ಬೆಂಗಳೂರು: ಮಂಡ್ಯದಲ್ಲಿ ರೈತರು ಕಬ್ಬು ಸೇರಿದಂತೆ ವಿವಿಧ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿಗೆ ಆಗ್ರಹಿಸಿ ಪ್ರತಿಭಟನೆಯನ್ನು ನಡೆಸುತ್ತಿದ್ದರು, ಅದನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸುತ್ತಿರುವ ಹಿನ್ನೆಲೆ ಬಲವಂತವಾಗಿ ಹತ್ತಿಕ್ಕಿದ ಪೊಲೀಸರ ಕ್ರಮವನ್ನು ಆಮ್ ಆದ್ಮಿ ಪಾರ್ಟಿ ರಾಜ್ಯ ಕಾರ್ಯದರ್ಶಿ ಬಿ.ಟಿ.ನಾಗಣ್ಣ ಖಂಡಿಸಿದ್ದಾರೆ.
ಬೆಂಗಳೂರು ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಿ.ಟಿ.ನಾಗಣ್ಣ, ನ್ಯಾಯಯುತ ಬೇಡಿಕೆಗಳನ್ನು...
ಮಂಡ್ಯ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಪ್ರತಿಮೆಗೆ ಮಂಡ್ಯ ರೈತರಿಂದ ರಕ್ತಾಭಿಷೇಕ ಮಾಡಿ, ವಿಚಿತ್ರ ರೀತಿಯಲ್ಲಿ ಪ್ರತಿಭಟನೆ ಮಾಡಲಾಗುತ್ತಿದೆ. ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಕಬ್ಬು ಸೇರಿದಂತೆ ವಿವಿಧ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿ ಪಡಿಸುವಂತೆ ಅಹೋರಾತ್ರಿ ಧರಣಿಯನ್ನು ರೈತರು ಮಾಡುತ್ತಿದ್ದಾರೆ. ಕಳೆದ 50 ದಿನದಿಂದ ರೈತರು ಧರಣಿ ನಡೆಸುತ್ತಿದ್ದಾರೆ. ರೈತರ...
ಕರ್ನಾಟಕ
ಟಿವಿ : ನಾಗಮಂಗಲ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ರೈತರ ಬೆಳೆಗಳಾದ ಎಲೆಕೋಸು ಕಲ್ಲಂಗಡಿ ಸಂಪಿಗೆ ಹೂವು
ಟಮೋಟೋ ತರಕಾರಿಗಳು ಸಾಕಷ್ಟು ನಷ್ಟವನ್ನು ರೈತರು ಅನುಭವಿಸಿದ್ದು ಮಾಜಿ ಸಚಿವರುಗಳಾದ ಚೆಲುವರಾಯಸ್ವಾಮಿ
ಹಾಗೂ ನರೇಂದ್ರಸ್ವಾಮಿ ಭೇಟಿ ನೀಡಿ ರೈತರ ಕಷ್ಟನಷ್ಟಗಳನ್ನು ಆಲಿಸಿ ಸಂತೈಸಿದರು. ಇಂದು ಬಿಂಡಿಗನವಿಲೆ ಹೋಬಳಿಯ ಶಿವನಹಳ್ಳಿ ಗ್ರಾಮದ ರೈತರ
ಶಿವರಾಜು ಬೆಳೆದಂತಹ ಸಂಪಿಗೆ ಹೂವು ಕಟಾವಿಗೆ ಬಂದಿದ್ದು ಯಾರು...