Sunday, October 18, 2026

Mallikarjun Kharge

ಲೋಕಸಭೆ ಚುನಾವಣೆ ಸಮೀಪಿಸುತ್ತಲೇ ಬಿಜೆಪಿಗೆ ಶಾಕ್: ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ..

Hubli News: ಹುಬ್ಬಳ್ಳಿ: ಚುನಾವಣೆಯ ಸಮಯದಲ್ಲಿ ಬಿಜೆಪಿಗೆ ಮತ್ತೊಂದು ಶಾಕ್ ಆಗಿದೆ. ವಿಧಾನ ಪರಿಷತ್ ಸ್ಥಾನಕ್ಕೆ ಕೆ.ಪಿ.ನಂಜುಂಡಿ ರಾಜೀನಾಮೆ ಸಲ್ಲಿಸಿದ್ದಾರೆ. ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರ ಹುಬ್ಬಳ್ಳಿ ನಿವಾಸಕ್ಕೆ ಭೇಟಿ ನೀಡಿದ ಕೆ.ಪಿ.ನಂಜುಂಡಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು ಸಭಾಪತಿ ರಾಜೀನಾಮೆ ಅಂಗೀಕರಿಸಿದ್ದಾರೆ. ರಾಜೀನಾಮೆ ಬಳಿಕ ಮಾತನಾಡಿದ ಕೆ...

ಹುಬ್ಬಳ್ಳಿಯಲ್ಲಿ ಯುವತಿ ಮೇಲೆ ಅನ್ಯಕೋಮಿನ ಯುವಕನಿಂದ ಹಲ್ಲೆ ಆರೋಪ: ಬಂಧನ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಬಿವಿಬಿ ಕಾಲೇಜು ಕ್ಯಾಂಪಸ್ನಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಹತ್ಯೆ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿದೆ. ಸದ್ಯ ನೇಹಾ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಹುಬ್ಬಳ್ಳಿ ನಗರದಲ್ಲಿ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಆರೋಪ ಮಾಡಲಾಗಿದೆ. ಅಫ್ತಾಬ್ ಎಂಬಾತನಿಂದ ಹಲ್ಲೆ ಆರೋಪ ಕೇಳಿಬಂದಿದ್ದು, ಸದ್ಯ...

ಪಕ್ಷೇತರವಾಗಿ ಸ್ಪರ್ಧೆ ಹಿನ್ನೆಲೆ, ಬಿಜೆಪಿಯಿಂದ 6 ವರ್ಷಗಳ ಕಾಲ ಈಶ್ವರಪ್ಪ ಉಚ್ಚಾಟನೆ.

Political News: ಪಕ್ಷೇತರವಾಗಿ ಲೋಕಸಭೆ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸಿರುವ ಕೆ.ಎಸ್.ಈಶ್ವರಪ್ಪ ನಾಮಪತ್ರ ವಾಪಸ್ ಪಡೆಯದಿದ್ದಲ್ಲಿ, ಅವರನನ್ನು ಬಿಜೆಪಿ ಪಕ್ಷದಿಂದ ಉಚ್ಛಾಟಿಸುವುದಾಗಿ, ಬಿಜೆಪಿ ಎಚ್ಚರಿಕೆ ನೀಡಿತ್ತು. ಆದರೆ ಎಚ್ಚರಿಕೆಗೆ ಓಗೊಡದೇ ಈಶ್ವರಪ್ಪ ಪಕ್ಷೇತರವಾಗಿ ಸ್ಪರ್ಧಿಸಲೇಬೇಕು ಎಂದು ತೀರ್ಮಾನಿಸಿದ್ದು, ನಾಮಪತ್ರ ವಾಪಸ್ ತೆಗೆದುಕೊಳ್ಳಲಿಲ್ಲ. ಈ ಕಾರಣಕ್ಕೆ ಈಶ್ವರಪ್ಪ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟಿಸಲಾಗಿದೆ. ಕೆ.ಎಸ್.ಈಶ್ವರಪ್ಪ ತಮ್ಮ ಮಗನಿಗೆ...

ದೇಶಕ್ಕೆ ಬಿಜೆಪಿ ಪಕ್ಷವೇ ಡೇಂಜರ್, ಕಾಂಗ್ರೆಸ್ ಪಕ್ಷ ಅಲ್ಲ: ಸಿಎಂ ಸಿದ್ದರಾಮಯ್ಯ

Political News: ಸಿಎಂ ಸಿದ್ದರಾಮಯ್ಯ ನೇಹಾ ಕೊಲೆ ಕೇಸ್ ಬಗ್ಗೆ ಮಾತನಾಡಿದ್ದು, ನಾನು ಧಾರವಾಡಕ್ಕೆ ಭೇಟಿ ಕೊಟ್ಟಾಗ, ನೇಹಾಳ ಮನೆಗೆ ಭೇಟಿ ಕೊಡುತ್ತೇನೆ ಎಂದಿದ್ದಾರೆ. ನಮ್ಮ ಸರ್ಕಾರದ ಸಚಿವರು, ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರು ಹಾಗೂ ಕಾನೂನು ಸಚಿವರಾದ ಹೆಚ್. ಕೆ.ಪಾಟೀಲ್ ಅವರು ಭೇಟಿ ನೀಡಿ ಮೃತಳ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ಧಾರವಾಡಕ್ಕೆ ಹೋಗುವ ದಿನ...

ನೇಹಾ ಪ್ರಕರಣ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಮತ್ತೊಂದು ಕೇಸ್: ಕ್ಷುಲ್ಲಕ ವಿಚಾರಕ್ಕೆ ಯುವತಿ ಮೇಲೆ ಹಲ್ಲೆ..

Hubli News: ಹುಬ್ಬಳ್ಳಿ: ಕ್ಷುಲಕ ವಿಚಾರಕ್ಕೆ ಯುವತಿಯೊಬ್ಬಳಿಗೆ ಯುವಕನೊರ್ವ ಹಲ್ಲೇ ಮಾಡಿದ ಘಟನೆ ಕೇಶ್ವಾಪುರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. ಇದೀಗ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿಹಾಡುತ್ತಿದೆ. ಇಲ್ಲಿನ ಪೂರ್ವ ಸಂಚಾರಿ ಪೋಲಿಸ್ ಠಾಣೆಯ ಮುಂಭಾಗದಲ್ಲಿನ ಹಣ್ಣಿನ ಅಂಗಡಿಗೆ ಬಂದಿದ್ದ ಸ್ನೇಹಾ (ಹೆಸರನ್ನು ಬದಲಾವಣೆ ಮಾಡಲಾಗಿದೆ) ಎಂಬ ಯುವತಿ ಹಣ್ಣು ಖರೀದಿಗೆ ಬಂದಿದ್ದ ವೇಳೆ...

ರೈತರಿಗೆ ಸಿಗಬೇಕಿದ್ದ ನ್ಯಾಯ ಕೊಡಿಸುವುದರಲ್ಲಿ ನಮ್ಮ ಹೋರಾಟಕ್ಕೆ ಸಿಕ್ಕ ಮೊದಲ ಹಂತದ ಜಯ: ಸಿಎಂ ಸಿದ್ದರಾಮಯ್ಯ

Political News: ಬರಪರಿಹಾರಕ್ಕಾಗಿ ಮನವಿ ಮಾಡಿದರೂ ಕೂಡ, ಕೇಂದ್ರ ಸರ್ಕಾರದಿಂದ ಈವರೆಗೂ ಬರಪರಿಹಾರ ಬರಲಿಲ್ಲವೆಂದು ಕಾಂಗ್ರೆಸ್ ಸುಪ್ರಿಕೋರ್ಟ್ ಮೆಟ್ಟಿಲೇರಿತ್ತು. ಇದೀಗ ರಾಜ್ಯ ಸರ್ಕಾರಕ್ಕೆ ನ್ಯಾಯ ದೊರಕಿದ್ದು, ಒಂದು ವಾರದೊಳಗೆ ಕೇಂದ್ರ ಸರ್ಕಾರ, ಕರ್ನಾಟಕದ ಬರಪರಿಹಾರ ಬಿಡುಗಡೆ ಮಾಡಬೇಕು ಎಂದು ಆದೇಶಿಸಿದೆ. ಕರ್ನಾಟಕ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಸಂಬಂಧ ಒಂದು ವಾರದೊಳಗೆ ಕ್ರಮ ತೆಗೆದುಕೊಳ್ಳುವುದಾಗಿ ಕೇಂದ್ರ...

ಕುಂದಗೋಳ: ಅತಿಥಿ ಶಿಕ್ಷಕಿಯನ್ನೇ ಅಪಹರಿಸಿದ ಯುವಕ, ಠಾಣೆಗೆ ದೂರು

ಕುಂದಗೋಳ : ತನ್ನ ಮಗಳನ್ನು ಯುವಕನೋರ್ವ ಅಪಹರಿಸಿಕೊಂಡು ಪರಾರಿಯಾದ ಬಗ್ಗೆ ಸ್ವತಃ ತಂದೆಯ ಗುಡಗೇರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿ ಮಗಳ ಪತ್ತೆಗೆ ಪೊಲೀಸರಿಗೆ ಮನವಿ ಮಾಡಿದ್ದಾರೆ. ಕುಂದಗೋಳ ತಾಲೂಕಿನ ಕಳಸ ಗ್ರಾಮದ ಅಕ್ಷತಾ ಎಂಬ ಅತಿಥಿ ಶಿಕ್ಷಕಿಯೆ ಅಪಹರಣಕ್ಕೆ ಒಳಗಾಗಿದ್ದು, ಹಾವೇರಿ ಜಿಲ್ಲೆಯ ಆಲದಕಟ್ಟಿ ಗ್ರಾಮದ ಆರೋಪಿ ಸುಬಾನಿ ಮಾಬುಸಾಬ ದೊಡ್ಡಮನಿ ಎಂಬಾತ ಏಪ್ರಿಲ್...

ರೈತರಿಗಾಗಿ ಹೋರಾಡುವ ಪ್ರತಿಜ್ಞೆ, ಬದ್ಧತೆಗೆ ಕರ್ನಾಟಕ ಸರ್ಕಾರ ಸುಪ್ರಿನಲ್ಲಿ ಸಲ್ಲಿಸಿದ ಅರ್ಜಿಯೇ ಸಾಕ್ಷಿ: ಡಿಕೆಶಿ

Political News: ಡಿಸಿಎಂ ಡಿ.ಕೆ.ಶಿವಕುಮಾರ್ ಬಿಜೆಪಿ ವಿರುದ್ಧ ಕಿಡಿಕಾರಿದ್ದು, ಕರ್ನಾಟಕದ ರೈತರ ಮೇಲಿನ ಮೋದಿ ಸರ್ಕಾರದ ದ್ವೇಷವನ್ನು ನಾವು ಸಹಿಸುವುದಿಲ್ಲ! ₹ 18,172 ಕೋಟಿ ಬರ ಪರಿಹಾರವನ್ನು ನೀಡಲು ನಿರಾಕರಿಸುತ್ತಿರುವ ಮೋದಿ ಸರ್ಕಾರದ ದುರುದ್ದೇಶವನ್ನು ನೋಡಿಕೊಂಡು ಸುಮ್ಮನಿರಲ್ಲ ಎಂದಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಡಿಕೆಶಿ, ರಾಜ್ಯದ ರೈತರಿಗೆ ನ್ಯಾಯಯುತವಾಗಿ ಸಲ್ಲಬೇಕಾದ ಬರಪರಿಹಾರವನ್ನು ನಿರಾಕರಿಸುತ್ತಿರುವ ಪ್ರಧಾನಿ ಮೋದಿ...

ರಕ್ಷಾ ರಾಮಯ್ಯ ಕುಟುಂಬದ ವಿರುದ್ಧ ಭೂ ಕಬಳಿಕೆ ಆರೋಪ

Political News: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ರಕ್ಷಾ ರಾಮಯ್ಯ ಅವರ ಕುಟುಂಬದ ವಿರುದ್ಧ ಈಗ ಭೂ ಕಬಳಿಕೆಯ ಆರೋಪ ಕೇಳಿಬಂದಿದೆ. ಚಿಕ್ಕಬಳ್ಳಾಪುರದಲ್ಲಿ ಕ್ರೈಸ್ತ ಸಮುದಾಯದ ಸಿಎಸ್‌ಐ ಆಸ್ಪತ್ರೆಗೆ ಸೇರಿದ ಕೆಲವು ಜಮೀನುಗಳು ಮತ್ತು ಬೆಂಗಳೂರು ನಗರದಲ್ಲಿ ಸಿಎಸ್‌ಐಟಿಎ ಗೆ ಸೇರಿದ ಅಮೂಲ್ಯ ಆಸ್ತಿಗಳನ್ನು ಕಬಳಿಸಲಾಗಿದೆ ಎಂದು ಸಮಾಜ ಸೇವಕರಾದ ಪ್ರೇಮಕುಮಾರ್, ಸಿಂತ್ಯ ಹಾಗೂ...

ಬಿಜೆಪಿ ಸಾವಿನ ಮೇಲೆ ರಾಜಕಾರಣ ಮಾಡುತ್ತಿದ್ದು, ಸಾವನ್ನ ಹಬ್ಬವನ್ನಾಗಿ ನೋಡುತ್ತಿದೆ: ಸಂತೋಷ್ ಲಾಡ್

Hubli News: ಹುಬ್ಬಳ್ಳಿ: ಸಿಎಂ ಹಾಗೂ ಡಿಸಿಎಂ ಸೂಚನೆ ಹಿನ್ನೆಲೆಯಲ್ಲಿ ಪಕ್ಷೇತರ ಅಭ್ಯರ್ಥಿ ಶಿರಹಟ್ಟಿಯ ಫಕೀರ್ ದಿಂಗಾಲೇಶ್ವರ ಸ್ವಾಮೀಜಿ ಅವರನ್ನು ಚುನಾವಣೆ ಕಣದಿಂದ ಹಿಂದಕ್ಕೆ ಸರಿಸಲು ಮನವೊಲಿಸುವ ಪ್ರಯತ್ನ ಫಲ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾಮೀಜಿ ಅವರು ನಮ್ಮ ಮನವಿಯನ್ನು ಒಪ್ಪಿಕೊಂಡಿದ್ದಾರೆ. ಆದರೆ...
- Advertisement -spot_img

Latest News

ಚಿನ್ನದ ಬೆಲೆ ಏರಿತಾ? ಇಳಿಯಿತಾ? ಇಂದಿನ ಮಾರುಕಟ್ಟೆ ಅಪ್ಡೇಟ್ ಇಲ್ಲಿದೆ!

ಚಿನ್ನ ಹಾಗೂ ಬೆಳ್ಳಿ ಪ್ರಿಯರಿಗೆ ಇಂದಿನ ಪ್ರಮುಖ ಮಾರುಕಟ್ಟೆ ಅಪ್‌ಡೇಟ್ ಇಲ್ಲಿದೆ. ಈ ವಾರಾಂತ್ಯದಲ್ಲಿ ಚಿನ್ನದ ಬೆಲೆ ಗ್ರಾಮ್‌ಗೆ 20 ರೂಪಾಯಿ ಏರಿಕೆಯಾಗಿದೆ. ಆದರೆ ಒಟ್ಟಾರೆಯಾಗಿ...
- Advertisement -spot_img