Banglore News: ಬೆಂಗಳೂರಿನ ಖಾಸಗಿ ಹೋಟೆಲ್ ಒಂದರಲ್ಲಿ ಇಂದಿನಿಂದ ಅಂದರೆ ಜುಲೈ 17 ರಿಂದ 18 ಅಂದರೆ ನಾಳೆ ವರೆಗು ಕೇಂದ್ರದ ವಿಪಕ್ಷಗಳ ಮೈತ್ರಿ ಮಹಾಕೂಟದ ಸಭೆ ನಡೆಯುವುದು. ಮಲ್ಲಿಕಾರ್ಜುನ್ ಖರ್ಗೆ ಅವರ ನೇತೃತ್ವದಲ್ಲಿ ಸಭೆ ನಡೆಯುವುದು. ಈ ಸಭೆಗೆ 23 ಪಕ್ಷದ 49ಕ್ಕೂ ಹೆಚ್ಚು ನಾಯಕರು ಭಾಗಿಯಾಗಲಿದ್ದಾರೆ. ಈ ವಿಚಾರವಾಗಿ ಪಶ್ಚಿಮ ಬಂಗಾಳದ...