Hubli News: ಹುಬ್ಬಳ್ಳಿ: ಅದು ಅಂತರರಾಷ್ಟ್ರೀಯ ದರ್ಜೆಗೆ ಏರುತ್ತಿರುವ ವಿಮಾನ ನಿಲ್ದಾಣ. ಈ ನಿಲ್ದಾಣಕ್ಕೆ ಹಾಗೂ ಈ ನಿಲ್ದಾಣದ ನಿರ್ದೇಶಕರಿಗೆ ಜೀವ ಬೆದರಿಕೆ ಮೇಲ್ ಬಂದಿದೆ. ಈ ನಿಟ್ಟಿನಲ್ಲಿ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ಪ್ರತಿಯೊಂದು ಚಲನವಲನಗಳ ಬಗ್ಗೆ ಕಟ್ಟೆಚ್ಚರ ವಹಿಸಲಾಗಿದೆ. ಅಷ್ಟಕ್ಕೂ ಆತಂಕ ಸೃಷ್ಟಿಸಿದ ಮೇಲ್ ಯಾವುದು ಏನಿದು ಸ್ಟೋರಿ...
Hubli News: ಹುಬ್ಬಳ್ಳಿ: ಬ್ಯಾಹಟ್ಟಿ ಗ್ರಾಮದಲ್ಲಿ ನಡೆಯುತ್ತಿದ್ದ ಅಕ್ರಮ ಇಸ್ಪೀಟ್ ಅಡ್ಡೆ ಮೇಲೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ದಾಳಿಯನ್ನು ಮಾಡಿ 6 ಜನ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಬ್ಯಾಹಟ್ಟಿ ಗ್ರಾಮದ ಹೊರವಲಯದಲ್ಲಿ ಇಸ್ಪೀಟ್ ಆಟ ಆಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪಿಎಸ್‌ಐ ಸಚಿನ್ ಬೆಳಗಾವಂಕರ ನೇತೃತ್ವದ ತಂಡ ದಾಳಿ...
Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ರಾಜ್ಯದ ಎರಡನೇ ಅತಿದೊಡ್ಡ ಪಾಲಿಕೆ. ಈ ಪಾಲಿಕೆಯ ನಿರ್ಲಕ್ಷ್ಯ ಎಷ್ಟಿದೆ ಅಂದರೆ ಸಾಕಷ್ಟು ಅತಿಕ್ರಮಣ ನಡೆದರೂ ಕೂಡ ಕಿಂಚಿತ್ತೂ ಗಮನ ಹರಿಸಿಲ್ಲ. ಹುಬ್ಬಳ್ಳಿ ಧಾರವಾಡ ಅವಳಿನಗರದ ಬಹುತೇಕ ಬಡಾವಣೆಗಳಲ್ಲಿ ಉದ್ಯಾನವನಗಳು ಮಾಯವಾಗಿವೆ.
ಸಾರ್ವಜನಿಕ ಉಪಯೋಗಕ್ಕಾಗಿ ನಿರ್ಮಾಣ ಮಾಡಬೇಕಿದ್ದ ಉದ್ಯಾನವನಗಳು ಮಂಗಮಾಯ. ಬಹುತೇಕ ಲೇಔಟ್ ಹಾಗೂ ಬಡಾವಣೆಗಳಲ್ಲಿ...
Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿ ದಿನೇ ದಿನೇ ಬೆಳೆಯುತ್ತಿರುವ ನಗರಗಳಲ್ಲಿ ಪ್ರಮುಖ ಸಾಲಿನಲ್ಲಿ ನಿಲ್ಲುತ್ತದೆ. ಇಂತಹ ನಗರ ಇದೀಗ ಪಾರ್ಕಿಂಗ್ ಸಮಸ್ಯೆಯಿಂದ ದಿನನಿತ್ಯ ಜನರನ್ನು ಹೈರಾಣಾಗುವಂತೆ ಮಾಡಿದೆ. ವಾಣಿಜ್ಯ ಕಟ್ಟಡಗಳಲ್ಲಿ ಪಾರ್ಕಿಂಗ್ ಸ್ಪೇಸ್ ಕಡ್ಡಾಯ ಮಾಡಲಾಗಿದೆ. ಹೀಗಿದ್ದರೂ ಪಾರ್ಕಿಂಗ್ ಸ್ಥಳವನ್ನು ಅನ್ಯಕಾರ್ಯಕ್ಕೆ ಬಳಸಲಾಗುತ್ತಿದ್ದು, ಈಗ ರಸ್ತೆ ಮಧ್ಯದಲ್ಲಿಯೇ ವಾಹನ ಪಾರ್ಕ್ ಮಾಡುವಂತಾಗಿದೆ. ಪಾರ್ಕಿಂಗ್...
Dharwad News: ಧಾರವಾಡ: ಹಾಲಿನ ದರ ಹೆಚ್ಚಾಗಿದ್ದು, ಧಾರವಾಡದಲ್ಲಿ ಈ ಬಗ್ಗೆ ಮಾತನಾಡಿರುವ ಸಚಿವ ಸಂತೋಷ್ ಲಾಡ್, ಹಾಲಿನ ದರ ಹೆಚ್ಚಿಸಿದ್ದನ್ನು ಸಮರ್ಥಿಸಿಕೊಂಡಿದ್ದಾರೆ.
ದೇಶದಲ್ಲಿ ಏನೇನೂ ಏರಿಕೆ ಆಗಿದೆ ಅದರ ಬಗ್ಗೆ ವಿಪಕ್ಷದವರು ಮಾತನಾಡಲ್ಲ.ವಿಪಕ್ಷಗಳು ರಾಜ್ಯದಲ್ಲಿ ನಾವು ದರ ಹೆಚ್ಚಳ ಮಾಡಿದರ ಬಗ್ಗೆ ಮಾತನಾಡುತ್ತಾರೆ. ಕೇಂದ್ರದಲ್ಲಿ ಕಳೆದ 10 ವರ್ಷದಲ್ಲಿ ಎನೆನೂ ಹೆಚ್ಚಳವಾಗಿದೆ ಎಂಬುದನ್ನ ಅವರ...
Political News: ನಟ ಚೇತನ್ ಅಹಿಂಸಾ ಕರ್ನಾಟಕ ಟಿವಿ ಜೊತೆ ಮಾತತನಾಡಿದ್ದು, ದೇಶದಲ್ಲಿ ಆಗುತ್ತಿರುವ ರಾಜಕೀಯ ಬೆಳವಣಿಗೆ ಬಗ್ಗೆ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.
ಕರ್ನಾಟಕಕ್ಕೆ ಕಾಂಗ್ರೆಸ್ ಕೂಡ ಶತ್ರೂ, ಬಿಜೆಪಿ ಕೂಡ ಶತ್ರು. ನಮ್ಮ ದೇಶದ ಪ್ರಜಾಪ್ರಭುತ್ವದ ವಿಶೇಷತೆ ಅಂದ್ರೆ, ನಮಗೆ ನೂರಾರು ಪಕ್ಷಗಳು, ನೂರಾರು ಸಿದ್ಧಾಂತಗಳು ಬೆಳೆಯಲು ಅವಕಾಶವಿದೆ. ಕಮ್ಯುನಿಸ್ಟ್ ನಾಯಕರು ಆರ್ಥಿಕ ಸಮಸ್ಯೆಗಳನ್ನು...
Political News: ನಟ ಚೇತನ್ ಅಹಿಂಸಾ ಕರ್ನಾಟಕ ಟಿವಿಗೆ ಸಂದರ್ಶನ ನೀಡಿದ್ದು, ಈ ವೇಳೆ ದೇಶದಲ್ಲಿ ನಡೆಯುತ್ತಿರುವ ರಾಜಕೀಯ ಚಟುವಟಿಕೆ ಬಗ್ಗೆ ಮಾತನಾಡಿದ್ದಾರೆ.
ಮೋದಿ ಅನ್ನೋ ಹೆಸರಿನ ಬ್ರ್ಯಾಂಡ್‌ಗೆ ಏಟಾಗಿದೆ ಅನ್ನೋದು ನಮ್ಮೆಲ್ಲರಿಗೂ ಮುಂಚೆನೇ ಗೊತ್ತಿತ್ತು. 2014ರಲ್ಲಿ ಮತ್ತು 2019ರಲ್ಲಿ ಮೋದಿ ನಮ್ಮ ಜೀವನವನ್ನೇ ಚೇಂಜ್ ಮಾಡುತ್ತಾರೆ. ಮೋದಿ ಅದಿಕಾರಕ್ಕೆ ಬಂದ್ರೆ, ಎಲ್ಲವೂ ಬದಲಾಗುತ್ತೆ ಅನ್ನೋ...
ಸಂಸತ್ ಅಧಿವೇಶವಾದ ಮೊದಲ ದಿನವೇ ವಿಪಕ್ಷಗಳು ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಲು ಶುರುವಾಗಿವೆ.
ಸಂಸತ್ ಹೊರಾಂಗಣದಲ್ಲಿ ಪ್ರತಿಭಟನೆ ನಡೆಸಿದ ವಿಪಕ್ಷಗಳು, ಕೈಯಲ್ಲಿ ಸಂವಿಧಾನದ ಪ್ರತಿಗಳನ್ನು ಹಿಡಿದುಕೊಂಡು, ಬಿಜೆಪಿಯವರು ಸಂವಿಧಾನಕ್ಕೆ ಅಗೌರವ ತೋರುತ್ತಿದ್ದಾರೆ. ಸಂವಿಧಾನ ರಕ್ಷಿಸುವಂತೆ ಘೋಷಣೆಗಳನ್ನು ಕೂಗಿದರು.
ಈ ವೇಳೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಮೋದಿಯವರು ಸಂವಿಧಾನವನ್ನು ಹಾಳು ಮಾಡಲು ಯತ್ನಿಸಿದ್ದಾರೆ, ಅದಕ್ಕಾಗಿಯೇ ಇಂದು ಎಲ್ಲ...
Hassan News: ಹಾಸನ: ಚುನಾವಣೆ ಬಳಿಕ ಕಾಂಗ್ರೆಸ್ ಪಕ್ಷ ಹತಾಶವಾಗಿದೆ, ಬೇಜವಾಬ್ದಾರಿತನದ ಸರ್ಕಾರ ನಡೆಸುತ್ತಿದೆ ಚುನಾವಣೆ ಬಳಿಕ ಏಕಾಏಕಿ ತೈಲಬೆಲೆ ಏರಿಕೆ ಮಾಡುವ ಮೂಲಕ ಜನರಿಗೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿಸಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು.
ಹಾಸನದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ...
News: 12ನೇ ಅಕ್ಕ ವಿಶ್ವ ಸಮ್ಮೇಳನ ಅಮೆರಿಕದ ವರ್ಜೀನಿಯಾ ರಾಜ್ಯದ ರಿಚ್‌ಮಂಡ್ ನಗರದಲ್ಲಿ ಅದ್ಧೂರಿಯಾಗಿ ಆಗಸ್ಟ್ 30, 31 ಮತ್ತು ಸೆಪ್ಟೆಂಬರ್ 1 ರಂದು ನಡೆಯಲಿದೆ ಎಂದು
ಅಮೆರಿಕ ಕನ್ನಡ ಕೂಟಗಳ ಒಕ್ಕೂಟದ (ಅಕ್ಕ) ಅಧ್ಯಕ್ಷ ರವಿ ಬೋರೆಗೌಡ ತಿಳಿಸಿದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು ಕನ್ನಡ ನಾಡಿನ ಶ್ರೀಮಂತ ಭಾಷೆ, ಕಲೆ, ಪರಂಪರೆ, ಸಂಸ್ಕೃತಿಯನ್ನು ಸಪ್ತ ಸಾಗರದಾಚೆ...
Spiritual: ಮುಖ್ಯದ್ವಾರ ಅನ್ನೋದು ಮನೆಗೆ ಯಾವ ಶಕ್ತಿ ಬರಬೇಕು ಅನ್ನೋದನ್ನು ನಿರ್ಧರಿಸುವ ಜಾಗ. ನಾವು ಮನೆಯಲ್ಲಿ ಹಲವು ನೀತಿ ನಿಯಮಗಳನ್ನು ಅನುಸರಿಸಿಕೊಂಡು ಹೋದರೆ, ಸಕಾರಾತ್ಮಕ ಶಕ್ತಿಗಳ...