ಮಂಡ್ಯ ಜಿಲ್ಲೆ : ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್ ನೀರು ಬೇಡಬೇಕೆಂದು ಆದೇಶ ಹೊರಡಿಸಿರುವ ಸುಪ್ರೀಕೋರ್ಟ್ ತೀರ್ಪಿನ ವಿರುದ್ದ ಮಂಡ್ಯ ಜನತೆ ಇಂದು ಮಂಡ್ಯವನ್ನು ಬಂದ್ ಮಾಡುವಂತೆ ಕರೆಕೊಟ್ಟು ಪ್ರತಿಭಟನೆ ಮಾಡುತ್ತಿದ್ದಾರೆ.
ಮಂಡ್ಯದಲ್ಲಿ ಹಿತರಕ್ಷಣಾ ವೇದಿಕೆ ವತಿಯಿಂದ ಸಂಜಯ್ ವೃತ್ತದಲ್ಲಿ ಮಂಡ್ಯ ಜಿಲ್ಲೆಯ ರೈತರು ರಸ್ತೆಯಲ್ಲಿ ಕಾವೇರಿ ನೀರು ಪ್ರಾಧಿಕಾರದ ಆದೇಶ ಪತ್ರವನ್ನು ಸುಟ್ಟು ಟೀ...
ಬೆಂಗಳೂರು: ರಾಜ್ಯ ಸರ್ಕಾರ ತಮಿಳು ನಾಡಿಗೆ ಕಾವೇರಿ ನೀರು ಹರಿಸುವುದನ್ನು ತಕ್ಷಣ ನಿಲ್ಲಿಸಿ, ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡಬೇಕು. ಈ ವಿಚಾರದಲ್ಲಿ ರಾಜ್ಯದ ರೈತರ ಹಿತ ಕಾಯಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ತಮಿಳುನಾಡು ಕುರುವೈ ಬೆಳೆಗೆ ಎರಡು...
ಮಂಡ್ಯ ಸುದ್ದಿ:
ಹಸಿರು ಕ್ರಾಂತಿಯ ಹರಿಕಾರನಾಗಿರುವ ಬಾಬು ಜಗಜೀವನರಾಂ ಅವರ 116 ನೇ ಜನ್ಮ ದಿನದ ನಿಮಿತ್ತ ಮಳಮಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ ಅನ್ನದಾನಿಯವರು ಬಾಬು ಜಗಜೀವನರಾವ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ಮಾಲಾರ್ಪಣೆ ನಂತರ ಕೆ.ಅನ್ನದಾನಿಯವರು ನೆರೆದಿದ್ದ ಜನರಿಗೆ ಹಸಿರು ಕ್ರಾಂತ್ರಿಯ ಹರಿಕಾರ ಜನ್ಮದಿನದ ಶುಭಾಶಯಗಳನ್ನು ತಿಳಿಸಿದರು . ಹಸಿರು ಕ್ರಾಂತಿಯ ಹರಿಕಾರನ ಜನ್ಮದಿನವನ್ನು...
ಜಿಲ್ಲಾ ಸುದ್ದಿಗಳು:
'ಇಂದಿನಿಂದ ವಿಶ್ವ ವಿಖ್ಯಾತ ಮೇಲುಕೋಟೆ ವೈರಮುಡಿ ಬ್ರಹ್ಮೋತ್ಸವ'ವಿಜೃಂಭಣೆಯಿಂದ ಜರುಗಲಿದ್ದೂ ಅದ್ದೂರಿಯಾಗಿ ಜರುಗಲಿರುವ ಈ ವೈರಮುಡಿ ಉತ್ಸವಕ್ಕೆ ಕ್ಷಣಗಣನೆ ಶುರುವಾಗಿದೆ. ಈ ವೈರಮುಡಿ ಬ್ರಹ್ಮೋತ್ಸವವು ಇಂದಿನಿಂದ ಏ 8 ರವರೆಗೆ ಜರುಗಲಿದ್ದು ಬರೋಬ್ಬರಿ 12 ದಿನಗಳ ಕಾಲ ಅದ್ದೂರಿಯಾಗಿ ಜರುಗಲಿದೆ ಇನ್ನು ಈ ಉತ್ಸವಕ್ಕೆ ಮಂಡ್ಯ ಜಿಲ್ಲಾಡಳಿತದಿಂದ ಸಕಲ ಸಿದ್ದತೆಗಳು ನಡೆಯುತ್ತಿದೆ. ಇನ್ನು ಏಪ್ರಿಲ್...
ಮಂಡ್ಯ
'ಭೂತ್ ಮಟ್ಟದ ಬಿಜೆಪಿ ಕಾರ್ಯಕರ್ತರ ಸಭೆ ನಡೆಸಲು ಮುಂದಾಗಿದ್ದಾರೆ. ಪ್ರಧಾನಿ ಮೋದಿ ಮಂಡ್ಯಕ್ಕೆ ಭೇಟಿ ನೀಡಿದ ಬೆನ್ನಲ್ಲೆ ಮಂಡ್ಯದಲ್ಲಿ ಬಿಜೆಪಿ ಮುಖಂಡರ ತುಂಬಾ ಅಲರ್ಟ ಆಗಿದ್ದು ಮಂಡ್ಯದಲ್ಲಿ ಕಮಲ ಅರಳಿಸಲು ಬಿಜೆಪಿ ಕಾರ್ಯಕರ್ರು ಕಸರತ್ತು ನಡೆಸುತಿದ್ದಾರೆ..
ಹೋಬಳಿ ಮಟ್ಟದ ಸಭೆ ನಡೆಸಿ ಮತಕ್ಕೆ ಕೈ ಹಾಕಿ ಮತವನ್ನು ಸೆಳೆಯಲು ಬಿಜೆಪಿ ಕಾರ್ಯಕರ್ತ್ರು ಮುಂದಾಗಿದ್ದಾರೆ.ಹಾಗೂ ಬಸರಾಳು...
https://www.youtube.com/watch?v=PbjP157vQ2A
ಆಸ್ಪತ್ರೆಯ ಸುತ್ತ ಮುತ್ತಲಿನ 20 ಮರಗಳಿಗೆ ಕೊಡಲಿ ಪೆಟ್ಟು!
ಪಾಂಡವಪುರ : ಪಾಂಡವಪುರ ಪಟ್ಟಣದ ಉಪ ವಿಭಾಗೀಯ ಆಸ್ಪತ್ರೆ ಆವರಣದಲ್ಲಿದ್ದ 20ಕ್ಕೂ ಹೆಚ್ಚು ಮರಗಳನ್ನು ಕತ್ತರಿಸಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆಯ ಸುತ್ತಮುತ್ತಲು ಹೊಂಗೆ, ಬೀಟೆ, ಕಾಡು ಬೇವು, ಇನ್ನಿತರ 50ಕ್ಕೂ ಹೆಚ್ಚು ಮರಗಳು ಇದ್ದು, ಆಸ್ಪತ್ರೆಯ ರೋಗಿಗಳು ಹಾಗೂ ಅವರ ಸಂಬಂಧಿಕರ ವಿಶ್ರಾಂತಿಗೆ ಉತ್ತಮ...