Sunday, October 18, 2026

Mallikarjun Kharge

ಭಾಂಡಗೆ ಬಂಧುಗಳ ಮದುವೆಯಲ್ಲಿ ಮತದಾನ‌ ಜಾಗೃತಿ: ಸಾರ್ವಜನಿಕರ ಪ್ರಶಂಸೆ

Hubli News: ಹುಬ್ಬಳ್ಳಿ: ಲೋಕಸಭೆ ಚುನಾವಣಾ ಕಾವು ಏರುತ್ತಿದೆ. ಅಭ್ಯರ್ಥಿಗಳು ಕೂಡ ಮತದಾರರ ಮನವೊಲಿಸುವ ಕಾರ್ಯದಲ್ಲಿ ತೊಡಗಿದ್ರೆ ಚುನಾವಣಾ ಆಯೋಗ ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡುತ್ತಿದೆ. ಆದ್ರೆ ಚುನಾವಣಾ ಆಯೋಗ ಮಾಡುವ ಕಾರ್ಯವನ್ನು ಭಾಂಡಗೆ ಬಂಧುಗಳು ಮಾಡಿದ್ದಾರೆ. ನಗರದ ಗಂಗೂಬಾಯಿ ರಾಮಕೃಷ್ಣ ಭಾಂಡಗೆ ಇವರ ಮೊಮ್ಮಗ ವಿಶಾಲ ಮದುವೆ ಕಾರ್ಯವನ್ನು ‌ಚನ್ನಪೇಟೆಯ ಎಸ್.ಎಸ್ ಕೆ...

ಜೋಶಿಯವರೇ ನೀವು ಭಕ್ತ ಪ್ರಹ್ಲಾದ ಆಗ್ಬಾರ್ದು, ಉಗ್ರನರಸಿಂಹನ ರೂಪ ತಾಳಬೇಕು: ನಟ ಪ್ರಥಮ್

Hubli News: ಹುಬ್ಬಳ್ಳಿ: ನೇಹಾ ಹತ್ಯೆ ಪ್ರಕರಣ ರಾಜ್ಯದೆಲ್ಲೆಡೆ ಸದ್ದು ಮಾಡುತ್ತಿದ್ದು, ಈ ಸಂಬಂಧ ಆರೋಪಿ ವಿರುದ್ಧ ಸೂಕ್ತ ಕ್ರಮ ಕೈಗೊಂಡು ನೇಹಾ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಬೇಕೆನ್ನುವ ಕೂಗುಗಳು ಜೋರಾಗಿ ಕೇಳಿಬರುತ್ತಿವೆ. ಇದೀಗ ಈ ಬಗ್ಗೆ ಬಿಗ್‌ ಬಾಸ್‌ ವಿನ್ನರ್‌, ನಟ ಪ್ರಥಮ್‌ ಪ್ರತಿಕ್ರಿಯಿಸಿದ್ದು, ಅವರು ಏನು ಹೇಳಿದ್ದಾರೆ ಎಂದು ಇಲ್ಲಿ ತಿಳಿಯಿರಿ. ಬಿಗ್‌ ಬಾಸ್‌...

ನೇಹಾ ಕೊಲೆ ಪ್ರಕರಣ – ಒಂದೇ ಗಂಟೆಯಲ್ಲಿ ಫಯಾಜ್‌ನನ್ನು ಬಂಧಿಸಿದ ವಿದ್ಯಾನಗರ ಪೊಲೀಸರು

Hubli News: ಹುಬ್ಬಳ್ಳಿ: ನೇಹಾ ಹಿರೇಮಠ ಹತ್ಯೆ ಆರೋಪಿ ಫಯಾಜ್‌ನನ್ನು ಒಂದೇ ಗಂಟೆಯಲ್ಲಿ ಬಂಧಿಸಿದ ಪೊಲೀಸ್ ತಂಡಕ್ಕೆ 'ಕಾಪ್ ಆಫ್ ದಿ ಮಂತ್ ಅವಾರ್ಡ್' ನೀಡಿ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ ಅವರು ಗೌರವಿಸಿದ್ದಾರೆ. ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ ನೇಹಾ ಹಿರೇಮಠ ಕೊಲೆ ಪ್ರಕರಣ ನಡೆದು ಒಂದೇ ಗಂಟೆಯಲ್ಲಿ ಹಂತಕನನ್ನ ಪೊಲೀಸರು ಸೆರೆಹಿಡಿದಿದ್ದಾರೆ. ಹಂತಕ...

ನೇಹ ಕೊಲೆಗೆ ಅಸಲಿ ಕಾರಣ ಬಿಚ್ಚಿಟ್ಟ ಆರೋಪಿ ಫಯಾಜ್!

Hubli Crime news: ಹುಬ್ಬಳ್ಳಿ: ವಿದ್ಯಾನಗರದಲ್ಲಿರುವ ಬಿವಿಬಿ ಕಾಲೇಜು ಆವರಣದಲ್ಲಿ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆಯಾಗಿದೆ. ಕೊಲೆ ಆರೋಪಿ ಫಯಾಜ್ನನ್ನು ಪೊಲೀಸರು ಬಂಧಿಸಿ, ಧಾರವಾಡ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಇರಿಸಿದ್ದಾರೆ. ಕಾರಾಗೃಹದಲ್ಲಿ ಆರೋಪಿ ಫಯಾಜ್ ಸಿಬ್ಬಂದಿ ಎದುರು ಕೊಲೆ ಕಾರಣವನ್ನು ಬಾಯಿಟ್ಟಿದ್ದು,“ಅವಳು ನನ್ನ ಜೊತೆ ಮಾತನಾಡಲ್ಲ ಅಂದಳು, ಅದಕ್ಕೆ ನಾನು ಚಾಕು ಹಾಕಿದೆ” ಎಂದು...

ಕಾಂಗ್ರೆಸ್ ಪಕ್ಷದಲ್ಲಿರುವ ಪ್ರತಿಯೊಬ್ಬರಲ್ಲಿ ರಕ್ತದಲ್ಲಿ ಕಣದಲ್ಲಿ ಬಸವತತ್ವ ಇದೆ: ಶಾಸಕ ಶ್ರೀನಿವಾಸ್ ಮಾನೆ

Hubli News: ಹುಬ್ಬಳ್ಳಿ: ನೇಹಾ ಸಾವಿನಲ್ಲಿ ಅನ್ಯ ಕೋಮಿನ ಯುವಕ ಭಾಗಿಯಾಗಿರುವ ಕಾರಣಕ್ಕೆ ಚುನಾವಣೆ ಹತ್ತಿರವಿರುವದಕ್ಕೆ ಸಾವಿನ ಮೇಲೆ ರಾಜಕಾರಣ ಮಾಡಿ ಗೆಲ್ಲುವ ಪ್ರಯತ್ನವನ್ನು ಕೆಲವರು ಮಾಡುತ್ತಿದ್ದಾರೆ ಎಂದು ಹಾನಗಲ್ ಶಾಸಕ ಶ್ರೀನಿವಾಸ ಮಾನೆ ಆರೋಪಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂತಹ ಸಂದರ್ಭದಲ್ಲಿ ಎಲ್ಲರ ಜವಾಬ್ದಾರಿ ಇರುತ್ತದೆ. ಅಂತರಾಳದಲ್ಲಿ ಮಾನವೀಯತೆ ಇಟ್ಟುಕೊಂಡು, ಸಂತ್ರಸ್ತ ಕುಟುಂಬಕ್ಕೆ...

ನೇಹಾ ಪ್ರಕರಣವನ್ನಿಟ್ಟುಕೊಂಡು ರಾಜಕೀಯ ಬೇಳೆ ಬೇಯಿಸೋದು ಅವರ ಉದ್ದೇಶ: ಸಂತೋಷ್ ಲಾಡ್

Political News: ಧಾರವಾಡ: ಈಶ್ವರಪ್ಪ ಹೇಳಿಕೆಗೆ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯಿಸಿದ್ದು, ಅವರು ಈ ರೀತಿ ಮೊದಲಿನಿಂದಲೂ ಮಾತನಾಡ್ತಾರೆ. ಅವರ ಬಗ್ಗೆ ನನಗೆ ಬಹಳ ಗೌರವ ಇದೆ. ನಮ್ಮ ಕುಟುಂಬದಲ್ಲಿ ಈ ರೀತಿಯಾಗಿ ಅವರಿಗೆ ಖುಷಿ ಆಗೋದಾದ್ರೆ. ಈ ರೀತಿ ಮಾತನಾಡಿ ಅವರಿಗೆ ತೃಪ್ತಿ ಆಗೋದಾದ್ರೆ. ಈಗ ಆಗಿರೋ ಘಟನೆಯಿಂದ ಅವರಿಗೆ ತೃಪ್ತಿ ಆಗೋದಾದ್ರೆ...

ಧಾರವಾಡ ವಿದ್ಯಾಗಿರಿ ಠಾಣೆ ಎದುರು ಪ್ರತಿಭಟನೆ: ಫಯಾಜ್ ಬೆಂಬಲಿಸಿದವರು ಪೊಲೀಸ್ ವಶಕ್ಕೆ

Dharwad News: ಧಾರವಾಡ: ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ಮೊನ್ನೆಯಷ್ಟೇ ನಡೆದ ನೇಹಾ ಹಿರೇಮಠ ಹತ್ಯೆ ಸಂಬಂಧ ರಾಜ್ಯದಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ನೇಹಾ ಹತ್ಯೆ ಮಾಡಿದ ಫಯಾಜ್‌ನನ್ನು ಗಲ್ಲಿಗೇರಿಸುವಂತೆ ಪ್ರತಿಭಟನೆ ನಡೆಯುತ್ತಿರುವಾಗ ಧಾರವಾಡದಲ್ಲಿ ಇಬ್ಬರು ಅನ್ಯ ಕೋಮಿನ ಯುವಕರು ಫಯಾಜ್‌ನನ್ನು ಬೆಂಬಲಿಸಿ ಜಸ್ಟೀಸ್ ಫಾರ್ ಟ್ರು ಲವ್ ಎಂಬ ಸಂದೇಶ ಹಾಕಿ ಸಾಮಾಜಿಕ ಜಾಲತಾಣದಲ್ಲಿ...

ನೇಹಾ ಹ* ಕೇಸ್ ಬೆನ್ನಲ್ಲೇ ಹುಬ್ಬಳ್ಳಿಗೆ ನಾಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ

Political News: ಒಂದು ಕಡೆ ಲೋಕಸಭೆ ಚುನಾವಣಾ ಪ್ರಚಾರ ನಡೆಯುತ್ತಿದ್ದರೆ, ಇನ್ನೊಂದೆಡೆ ನೇಹಾ ಹತ್ಯೆ ಪ್ರಕರಣದ ಕಾವು ಜೋರಾಗುತ್ತಿರುವ ಹೊತ್ತಲ್ಲೇ ಏಪ್ರಿಲ್ 21ರಂದು ಹುಬ್ಬಳ್ಳಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆಗಮಿಸುತ್ತಿದ್ದಾರೆ. ಈಗಾಗಲೇ ನೇಹಾ ಹತ್ಯೆ ಖಂಡಿಸಿ ರಾಜ್ಯದಲ್ಲಿ ಜನರು ಆಕ್ರೋಶಗೊಂಡಿದ್ದಾರೆ. ಆರೋಪಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಜೆಪಿ ನಡ್ಡಾ...

ರಾಜ್ಯದಲ್ಲಿ ಉತ್ತರ ಪ್ರದೇಶದ ಮಾದರಿಯಲ್ಲಿ ಕಾನೂನು ಜಾರಿಗೆ ತರಬೇಕು: ಚಕ್ರವರ್ತಿ ಸೂಲಿಬೆಲೆ

Hubli News: ಹುಬ್ಬಳ್ಳಿ: ನೇಹಾಳ ಪ್ರಕರಣ ಅತ್ಯಂತ ಕೆಟ್ಟ ಪ್ರಕರಣವಾಗಿದೆ. ರಾಜ್ಯದಲ್ಲಿ ಉತ್ತರ ಪ್ರದೇಶದ ಮಾದರಿಯಲ್ಲಿ ಕಾನೂನು ಜಾರಿಗೆ ತರಬೇಕು. ನೇಹಾಳ ಕೊಲೆಯ ನಂತರ ಇನ್ನೊಂದು ಈ ತರಹದ ಘಟನೆ ರಾಜ್ಯದಲ್ಲಿ ನಡೆಯಬಾರದು ಎಂದು ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ಹೇಳಿದರು. ನೇಹಾಳ ಮನೆಗೆ ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ ಹೇಳಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಲವ್ ಜಿಹಾದ್‌ಗೆ ದೇಶದಲ್ಲಿ ತರಬೇತಿ ಕೇಂದ್ರವಿರಬೇಕು ಅನಿಸುತ್ತಿದೆ‌: ಜಗದೀಶ್ ಶೆಟ್ಟರ್

Political News: ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರದ ಅಲ್ಪಸಂಖ್ಯಾತರ ತುಷ್ಟೀಕರಣ ನೀತಿಯಿಂದ ರಾಜ್ಯದ ವ್ಯವಸ್ಥೆ ಹದಗೆಟ್ಟಿದೆ. ವ್ಯವಸ್ಥಿತ ರೀತಿಯಲ್ಲಿ ಹತ್ಯೆ ನಡೆದಿದ್ದು, ವಿಶೇಷ ತನಿಖಾ ತಂಡದಿಂದ ಆಮೂಲಾಗ್ರ ತನಿಖೆ ನಡೆಯಬೇಕು ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಆಗ್ರಹಿಸಿದರು. ನಗರದ ಬಿಡನಾಳದಲ್ಲಿರುವ ಮೃತ ನೇಹಾ ಹಿರೇಮಠ ಅವರ ಮನೆಗೆ ಶನಿವಾರ ಭೇಟಿ ನೀಡಿದ...
- Advertisement -spot_img

Latest News

ಚಿನ್ನದ ಬೆಲೆ ಏರಿತಾ? ಇಳಿಯಿತಾ? ಇಂದಿನ ಮಾರುಕಟ್ಟೆ ಅಪ್ಡೇಟ್ ಇಲ್ಲಿದೆ!

ಚಿನ್ನ ಹಾಗೂ ಬೆಳ್ಳಿ ಪ್ರಿಯರಿಗೆ ಇಂದಿನ ಪ್ರಮುಖ ಮಾರುಕಟ್ಟೆ ಅಪ್‌ಡೇಟ್ ಇಲ್ಲಿದೆ. ಈ ವಾರಾಂತ್ಯದಲ್ಲಿ ಚಿನ್ನದ ಬೆಲೆ ಗ್ರಾಮ್‌ಗೆ 20 ರೂಪಾಯಿ ಏರಿಕೆಯಾಗಿದೆ. ಆದರೆ ಒಟ್ಟಾರೆಯಾಗಿ...
- Advertisement -spot_img