ರಾಮಾಯಣದಲ್ಲೂ ಪಾಂಡವರ ಬಗ್ಗೆ ಉಲ್ಲೇಖಿಸಲಾಗಿದೆ. ಅದೇ ರೀತಿ ಮಹಾಭಾರತದಲ್ಲೂ ರಾಮನ ವಂಶಸ್ಥರು ಇರುವ ಬಗ್ಗೆ ಉಲ್ಲೇಖವಿದೆ. ಅದೇ ರೀತಿ ಪಾಂಡವರು ಶ್ರೀಲಂಕಾಕ್ಕೆ ಬಂದು, ಕುಂಭಕರಣನ ತಲೆ ಬುರುಡೆಯೊಳಗೆ ಹೋಗಿದ್ದರಂತೆ.. ಈ ಕಥೆಯ ಬಗ್ಗೆ ನಾವಿಂದು ಸಂಪೂರ್ಣ ಮಾಹಿತಿ ನೀಡಲಿದ್ದೇವೆ.
ಮಹಾಭಾರತ ಯುದ್ಧಕ್ಕೂ ಮುನ್ನ ಪಾಂಡವರಿಗೆ ಮತ್ತು ಕೌರವರಿಗೆ ತಮ್ಮ ಸೈನ್ಯವನ್ನ ಸಿದ್ಧಗೊಳಿಸಬೇಕಿತ್ತು. ಹಾಗಾಗಿ ಇಬ್ಬರೂ ಸೈನ್ಯ...