ಕೃಷ್ಣರಾಜಸಾಗರ ಜಲಾಶಯ ಭರ್ತಿಯಾಗಿರುವುದು ಖುಷಿಯ ವಿಚಾರವಾದರೆ. ಭರ್ತಿಯಾಗಿ ಒಂದೂವರೆ ತಿಂಗಳು ಕಳೆದರೂ ಮಳವಳ್ಳಿ ಮತ್ತು ಮದ್ದೂರು ತಾಲ್ಲೂಕಿನ ಕೊನೇ ಭಾಗದ ರೈತರಿಗೆ ನೀರು ತಲುಪಿಲ್ಲ. ಕೆರೆ ಕಟ್ಟೆಗಳನ್ನು ತುಂಬಿಸುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ. ತಮಿಳುನಾಡಿಗೆ ಹೆಚ್ಚುವರಿಯಾಗಿ ನೀರು ಹರಿದು ಹೋಗುತ್ತಿದ್ದರೂ, ಇದನ್ನು ಸದ್ಬಳಕೆ ಮಾಡಿಕೊಳ್ಳುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ತೀವ್ರ...
political news:
ಮಂಡ್ಯ :
ರಾಜ್ಯ ರಾಜಕೀಯದಲ್ಲಿ ದಿನದಿಂದ ದಿನಕ್ಕೆ ಪಕ್ಷ ಬದಲಾವಣೆಯ ಪರ್ವ ಜೋರಾಗಿದೆ.ಹಲವಾರು ನಾಯಕರು ಕೋತಿಯ ತರ ಒಂದು ಪಕ್ಷದಿಂದ ಇನ್ನೊಂದು ಪಕ್ಷಕ್ಕೆ ಜಂಪ್ ಮಾಡಿತಿದ್ದಾರೆ. ಈಗಾಗಲೆ ಹಲವು ನಾಯಕರು ಟಿಕೇಟ್ಗಾಗಿ ಪರದಾಡುತಿದ್ದಾರೆ. ಹೀಗಿರುವಾಗ ಮಂಡ್ಯದ ಗೌಡತಿ ಸುಮಲತಾ ಅಂಬರೀಶ್ ಪಕ್ಷೇತರ ಅಭ್ಯರ್ಥಿಯಾಗಿ ಮಂಡ್ಯದಲ್ಲಿ ಗೆಲುವನ್ನು ಸಾಧಿಸಿ ಇಷ್ಟು ದಿನ ಸಂಸದೆಯಾಗಿ ಸೇವೆಯನ್ನು ಸಲ್ಲಿಸಿದ್ದಾರೆ....
ರಾಮನಗರ ಜಿಲ್ಲೆಯ ಕೇತಗಾನಹಳ್ಳಿ ಗ್ರಾಮದಲ್ಲಿನ ಸರ್ಕಾರಿ ಭೂಮಿ ಅಕ್ರಮವಾಗಿ ಒತ್ತುವರಿ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ...