ಕರ್ನಾಟಕ ಟಿವಿ : ಲೋಕಸಭಾ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರಗಳಲ್ಲೂ ಜೆಡಿಎಸ್ ಶಾಸಕರು, ಮೂವರು ಸಚಿವರು, ಹಾಲಿ ಸಿಎಂ, ಮಾಜಿ ಪ್ರಧಾನಿ, ಜೊತೆಗೆ ಜೆಡಿಎಸ್ ಭದ್ರಕೋಟೆ ಎಂಬ ಹಣೆ ಪಟ್ಟಿ.. ಹೀಗಿದ್ದರೂ ಸ್ವಾಭಿಮಾನದ ಹೆಸರಿನಲ್ಲಿ ಸುಮಲತಾ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ದಳಪತಿಗಳನ್ನ ಧೂಳಿಪಟ ಮಾಡಿದ್ರು. ಮಂಡ್ಯದಲ್ಲಿ ನಾವೇ, ನಮ್ಮನ್ನ ಬಿಟ್ರೆ ಉಳಿದವರೆಲ್ಲಾ ಜೀರೋ ಅಂತ...
ನವದೆಹಲಿ: ಮಂಡ್ಯದ ಕೇಂದ್ರೀಯ ವಿದ್ಯಾಲಯದಲ್ಲಿನ ಹಲವಾರು ಸಮಸ್ಯೆಗಳನ್ನು ಶೀಘ್ರವೇ ಬಗೆಹರಿಸಿಕೊಡುವಂತೆ ಇಂದು ಸಂಸದೆ ಸುಮಲತಾ ಅಂಬರೀಷ್ ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಖ್ರಿಯಾಲ್ ರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.
ಮಂಡ್ಯ ತಾಲೂಕಿನ ಬಿ.ಹೊಸೂರಿನಲ್ಲಿರುವ ಕೇಂದ್ರೀಯ ವಿದ್ಯಾಲಯದಲ್ಲಿ ಹಲವು ಸಮಸ್ಯೆಗಳಿರುವ ಬಗ್ಗೆ ದೂರು ಕೇಳಿಬಂದಿದ್ದ ಹಿನ್ನೆಲೆಯಲ್ಲಿ ಸುಮಲತಾ ಕಳೆದ ತಿಂಗಳು ಶಾಲೆಗೆ ಭೇಟಿ...
ನವದೆಹಲಿ: ಮೋದಿ ಸರ್ಕಾರದ 2ನೇ ಬಜೆಟ್ ಕೆಲವರಿಗೆ ಸಂತಸ ಮೂಡಿಸಿದ್ರೆ ಕೆಲವರಿಗೆ ನಿರಾಶೆ ತಂದಿದೆ. ಕೇಂದ್ರ ಬಜೆಟ್ ಬಗ್ಗೆ ಸಂಸದೆ ಸುಮಲತಾ ಕೂಡ ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.
ಬಜಟ್ ಕುರಿತು ಪ್ರತಿಕ್ರಿಯೆ ನೀಡಿದ ಮಂಡ್ಯ ಸಂಸದೆ ಸುಮಲತಾ, ಲೋಕಸಭೆಯಲ್ಲಿ 45 ವರ್ಷಗಳ ಬಳಿಕ ಮಹಿಳಾ ಹಣ ಕಾಸು ಸಚಿವೆ ಆಯ-ವ್ಯಯ ಮಂಡಿಸಿರೋ ಬಗ್ಗೆ ಸಂತಸ...
ನವದೆಹಲಿ: ಮೊದಲ ಬಾರಿಗೆ ಲೋಕಸಭೆಯಲ್ಲಿ ಮಾತನಾಡಿರೋ ಸಂಸದೆ ಸುಮಲತಾ ಕ್ಷೇತ್ರದ ಸಮಸ್ಯೆ ಬಗ್ಗೆ ಪ್ರಸ್ತಾಪಿಸಿದ್ರು. ಅಲ್ಲದೆ ರೈತರಿಗೆ ನೀಡಿದ್ದ ಭರವಸೆ ಈಡೇರಿಸದ ರಾಜ್ಯ ಸರ್ಕಾರದ ವೈಫಲ್ಯತೆಯನ್ನೂ ಸಂಸತ್ ನಲ್ಲಿ ಸ್ವಾಭಿಮಾನಿ ಸುಮಲತಾ ಎತ್ತಿತೋರಿದ್ರು.
ಕನ್ನಡದಲ್ಲಿ ಮೊದಲು ಮಾತು ಶುರುಮಾಡಿದ ಸಂಸದೆ ಸುಮಲತಾ ಮಂಡ್ಯದ ಸ್ವಾಭಿಮಾನಿ ಜನತೆಗೆ ಧನ್ಯವಾದ ಅರ್ಪಿಸಿದ್ರು. ಬಳಿಕ ಮಾತನಾಡಿದ ಅವರು ಕಳೆದ...
ನವದೆಹಲಿ: ಸಂಸದೆಯಾಗಿ ಪ್ರಮಾಣವಚನ ಸ್ವೀಕರಿಸಿದ ದಿನದಿಂದಲೂ ಸುಮಲತಾ ಸದಾ ಮಂಡ್ಯ ಕ್ಷೇತ್ರದ ಅಭಿವೃದ್ಧಿ ಬಗ್ಗೆ ತಲೆ ಕೆಡಿಸಿಕೊಂಡಿದ್ದಾರೆ.ಈ ನಿಟ್ಟಿನಲ್ಲಿ ಕ್ಷೇತ್ರದ ಯೋಜನೆಗಳ ವ್ಯಾಪ್ತಿಗೆ ಬರುವ ಕೇಂದ್ರ ಸಚಿವರನ್ನು ಭೇಟಿ ಮಾಡಿ ಮಂಡ್ಯ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸಿದ್ದಾರೆ.
ಇಂದು ನವದಹೆಲಿಯಲ್ಲಿ ಕೇಂದ್ರ ರೈಲ್ವೇ ಸಚಿವ ಪಿಯೂಷ್ ಗೋಯಲ್ ರನ್ನು ಭೇಟಿ ಮಾಡಿದ ಸುಮಲತಾ ಅಂಬರೀಶ್...
ಮಂಡ್ಯ: ಮಂಡ್ಯ ಜಿಲ್ಲೆಯ ಕೆರೆ ಕಟ್ಟೆಗಳನ್ನು ತುಂಬಿಸಿ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವವನ್ನು ನಿವಾರಿಸುವಂತೆ ಕಳೆದ 6 ದಿನಗಳಿಂದ ನಡೆಯುತ್ತಿರುವ ಕಾವೇರಿ ಮುಷ್ಕರಕ್ಕೆ ಸಂಸದೆ ಸುಮಲತಾ ಬೆಂಬಲ ನೀಡಿದ್ದಾರೆ.
ಈ ಹೋರಾಟದ ಬಗ್ಗೆ ಇದೀಗ ಟ್ವೀಟ್ ಮಾಡಿರೋ ಸಂಸದೆ ಸುಮಲತಾ, ಕೆಆರ್ ಎಸ್ ಮತ್ತು ಹೇಮಾವತಿ ನದಿ ಅಚ್ಚುಕಟ್ಟು ವ್ಯಾಪ್ತಿಯ...
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಕೂಡ ಓರ್ವ ರೈತ. ಹೀಗಾಗಿಯೇ ಮಂಡ್ಯ ಜಿಲ್ಲೆಯ ರೈತರ ಸಮಸ್ಯೆಗೆ ಸ್ಪಂದಿಸಿ ರೈತರ ಜಮೀನುಗಳಿಗೆ ನೀರು ಹರಿಸುವಂತೆ ಧ್ವನಿಯೆತ್ತಿದ್ದಾನೆ ಆದ್ರೆ ಮಂಡ್ಯ ಸಂಸದರು ಮಾತ್ರ ಈ ಬಗ್ಗೆ ಸಂಸತ್ ನಲ್ಲಿ ಮಾತನಾಡಿಲ್ಲ ಅಂತ ದೇವೇಗೌಡರು ಪರೋಕ್ಷವಾಗಿ ಸಂಸದೆ ಸುಮಲತಾಗೆ ಟಾಂಗ್ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಜೆಡಿಎಸ್ ವರಿಷ್ಠ ದೇವೇಗೌಡ,...
ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ವಿರುದ್ಧ ಸ್ಪರ್ಧಿಸಿ ಸೋಲನುಭವಿಸಿದ್ದ ನಿಖಿಲ್ ಕುಮಾರ್ ಕಾವೇರಿ ವಿಚಾರವಾಗಿ ಸಂಸದೆ ಸುಮಲತಾ ಅಂಬರೀಶ್ ವಿರುದ್ಧ ವ್ಯಂಗ್ಯವಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿದೆ.
ಕಾವೇರಿ ನೀರು ಹಂಚಿಕೆ ವಿಚಾರವಾಗಿ ಚರ್ಚೆ ಮಾಡುತ್ತಿದ್ದ ನಿಖಿಲ್ ಕುಮಾರ್, ಕಾವೇರಿ ನೀರು ವಿಚಾರವಾಗಿ ನೀವು ಆರಿಸಿದ ಸಂಸದರೇ ಹೋರಾಟ ಮಾಡ್ತಾರೆ...
ಬೆಂಗಳೂರು: ದೆಹಲಿಗೆ ಭೇಟಿ ನೀಡಿದ್ದ ಮೊದಲ ದಿನವೇ ಕೇಂದ್ರ ಸಚಿವರನ್ನು ಭೇಟಿ ಮಾಡಿ ಮಂಡ್ಯ ರೈತರು ಎದುರಿಸುತ್ತಿರೋ ನೀರಿನ ಸಮಸ್ಯೆ ಬಗ್ಗೆ ಸಂಸದೆ ಸುಮಲತಾ ಚರ್ಚಿಸಿದ್ರು. ಇದೀಗ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಯುತ್ತಿದ್ದು ಸೂಕ್ತ ನಿರ್ಧಾರ ಕೈಗೊಳ್ಳಲಾಗುತ್ತೆ ಅಂತ ಕೇಂದ್ರ ಸಚಿವ ಸದಾನಂದ ಗೌಡ ಭರವಸೆ ನೀಡಿದ್ದಾರೆ.
ಕಾವೇರಿ ನದಿ ನೀರು...
ಬೆಂಗಳೂರು: ರೆಬೆಲ್ ಸ್ಟಾರ್ ಅಂಬರೀಶ್ ನಿಧನರಾಗಿ 7 ತಿಂಗಳು ಕಳೆದಿದೆ. ಈ ಹಿನ್ನೆಲೆಯಲ್ಲಿ ಸಂಸದೆ ಸುಮಲತಾ ತಮ್ಮ ಪತಿಯನ್ನು ನೆನೆದು ಭಾವುಕರಾಗಿ ಟ್ವೀಟ್ ಮಾಡಿದ್ದಾರೆ.
'ನೀವು ಇಲ್ಲ ಅಂತ ನಾವೆಂದೂ ಭಾವಿಸಿಲ್ಲ. ನೀವು ಸದಾ ನಮ್ಮೊಂದಿಗಿದ್ದೀರಿ, ಇರುತ್ತೀರಿ. ನೀವು ನಮ್ಮದೇ ಪ್ರಪಂಚದ ಕೇಂದ್ರ ಬಿಂದು. ನಿಮ್ಮೊಂದಿಗಿನ ನೆನೆಪುಗಳು ನಮಗೆ ಅಳು ಹಾಗು ನಗು...