Saturday, January 31, 2026

mamatha banarjee

ELECTION :EVM ಪರ ನಿಂತ ಮಮತಾ ಬ್ಯಾನರ್ಜಿ ಪಕ್ಷ

ಇವಿಎಂ ವಿರುದ್ದ ಕಾಂಗ್ರೆಸ್ ಆರೋಪವನ್ನು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ತಳ್ಳಿ ಹಾಕಿದ ಬೆನ್ನಲ್ಲೇ ಇದೀಗ ಮಗದೊಂದು ಮಿತ್ರ ಪಕ್ಷವು ಇವಿಎಂ ಪರ ನಿಂತಿದೆ.   ಹೌದು ಇವಿಎಂ ಕುರಿತು ಒಮರ್ ಅಬ್ದುಲ್ಲಾ ಹೇಳಿಕೆ ಬೆನ್ನಲ್ಲೇ ಐಎನ್ ಡಿಐ ಒಕ್ಕೂಟದ ಪಕ್ಷವಾದ ಟಿಸಿಎಂ ಕೂಡ ಇವಿಎಂ ಪರವಾಗಿ ಹೇಳಿಕೆ ನೀಡಿದೆ. ಟಿಎಂಸಿ ಪಕ್ಷದ ನಾಯಕ ಅಭಿಷೇಕ್...

Kolkata Doctor Rape-Murder Case: ಮರಣೋತ್ತರ ಪರೀಕ್ಷೆಯ ಟೈಮ್​ಲೈನ್​ ಬಗ್ಗೆ ಬಂಗಾಳ ಪೊಲೀಸರನ್ನು ಪ್ರಶ್ನಿಸಿದ ಸುಪ್ರೀಂ

ನವದೆಹಲಿ: ಕೋಲ್ಕತ್ತಾದ ಆರ್.ಜಿ ಕಾರ್ ಆಸ್ಪತ್ರೆಯಲ್ಲಿ ನಡೆದ ಟ್ರೈನಿ ವೈದ್ಯೆಯ ರೇಪ್ ಆ್ಯಂಡ್ ಮರ್ಡರ್ ಪ್ರಕರಣ ಸದ್ಯ ದೇಶಾದ್ಯಂತ ಭಾರಿ ಸಂಚಲನವನ್ನೇ ಸೃಷ್ಟಿಸಿದೆ.. ಇದೀಗ ಸ್ವತಃ ಮಾನ್ಯ ಸರ್ವೋಚ್ಛ ನ್ಯಾಯಾಲಯ (Supreme Court)ವೇ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆಲವೊಂದಿಷ್ಟು ಪ್ರಶ್ನೆಗಳನ್ನ ಎತ್ತಿದೆ.. ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ...

ಪಶ್ಚಿಮ ಬಂಗಾಳದಲ್ಲಿ ಭೀಕರ ರೈಲು ಅಪಘಾತ: ಮೂವರ ಸಾವು, 200ಕ್ಕೂ ಹೆಚ್ಚು ಮಂದಿಗೆ ಗಾಯ

National News: ಪಶ್ವಿಮ ಬಂಗಾಳದ ಸಿಲಿಗುರಿಯಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದೆ. ಕತಿಹಾರ್ ವಿಭಾಗದ ರಂಗಪಾಣಿ ನಿಲ್ದಾಣದ ಬಳಿ ನಿಂತಿದ್ದ ಕಾಂಚನಜುಂಗಾ ಎಕ್ಸ್​ಪ್ರೆಸ್​ಗೆ ಹಿಂದಿನಿಂದ ಬಂದ ಗೂಡ್ಸ್ ರೈಲು ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದು, ಸುಮಾರು 200ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮೂಲಗಳ ಪ್ರಕಾರ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಅಗರ್ತಲಾದಿಂದ ನ್ಯೂ...

ಕನಿಷ್ಠ 200 ಸ್ಥಾನಗಳನ್ನು ಗೆದ್ದು ತೋರಿಸಿ: ಬಿಜೆಪಿಗೆ ಮಮತಾ ಬ್ಯಾನರ್ಜಿ ಚಾಲೆಂಜ್

Political News: ಪಶ್ಚಿಮ ಬಂಗಾಲ ಸಿಎಂ ಮಮತಾ ಬ್ಯಾನರ್ಜಿ, ನೀವು ಕನಿಷ್ಠ 200 ಸ್ಥಾನಗಳನ್ನು ಗೆದ್ದು ತೋರಿಸಿ ಎಂದು ಬಿಜೆಪಿಗೆ ಚಾಲೆಂಜ್ ಮಾಡಿದ್ದಾರೆ. ಪಶ್ಚಿಮ ಬಂಗಾಳದ ಕೃಷ್ಣನಗರ ಲೋಕಸಭಾ ಕ್ಷೇತ್ರದಲ್ಲಿ ಸಂಸದೆ ಮಹುವಾ ಮೊಯಿತ್ರಾ ಪರ ಪ್ರಚಾರ ಮಾಡುವಾಗ ಭಾಷಣದ ವೇಳೆ ಮಾತನಾಡಿದ ಬ್ಯಾನರ್ಜಿ, ಈ ಬಾರಿ 400 ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿರುವ ಬಿಜೆಪಿ,...

ಮಮತಾ ಬ್ಯಾನರ್ಜಿ ಸರ್ಕಾರ ಉರುಳಿಸಲು ಶಪಥ ಮಾಡಿದ ವ್ಯಕ್ತಿ ಬಿಜೆಪಿಗೆ ಸೇರ್ಪಡೆ

National Political News: ಪಶ್ಚಿಮ ಬಂಗಾಳದ ಕಾಂಗ್ರೆಸ್ ನಾಯಕ ಕೌಸ್ತುಭ ಬಾಗ್ಚಿ, ಮಮತಾ ಬ್ಯಾನರ್ಜಿ ಸರ್ಕಾರ ಉರುಳಿಸುವವರೆಗೂ ಕೂದಲು ಬೆಳೆಸುವುದಿಲ್ಲವೆಂದು ಪ್ರತಿಜ್ಞೆ ಮಾಡಿದ್ದರು. ಇರುವ ಕೂದಲನ್ನೂ ಕತ್ತರಿಸಿದ್ದರು. ಇದೀಗ ಅವರು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ನಿನ್ನೆಯಷ್ಟೇ ಕಾಂಗ್ರೆಸ್ ತೊರೆದಿದ್ದ ಕೌಸ್ತುಭ್ ಬಾಗ್ಚಿ, ಇಂದು ಬಿಜೆಪಿ ಸೇರಿದ್ದಾರೆ. ತೃಣಮೂಲ ಕಾಂಗ್ರೆಸ್ ಪಕ್ಷವನ್ನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸೋಲಿಸಲೇಬೇಕೆಂದು...

ಇಂಡಿಯಾ ಒಕ್ಕೂಟದಿಂದ ಹೊರಬಂದ ಟಿಎಂಸಿ: ಲೋಕಸಭೆ ಚುನಾವಣೆ ಏಕಾಂಗಿಯಾಗಿ ಎದುರಿಸಲು ನಿರ್ಧಾರ

National Political News: ರಾಹುಲ್ ಗಾಂಧಿ ಎರಡನೇಯ ಬಾರಿ ಭಾರತ್‌ ಜೋಡೋ ನ್ಯಾಯ್ ಯಾತ್ರೆ ಮಾಡಿದಾಗ, ಅದರಲ್ಲಿ ಭಾಗವಹಿಸಲು ನಿರಾಕರಿಸಿದ್ದ ಮಮತಾ ಬ್ಯಾನರ್ಜಿ, ಆಗಲೇ ತಾವು ಲೋಕಸಭೆ ಚುನಾವಣೆಗೆ ಏಕಾಂಗಿಯಾಗಿ ಸ್ಪರ್ಧಿಸಲು ಇಚ್ಚಿಸಿದ್ದೇವೆ ಎಂದು ಸೂಚನೆ ನೀಡಿದ್ದರು. ಇದೀಗ, ಇಂಡಿಯಾ ಒಕ್ಕೂಟದಿಂದ ಹೊರಬಂದಿರುವ ತೃಣಮೂಲ ಕಾಂಗ್ರೆಸ್, ಲೋಕಸಭೆ ಚುನಾವಣೆಗೆ ಏಕಾಂಗಿಯಾಗಿ ಹೋರಾಡಲಿದ್ದೇವೆ ಎಂದಿದ್ದಾರೆ. ಚುನಾವಣೆಗೆ ಕ್ಷೇತ್ರ...

ಲೋಕಸಭಾ ಚುನಾವಣೆ ಸಲುವಾಗಿ ಬಿಜೆಪಿ ರಾಮಮಂದಿರ ಗಿಮಿಕ್: ಮಮತಾ ಬ್ಯಾನರ್ಜಿ

National Political News: ಮುಂದೆ ಲೋಕಸಭೆ ಚುನಾವಣೆ ಬರುತ್ತದೆ. ಚುನಾವಣೆಯಲ್ಲಿ ಗೆಲುವು ಸಾಧಿಸಲು, ಪ್ರದಾನಿ ಮೋದಿ, ರಾಮಮಂದಿರ ಗಿಮಿಕ್ ನಡೆಸಲು ಹೊರಟಿದ್ದಾರೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಬಿಜೆಪಿ ಇತರ ಸಮುದಾಯವನ್ನು ಒಡೆಯುವ ಮತ್ತು ಕಡೆಗಣಿಸುವ ಕಾರ್ಯ ಮಾಡಬಾರದು. ನಾನು ಅಲ್ಲಾಾಹನ ಮೇಲೆ ಪ್ರತಿಜ್ಞೆ ಮಾಡಿ ಹೇಳುತ್ತೇನೆ, ನಾನು ಇದುವರೆಗೂ ಹಿಂದೂ-ಮುಸ್ಲಿಂ...
- Advertisement -spot_img

Latest News

10 ನೌಕರರಿದ್ದರೆ ವಾಣಿಜ್ಯ ಸಂಸ್ಥೆಗಳು ನೋಂದಣಿ ಕಡ್ಡಾಯ

ರಾಜ್ಯದಲ್ಲಿ ಕೆಲಸ ಮಾಡುವ ಕಾರ್ಮಿಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರ ‘ವೃತ್ತಿಪರ ಸುರಕ್ಷತೆ, ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ನಿಯಮಗಳು – 2026’ ಅನ್ನು ಅಧಿಕೃತವಾಗಿ ಜಾರಿಗೊಳಿಸಿದೆ....
- Advertisement -spot_img