ಇಬ್ಬರು ಸಹೋದರರು ಕೈ ತುಂಬಾ ಸಂಬಳದ ಉದ್ಯೋಗ ಬಿಟ್ಟು ಹಸುಗಳೊಂದಿಗೆ ಹೊಸ ಬದುಕು ಕಟ್ಟಿಕೊಂಡಿದ್ದಾರೆ ಅಂದ್ರೆ ನೀವು ನಂಬ್ತೀರಾ? ಹೌದು, ಇದು ನಿಜವಾದ ಯಶೋಗಾಥೆ! ಊರಿನ ಮಣ್ಣಿನ ಶಕ್ತಿ ಮತ್ತು ಕೃಷಿಯ ಮೇಲಿನ ನಂಬಿಕೆಯಿಂದ, ಹೈನೋದ್ಯಮದ ಮೂಲಕ ಲಕ್ಷಾಂತರ ರೂಪಾಯಿ ಗಳಿಸುತ್ತಿದ್ದಾರೆ. ಈ ಇಬ್ಬರ ಪ್ರಯಾಣ ತುಂಬಾ ಪ್ರೇರಣಾದಾಯಕ.
ಸಕ್ಕರೆನಾಡಾದ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ...
Mandya: ಅಮೆರಿಕ ಅಕ್ಕಿ ಸಂಸ್ಥೆಯ 25 ನೇ ಬೆಳ್ಳಿ ಮಹೋತ್ಸವ ಸಂಭ್ರಮದ ಹಿನ್ನೆಲೆಯಲ್ಲಿ ಹಾಗೂ ಆರೋಗ್ಯ ಜಾಗೃತಿ ಹಾಗೂ ವನ್ಯ ಜೀವಿಗಳ ಸಂರಕ್ಷಣೆ ಸಂದೇಶ ಜನರಿಗೆ ತಲುಪಿಸುವ ಉದ್ದೇಶದಿಂದ ಮಂಡ್ಯದಲ್ಲಿ ಅಕ್ಟೋಬರ್ 19 ರಂದು ವಾಕಥಾನ್ ನಡೆಸಲಾಗುತ್ತಿದೆ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಹೇಳಿದರು.
ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಮೆರಿಕಾ ಕನ್ನಡ ಕೂಟಗಳ ಅಗರ...
Tumakuru News: ತುಮಕೂರು: ತುಮಕೂರಿನ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಯುತಿಕೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ, ಯುವಕನನ್ನು ಬಂಧಿಸಲಾಗಿದೆ.
ತುಮಕೂರು ಬೆಂಗಳೂರು ನಾನ್ ಸ್ಟಾಪ್ ಬಸ್ ನಲ್ಲಿ ಈ ಘಟನೆ ನಡೆದಿದ್ದು, ಸಹ ಪ್ರಯಾಣಿಕ ಯುವತಿ ಮೇಲೆ ಯುವಕ ಹಸ್ತಮೈಥುನ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಶನಿವಾರ ರಾತ್ರಿ 7 ಗಂಟೆ ಸುಮಾರಿಗೆ ಕೆಎ 06- ಎಫ್ 1235 ನೊಂದಣಿಯ ಬಸ್...
Mandya: ಹಾಸನಾಂಬಾ ಕ್ಷೇತ್ರಕ್ಕೆ ಭೇಟಿ ನೀಡಿದ್ದ ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮಾ ಗುರೂಜಿ, ದೇವಿ ದರ್ಶನದ ಬಳಿಕ, ಪ್ರತೀ ವರ್ಷ ಭವಿಷ್ಯ ನುಡಿಯುತ್ತಾರೆ.
ಅದೇ ರೀತಿ ಈ ವರ್ಷವೂ ಗುರೂಜಿ ಭವಿಷ್ಯ ನುಡಿದಿದ್ದು, ಮುಂದೆ ದೇಶದ ಅಧಿಕಾರ ಸನ್ಯಾಸಿ ಕೈಗೆ ಸಿಗಲಿದೆ ಎಂದು ಹೇಳಿದ್ದಾರೆ. ಆದರೆ ಈ ಭವಿಷ್ಯದ ಹೇಳಿಕೆಗೆ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಮಂಡ್ಯದ ಮದ್ದೂರಿನಲ್ಲಿ...
Mandya News: ಮಂಡ್ಯದ ಮದ್ದೂರಿನ ಹೊಳೆ ಆಂಜನೇಯ ದೇಗುಲಕ್ಕೆ ಶಾಸಕ ಯತ್ನಾಳ್ ಭೇಟಿ, ದೇವರ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಯತ್ನಾಳ್ ಅವರಿಗೆ ದೇಗುಲದ ಆಡಳಿತ ಮಂಡಳಿ ವತಿಯಿಂದ ಶಾಲು ಹೊದಿಸಿ ಸ್ವಾಗತ ಮಾಡಲಾಯಿತು. ಈ ವೇಳೆ ಅವರ ಜತೆ ಹಿಂದೂಪರ ಸಂಘಟನೆಗಳ ಕೂಡ ಸಾಥ್ ನೀಡಿದ್ದರು.
ಈ ವೇಳೆ ಮಾತನಾಡಿದ...
Mandya News: ಮಂಡ್ಯ: ಮಂಡ್ಯದ ಕೆ.ಆರ್.ಪೇಟೆಯಲ್ಲಿ ಚಿರತೆ ಉಪಟಳ ಹೆಚ್ಚಾಗಿದ್ದು, ಮನೆ ಮುಂದೆ ಕಟ್ಟಿದ್ದ ಸಾಕು ನಾಯಿಯನ್ನು ಚಿರತೆ ಎಳೆದೋಯ್ದಿದೆ.
ಮಂಡ್ಯದ ಕೆ ಆರ್ ಪೇಟೆ ತಾ ಹೀರಳಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಹಿರಳಹಳ್ಳಿ ಜಯರಾಮ್ ಎಂಬುವವರ ಮನೆ ಮುಂದೆ ಕಟ್ಟಿದ್ದ ಸಾಕು ನಾಯಿಯನ್ನು ಚಿರತೆ ಎಳೆದೋಯ್ದಿದೆ. ಈ ದೃಶ್ಯ ಸ್ಥಳದಲ್ಲೇ ಇದ್ದ ಸಿಸಿಟಿವಿ...
Mandya News: ಮಂಡ್ಯ: ಮಿನಿ ಬಸ್ ತಡೆದ ಕಾರಣಕ್ಕೆ ಮಹಿಳಾ ಆರ್ ಟಿ ಒ ಅಧಿಕಾರಿಯನ್ನು ಜನ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕ``ಂಡ ಘಟನೆ ನಡೆದಿದೆ.
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಗೌಡಹಳ್ಳಿ ಗೇಟ್ ಬಳಿ ಘಟನೆ ನಡೆದಿದ್ದು, ಬೆಂಗಳೂರು - ಮೈಸೂರು ಹೆದ್ದಾರಿಯಲ್ಲಿ ಮಹಿಳಾ ಆರ್.ಟಿ.ಓ ಹೇಮಾವತಿ ಮಿನಿ ಬಸ್ ತಡೆದಿದ್ದಾರೆ. ಮಿನಿ ಬಸ್ ತಡೆಯುತ್ತಿದ್ದಂತೆ...
ಮಂಡ್ಯ:ಶ್ರೀರಂಗಪಟ್ಟಣ ಸಮೀಪದ ಚಂದ್ರವನ ಆಶ್ರಮ ಮತ್ತು ಬೇಬಿ ಮಠದಿಂದ ಕೊಡಮಾಡುವ 2025ನೇ ಸಾಲಿನ ಕಾವೇರಿ ಪ್ರಶಸ್ತಿಯನ್ನು ಆಶ್ರಮದ ಪೀಠಾಧ್ಯಕ್ಷ ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ ಮೇಘಾಲಯ ರಾಜ್ಯಪಾಲ ಸಿ.ಎಚ್. ವಿಜಯಶಂಕರ್ ಅವರಿಗೆ ಬುಧವಾರ ಶಿಲ್ಲಾಂಗ್‌ನಲ್ಲಿ ಪ್ರದಾನ ಮಾಡಿದರು.
ನವರಾತ್ರಿ ಸಂದರ್ಭದಲ್ಲಿ ಕೊಡಮಾಡುವ ರಾಷ್ಟ್ರ ಮಟ್ಟದ ಕಾವೇರಿ ಪ್ರಶಸ್ತಿಗೆ ಆಯ್ಕೆ ಸಮಿತಿಯು ಸಿ.ಎಚ್. ವಿಜಯಶಂಕರ್ ಅವರನ್ನು ಆಯ್ಕೆ...
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಂಜಾಮ್‌ನಲ್ಲಿ ಗಣತಿದಾರರ ಮೇಲೆ ಹಲ್ಲೆ ಮತ್ತು ದಾಖಲೆ ಕಿತ್ತುಕೊಂಡ ಘಟನೆ ನಡೆದಿದೆ. ಸಮೀಕ್ಷೆಗಾಗಿ ಮನೆಗೆ ತೆರಳಿದ್ದ ಗಣತಿದಾರ ಜನಾರ್ಧನ ಅವರ ಬಳಿ, ಒಂದು ಕುಟುಂಬ ದಾಖಲೆ ಕಿತ್ತುಕೊಂಡು ನಂತರ ವಾಪಸು ಕಳಿಸಿದ್ದೆಂದು ಆರೋಪಿಸಲಾಗಿದೆ.
ಆ ಮನೆಯ R.R ನಂಬರ್ ಹಾಗೂ ರೇಷನ್ ಕಾರ್ಡ್ ಮಾಹಿತಿ ಕೇಳಿದ್ದಕ್ಕೆ ಕುಟುಂಬದ ಸದಸ್ಯರು ಗಣತಿದಾರರೊಂದಿಗೆ...
ನಾಗಮಂಗಲದಲ್ಲಿ ದೆವ್ವ ಕಾಣಿಸಿಕೊಂಡಿದೆಯಾ? ಬೈಕ್ ಸವಾರನಿಗೆ ದೆವ್ವ ತೋರಿಸಿತ್ತಂತೆ! ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು. ಆದರೆ, ಪೊಲೀಸರ ಫ್ಯಾಕ್ಟ್ ಚೆಕ್ ನಡೆಸಿದ ಬಳಿಕ ಬಯಲಾಯ್ತು ವಿಡಿಯೋ ಹಿಂದೆ ಇರುವ ನಿಜವಾದ ಕಥೆ.
ನಾಗಮಂಗಲ ತಾಲ್ಲೂಕಿನ ದೇವಲಾಪುರ ಹ್ಯಾಂಡ್‌ಪೋಸ್ಟ್ ಬಳಿ, ಮಧ್ಯರಾತ್ರಿ ಬೈಕ್ ಸವಾರನಿಗೆ ದೆವ್ವ ಕಾಣಿಸಿಕೊಂಡಂತಿರುವ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ...
ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿಯೇ ಭಾನುವಾರ ಹಾಸನಾಂಬ ದೇವಿಯ ದರ್ಶನಕ್ಕಾಗಿ ಭಕ್ತರ ಸಾಗರವೇ ಹರಿದುಬಂದಿತು. ಸಾರ್ವಜನಿಕ ದರ್ಶನ ಆರಂಭಗೊಂಡು ಕೇವಲ ಮೂರು ದಿನಗಳಲ್ಲೇ ಸುಮಾರು ಮೂರೂವರೆ ಲಕ್ಷ...