Tuesday, April 15, 2025

Mandya loksabha constituency

ಸಂಸದೆ ಸುಮಲತಾಗೆ ಅನಾರೋಗ್ಯ

ಮಂಡ್ಯ: ಸಂಸದೆ ಸುಮಲತಾ ಇಂದಿನ ಮಂಡ್ಯ ಭೇಟಿ ದಿಢೀರ್ ರದ್ದಾಗಿದೆ. ಕ್ಷೇತ್ರದ ಜನರನ್ನು ಭೇಟಿಯಾಗಿ ಇಂದು ಅವರ ಅಹವಾಲು ಸ್ವೀಕರಿಸಲು ಇಂದು ಮಂಡ್ಯಕ್ಕೆ ಸುಮಲತಾ ಭೇಟಿ ನಿಗದಿಯಾಗಿತ್ತು. ಆದ್ರೆ ಅನಾರೋಗ್ಯದ ಹಿನ್ನೆಲೆಯಲ್ಲಿ ಸುಮಲತಾ ಇಂದು ತಮ್ಮ ಮಂಡ್ಯ ಭೇಟಿಯನ್ನು ದಿಢೀರ್ ರದ್ದು ಮಾಡಿದ್ದಾರೆ. ಅಲ್ಲದೆ ಇನ್ನೆರಡು ದಿನಗಳಲ್ಲಿ ಮತ್ತೆ ಭೇಟಿಗೆ ದಿನಾಂಕ ನಿಗದಿ ಮಾಡಲಿದ್ದಾರೆ...

ಸುಳ್ಳು ಸುದ್ದಿ ಹಬ್ಬಿಸೋರ ಚಳಿ ಬಿಡಿಸಿದ ಸಂಸದೆ ಸುಮಲತಾ..!!

ಬೆಂಗಳೂರು: ಕೆಲ ದಿನಗಳಿಂದ ತಮ್ಮ ಬಗ್ಗೆ ಇಲ್ಲ ಸಲ್ಲದ ಸುದ್ದಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿರುವವರಿಗೆ ಸಂಸದೆ ಸುಮಲತಾ ಖಡಕ್ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರೋ ಸಂಸದೆ ಸುಮಲತಾ, ನಾನು ಪದೇ ಪದೇ ಹೇಳುತ್ತಿದ್ದೇನೆ, ನನ್ನ ಬಗ್ಗೆ ಸುಳ್ಳು ಸುದ್ದಿ ಹರಿಬಿಡುತ್ತಿರೋದನ್ನು ಈಗಲೇ ನಿಲ್ಲಿಸಿ. ಇಲ್ಲದಿದ್ರೆ ನಿಮ್ಮ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವೆ...

ರೈತರ ಬೆಳೆಗೆ ಕೆಆರ್ ಎಸ್ ನಿಂದ ನೀರು ಹರಿಸುವಂತೆ ಕೇಂದ್ರಕ್ಕೆ ಸಂಸದೆ ಸುಮಲತಾ ಒತ್ತಾಯ

ನವದೆಹಲಿ: ಮಂಡ್ಯ ಜಿಲ್ಲೆಯ ರೈತರ ಬೆಳೆಗಳಿಗೆ ಕೆಆರ್ ಎಸ್ ಅಣೆಕಟ್ಟಿನಿಂದ ನೀರು ಹರಿಸುವಂತೆ ಕೇಂದ್ರ ಜಲಶಕ್ತಿ ಸಚಿವರಿಗೆ ಸಂಸದೆ ಸುಮಲತಾ ಮನವಿ ಮಾಡಿದ್ದಾರೆ. ಈ ಮೂಲಕ ರೈತರಿಗೆ ತಾವು ನೀಡಿದ್ದ ಮಾತು ಉಳಿಸಿಕೊಳ್ಳೋದಕ್ಕೆ ಸಂಸದೆ ಪ್ರಾಮಾಣಿಕ ಪ್ರಯತ್ನ ಮಾಡ್ತಿದ್ದಾರೆ. ಮಂಡ್ಯ ಜಿಲ್ಲೆಯ ರೈತರ ಬೆಳೆಗಳು ನೀರಿಲ್ಲದೆ ಒಣಗುತ್ತಿವೆ ಈ ಹಿನ್ನೆಲೆಯಲ್ಲಿ ಸಂಸದೆ ಸುಮಲತಾ ಕೆಆರ್ ಎಸ್...

ಪುತ್ರ ಅಭಿಷೇಕ್ ಜೊತೆ ಉಪರಾಷ್ಟ್ರಪತಿ ಭೇಟಿಯಾದ ಸಂಸದೆ ಸುಮಲತಾ

ನವದೆಹಲಿ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡುರನ್ನು ಸಂಸದೆ ಸುಮಲತಾ ಭೇಟಿಯಾಗಿ ಮಾತುಕತೆ ನಡೆಸಿದ್ರು. ನವದೆಹಲಿಯಲ್ಲಿ ನಿನ್ನೆ ವೆಂಕಯ್ಯ ನಾಯ್ಡುರನ್ನು ಭೇಟಿಯಾದ ಮಂಡ್ಯ ಸಂಸದೆ ಸುಮಲತಾ, ಮಂಡ್ಯ ಅಭಿವೃದ್ಧಿ ಕುರಿತಾಗಿ ಅವರೊಂದಿಗೆ ಚರ್ಚೆ ನಡೆಸಿ, ಸಲಹೆಯನ್ನೂ ಪಡೆದ್ರು. ಈ ವೇಳೆ ಪುತ್ರ ಅಭಿಷೇಕ್ ಅಂಬರೀಶ್ ತಾಯಿ ಸುಮಲತಾಗೆ ಸಾಥ್ ನೀಡಿದ್ರು. ಈ ಫೋಟೋವನ್ನು ಸಂಸದೆ ಸುಮಲತಾ ಸಾಮಾಜಿಕ...

ಸುಮಲತಾ ಬೆಂಬಲಿಗರಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ, ಸಂಸದೆ ಸುಮಲತಾ ಅಂಬರೀಶ್ ಅಭಿಮಾನಿಗಳು ಮಂಡ್ಯದಿಂದ ಮಲೆಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಕೈಗೊಂಡಿದ್ದಾರೆ. ಸಂಸದೆ ಸುಮಲತಾ ಗೆಲುವು ಸಾಧಿಸಿ ಸಂಸದೆಯಾದ ಹಿನ್ನೆಲೆಯಲ್ಲಿ ಅವರ ಒಳಿತಿಗಾಗಿ ಹಾಗೂ 50 ಕ್ಕೂ ಹೆಚ್ಚು ಬೆಂಬಲಿಗರು ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಕೈಗೊಂಡಿದ್ದಾರೆ. ಮಂಡ್ಯ ಜಿಲ್ಲೆಯ...

‘ಸಾಧನೆ ನಮ್ಮ ಬಗ್ಗೆ ಮಾತನಾಡಬೇಕು- ನಾವೇ ಹೇಳಿಕೊಳ್ಳಬಾರದು’- ಸಂಸದೆ ಸುಮಲತಾ

ಮಂಡ್ಯ: ಸಾಮಾಜಿಕ ಜಾಲತಾಣಗಳಲ್ಲಿ ಸಂಸದೆ ಸುಮಲತಾ ಅಂಬರೀಶ್ ಬೆಂಬಲಿಗರು ಮತ್ತು ಜೆಡಿಎಸ್ ಕಾರ್ಯಕರ್ತರ ವಾಗ್ವಾದದ ವಿಡಿಯೋ ವೈರಲ್ ಆಗಿರೋ ವಿಚಾರ ಕುರಿತಂತೆ ಸುಮಲತಾ ಬೇಸರ ವ್ಯಕ್ತಪಡಿಸಿದ್ದಾರೆ. ಮಂಡ್ಯ ಜಿಲ್ಲೆಯ ಮಾಚಹಳ್ಳಿಯಲ್ಲಿ ಮಾತನಾಡಿದ ಸಂಸದೆ ಸುಮಲತಾ,ಇದೊಂದು ದುರಂತದ ಸಂಗತಿ. ಆ ಕುಟುಂಬಗಳಿಗೆ ಅನುದಾನ ತಲುಪಿರೋದು ಮುಖ್ಯವೇ ಹೊರತು, ಯಾರು ಕೊಟ್ಟಿದ್ದಾರೆ, ಕೊಡಿಸಿದ್ದಾರೆ ಅನ್ನೋದು ಮುಖ್ಯವಲ್ಲ. ನಾನು ಕೊಟ್ಟಿದ್ದೀನಿ,...

‘ನಾನು ನಾನಾಗೇ ಇರ್ತೀನಿ, ಜನರ ಪರ ಇರ್ತೀನಿ’- ಸಂಸದೆ ಸುಮಲತಾ

ಮಂಡ್ಯ: ನಾನು ಯಾರ ಬಗ್ಗೆಯೂ ಮಾತನಾಡೋದಿಲ್ಲ, ಜನ ನನಗೆ ಜವಾಬ್ದಾರಿ ಕೊಟ್ಟಿದ್ದಾರೆ ಅವುಗಳ ಮೇಲೆ ನಾನು ಗಮನ ಹರಿಸ್ತೀನಿ ಅಂತ ಸುಮಲತಾ ಮತ್ತೆ ಪ್ರಬುದ್ಧತೆ ಮೆರೆದಿದ್ದಾರೆ. ಮಂಡ್ಯದ ಕೀಲಾರ ಗ್ರಾಮಕ್ಕೆ ಭೇಟಿ ನೀಡಿದ್ದ ಸಂಸದೆ ಸುಮಲತಾ ಅಂಬರೀಶ್, ಚುನಾವಣೆ ಸಂದರ್ಭದಲ್ಲೂ ನಾನು ಯಾರ ಬಗ್ಗೆ ಕೂಡ ಕೀಳಾಗಿ ಮಾತನಾಡಿಲ್ಲ.ಈಗಲೂ ಸಹ ನಾನು ಯಾರ ಬಗ್ಗೆ ಸಹ...

‘ಸುಮಲತಾರನ್ನು ನೋಡಿ ಬುದ್ಧಿ ಕಲೀರಿ’- ಕೇಂದ್ರ ಸಚಿವ ಡಿವಿಎಸ್

ಬೆಂಗಳೂರು: ರಾಜಕಾರಣಕ್ಕೆ ಸುಮಲತಾ ಹೊಸದಾಗಿ ಬಂದಿರೋ ಸುಮಲತಾ ಅವರ ಪ್ರಬುದ್ಧತೆಯನ್ನ ನೋಡಿ ನೀವು ಕಲಿತುಕೊಳ್ಳಿ ಅಂತ ಜೆಡಿಎಸ್-ಕಾಂಗ್ರೆಸ್ ಗೆ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಟಾಂಗ್ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಕೇಂದ್ರ ಸಚಿವ ಸದಾನಂದಗೌಡ, ಮಂಡ್ಯದಲ್ಲಿ ಮೈತ್ರಿ ಪಕ್ಷಗಳಿಗೆ  ಜನ ಕಪಾಳಮೋಕ್ಷ ಮಾಡಿದ್ರೂ ಬುದ್ಧಿ ಬರಲಿಲ್ಲ. ಸಂಸದೆ ಸುಮಲತಾರನ್ನ ನೋಡಿ ಕಲೀರಿ. ರಾಜಕಾರಣಕ್ಕೆ...
- Advertisement -spot_img

Latest News

ಕೊರಳಲ್ಲಿ ತಾಳಿ, ಮುಖದಲ್ಲಿ ಮೂಗುಬೊಟ್ಟು ಕಾಣ್ತಿಲ್ಲ : ಕೈ ಶಾಸಕನಿಂದ ಭ್ರಷ್ಟಾಚಾರದ ಮತ್ತೊಂದು ಮುಖ ಅನಾವರಣ

Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್‌ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...
- Advertisement -spot_img