Tuesday, April 8, 2025

Mallikarjun Kharge

ಷೇರು ಖರೀದಿ ಹೆಸರಲ್ಲಿ ವಂಚನೆ – 3.97 ಲಕ್ಷ ರೂಪಾಯಿ ಮಕ್ಕಲ್ ಟೋಪಿ

Hubli News: ಹುಬ್ಬಳ್ಳಿ: ಲಾಭದ ಆಮಿಷ ತೋರಿಸಿ ಲಕ್ಷಾಂತರ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಷೇರುಗಳನ್ನು ಖರೀದಿ ಮಾಡಿದರೆ ಹೆಚ್ಚಿನ ಲಾಭ ಗಳಿಸಬಹುದು ಎಂದು ನಂಬಿಸಿ ವಂಚನೆ ಹುಬ್ಬಳ್ಳಿಯ ವ್ಯಕ್ತಿಗೆ 3.97 ಲಕ್ಷ ರೂಪಾಯಿ ವಂಚನೆ ಮಾಡಲಾಗಿದೆ. ಚಂದ್ರನಾಥ ನಗರದ ವಾದಿರಾಜ ಬಾಜಿಕರ ವಂಚನೆಗೆ ಒಳಗಾದ ವ್ಯಕ್ತಿಯಾಗಿದ್ದು, ವಾದಿರಾಜರ ಮೊಬೈಲ್ ಸಂಖ್ಯೆಯನ್ನು ಗ್ರೂಪ್‌ವೊಂದಕ್ಕೆ ಸೇರಿಸಿದ್ದ...

ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಬೇಕಿದ್ದ ಅಭ್ಯರ್ಥಿ ಈಗ ಜೈಲಿಗೆ ಹೋಗಿದ್ದಾರೆ: ಸಿ.ಪಿ.ಯೋಗೇಶ್ವರ್

Political News: ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲಿನಲ್ಲಿದ್ದಾಗಲೇ ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಹೊಸ ಬಾಂಬ್ ಸಿಡಿಸಿದ್ದಾರೆ. ಚನ್ನಪಟ್ಟಣದಲ್ಲಿ ನಡೆಯಲಿರುವ ಉಪಚುನಾವಣೆಯಲ್ಲಿ ಡಿ.ಕೆ.ಸಹೋದರರು ಅಚ್ಚರಿ ಅಭ್ಯರ್ಥಿಯೊಬ್ಬರನ್ನು ಕಣಕ್ಕಿಳಿಸುವುದಾಗಿ ಹೇಳಿದ್ದರು. ಆದರೆ, ಆ ಅಚ್ಚರಿ ಅಭ್ಯರ್ಥಿ ಈಗ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾರೆ ಎಂದು ಯೋಗೇಶ್ವರ್ ಹೇಳಿದ್ದಾರೆ. ನಟ ದರ್ಶನ್ ಹೆಸರನ್ನು...

Political News: ರಾಜೀನಾಮೆ ನೀಡೋದಿಲ್ಲವೆಂದ ಪ್ರದೀಪ್ ಈಶ್ವರ್

Political News: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಪ್ರದೀಪ್ ಈಶ್ವರ್ ಹೇಳಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಡಾ.ಕೆ.ಸುಧಾಕರ್ ಅವರು ನನ್ನ ಸವಾಲು ಸ್ವೀಕಾರ ಮಾಡಿರಲಿಲ್ಲ. ಒಂದು ವೇಳೆ ನನ್ನ ಸವಾಲು ಸ್ವೀಕಾರ ಮಾಡಿದ್ದರೆ ನಾನು ರಾಜೀನಾಮೆ ನೀಡುತ್ತಿದ್ದೆ ಎಂದು ಪ್ರದೀಪ್ ಈಶ್ವರ್ ತಿಳಿಸಿದ್ದಾರೆ. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಡಾ.ಕೆ. ಸುಧಾಕರ್‌ಗೆ...

ಬಿಎಸ್​ವೈಗೆ ಹೈಕೋರ್ಟ್​​ ಜಾಮೀನು ಮಂಜೂರು: ಬಂಧನದ ಭೀತಿಯಲ್ಲಿದ್ದ ಯಡಿಯೂರಪ್ಪಗೆ ರಿಲೀಫ್

Political News: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ದಾಖಲಾದ ಪೋಕ್ಸೊ ಕೇಸ್‌ನಲ್ಲಿ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಕರ್ನಾಟಕ ಹೈಕೋರ್ಟ್‌ ಬಿಗ್‌ ರಿಲೀಫ್‌ ನೀಡಿದೆ. ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರ ಏಕಸದಸ್ಯ ಪೀಠವು, ಮುಂದಿನ ವಿಚಾರಣೆವರೆಗೆ ಯಡಿಯೂರಪ್ಪ ಅವರನ್ನು ಬಂಧಿಸಬಾರದು ಎಂದು ಆದೇಶ ಹೊರಡಿಸಿದೆ. ಜೊತೆಗೆ...

Sandalwood News: ದರ್ಶನ್ ಮಾಜಿ ಮ್ಯಾನೇಜರ್ ಏನಾದ್ರು?

Sandalwood News: ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೋಲೀಸ್ ಕಸ್ಟಡಿಯಲ್ಲಿ ಸದ್ಯ ವಿಚಾರಣೆ ಎದುರಿಸುತ್ತಿದ್ದಾರೆ. ದರ್ಶನ್, ಸ್ನೇಹಿತೆ ಪವಿತ್ರಾ ಗೌಡ ಸೇರಿದಂತೆ 17 ಜನ ಸದ್ಯ ಪೊಲೀಸ್ ಕಸ್ಟಡಿಯಲ್ಲಿ ವಿಚಾರಣೆಯಲ್ಲಿ ಭಾಗಿಯಾಗಿದ್ದಾರೆ. ಈ ವೇಳೆ, ದರ್ಶನ್ ಹಳೆಯ ಮ್ಯಾನೇಜರ್ ಮಲ್ಲಿಕಾರ್ಜುನ್ ನಾಪತ್ತೆ ಪ್ರಕರಣದ ಬಗ್ಗೆ ಮುನ್ನಲೆಗೆ ಬಂದಿದೆ. ಕಾರಣ, ದರ್ಶನ್ ಮ್ಯಾನೇಜರ್ ಆಗಿದ್ದ...

Sandalwood News: ಕೊನೆಗೂ ಸತ್ಯ ಬಾಯ್ಬಿಟ್ಟ ದರ್ಶನ್ ಮತ್ತು ಪವಿತ್ರಾ

Sandalwood News: ಕೊಲೆ ಪ್ರಕರಣದ ಕುರಿತು ನಟ ದರ್ಶನ್ ವಿಚಾರಣೆ ವೇಳೆ ಸ್ಫೋಟಕ ಹೇಳಿಕೆ ನೀಡಿದ್ದಾರೆ. ನಾನು ಕೊಲೆ ಮಾಡಿಲ್ಲ. ನನಗೇನು ಗೊತ್ತಿಲ್ಲ ಅಂತ ಮೊದಲ ದಿನದ ವಿಚಾರಣೆ ವೇಳೆ ಹೇಳಿದ್ದ ದರ್ಶನ್, ಇದೀಗ ತಮ್ಮ ಹೇಳಿಕೆಯನ್ನು ಬದಲಾಯಿಸಿದ್ದಾರೆ. ರೇಣುಕಾಸ್ವಾಮಿ ಪವಿತ್ರಾಗೌಡಗೆ ಅಶ್ಲೀಲ ಸಂದೇಶ ಹಾಗೂ ಫೋಟೋಗಳನ್ನು ಕಳುಹಿಸಿದ್ದ. ಈ ವಿಚಾರವನ್ನು ನನಗೆ ಪವಿತ್ರಾಗೌಡ ನನಗೆ...

ಬಿಎಸ್‌ವೈ ವಿರುದ್ಧ ರಾಜಕೀಯ ವೈಷಮ್ಯ: ಕಾಂಗ್ರೆಸ್ ವಿರುದ್ಧ ಪ್ರಹ್ಲಾದ್ ಜೋಶಿ ಕಿಡಿ

Political News: ಪೋಕ್ಸೋ ಕೇಸ್​ನಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಬಂಧನಕ್ಕೆ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಇದರ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಹ್ಲಾದ ಜೋಶಿ, ಲೋಕಸಭೆ ಚುನಾವಣೆ 2024ರಲ್ಲಿ ಸೋಲು ಕಂಡ ಕಾಂಗ್ರೆಸ್ ಅದನ್ನು ಜೀರ್ಣಿಸಿಕೊಳ್ಳಲಾಗದೆ, ಆಡಳಿತವನ್ನು ದುರುಪಯೋಗ ಮಾಡಿ...

ಹಲವು ಒತ್ತಡಗಳ ನಡುವೆಯೇ ದರ್ಶನ್‌ನನ್ನು ಅರೆಸ್ಟ್ ಮಾಡಿದ ಪೊಲೀಸ್ ಅಧಿಕಾರಿ ಯಾರು ಗೊತ್ತಾ..?

Sandalwood News: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ ಅವರನ್ನು ಬಂಧಿಸಲಾಗಿದೆ. ಬಹು ದೊಡ್ಡ ಅಭಿಮಾನಿ ಬಳಗವನ್ನು ಹೊಂದಿರುವ ದರ್ಶನ್ ಅವರಂತಹ ಸೆಲೆಬ್ರಿಟಿಯನ್ನು ಅರೆಸ್ಟ್ ಮಾಡುವುದು ಸುಲಭದ ಕೆಲಸವಲ್ಲ. ಸಾಕಷ್ಟು ರಾಜಕಾರಣಿಗಳ ಒತ್ತಡ ಇರುತ್ತದೆ. ಹೀಗಾಗಿ, ದಾಸನನ್ನು ಅರೆಸ್ಟ್ ಮಾಡಿದಂತಹ ಪೊಲೀಸ್ ಅಧಿಕಾರಿ ಯಾರು? ಎಂಬುದು ಕೋಟ್ಯಂತರ ಜನರ ಪ್ರಶ್ನೆಯಾಗಿತ್ತು. ಈ ಮಿಲಿಯನ್ ಡಾಲರ್...

ಹಾಸನದ ಕಾಫಿ ತೋಟದಲ್ಲಿ ಕಾಣಿಸಿಕೊಂಡ ಬೃಹತ್ ಕಾಳಿಂಗ ಸರ್ಪ

Hassan News: ಹಾಸನ: ಹಾಸನದ ಕಾಫಿ ತೋಟದಲ್ಲಿ ಬೃಹತ್ ಕಾಳಿಂಗ ಸರ್ಪ ಕಾಣಿಸಿಕೊಂಡಿದ್ದು, ಬ್ಲಾಕ್ ಕೋಬ್ರಾ ಕಂಡು ಕಾರ್ಮಿಕರು ಬೆಚ್ಚಿಬಿದ್ದಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ, ಚಿಮ್ಮಿಕೋಲು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಆಗಮಿಸಿದ ಉರಗ ತಜ್ಞ ದಸ್ತಗೀರ್‌ ಬಂದು ಕಾಳಿಂಗ ಸರ್ಪವನ್ನು ಹಿಡಿದಿದ್ದಾರೆ. ಗ್ರಾಮದ ಚಿಮ್ಮಿಕೋಲು ಕಾಫಿ ಎಸ್ಟೇಟಿನಲ್ಲಿ ಕಾಫಿ ಗಿಡದಲ್ಲಿ ಕಾಳಿಂಗ ಸರ್ಪ...

ಭಾನುವಾರ UPSC ಪರೀಕ್ಷೆ ಕಾರಣ 7ಗಂಟೆ ಬದಲಾಗಿ 6 ಗಂಟೆಗೆ ಮೆಟ್ರೋ ಶುರು

Bengaluru News: ಜೂನ್ 16ರಂದು ಭಾನುವಾರ ಯುಪಿಎಸ್‌ಸಿ ಪ್ರಿಲಿಮಿನರಿ ಪರೀಕ್ಷೆ ಇದ್ದು, ಮೆಟ್ರೋ ಪ್ರಯಾಣ ಅಂದಿನ ದಿನ ಬೇಗ ಇರಲಿದೆ ಎಂದು ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ. ಭಾನುವಾರ ಪರೀಕ್ಷೆ ಇದ್ದು, ಪ್ರತಿದಿನ 7 ಗಂಟೆಗೆ ಶುರುವಾಗುವ ಮೆಟ್ರೋ, ಭಾನುವಾರ 6 ಗಂಟೆಗೆ ಮೆಟ್ರೋ ಆರಂಭವಾಗಲಿದೆ. ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಸಹಾಯ ಆಗುವ ನಿಟ್ಟಿನಲ್ಲಿ ಈ ಕ್ರಮ...
- Advertisement -spot_img

Latest News

Political News: ಬದಲಾಗ್ತಾರಾ ವಿಜಯೇಂದ್ರ..? : ಕೇಸರಿ ಏಪ್ರಿಲ್‌ ಕ್ರಾಂತಿ

Political News: ಯುಗಾದಿಯ ಬಳಿಕ ಬಿಜೆಪಿ ಪಕ್ಷದ ಹುದ್ದೆಗಳಲ್ಲಿ ಬದಲಾವಣೆಯಾಗುವ ಚರ್ಚೆಗಳು ಜೋರಾಗಿದ್ದವು. ಆದರೆ ಅದಕ್ಕೆ ಅಂತಿಮ ತೆರೆ ಎಳೆಯಲು ಹೈಕಮಾಂಡ್ ಮುಂದಾಗಿದ್ದು,‌ ಏಪ್ರಿಲ್‌ 12ರ...
- Advertisement -spot_img