ಕೆಂಪೇಗೌಡ ಏರ್‌ಪೋರ್ಟ್ ಬಳಿ ಇರುವ ರಾಮೇಶ್ವರಂ ಕೆಫೆಯ ಊಟದಲ್ಲಿ ಹುಳ ಪತ್ತೆಯಾಗಿದ್ದ ಪ್ರಕರಣ ಸಂಬಂಧ, ಕೆಫೆ ಮಾಲೀಕ ದಿವ್ಯಾ, ರಾಘವೇಂದ್ರ ರಾವ್ ಮತ್ತು ಮ್ಯಾನೇಜರ್ ಸುಮಂತ್ ವಿರುದ್ಧ FIR ದಾಖಲಾಗಿದ್ದು, ಆರೋಪಕ್ಕೊಳಗಾದವರು ಸುಳ್ಳು ದೂರು ನೀಡಿದರೆಂದು ಪ್ರಕರಣ ದಾಖಲಾಗಿದೆ.
ಬೆಂಗಳೂರು ವಿಮಾನ ನಿಲ್ದಾಣದಲ್ಲಿನ ಕೆಫೆಯ ಊಟದಲ್ಲಿ ಹುಳ ಪತ್ತೆಯಾಗಿದ್ದು, ಕೆಲವು ಯುವಕರು ಈ ಘಟನೆ ವಿಡಿಯೋ...