ಮಂಡ್ಯ: 2023ರ ವಿಧಾನ ಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆ, ಮಂಡ್ಯ ಚುನಾವಣಾಧಿಕಾರಿ ಹೆಚ್.ಎಸ್.ಕೀರ್ತನ ಸುದ್ದಿಗೋಷ್ಟಿ ನಡೆಸಿದರು. ಮಂಡ್ಯ ವಿಧಾನ ಸಭಾ ಕ್ಷೇತ್ರದಲ್ಲಿ ಚುನಾವಣೆ ಸಿದ್ದತೆ ನಡೆಯುತ್ತಿದೆ. ನಾಳೆಯಿಂದ ಏ.20ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ ಎಂದು ಹೇಳಿದ್ದಾರೆ.
ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3ಗಂಟೆಯವರೆಗೆ ನಾಮಪತ್ರ ಸಲ್ಲಿಸಬಹುದು. ಏ.21 ರಂದು ನಾಮಪತ್ರ ಪರಿಶೀಲನೆ ನಡೆಸಲಾಗುವುದು. ನಾಮಪತ್ರ ಹಿಂಪಡೆಯಲು...
ಮೈಸೂರು: ಮೈಸೂರಿನ ಕೆ.ಆರ್.ನಗರ ತಾಲೂಕಿನ ಕಾಳಮ್ಮನ ಕೊಪ್ಪಲು ಗ್ರಾಮದ ದೇವರು ಅಂತಾನೇ ಪ್ರಸಿದ್ಧಿಯಾಗಿದ್ದ ಬಸವ ಅನಾರೋಗ್ಯದ ಸಮಸ್ಯೆಯಿಂದ ಬಳಲಿ ಇಂದು ಕಾಳಮ್ಮನ ದೇವಸ್ಥಾನದ ಮುಂದೆ ಕೊನೆಯುಸಿರೆಳೆದಿದ್ದಾನೆ.
ಹಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದ ಬಸವನ ಚೇತರಿಕೆಗಾಗಿ ಗ್ರಾಮಸ್ಥರು ಪೂಜೆ ಪ್ರಾರ್ಥನೆ ಮಾಡಿದ್ದರು. ಆದರೆ ಪ್ರಾರ್ಥನೆ ಫಲಿಸದೇ ಬಸವ ಸಾವನ್ನಪ್ಪಿದ್ದಾನೆ.
https://youtu.be/BdVzhEGTcOU
ಮಂಡ್ಯ ಲೋಕಸಭಾ ಚುನಾವಣೆ ವೇಳೆ ಸುಮಲತಾ ಅಂಬರೀಷ್...
ಮಂಡ್ಯ: ಗಂಡಸ್ಥನ ಇದ್ರೆ ಸುಮಲತಾ ಪರ ಪ್ರಚಾರ ಮಾಡಿದ್ದನ್ನ ನೇರವಾಗಿ ಹೇಳಬೇಕು ಅಂತ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್
ಗೆ ಕೆ.ಆರ್ ಪೇಟೆ ಶಾಸಕ ನಾರಾಯಣಗೌಡ ಸವಾಲು ಹಾಕಿದ್ದಾರೆ.
ಕಳೆದ ವಾರ ಮಾಜಿ ಶಾಸಕ ಚಂದ್ರಶೇಖರ್, ನಾನ್ನನ್ನು ಅಭ್ಯರ್ಥಿ ನಿಖಿಲ್ ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿಯವರೇ ನೇರವಾಗಿ
ಕರೆದಿದ್ರೆ ಮೈತ್ರಿ ಅಭ್ಯರ್ಥಿ ಪರ ಪ್ರಚಾರ ಮಾಡುತ್ತಿದ್ದೆ. ಅವರು ಕರೆಯದ ಕಾರಣ ನಾನು
ತಟಸ್ಥವಾಗಿದ್ದೆ...