ನವದೆಹಲಿ: ರೈತರ ಹೋರಾಟ (Farmers Protest)ವನ್ನು ಕೇಂದ್ರ ಸರ್ಕಾರ ಸೂಕ್ತ ರೀತಿಯಲ್ಲಿ ನಿಭಾಯಿಸದೇ ಇದ್ದಿದ್ದರೆ ನಮ್ಮ ದೇಶದಲ್ಲೂ ಬಾಂಗ್ಲಾ ದೇಶದ ಪರಿಸ್ಥಿತಿ ಎದುರಾಗುತ್ತಿತ್ತು ಎಂದು ಮಂಡಿ ಕ್ಷೇತ್ರದ ಬಿಜೆಪಿ ಸಂಸದೆ ಕಂಗನಾ ರಣಾವತ್ (Kangana Ranaut) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಹರಿಯಾಣ ವಿಧಾನಸಭೆ ಚುನಾವಣೆ ಘೋಷಣೆಯಾಗಿರುವ ಹೊತ್ತಲ್ಲೇ ತಮ್ಮ ಎಕ್ಸ್ ಖಾತೆಯಲ್ಲಿ ವಿಡಿಯೋ ಅಪ್ಲೋಡ್ ಮಾಡಿರುವ...