ನವದೆಹಲಿ : ಪ್ರಧಾನಿ ನರೇಂದ್ರ ಮೋದಿ (Prime Minister Narendra Modi)ಅವರು ಶುಕ್ರವಾರ ಕೋಲ್ಕತ್ತಾ ಮೂಲಕ ವಿಡಿಯೋ ಕಾನ್ಫರೆನ್ಸಿಂಗ್‌ನಲ್ಲಿ ಚಿತ್ತರಂಜನ್ ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆಯ (CNCI) ಎರಡನೇ ಕ್ಯಾಂಪಸ್ ಅನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee)ಕೂಡ ಉಪಸ್ಥಿತರಿದ್ದರು.
ಸಿಎನ್‌ಸಿಐನ ಎರಡನೇ ಕ್ಯಾಂಪಸ್ ಅನ್ನು 530 ಕೋಟಿ ರೂಪಾಯಿ ವೆಚ್ಚದಲ್ಲಿ...
ನವದೆಹಲಿ : ಮುಂಬೈನಲ್ಲಿ ಬುಧವಾರ ಮಾಧ್ಯಮಗೋಷ್ಟಿಯ ವೇಳೆ ಮಮತಾ ಬ್ಯಾನರ್ಜಿಯವರು ರಾಷ್ಟ್ರಗೀತೆಗೆ ಅಗೌರವ ತೋರಿರುವ ಪ್ರಕರಣ ಕೇಳಿಬಂದಿದೆ. ಮುಂಬೈನಲ್ಲಿ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರನ್ನು ಭೇಟಿಯಾಗಿ ಕೇಂದ್ರದಲ್ಲಿ ಆಡಳಿತಾರೂಢ ಬಿಜೆಪಿ ವಿರುದ್ಧ ವಿರೋಧ ಪಕ್ಷಗಳನ್ನು ಒಗ್ಗೂಡಿಸುವ ಬಗ್ಗೆ ಚರ್ಚೆ ಮಾಡಿದರು.
ಬಳಿಕ ಮಾಧ್ಯಮ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ರಾಷ್ಟ್ರಗೀತೆಯನ್ನು ಹಾಡಿದರು....
www.karnatakatv.net: ಕಾಂಗ್ರೆಸ್ ಮಾಡುತ್ತಿರುವ ತಪ್ಪುಗಳಿಂದ ಭಾರತದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಶಕ್ತಿಶಾಲಿ ಆಗುತ್ತಿದ್ದಾರೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.
ಗೋವಾಗೆ ತೆರಳಿದ್ದ ಮಮತಾ ಬ್ಯಾನರ್ಜಿ, ಗೋವಾ ವಿಧಾನಸಭೆ ಚುನಾವಣೆ ಹೊಸ್ತಿಲಿನಲ್ಲಿ ಗೋವಾ ಭೇಟಿ ನೀಡಿರುವ ಅವರು ಪಣಜಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿ, ದೇಶದ ಹಳೆ ಪಕ್ಷವಾಗಿರುವ ಕಾಂಗ್ರೆಸ್ ರಾಜಕೀಯವನ್ನು ಗಂಭೀರವಾಗಿ ತೆಗೆದುಕೊಳ್ಳುತ್ತಿಲ್ಲ....
www.karnatakatv.net: ಕೋಲ್ಕತ್ತಾ : ಸಿಎಂ ಮಮತಾ ಬ್ಯಾನರ್ಜಿ ಕಚೇರಿಯ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಕೋಲ್ಕತ್ತಾದಲ್ಲಿರುವ ನಬನ್ನಾ ಕಟ್ಟಡದ 14ನೇ ಮಹಡಿಯಲ್ಲಿ ಬ್ಯಾನರ್ಜಿ ಅವರ ಕಚೇರಿ ಇದ್ದು, ಬೆಳಿಗ್ಗೆ 11:45 ಗಂಟೆಗೆ ಹೊಗೆ ಬರುತ್ತಿರುವುದನ್ನು ಕೆಲಸಗಾರರು ನೋಡಿ ಕೂಡಲೆ ಪೊಲೀಸರಿಗೆ ವಿಷಯವನ್ನು ತಿಳಿಸಿದ್ದಾರೆ. ಕಟ್ಟಡದ ಮೇಲಿನ ವೊಡಾಫೋನ್ ಸಿಗ್ನಲ್ ಟವರ್‌ನ ಎಲೆಕ್ಟ್ರಿಕ್ ಪ್ಯಾನಲ್‌ನಿಂದ ಈ ಬೆಂಕಿ ಹೊತ್ತಿಕೊಂಡಿರುವುದನ್ನು...
ಕರ್ನಾಟಕ ಟಿವಿ : ವಲಸಿಗ ಕಾರ್ಮಿಕರು ಒಂದೆಡೆ ನಮ್ಮೂರಿಗೆ ಕಳುಹಿಸಿ ಅಂತ ಸದ್ಯಕ್ಕೆ ತಾವಿರುವ ರಾಜ್ಯಗಳಲ್ಲಿ ಅಂಗಲಾಚುತ್ತಿದ್ದಾರೆ. ದುಡಿಮೆ ಇಲ್ಲದ ಕಾರಣ ಎಲ್ಲರೂ ಊರಿನ ಕಡೆ ಮುಖ ಮಾಡಿದ್ದಾರೆ. ಆದ್ರೆ, ತಮ್ಮ ಸ್ವಂತ ನೆಲವೇ ತಮ್ಮನ್ನ ಬೇಡಅಂದ್ರೆ ಹೇಗೆ ಆಗಬೇಡ ಹೇಲಿ. ಇಂಥಹ ಸನ್ನಿವೇಶ ನಿರ್ಮಾಣವಾಗಿರೋದು ಪಶ್ಚಿಮ ಬಂಗಾಳ ಜನರಿಗೆ. ಹೌದು, 8 ಶ್ರಮಿಕ್...
ಕರ್ನಾಟಕ ಟಿವಿ : ಇಡೀ ದೆಶದಲ್ಲಿ ಕೊರೊನಾ ಸೋಂಕು ತಗುಲಿದವರೆಲ್ಲಾ ಸಾಯಲ್ಲ,.. ಸೋಂಕುತಗುಲಿದ 3.5% ಮಾತ್ರ ಸಾಯ್ತಾರೆ. ತಮಿಳುನಾಡಿನಲ್ಲಿ ಸಾವಿನ ಪ್ರಮಾಣ 1% ಇದೆ. ಆದ್ರೆ, ಪಶ್ಚಿಮ ಬಂಗಾಳದಲ್ಲಿ 10% ಸಾವಿನ ಪ್ರಮಾಣ ಇರೋದು ಆತಂಕಕ್ಕೆ ಕಾರಣವಾಗಿದೆ.. ಪ. ಬಂಗಾಳದಲ್ಲಿ ಇದುವರೆಗೂ 1456 ಸೋಂಕುತಗುಲಿದ್ದು 144 ಮಂದಿ ಸಾವನ್ನಪ್ಪಿದ್ದಾರೆ.. ಮಮತಾ ಬ್ಯಾನರ್ಜಿ ಮೊದಮೊದಲು ಕೊರೊನಾ...
ಕರ್ನಾಟಕ ಟಿವಿ : ಟ್ರಂಪ್ ಹುಚ್ಚಾಟಕ್ಕೆ ಅಮೆರಿಕಾ ಶ್ಮಶಾನವಾಯ್ತು.. ನಮ್ಮಲ್ಲಿ ಮಮತಾ ಬ್ಯಾನರ್ಜಿಯ ಬೇಜವಾಬ್ದಾರಿ ತನಕ್ಕೆ ಪಶ್ಚಿಮ ಬಂಗಾಳ ಸ್ಮಶಾನವಾಗ್ತಿದೆ. ಕೇಂದ್ರ ಸರ್ಕಾರದ ಜೊತೆ ಸದಾ ಗಲಾಟೆ ಗದ್ದಲ ಮಾಡಿಕೊಳ್ಳುವ ಮಮತಾ ಕೊರೊನಾ ನಿಗ್ರಹ ಮಾಡುವಲ್ಲಿ ತೋರಿದ ಬೇಜವಾಬ್ದಾರಿಯಿಂದ 3ನೇ ತಾರೀಖು 33 ಇದ್ದ ಕೊರೊನಾ ಸಾವಿನ ಸಂಖ್ಯೆ 133ಕ್ಕೆ ಏರಿಕೆಯಾಗಿದೆ.. ಅಂದ್ರೆ 48...