Saturday, April 5, 2025

mamata banarjee

Bengal Special Session: ಅತ್ಯಾಚಾರ ವಿರೋಧಿ ಕಠಿಣ ಕಾನೂನು ಜಾರಿಗೆ ಮುಂದಾದ ದೀದಿ ಸರ್ಕಾರ: ಟಿಎಂಸಿ ಮಸೂದೆಗೆ ‘ಕೇಸರಿ’ ಬಲ

ಕೋಲ್ಕತ್ತಾ: ಕೋಲ್ಕತ್ತಾದ ಆರ್‌.ಜಿ ಕಾರ್ ಆಸ್ಪತ್ರೆಯ ಟ್ರೈನಿ ವೈದ್ಯೆ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದಿಂದ ಇಡೀ ದೇಶವೇ ಬೆಚ್ಚಿಬಿದ್ದಿದೆ. ಇಂತಹ ಘೋರ ಘಟನೆಗಳನ್ನು ತಡೆಯಲು ಕಠಿಣ ಕಾನೂನು ರೂಪಿಸಬೇಕು ಎಂಬ ಒತ್ತಾಯಗಳು ಎಲ್ಲೆಡೆ ಕೇಳಿ ಬರುತ್ತಿದೆ. ಏತನ್ಮಧ್ಯೆ, ಪಶ್ಚಿಮ ಬಂಗಾಳ ಸರ್ಕಾರ ಇಂದಿನಿಂದ 2 ದಿನಗಳ ವಿಶೇಷ ಅಧಿವೇಶನ (Special Session)...

3 TV Channels Boycott: 3 ಸುದ್ದಿವಾಹಿನಿಗಳನ್ನು ಬಹಿಷ್ಕರಿಸಲು ಮುಂದಾದ ಮಮತಾ ಸರ್ಕಾರ: ಕಾರಣವೇನು ಗೊತ್ತಾ?

ಕೋಲ್ಕತ್ತಾ: ಆರ್.ಜಿ ಕಾರ್ ಆಸ್ಪತ್ರೆಯಲ್ಲಿ ನಡೆದ ಟ್ರೈನಿ ವೈದ್ಯೆ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇದೀಗ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ಬಂಗಾಳ ವಿರೋಧಿ ಅಜೆಂಡಾ (Anti-Bengal Agenda-Driven Propaganda)ವನ್ನು ಇಟ್ಟುಕೊಂಡು ರಾಜ್ಯ ಸರ್ಕಾರದ ವಿರುದ್ಧ ಸುದ್ದಿ ಪ್ರಸಾರ ಮಾಡಿದ ಆರೋಪದಡಿ ಮೂರು ಸುದ್ದಿ ವಾಹಿನಿಗಳನ್ನು ಬಹಿಷ್ಕರಿಸಲು ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್​...

kolkata : ವೈದ್ಯೆ ಮೇಲೆ ಅತ್ಯಾಚಾರ ಖಂಡಿಸಿ ಮುಷ್ಕರ : ಮಮತಾ ಸರ್ಕಾರ ವಿರುದ್ಧ ಭಾರೀ ಆಕ್ರೋಶ

ಕೋಲ್ಕತ್ತಾದ ಟ್ರೈನಿ ವೈದ್ಯೆ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇದೀಗ ಪಶ್ಚಿಮ ಬಂಗಾಳದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಬಿಜೆಪಿ, 12 ಗಂಟೆಗಳ ಕಾಲ ಮುಷ್ಕರಕ್ಕೆ ಕರೆ ಕೊಟ್ಟಿದೆ. ಪೊಲೀಸರು ಪ್ರತಿಭಟನಾಕಾರರ ಮೇಲೆ ಜಲಫಿರಂಗಿ, ಅಶ್ರುವಾಯು ಬಳಸಿದ್ದಕ್ಕೆ ಮಮತಾ ಸರ್ಕಾರ ವಿರುದ್ಧ ಬಿಜೆಪಿ ಟೀಕಾ ಪ್ರಹಾರ ನಡೆಸಿದೆ. https://youtu.be/wOUrHJzWeAE?si=aJVb7-8bohTEBU7X   ಪ್ರಕರಣವನ್ನು ಖಂಡಿಸಿ...

ಪಶ್ಚಿಮಬಂಗಾಳದಲ್ಲಿ ರೈಲು ದುರಂತ: ಸಾವಿನ ಸಂಖ್ಯೆ 15ದಕ್ಕೇರಿಕೆ

National News: ಪಶ್ಚಿಮ ಬಂಗಾಳದಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದ್ದು, 15ಜನರು ಮೃತಪಟ್ಟಿದ್ದಾರೆ. ಡಾರ್ಜಿಲಿಂಗ್ ಜಿಲ್ಲೆಯ ಫನ್ಸಿಡೆವಾದ ನ್ಯೂ ಜಲ್ಪೈಗುರಿ ಬಳಿಯ ರಂಗಪಾಣಿ ಎಂಬಲ್ಲಿ ಸೋಮವಾರ ಬೆಳಿಗ್ಗೆ 9 ಗಂಟೆಗೆ ಸುಮಾರಿಗೆ ಕಾಂಚನಜುಂಗಾ ಎಕ್ಸ್​ಪ್ರೆಸ್ ರೈಲಿಗೆ ಗೂಡ್ಸ್​ ರೈಲು ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ಈ ಘಟನೆಯಲ್ಲಿ ಸುಮಾರು 60ಕ್ಕೂ ಹೆಚ್ಚು ಜನರು...
- Advertisement -spot_img

Latest News

ಮಾದಕ ವ್ಯಸನಿಗಳಿಗಾಗಿ ಜಾಗೃತಿ ಶಿಬಿರ: ಗಾಂಜಾ ಗುಂಗಿನಲ್ಲಿದ್ದವರ ಕಿಕ್ ಬಿಡಿಸಿದ ಪೊಲೀಸರು

Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೊಲೀಸರು ಗಾಂಜಾ ಗುಂಗಿನಲ್ಲಿದ್ದವರ ಗುಂಗು ಬಿಡಿಸಿದ್ದಾರೆ. ಇಂದು ಬೆಳಿಗ್ಗೆ ಮಾದಕ ವ್ಯಸನಿಗಳಿಗಾಗಿ ಅವಳಿ ನಗರ ಪೊಲೀಸರು ಜಾಗೃತಿ ಶಿಬಿರ...
- Advertisement -spot_img