Wednesday, December 24, 2025

Mallikarjuna Kharge

ರಾಜ್ಯಪಾಲರ ವಿರುದ್ಧ ಸಿಡಿದೆದ್ದ ಕೈ-ದಳ : ರಾಜಭವನಕ್ಕೆ ಮುತ್ತಿಗೆ ಕರೆ..!

https://www.youtube.com/watch?v=9DMvdKJ3hJA ಬೆಂಗಳೂರು : ದೋಸ್ತಿ ಸರ್ಕಾರದ ಶಾಸಕರ ರಾಜೀನಾಮೆ ಹೈಡ್ರಾಮಾ ಬೆನ್ನಲ್ಲೇ ಕಾಂಗ್ರೆಸ್-ಜೆಡಿಎಸ್ ನಾಯಕರು ಸಿಡಿದೆದ್ದಿದ್ದಾರೆ..  ಬಿಜೆಪಿ ಆಪರೇಷನ್ ಕಮಲ ಮಾಡ್ತಿದೆ, ಇದಕ್ಕೆ ರಾಜ್ಯಪಾಲ ವಾಲಾ ಕುಮ್ಮಕ್ಕು ನೀಡ್ತಿದ್ದಾರೆ ಅಂತ ರೋಪಿಸಿ ರಾಜಭವನ ಮುತ್ತಿಗೆಗೆ ಮುಂದಾಗಿದ್ದಾರೆ.. ಪ್ರಜಾಪ್ರಭುತ್ವ ಉಳಿವಿಗಾಗಿ ನಮ್ಮ ಹೋರಾಟ  : ಮಲ್ಲಿಕಾರ್ಜುನ ಖರ್ಗೆ ಇನ್ನು ಕರ್ನಾಟಕ ಸಮ್ಮಿಶ್ರ ಸರ್ಕಾರ ಉರುಳಿಸಲು ಕೇಂದ್ರ ಸರ್ಕಾರ ಪಯತ್ನ ಮಾಡ್ತಿದೆ. ಬಿಜೆಪಿಯ ...

‘ಸರ್ಕಾರ ಎಷ್ಟ್ ದಿನ ಇರುತ್ತೋ ಗೊತ್ತಿಲ್ಲ’- ರಾಜ್ಯದಲ್ಲಿ ಮತ್ತೆ ಎಲೆಕ್ಷನ್ ಡೌಟೇ ಇಲ್ಲ- ಎಚ್ಡಿಡಿ ಹೊಸ ಬಾಂಬ್..!

ಬೆಂಗಳೂರು: ಮೈತ್ರಿ ಸರ್ಕಾರ ಯಾವಾಗ ಬೇಕಾದ್ರೂ ಪತನವಾಗ್ಬಹುದು ಅನ್ನೋ ಸುಳಿವನ್ನು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡ ನೀಡಿದ್ದು, ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆಯೋದ್ರಲ್ಲಿ ಯಾವುದೇ ಸಂಶಯವಿಲ್ಲ ಅನ್ನೋ ಬಗ್ಗೆ ಸುಳಿವು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಜೆಡಿಎಸ್ ವರಿಷ್ಠ ದೇವೇಗೌಡರು, ಯಡಿಯೂರಪ್ಪ ಸಿಎಂ ಆಗಬಾರದು ಅಂತ ಯಾವುದೇ ಪರಿಣಾಮದ ಬಗ್ಗೆ ಯೋಜಿಸದೆ ಮೈತ್ರಿ ಮಾಡಿಕೊಂಡ್ರು. ಕುಮಾರಸ್ವಾಮಿಯವರನ್ನೇ...

ನನ್ನ ಸೋದರ ಗೆದ್ದ ಖುಷಿಯೂ ನನಗಿಲ್ಲ- ಫಲಿತಾಂಶಕ್ಕೆ ಡಿಕೆಶಿ ದಿಗ್ಬ್ರಮೆ

ಬೆಂಗಳೂರು: ರಾಜ್ಯದ ಚುನಾವಣಾ ಫಲಿತಾಂಶ ನನಗೆ ದಿಗ್ಬ್ರಮೆ ಮೂಡಿಸಿದೆ. ಈ ಫಲಿತಾಂಶವನ್ನ ನಾನೆಂದೂ ನಿರೀಕ್ಷೆ ಮಾಡಿರಲಿಲ್ಲ ಅಂತ ಸಚಿವ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಡಿಕೆಶಿ, ನಾನು ಪಕ್ಷದ ಅನುಮತಿ ಪಡೆದು ಫ್ಯಾಮಿಲಿ ಟ್ರಿಪ್ ಗೆ ಹೋಗಿದ್ದೆ. ಇದೀಗ ರಾಜ್ಯಕ್ಕೆ ಬಂದಿರೋ ನನಗೆ ಫಲಿತಾಂಶ ದಿಗ್ಬ್ರಮೆ ಮೂಡಿಸಿದೆ. ನನ್ನ ಸಹೋದರ ಗೆದ್ದಿದ್ದಾನೆ ಅನ್ನೋ ಖುಷಿಯೂ...

ಮೋದಿ ಸಂಪುಟದಲ್ಲಿ ಯಾರ್ ಯಾರಿಗೆ ಜಾಗ..?

ಅಭೂತಪೂರ್ವ ಗೆಲುವು ಸಾಧಿಸಿ ಮತ್ತೆ 2ನೇ ಬಾರಿಗೆ ಅಧಿಕಾರ ಹಿಡಿಯಲು ನರೇಂದ್ರ ಮೋದಿ ಸಜ್ಜಾಗಿದ್ದಾರೆ. ಈ ನಿಟ್ಟಿನಲ್ಲಿ ಬಿಜೆಪಿ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದೆ. ಆದ್ರೆ ಈ ಬಾರಿ ಸಂಪುಟದಲ್ಲಿ ಮೋದಿ ಯಾರನ್ನೆಲ್ಲಾ ಸೇರಿಸಿಕೊಳ್ತಾರೆ ಅನ್ನೋ ಬಗ್ಗೆ ಇದೀಗ ಬಿಸಿ ಬಿಸಿ ಚರ್ಚೆ ನಡೀತಿದೆ. ಈ ಬಾರಿ ಮಂತ್ರಿಯಾಗೋ ಭಾಗ್ಯ ಯಾರಿಗೆ ಅಂತ ನೋಡೋದಾದ್ರೆ, ಚುನಾವಣೆಯಲ್ಲಿ...

ಖರ್ಗೆ ಕುರಿತ ಕುಮಾರಸ್ವಾಮಿ ಹೇಳಿಕೆ- ಟ್ವೀಟ್ ಮೂಲಕವೇ ಸಿದ್ದು ಗುದ್ದು

ಬೆಂಗಳೂರು: ಖರ್ಗೆಯವರಿಗೆ ಸಿಎಂ ಆಗೋ ಯೋಗ್ಯತೆ ಇದೆ ಅಂತ ಸಿಎಂ ಕುಮಾರಸ್ವಾಮಿ ನೀಡಿದ್ದ ಹೇಳಿಕೆಗೆ ಇದೀಗ ಸಿದ್ದರಾಮಯ್ಯ ಬೇರೆ ರೀತಿಯೇ ಟ್ವೀಟ್ ಮಾಡಿದ್ದಾರೆ. ಸಿಎಂ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಟ್ವೀಟ್ ಮಾಡಿರೋ ಮಾಜಿ ಸಿಎಂ ಸಿದ್ದು, ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದು ಸರಿಯಾಗಿದೆ. ಮಲ್ಲಿಕಾರ್ಜುನ‌ ಖರ್ಗೆಯವರಿಗೆ ಸಿಎಂ ಸ್ಥಾನ ಮಾತ್ರವಲ್ಲ, ಅದಕ್ಕಿಂತಲೂ ಉನ್ನತ ಸ್ಥಾನದ ಅರ್ಹತೆಯಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಲ್ಲಿ ಸಿಎಂ‌...

ಖರ್ಗೆಯನ್ನು ಹಾಡಿ ಹೊಗಳಿದ ಸಿಎಂ- ಸಿದ್ದುಗೆ ಎಚ್ಡಿಕೆ ಪರೋಕ್ಷ ಟಾಂಗ್

ಕಲಬುರಗಿ: ರಾಜಕೀಯ ಅನುಭವ ನೋಡಿದ್ರೆ ಮಲ್ಲಿಕಾರ್ಜುನ ಖರ್ಗೆ ಎಂದೋ ಸಿಎಂ ಆಗಬೇಕಿತ್ತು ಅಂತ ಸಿಎಂ ಕುಮಾರಸ್ವಾಮಿ ಮಲ್ಲಿಕಾರ್ಜುನ ಖರ್ಗೆಯವರನ್ನ ಹಾಡಿ ಹೊಗಳಿದ್ದಾರೆ. ಪದೇ ಪದೇ ಸಿದ್ದರಾಮಯ್ಯ ಮತ್ತೆ ಸಿಎಂ ಆಗ್ಬೇಕು ಅನ್ನೋ ಮಾತು ಕೇಳಿಬರುತ್ತಿರೋ ಮಧ್ಯೆ ಇದೀಗ ಖರ್ಗೆ ಸಿಎಂ ಆಗಬೇಕು ಅನ್ನೋ ಮಾತುಗಳು ಕೇಳಿಬರುತ್ತಿವೆ. ಇದಕ್ಕೆ ಸಿಎಂ ಕುಮಾರಸ್ವಾಮಿ  ಕೂಡ ಪುಷ್ಟಿ ನೀಡೋ ರೀತಿಯಲ್ಲಿ ಮಾತನಾಡಿದ್ದಾರೆ. ಕಲಬುರಗಿ...

ಮೋದಿ ನೇಣು ಹಾಕಿಕೊಳ್ಳಲ್ಲ, ಪ್ರಮಾಣವಚನ ಸ್ವೀಕರಿಸ್ತಾರೆ- ಸಂಸದೆ ಶೋಭಾ ಕರಂದ್ಲಾಜೆ

ಕಲಬುರಗಿ: ರಮೇಶ್ ಜಾರಕಿಹೊಳಿಯವರಿಗೆ ಬಿಜೆಪಿ ಬುಲಾವ್ ಕೊಟ್ಟಿಲ್ಲ. ಕಾಂಗ್ರೆಸ್ ನ ಆಂತರಿಕ ಜಗಳವೇ ಅವರನ್ನ ಬೆಂಗಳೂರಿಗೆ ಬರುವಂತೆ ಮಾಡಿದೆ ಅಂತ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಶೋಭಾ, ಮೊದಲು ಮೈತ್ರಿ ಸರ್ಕಾರದ ಬಗ್ಗೆ ಹರಿಹಾಯ್ದರು. ಜೆಡಿಎಸ್ ರಾಜ್ಯಾಧ್ಯ ವಿಶ್ವನಾಥ್, ಸಿದ್ದರಾಮಯ್ಯ ಬಗ್ಗೆ ಸತ್ಯವನ್ನೇ ಹೇಳಿದ್ದಾರೆ. ಎರಡೂ ಪಕ್ಷದವರು ಸತ್ಯದ ಪರಾಮರ್ಶೆ ಮಾಡಬೇಕು...

ಚಿಂಚೋಳಿಯಲ್ಲಿ ನಡೆದಿದೆ ಪ್ಯಾಕೇಜ್ ಡೀಲ್- ಜಾಧವ್ ರಾಜೀನಾಮೆಗೆ ಕಾರಣ ಇದೇನೇ- ಮಾಜಿ ಸಿಎಂ ಸಿದ್ದು

ಕಲಬುರಗಿ : ಕಾಂಗ್ರೆಸ್ ನಿಂದ ಉಮೇಶ್ ಜಾಧವ್ ಬಿಜೆಪಿಗೆ ಪಕ್ಷಾಂತರಗೊಂಡಿರೋದರ ಹಿಂದೆ ಡೀಲ್ ಗಳ ಸರಮಾಲೆಯೇ ಇದೆ ಅಂತ ಮಾಜಿ ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಉಮೇಶ್ ಜಾಧವ್ ಬಿಜೆಪಿಗೆ ಹೋಗಿದ್ದಕ್ಕೆ ಒಂದು ಡೀಲ್ ಮಾಡಿಕೊಂಡಿದ್ದಾರೆ. ರಾಜೀನಾಮೆ ಕೊಡೋದಕ್ಕೆ ಒಂದು ಡೀಲ್, ಖರ್ಗೆ ವಿರುದ್ಧ ಕಲಬುರಗಿಯಲ್ಲಿ ನಿಲ್ಲೋದಕ್ಕೆ ಒಂದು ಡೀಲ್, ಬೈ ಎಲೆಕ್ಷನ್...
- Advertisement -spot_img

Latest News

ದೇಶಾದ್ಯಂತ ಭುಗಿಲೆದ್ದ ಆಕ್ರೋಶ: ಯೂನಸ್ ಸರ್ಕಾರಕ್ಕೆ ಎಚ್ಚರಿಕೆ

2024ರ ಜುಲೈ ತಿಂಗಳಲ್ಲಿ ನಡೆದ ವಿದ್ಯಾರ್ಥಿ ಕ್ರಾಂತಿಯ ಪ್ರಮುಖ ಮುಖಂಡ, ಇನ್‌ಕಿಲಾಬ್ ಮಂಚ್ ಪಕ್ಷದ ಸ್ಥಾಪಕ ಉಸ್ಮಾನ್ ಹದಿಯನ್ನು ಗುಂಡಿನಿಂದ ಹತ್ಯೆ ಮಾಡಲಾಗಿದ್ದು, ಈ ಹತ್ಯೆ...
- Advertisement -spot_img