ಕೋಲಾರ: ಹಳ್ಳಿಗಾಡಿನ ಬಡಜನರಿಗೆ ಆರೋಗ್ಯ ಭಾಗ್ಯ ಇಂದಿಗೂ ಕೆಲಕಡೆ ಮರೀಚಿಕೆಯಾಗಿದೆ, ಗ್ರಾಮೀಣ ಜನರಲ್ಲಿ ಶಿಕ್ಷಣದ ಕೊರತೆ ಹಾಗೂ ಹಲವಾರು ಕಾರಣಗಳಿಂದ ಅನೇಕ ರೋಗಗಳು ತಮ್ಮ ದೇಹದಲ್ಲಿದ್ದರೂ ಗುರುತಿಸಲು ಸಾದ್ಯವಾಗದ ಪರಿಸ್ಥಿತಿ ಇರುತ್ತದೆ.
ಯುವ ವೈದ್ಯರು ಗ್ರಾಮೀಣ ಭಾಗದಲ್ಲಿ ತಮ್ಮ ಸೇವೆ ಸಲ್ಲಿಸುವ ಮೂಲಕ ಹಳ್ಳಿ ಜನರಲ್ಲಿ ಆರೋಗ್ಯದ ಬಗ್ಗೆ ಅರಿವು ಮೂಡಿಸಬೇಕಾಗಿದೆ, ಈ ನಿಟ್ಟಿನಲ್ಲಿ ಯುವ...
ಕೋಲಾರ: ಯಾವುದೇ ಸರ್ಕಾರ ಅಧಿಕಾರಕ್ಕೆ ಬರಲಿ ಅಧಿಕಾರಿಗಳು ಬದಲಾಗುತ್ತಾರೆ. ಬಿಜೆಪಿ ಸರ್ಕಾರ ಇದ್ದಾಗ ಮಾಲೂರು ತಾಲೂಕಿನಲ್ಲಿ ಭ್ರಷ್ಟ ಅಧಿಕಾರಿಗಳನ್ನು ಹಾಕಿ ಲೂಟಿ ಮಾಡಿದ್ದರು. ಬಿಜೆಪಿ ಸರ್ಕಾರ ಮತ್ತು ಸಂಸದರು ಯಾವುದೇ ಒಂದು ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಬಿಡಲಿಲ್ಲ. ಈಗ ನಾವು ಅದೇ ಅಧಿಕಾರಿಗಳನ್ನು ಇಟ್ಟುಕೊಂಡು ಕೆಲಸ ಮಾಡಲು ಆಗುತ್ತದಾ? ಎಂದು ಕೋಲಾರದಲ್ಲಿ ಮಾಲೂರು ಕ್ಷೇತ್ರದ...