www.karnatakatv.net: ಇಟಲಿಯಲ್ಲಿ ನಡೆಯಲಿರುವ ಜಾಗತಿಕ ಶಾಂತಿ ಸಮಾವೇಶದಲ್ಲಿ ಭಾಗವಹಿಸಲು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರಿಗೆ ಅನುಮತಿ ನೀಡಲು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯ ನಿರಾಕರಿಸಿದೆ. ಅಕ್ಟೋಬರ್ನಲ್ಲಿ ಇಟಲಿಯಲ್ಲಿ ನಡೆಯಲಿರೋ ಈ ಜಾಗತಿಕ ಶಾಂತಿ ಸಮ್ಮೇಳನದಲ್ಲಿ ಇಟಾಲಿಯನ್ ಪ್ರಧಾನಿ ಮಾರಿಯೋ ಡ್ರಾಗಿ, ಜರ್ಮನ್ ಚಾನ್ಸಲರ್ ಏಂಜೆಲಾ ಮರ್ಕೆಲ್, ಪೋಪ್ ಫ್ರಾನ್ಸಿಸ್ ಭಾಗವಹಿಸಲಿದ್ದಾರೆ. ಈ ಸಮ್ಮೇಳನ...
ಕರೊನಾ ಸಂಖ್ಯೆ ಮಿತಿಮೀರಿದ್ದರಿಂದ ಶನಿವಾರ ಬ್ಯಾಂಕ್ ಸೇವೆಗೆ ಬ್ರೇಕ್ ಹಾಕಿದ್ದ ದೀದಿ ಸರ್ಕಾರ ಇದೀಗ ತನ್ನ ಆದೇಶ ವಾಪಸ್ ಪಡೆದಿದೆ. ಹೀಗಾಗಿ ಇನ್ಮುಂದೆ ಆರ್ಬಿಐನ ಆದೇಶದಂತೆ ತಿಂಗಳ ಮೊದಲ ,ಕೊನೆಯ ಶನಿವಾರ ಮಾತ್ರ ಬ್ಯಾಂಕ್ ಸೇವೆ ಬಂದ್ ಇರಲಿದೆ.
https://www.youtube.com/watch?v=6T4WA2tioLw
ಪಶ್ಚಿಮ ಬಂಗಾಳದಲ್ಲಿ ಸದ್ಯ ಕಂಟೈನ್ಮೆಂಟ್ ಝೋನ್ ಹೊರತುಪಡಿಸಿ ವಿವಿಧೆಡೆ ಆರ್ಥಿಕ ಚಟುವಟಿಕೆಗಳು ಗರಿಗೆದರಿವೆ....
ಪಶ್ಚಿಮ ಬಂಗಾಳ: ಪಕ್ಷದ ಬಾವುಟ ತೆರವುಗೊಳಿಸೋ ವಿಚಾರವಾಗಿ ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ನಡುವೆ ನಡೆದ ಸಂಘರ್ಷದಲ್ಲಿ ನಾಲ್ವರು ಮೃತಪಟ್ಟಿದ್ದಾರೆ.
ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ನಝತ್ ನಲ್ಲಿ ಚುನಾವಣೆ ವೇಳೆ ಹಾಕಲಾಗಿದ್ದ ಬಿಜೆಪಿ ಬಾವುಟಗಳನ್ನು ತೆಗೆದು ಹಾಕುವ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ಶುರುವಾಗಿದೆ. ಬಿಜೆಪಿ-ಟಿಎಂಸಿ ಕಾರ್ಯಕರ್ತರು ಪರಸ್ಪರ ವಾಗ್ವಾದಕ್ಕಿಳಿದು ಪರಿಸ್ಥಿತಿ...