹಣ್ಣಿನ ಸಾಸಿವೆ ಮಾಡುವುದು ಹೇಗೆ ಅಂತಾ ತಿಳಿಯೋಣ.
ಬೇಕಾಗುವ ಸಾಮಗ್ರಿ: 4ರಿಂದ 5 ಚಿಕ್ಕ ಚಿಕ್ಕ ಮಾವಿನ ಹಣ್ಣು(ಕಾಟು ಮಾವಿನ ಹಣ್ಣು), ಒಂದು ಕಪ್ ಕೊಬ್ಬರಿ ತುರಿ, ಉಪ್ಪುು, ಕೊಂಚ ಬೆಲ್ಲ, ಸಾಸಿವೆ, 2ರಿಂದ 3 ಒಣಮೆಣಸು, ಎಣ್ಣೆ ಇವಿಷ್ಟು ಮಾವಿನ ಹಣ್ಣಿನ ಸಾಸಿವೆ ಮಾಡಲು ಬೇಕಾಗುವ...
Hubli News: ನೇಹಾ ಭೀಕರ ಹತ್ಯೆ ಪ್ರಕರಣ ಮಾಸುವ ಮುನ್ನವೇ ಇಂದು(ಮೇ.15) ಬೆಳಿಗ್ಗೆ ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಎಂಬ 21 ವರ್ಷದ ಯುವತಿಯನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಈ ಕುರಿತು ಮಾತನಾಡಿದ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಅವರು ಅಂಜಲಿ ಪ್ರೀತಿ ನಿರಾಕರಣೆ ಮಾಡಿದ್ದಕ್ಕೆ ಕೊಲೆ ಮಾಡಿರುವ ಶಂಕೆ...
Hubli News: ಹುಬ್ಬಳ್ಳಿ : ಹುಬ್ಬಳ್ಳಿ ನಗರದಲ್ಲಿರುವ ರಾಜ ಕಾಲುವೆ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದುಕೊಂಡು, ಸಮಸ್ಯೆ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಿ ಅಲ್ಫಾವಧಿ ಹಾಗೂ ದೀರ್ಘಾವಧಿ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳಾದ ದಿವ್ಯಪ್ರಭು ಜಿ.ಆರ್.ಜೆ ಹೇಳಿದರು.
ಇಂದು ಹುಬ್ಬಳ್ಳಿಯ ವಿವಿಧ ಮಳೆ ಪ್ರವಾಹ ಪ್ರದೇಶಗಳಿಗೆ...
Hubli News: ಹುಬ್ಬಳ್ಳಿ : ಇಂದು ಬೆಳಗ್ಗೆ ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ಅಂಜಲಿ ಎಂಬ ಯುವತಿ ಮನೆಗೆ ನುಗ್ಗಿ ಚಾಕುವಿನಿಂದ ಕೊಲೆ ಮಾಡಿ ಪರಾರಿಯಾಗಿದ್ದನ್ನು ಖಂಡಿಸಿ, ಮೃತ ದೇಹದ ಜೊತೆಗೆ ಹೋರಾಟಗಾರರು ಚನ್ನಮ್ಮ ಸರ್ಕಲ್, ರೈಲ್ವೆ ನಿಲ್ದಾಣ, ಗಣೇಶಪೇಟ್ ಸರ್ಕಲ್ ಬಳಿ ಪ್ರತಿಭಟನೆ ಮಾಡಿದ್ರು.
ಬೇಕೆ ಬೇಕು ನ್ಯಾಯ ಬೇಕೆಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು....
International News: ನೀವು ಪಾಕಿಸ್ತಾನದಲ್ಲಿದ್ದರೆ, ನಾನು ನಿಮ್ಮನ್ನು ಕಿಡ್ನ್ಯಾಪ್ ಮಾಡಿಬಿಡುತ್ತಿದ್ದೆ. ಕೆನಡಾದಲ್ಲಿ ಕಠಿಣ ಕಾನೂನು ಇರುವ ಕಾರಣಕ್ಕೆ ನೀವು ಸೇಫ್ ಆಗಿ ಇದ್ದೀರಿ ಎಂದು ಪಾಕ್ ಡ್ರೈವರ್, ಕೆನಡಾ ಮಹಿಳೆಗೆ ಹೇಳಿದ್ದಾನೆ.
ಕೆನಡಾದಲ್ಲಿ ಅಲ್ಲಿನ ಪ್ರಜೆಯೊಬ್ಬಳು ಕ್ಯಾಬ್ನಲ್ಲಿ ಸಂಚರಿಸುತ್ತಿರುವಾಗ, ಆಕೆಯೊಂದಿಗೆ ಮಾತನಾಡುತ್ತಿದ್ದ ಪಾಕ್ ಕ್ಯಾಬ್ ಡ್ರೈವರ್, ಪಾಕ್ನಲ್ಲಿ ಮಹಿಳೆಯರಿಗೆ ಇಲ್ಲಿರುವಷ್ಟು ರಕ್ಷಣೆ ಇಲ್ಲವೆಂದು ಹೇಳಿದ್ದಾರೆ. ಅಂದರೆ,...
Hubli News: ಹುಬ್ಬಳ್ಳಿ: ನೇಹಾ ಹತ್ಯೆ ನಡೆದು ಬಹಳ ದಿನಗಳು ಕಳೆದಿಲ್ಲ. ಮತ್ತೊಂದು ಇಂತಹ ಪ್ರಕರಣ ನಡೆದಿದೆ. ಇದ್ರಲ್ಲಿ ಪೊಲೀಸ್ ಹಾಗೂ ಸರ್ಕಾರದ ವೈಫಲ್ಯ ಎದ್ದು ಕಾಣುತ್ತದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಆರೋಪಿಸಿದರು.
ಕಿಮ್ಸ್ ಶವಗಾರದಲ್ಲಿರುವ ಅಂಜಲಿ ಮೃತದೇಹ ದರ್ಶನ ಬಳಿಕ ಮಾತನಾಡಿದ ಅವರು, ಗೃಹ ಇಲಾಖೆ ಕೇವಲ ಟ್ರಾನ್ಸ್ ಪರ್ ವಿಚಾರದಲ್ಲಿ ಬ್ಯುಸಿಯಾಗಿದೆ....
Hubli News: ಹುಬ್ಬಳ್ಳಿ: ವೀರಾಪುರ ಓಣಿಯಲ್ಲಿ ಪ್ರಿಯಕರನಿಂದಲೇ ಕೊಲೆಗೀಡಾದ ಅಂಜಲಿ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರು ಇದೀಗ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ದಿನದಿಂದ ದಿನಕ್ಕೇ ಯುವತಿಯರ ಮೇಲೆ ಅತ್ಯಾಚಾರ ಹಾಗೂ ಕೊಲೆಯಂತಹ ಪ್ರಕರಣಗಳು ನಡೆಯುತ್ತಿದೆ.
ಹೀಗಾಗಿ ಹೆಣ್ಣು ಮಕ್ಕಳು ಮನೆಯಿಂದ ಹೊರಗೆ ಹೋಗಲು ಭಯ ಪಡುವಂತಹ ವಾತಾವರಣ ನಿರ್ಮಾಣವಾಗಿದೆ.ಕೊಲೆ ಮಾಡಿದ ಆರೋಪಿಗಳನ್ನು ಸಾರ್ವಜನಿಕರ ಕೈಗೆ ಒಪ್ಪಿಸುವ ಕಾರ್ಯವನ್ನು
ಮಾಡಬೇಕು.ಈ...
National News: ಕಾನ್ಪುರದಲ್ಲಿ 10 ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದ್ದು, ಮೇಲ್ ಬಂದ ತಕ್ಷಣ, ಎಲ್ಲ ಶಾಲೆಯಲ್ಲೂ ಪೊಲೀಸರು ಭೇಟಿ ಕೊಟ್ಟು, ಪರಿಶೀಲನೆ ನಡೆಸಿದ್ದಾರೆ.
ಬೆದರಿಕೆ ಮೇಲ್ ಕಳಿಸಲು ರಷ್ಯಾ ಸರ್ವರ್ ಬಳಸಿಕೊಳ್ಳಲಾಗಿದೆ ಎಂಬ ಮಾಹಿತಿ ಇದ್ದು, ರಷ್ಯಾ ಸರ್ವರ್ನಿಂದ ಇಮೇಲ್ ರಚಿಸಲಾಗಿದೆ. ಇನ್ನು ಎಲ್ಲ ಶಾಲೆಗಳಲ್ಲಿ ತಪಾಸಣೆ ನಡೆಸಲಾಗುತ್ತಿದ್ದು, ಕಾನ್ಪುರದಲ್ಲಿರುವ ಎಲ್ಲ ಶಾಾಲೆಗಳಿಗೂ ಎಚ್ಚರಿಕೆ...
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 'ಗೃಹ ಜ್ಯೋತಿ' ಉಚಿತ ವಿದ್ಯುತ್ ಯೋಜನೆಯ ಸೌಲಭ್ಯ ಪಡೆಯುತ್ತಿರುವ ಲಕ್ಷಾಂತರ ಗ್ರಾಹಕರಿಗೆ ಬೆಸ್ಕಾಂ ಆಘಾತಕಾರಿ ಸುದ್ದಿಯೊಂದನ್ನು ನೀಡಿದೆ. ಹೌದು 'ಅರ್ಹ ಫಲಾನುಭವಿಗಳನ್ನು...