Friday, February 20, 2026

Mallikarjuna Kharge

ಗೊಂದಲಕ್ಕೆಲ್ಲ ಸುರ್ಜೇವಾಲಾ ಕಾರಣ : ಕೈ ಉಸ್ತುವಾರಿ ವಿರುದ್ದ ಸಿಡಿದ ಸಿದ್ದು ಬಣ ; ಬದಲಾಗ್ತಾರಾ ಇನ್‌ಚಾರ್ಜ್?

ಬೆಂಗಳೂರು : ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್ ಸುರ್ಜೇವಾಲಾ ವಿರುದ್ದ ಸಿದ್ದರಾಮಯ್ಯ ಬಣ ತಿರುಗಿ ಬಿದ್ದಿದೆ. ರಾಜ್ಯದಲ್ಲಿ ಸೃಷ್ಟಿಯಾಗಿರುವ ಎಲ್ಲ ಗೊಂದಲಗಳಿಗೆ ಉಸ್ತುವಾರಿಯೇ ಕಾರಣ ಎಂದು‌ ಸಿದ್ದು ಆಪ್ತ ಸಚಿವ, ಶಾಸಕರು ಕಿಡಿಕಾರಿದ್ದಾರೆ. ವರಿಷ್ಠರಿಗೆ ಸುರ್ಜೇವಾಲಾ ವಿರುದ್ಧ ದೂರು ನೀಡಲು ಚಿಂತನೆ ನಡೆಸಿದ್ದಾರೆ. ಇನ್ನೂ ಸುರ್ಜೇವಾಲಾ ಅವರು ಯಾಕೆ ಅಭಿವೃದ್ದಿಯ ಬಗ್ಗೆ ಚರ್ಚಿಸಬೇಕು? ಶಾಸಕರ...

ಸಿದ್ದರಾಮಯ್ಯ ಬಣ V/S ಡಿ.ಕೆ. ಶಿವಕುಮಾರ್ ಬಣ

ಒಂದ್ ಕಡೆ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ನಡುವೆ ಸಿಎಂ ಪಟ್ಟಕ್ಕಾಗಿ ವಾರ್ ನಡೀತಿದೆ. ಮತ್ತೊಂದ್ ಕಡೆ ಸಿದ್ದು, ಡಿಕೆ ಬೆಂಬಲಿಗರು ಭಾರೀ ಟೆನ್ಶನ್ ಆಗಿದ್ದಾರೆ. ದೆಹಲಿಯಲ್ಲಿ ಸಿಎಂ, ಡಿಸಿಎಂ ಭೇಟಿ ವೇಳೆ ಏನೆಲ್ಲಾ ಆಯ್ತು. ಯಾರನ್ನ ಭೇಟಿ ಮಾಡಿದ್ರು. ಯಾವೆಲ್ಲಾ ವಿಚಾರಗಳ ಬಗ್ಗೆ ಚರ್ಚೆಯಾಗಿದೆ ಅನ್ನೋದನ್ನ ತಿಳಿದುಕೊಳ್ಳಲು ಕಾತರದಿಂದ ಕಾಯುತ್ತಿದ್ದಾರೆ. ಜುಲೈ 9ರಂದು ದೆಹಲಿಗೆ ಹೋಗಿದ್ದ...

ಹಿರಿಯ ನಾಯಕ ಖರ್ಗೆರನ್ನು ಕಾಂಗ್ರೆಸ್ ಹೇಗೆ ನಡೆಸಿಕೊಳ್ಳುತ್ತಿದೆ ಅಂತಾ ಗೊತ್ತಾಗುತ್ತಿದೆ: ಪ್ರಹ್ಲಾದ್ ಜೋಶಿ

Political News: ಮಾಧ್ಯಮದವರು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಬಳಿ, ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಪ್ರಶ್ನೆ ಕೇಳಿದಾಗ, ಅದೆಲ್ಲ ಹೈಕಮಾಂಡ್ ತೀರ್ಮಾನಕ್ಕೆ ಬಿಟ್ಟಿದ್ದು, ನಮಗೇನೂ ತಿಳಿಯುದಿಲ್ಲ ಎಂದಿದ್ದಾರೆ. ಈ ಹೇಳಿಕೆ ವಿರುದ್ಧ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, "ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ ಕೈಯಲ್ಲಿ‌ ಇದೆ. ನಮಗೇನೂ‌ ಗೊತ್ತಾಗೊದಿಲ್ಲ." ಇಂತಹ ಮಾತನ್ನು ಎಐಸಿಸಿ...

ವಿಶ್ವಗುರು ಅಂತಾರೆ, ಆದರೆ ತಾವೇ ಕರೆದ ಸಭೆಗೆ ಮೋದಿ ಬರೋದಿಲ್ಲ, ಇದು ಅಹಂಕಾರ: ಖರ್ಗೆ ಬೇಸರ

Political News: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ದೇಶದ ಮೇಲೆ ಸಂಕಟ ಬಂದಿದೆ. ನಾವೆಲ್ಲ ಸೇರಬೇಕು. ಅದಕ್ಕೆ ಪರಿಹಾರ ಸೂಚಿಸಬೇಕು ಅಂದುಕ``ಂಡಿದ್ದೇವು. ಆದರೆ ಸಭೆ ಕರೆದಿದ್ದ ಮೋದಿನೇ ಬರಲಿಲ್ಲ ಎಂದು ಮಲ್ಲಿಕಾಾರ್ಜುನ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಲಬುರಗಿಯಲ್ಲಿ ಮಾಧ್ಯಮದ ಜತೆ ಮಾತನಾಡಿರುವ ಮಲ್ಲಿಕಾರ್ಜುನ ಖರ್ಗೆ, ಪಹಲ್ಗಾಮ್...

ನಾವು ಜಾತಿ ಗಣತಿಗೆ ಒತ್ತಾಯಿಸಿದ್ದಾಗ ವಿರೋಧಿಸಿದ್ರಿ. ಈಗ ಯಾಕೆ ಒಪ್ಪಿಕೊಂಡ್ರಿ?: ಮಲ್ಲಿಕಾರ್ಜುನ ಖರ್ಗೆ

Hubli News: ಹುಬ್ಬಳ್ಳಿ: ಮೋದಿ.. ಅಮಿತ್ ಶಾ ಗೆ ಎದರಲಿಲ್ಲ, ನಿಮಗೆ ಯಾಕೆ‌ ಹೆದರಿಲಿ?.ನಾವು ಜಾತಿ ಗಣತಿಗೆ ಒತ್ತಾಯಿಸಿದ್ದಾಗ ವಿರೋಧಿಸಿದ್ರಿ. ಈಗ ಯಾಕೆ ಒಪ್ಪಿಕೊಂಡ್ರಿ? ಅಂತ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಇಲ್ಲಿನ ಮಂತ್ರಿಯ ಹೆಸರು ತೆಗೆದುಕೊಳ್ಳುವುದಿಲ್ಲ....

ಸಿದ್ದು, ಡಿಕೆ ಒಂದಾಗಿರಿ, ಇಲ್ಲಾಂದ್ರೆ ಮೋದಿ, ಶಾ ಸರ್ಕಾರ ಬೀಳಿಸ್ತಾರೆ : ಬಿರುಗಾಳಿ ಎಬ್ಬಿಸಿದ ಖರ್ಗೆ ಹೇಳಿಕೆ

Political News: ರಾಜ್ಯದಲ್ಲಿನ ನಿಮ್ಮ ಸರ್ಕಾರವನ್ನು ಬೀಳಿಸಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಟೀಂ ಮುಂದಾಗಿದೆ. ನಿಮ್ಮಲ್ಲಿನ ಭಿನ್ನಾಭಿಪ್ರಾಯ ಬದಿಗಿಟ್ಟು ಒಗ್ಗಟ್ಟಾಗಿರಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ರಾಜ್ಯದಲ್ಲಿನ ನಿಮ್ಮ ಸರ್ಕಾರವನ್ನು ಬೀಳಿಸಲು ಮಾಡಿರುವ ಬಿಜೆಪಿಯ...

ನೀವು ಅಂಬೇಡ್ಕರ್‌ ಕನಸನ್ನೇ ನುಚ್ಚು ನೂರು ಮಾಡಿದ್ದೀರಿ..! : ಸಿದ್ದರಾಮಯ್ಯ ವಿರುದ್ಧ ಮೋದಿ ವಾಗ್ದಾಳಿ

Political News: ರಾಜ್ಯದಲ್ಲಿ ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಯಲ್ಲಿ ಮೀಸಲಾತಿ ನೀಡಿರುವುದು, ಬೆಲೆಯೇರಿಕೆ ನೀತಿ ಹಾಗೂ ವಕ್ಫ್‌ ತಿದ್ದುಪಡಿ ವಿಚಾರಗಳನ್ನು ಪ್ರಸ್ತಾಪಿಸಿ ಪ್ರಧಾನಿ ನರೇಂದ್ರ ಮೋದಿ ರಾಜ್ಯ ಕಾಂಗ್ರೆಸ್‌ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಹರಿಯಾಣದ ಹಿಸ್ಸಾರ್‌ನ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ಧರ್ಮಾಧಾರಿತ ಮೀಸಲಾತಿಯು ಅಂಬೇಡ್ಕರ್‌ ಅವರ ತತ್ವಾದರ್ಶಗಳಿಗೆ ವಿರುದ್ಧವಾಗಿದೆ. ಅಲ್ಲದೆ ನಮ್ಮ ಸಂವಿಧಾನದಲ್ಲಿ ಎಸ್‌ಸಿ, ಎಸ್‌ಟಿ ಹಾಗೂ...

ಅಂಬೇಡ್ಕರ್‌ ನಿಜವಾದ ಶತ್ರು ಯಾರು ಗೊತ್ತಾ..? : ಖರ್ಗೆ ಕೊಟ್ರು ಶಾಕಿಂಗ್‌ ಹೇಳಿಕೆ

Political News: ದೇಶದಲ್ಲಿ ವಕ್ಫ್‌ ತಿದ್ದುಪಡಿ ಮಸೂದೆಯನ್ನು ವಿರೋಧಿಸಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇದೀಗ ಕೇಂದ್ರ ಸರ್ಕಾರದ ಮುಂದೆ ಹೊಸ ಬೇಡಿಕೆಯೊಂದನ್ನು ಇಟ್ಟಿದ್ದಾರೆ. ಈ ಮೂಲಕ ದೇಶಾದ್ಯಂತ ಜಾತಿ ಗಣತಿಯ ಜೊತೆಗೆ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಎಸ್‌ಸಿ, ಎಸ್‌ಟಿ ಹಾಗೂ ಒಬಿಸಿಗಳಿಗೆ ಮೀಸಲಾತಿ ನೀಡುವಂತೆ ಅವರು ಆಗ್ರಹಿಸಿದ್ದಾರೆ. ನವದೆಹಲಿಯಲ್ಲಿ ಮಾತನಾಡಿರುವ ಅವರು, ಈಗಾಗಲೇ ದೇಶದಲ್ಲಿ...

ಮೋದಿ ಮಣಿಸುವ ಸಂಕಲ್ಪ ತೊಟ್ಟ ಕೈ ಪಡೆ : ಕಾರ್ಯಕರ್ತರಿಗೆ ಖರ್ಗೆ ಖಡಕ್‌ ವಾರ್ನ್‌..!

Political News: ಕೇಂದ್ರದಲ್ಲಿರುವ ಮೋದಿ ಸರ್ಕಾರಕ್ಕೆ ಪ್ರಬಲ ಪೈಪೋಟಿ ನೀಡುವ ನಿಟ್ಟಿನಲ್ಲಿ ಗುಜರಾತ್‌ನಲ್ಲಿ ನಡೆದ ಎಐಸಿಸಿ ಅಧಿವೇಶನದಲ್ಲಿ ಕಾಂಗ್ರೆಸ್‌ ನಾಯಕರು ಸಂಕಲ್ಪ ತೊಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಮುಂಬರಲಿರುವ ಚುನಾವಣೆಗೆ ಸಿದ್ದರಾಗುವಂತೆ ಕಾರ್ಯಕರ್ತರಿಗೆ ಸಂದೇಶ ರವಾನೆಯಾಗಿದೆ. ಅಲ್ಲದೆ ಪ್ರಮುಖವಾಗಿ ಮೋದಿ ಸರ್ಕಾರದ ಅವಧಿಯಲ್ಲಿ ಸಂವಿಧಾನದ ಮೇಲೆ ನಿರಂತರವಾಗಿ ದಾಳಿ ನಡೆಯುತ್ತಿದೆ. ಇದನ್ನು ಖಂಡಿಸಿ ಕಾಂಗ್ರೆಸ್‌...

ಭೂ ಕಬಳಿಕೆ ಸಾಬೀತುಪಡಿಸಿ, ಇಲ್ಲವಾದ್ರೆ ರಾಜೀನಾಮೆ ನೀಡಿ : ಬಿಜೆಪಿ ಸಂಸದನ ವಿರುದ್ಧ ಸಿಡಿದೆದ್ದ ಖರ್ಗೆ

Political News: ಲೋಕಸಭೆಯಲ್ಲಿ ವಕ್ಫ್‌ ತಿದ್ದುಪಡಿ ಮಸೂದೆಯ ಮೇಲಿನ ಚರ್ಚೆಯ ವೇಳೆ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿ ಸಂಸದ ಅನುರಾಗ್‌ ಠಾಕೂರ್‌ ಈ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಭೂ ಕಬಳಿಕೆಯ ಆರೋಪ ಮಾಡಿದ್ದರು. ಅಲ್ಲದೆ ಈ ವಿಚಾರ ಸದನದಲ್ಲಿ ಗದ್ದಲಕ್ಕೂ ಕಾರಣವಾಗಿತ್ತು. ಸ್ಫೀಕರ್‌ ನಿರ್ದೇಶನದ ಮೇರೆಗೆ ಠಾಕೂರ್‌ ಖರ್ಗೆ...
- Advertisement -spot_img

Latest News

ಪ್ರವಾಸಕ್ಕೆ ‘ನೋ’ ಎಂದ ಗಂಡ; ಹಠಕ್ಕೆ ಬಿದ್ದ ಗೃಹಿಣಿ ಆತ್ಮಹತ್ಯೆ!

ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ನೀಡಲಿಲ್ಲವೆಂಬ ಕಾರಣಕ್ಕೆ ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೃತೆಯ ಸಂಬಂಧಿಕರು ಇದು ಆತ್ಮಹತ್ಯೆಯಲ್ಲ, ಕೊಲೆ ಇರಬಹುದೆಂದು ಅನುಮಾನ...
- Advertisement -spot_img