News: ಮಹಿಳೆಯೊಬ್ಬಳು ಫಂಕಿ ಅನ್ನೋ ಹೆಸರಿನ ಆ್ಯಪ್ನಲ್ಲಿ ವ್ಯಕ್ತಿಯೊಬ್ಬನನ್ನು ಪರಿಚಯ ಮಾಡಿಕೊಂಡು, ಆತನ ಎದುರು ಮೊಬೈಲ್ನಲ್ಲೇ ಬೆತ್ತಲಾಗಿದ್ದಾಳೆ. ಆ ವ್ಯಕ್ತಿ ಆಕೆಯ ಫೋಟೋವನ್ನು ತೆಗೆದು, ಆಕೆಗೆ ಮತ್ತು ವಿದೇಶದಲ್ಲಿರುವ ಆಕೆಯ ಪತಿಗೆ ಫೋಟೋ ಕಳಿಸಿ, ನೀವು 10 ಲಕ್ಷ ರೂಪಾಯಿ ಹಣ ನೀಡದಿದ್ದಲ್ಲಿ, ಈ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುತ್ತೇನೆ ಎಂದು ಬೆದರಿಕೆ...
Political News: ಇಷ್ಟು ದಿನ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಮೇಥಿಯಿಂದ ಸ್ಪರ್ಧಿಸುತ್ತಾರೆ ಅಂತಾ ಹೇಳಲಾಗುತ್ತಿತ್ತು. ಆದರೆ ಇದೀಗ ರಾಹುಲ್ ಗಾಂಧಿ ರಾಯ್ ಬರೇಲಿಯಿಂದ ಸ್ಪರ್ಧಿಸಲಿದ್ದಾರೆ. ಇಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ರಾಬರ್ಟ್ ವಾದ್ರಾರೊಂದಿಗೆ ತೆರಳಿ ರಾಹುಲ್, ರಾಯ್ಬರೇಲಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಉಪಸ್ಥಿತರಿದ್ದರು. ಈ...
Political News: ಸಿಎಂ ಸಿದ್ದರಾಮಯ್ಯ ಕೇಂದ್ರಸರ್ಕಾರ ಮತ್ತು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದು, ಹುಬ್ಬಳ್ಳಿಯಲ್ಲಿ ನಡೆದ ನೇಹಾ ಕೊಲೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜಕೀಯ ಲಾಭಕ್ಕಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ಕೊಲೆ ನಡೆದ ದಿನವೇ ಆರೋಪಿಯನ್ನು ಬಂಧಿಸಲಾಗಿದೆ. ಪ್ರಕರಣವನ್ನು ಸಿಐಡಿ ಗೆ ವಹಿಸಿ...
Political News: ನಾನು ಗೆದ್ದರೆ, ರೈತರಿಗೆ ನೀರು ತಂದು ಕೊಡುತ್ತೇವೆ ಎಂದು ರಾಜುಗೌಡ ಭರವಸೆ ನೀಡಿದ್ದಾರೆ. ಸುರಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿರುವ ರಾಜುಗೌಡ, ನನ್ನನ್ನು ಗೆಲ್ಲಿಸಿದರೆ, ಗುದ್ದಿ ನೀರು ತಂದುಕೊಡುತ್ತೇನೆ ಎಂದಿದ್ದಾರೆ.
ಡಿ.ಕೆ.ಶಿವಕುಮಾರ್ ಅವರು ಸಚಿವರಾಗಿದ್ದಾಗಲೇ, ಕ್ಷೇತ್ರಕ್ಕೆ ನೀರು ಬಿಡಿಸಿದ್ದೇನೆ. ಡಿಕೆಶಿಯವರು ಜವಾಬ್ದಾರಿಯುತ ಸ್ಥಾನದಲ್ಲಿದ್ದಾರೆ, ಅವರು ಯಾವಾಗಲೂ ರೈತರ ಪರವಾಗಿಯೇ ಮಾತನಾಡಬೇಕು. ರೈತರ ವಿರುದ್ಧ ಮಾತನಾಡಿದರೆ,...
Political News: ಕೆಲ ದಿನಗಳಲ್ಲೇ ಲೋಕಸಭೆ ಚುನಾವಣೆ ಮುಗಿಯುತ್ತದೆ. ಆದರೆ ಇಲ್ಲಿಗೆ ಚುನಾವಣಾ ಕಾವು ಮುಗೀತು ಎಂದುಕೊಳ್ಳಬೇಡಿ. ಮುಂದೆ ಸಾಲು ಸಾಲು ಚುನಾವಣಾ ಸವಾಲು ಎದುರಾಗಲಿದೆ.
ಪರಿಷತ್ ಚುನಾವಣೆ, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಬಿಬಿಎಂಪಿ ಎಲೆಕ್ಷನ್ ಹೀಗೆ ಸಾಲು ಸಾಲು ಎಲೆಕ್ಷನ್ ಬರಲಿದೆ. ಹೀಗಾಗಿ ಲೋಕಸಭಾ ಚುನಾವಣೆ ಬಳಿಕವೂ, ರಾಜಕಾರಣಿಗಳು ವಿಶ್ರಾಂತಿ ತೆಗೆದುಕೊಳ್ಳುವ ಹಾಗಿಲ್ಲ.
ಅದರಲ್ಲೂ...
Dharwad News: ಬ್ಯೂಟಿಶಿಯನ್ನ್ನು ಮನೆಗೆ ಕರೆಸಿಕೊಂಡು, ಆಕೆಯ ಮನೆಯ ಕೀ ಕದ್ದು, ಕಳ್ಳತನ ಮಾಡಿದ್ದ ಮೂವರು ಖಧೀಮರನ್ನು ಬಂಧಿಸಲಾಗಿದೆ. ಕಿರಣ್, ಆನಂದ್, ನಾರಾಯಣ್ ಬಂಧಿತ ಆರೋಪಿಗಳಾಗಿದ್ದಾರೆ.
ನೇತ್ರಾ ಎಂಬ ಬ್ಯೂಟಿಶಿಯನ್ ಮೊಟ್ಟೆ ವ್ಯಾಪಾರ ಕೂಡ ಮಾಡುತ್ತಿದ್ದರು. ಹೀಗಾಗಿ ಇವರ ಮನೆಯಲ್ಲಿ ಸಾಕಷ್ಟು ಹಣ, ಒಡವೆ ಇದೆ ಎಂದು ಅಂದಾಜು ಮಾಡಿದ್ದ ಮೂವರು, ಇವರ ಮನೆಗಳ್ಳತನ ಮಾಡಿದ್ದಾರೆ....
Bengaluru News: ಬೆಂಗಳೂರು: ಕುಟುಂಬವಾದದ ಕಾಂಗ್ರೆಸ್ ಬೇಕೇ? ಪರಂಪರೆ ಕಾಪಾಡುವ ಬಿಜೆಪಿ ಬೇಕೇ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರಶ್ನಿಸಿದರು.
ಹುಕ್ಕೇರಿಯಲ್ಲಿ ಇಂದು ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಭಾಷಣ ಮಾಡಿದ ಅವರು, ಮೋದಿಜೀಗೆ 10 ವರ್ಷ ಬೆಂಬಲ ನೀಡಿದ್ದೀರಿ ಎಂದರಲ್ಲದೆ, ಅಯೋಧ್ಯೆಯಲ್ಲಿ ರಾಮಮಂದಿರ ಮಾಡಬೇಕಿತ್ತೇ ಎಂದು ಪ್ರಶ್ನಿಸಿ ‘ಹೌದು’ ಎಂದು ಜನರಿಂದ...
Dharwad News: ಧಾರವಾಡ: ಧಾರವಾಡದಲ್ಲಿ ಭಾರತೀಯ ಸೇನೆಯ ನಿವೃತ್ಥ ಸೈನಿಕನಿಗೆ ಅದ್ಧೂರಿ ಸ್ವಾಗತ ಕೋರಲಾಗಿದೆ. ಯೋಧನಾಗಿ ಕಲ್ಲಪ್ಪ ಮಾರುತಿ ಕುಂದರಿಗಿ ಎಂಬುವವರು 22 ವರ್ಷಗಳ ಕಾಲ ಸೇವೆ ಸಲ್ಲಿಸಿ, ಧಾರವಾಡಕ್ಕೆ ಬಂದಿದ್ದು, ಇವರಿಗೆ ಹಾರ, ಶಾಲು ಹಾಕಿ, ಆರತಿ ಮಾಡಿ, ಗಾಡಿಯಲ್ಲಿ ಮೆರವಣಿಗೆ ಮಾಡಿ, ಅದ್ದೂರಿ ಸ್ವಾಗತ ಕೋರಲಾಗಿದೆ.
ಕಲ್ಲಪ್ಪ ಅವರು ರೈಲು ನಿಲ್ದಾಣಕ್ಕೆ ಆಗಮಿಸಿದಾಗ,...
Hubli News: ಹುಬ್ಬಳ್ಳಿ: ನಾನೊರ್ವ ಕಾಂಗ್ರೆಸ್ ಪಕ್ಷದ ಪ್ರತಿನಿಧಿ, ಪಕ್ಷವೆಂದು ಬಂದಾಗ ಪಕ್ಷದ ಅಭ್ಯರ್ಥಿಗಳ ಪರವಾಗಿ ನಾನು ಹಿತಕಾಯಬೇಕಾಗಿರೋದು ನನ್ನ ಕರ್ತವ್ಯ, ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ವಿಜಯ ಸಾಧಿಸಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ನೇಹಾ ತಂದೆ ಹಾಗೂ ಪಾಲಿಕೆ ಸದಸ್ಯ ನಿರಂಜನಯ್ಯ ಹಿರೇಮಠ ಹೇಳಿದರು.
ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...
Bagalakote News: ಬಾಗಲಕೋಟೆ, ಮೇ 2: ಬಾಗಲಕೋಟೆಯ ನವನಗರದ ಅಂಜುಮಾನ್ ಇಸ್ಲಾಂ ಸಂಸ್ಥೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ಪ್ರಜಾಧ್ವನಿ ಸಮಾವೇಶ ಅಭೂತಪೂರ್ವವಾಗಿ ಯಶಸ್ವಿಯಾಯಿತು.
ಬಾಗಲಕೋಟೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲ್ ಅವರ ಪರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸೇರಿದಂತೆ ಹಲವು ಸಚಿವರು, ನಾಯಕರು ಮಾತನಾಡಿದರು. ಯುವನಾಯಕಿಯನ್ನು ಗೆಲ್ಲಿಸಿ ಸಂಸತ್ತಿನಲ್ಲಿ...
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 'ಗೃಹ ಜ್ಯೋತಿ' ಉಚಿತ ವಿದ್ಯುತ್ ಯೋಜನೆಯ ಸೌಲಭ್ಯ ಪಡೆಯುತ್ತಿರುವ ಲಕ್ಷಾಂತರ ಗ್ರಾಹಕರಿಗೆ ಬೆಸ್ಕಾಂ ಆಘಾತಕಾರಿ ಸುದ್ದಿಯೊಂದನ್ನು ನೀಡಿದೆ. ಹೌದು 'ಅರ್ಹ ಫಲಾನುಭವಿಗಳನ್ನು...