ಜ್ಯುವೆಲರ್ಸ್ ಅಂಗಡಿಯಲ್ಲಿ ಕಳ್ಳತನ ಮಾಡಲು ಆಗಮಿಸಿದ್ದ ದರೋಡೆಕೋರರು ಚಿನ್ನಾಭರಣ ದೋಚಿ ಬಳಿಕ ವ್ಯಕ್ತಿಯೋರ್ವನನ್ನು ಕೊಲೆ ಮಾಡಿರುವ ಧಾರುಣ ಘಟನೆ ನಡೆದಿದೆ. ಸಕ್ಕರೆನಾಡು ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದ 72 ವರ್ಷದ ಮಾದಪ್ಪ ಮೃತಪಟ್ಟಿರುವ ವ್ಯಕ್ತಿಯಾಗಿದ್ದಾನೆ.
ಕಿರುಗಾವಲು ಗ್ರಾಮದ ಮಹಾಲಕ್ಷ್ಮಿ ಜ್ಯೂವೆಲರ್ಸ್ ಆಂಡ್ ಬ್ಯಾಂಕರ್ಸ್ ನಲ್ಲಿ ಶನಿವಾರ ತಡರಾತ್ರಿ ದರೋಡೆ ನಡೆಸಲು ಸಂಚು ರೂಪಿಸಿದ್ದಾರೆ....
ಮಂಡ್ಯ : ಈ ಪ್ರೀತಿ ಅನ್ನೋದು ಹಾಗೆ. ಹುಡುಗ, ಹುಡುಗಿ ಮಧ್ಯೆ ಹೊಂದಾಣಿಕೆ ಇದ್ರೆ ಸೊಗಸಾಗಿರುತ್ತೆ. ಅದೇ ವೈಮನಸ್ಸು, ಭಿನ್ನಾಭಿಪ್ರಾಯ, ಅನುಮಾನ ಶುರುವಾದ್ರೆ ದುರಂತಕ್ಕೆ ಕಾರಣವಾಗುತ್ತೆ. ಮಂಡ್ಯದ ಭಗ್ನ ಪ್ರೇಮಿಯೊಬ್ಬ ಯುವತಿಯ ಮೇಲೆ ದೌರ್ಜನ್ಯವೆಸಗಿ ಪ್ರಾಣವನ್ನೇ ತೆಗೆದಿದ್ದಾನೆ.
ತನ್ನನ್ನು ಪ್ರೀತಿಸಲು ಯುವತಿ ನಿರಾಕರಿಸಿದ್ದಕ್ಕೆ ಅವಳಿಗೆ ಚಾಕುವಿನಿಂದ ಇರಿದಿದ್ದಾನೆ. ಅಲ್ಲದೆ ಬಲವಂತವಾಗಿ ತಾಳಿ ಕಟ್ಟುವ ಮೂಲಕ ತನ್ನ...
ಮಂಡ್ಯ: ಕೌಟುಂಬಿಕ ಕಲಹದಿಂದ ಮಹಿಳೆ ತನ್ನ ಮೂವರು ಮಕ್ಕಳನ್ನು ಕೊಂದು ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮದ್ದೂರು ತಾಲೂಕಿನ ಮದೊದೂರಿನ ಗ್ರಾಮದಲ್ಲಿ ನಡೆದಿದೆ. ಉಷ್ನಾ ಬಾನು, ಮಕ್ಕಳಾದ ಹ್ಯಾರಿಸ್ (7), ಆಲಿಸಾ (4), ಫಾತಿಮಾ (2)ಗೆ ವಿಷಬೆರೆಸಿ ಊಟ ಮಾಡಿಸಿ ಕೊಲೆಮಾಡಿದ್ದಾಳೆ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ನೀರು ಎಂದುಕೊಂಡು ಡಿಸೇಲ್ ಕುಡಿದು...