ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸುಮಲತಾ ಅಂಬರೀಶ್ ಜೆಡಿಎಸ್ ಭದ್ರಕೋಟೆಯನ್ನ ಛಿದ್ರ ಛಿದ್ರ ಮಾಡಿದ್ದು ಈಗ ಇತಿಹಾಸ. ಸುಮಲತಾಗೆ ಬಿಜೆಪಿ ನೀವು ಯಾವಾಗ ಬೇಕಾದ್ರೂ ನಮ್ಮ ಪಕ್ಷಕ್ಕೆ ಬರಬಹುದು ಅಂತ ಆಹ್ವಾನಿಸಿದೆ. ಇದೇ ವಿಚಾರವಾಗಿ ಸುಮಲತಾ ಚುನಾವಣೆ ವೇಳೆ ಮಂಡ್ಯದ ಮುಸ್ಲಿಂ ಬಾಂಧವರಿಗೆ ನೀಡಿದ್ದ ಆ ಒಂದು ಮಾತು ಉಳಿಸಿಕೊಳ್ತಾರೋ ಇಲ್ಲವೋ ಅನ್ನೋ ಪ್ರಶ್ನೆ ಎದುರಾಗಿದೆ....
ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಗೆದ್ದು
ಸಂಸದೆಯಾಗಿ ಪ್ರಮೋಟ್ ಆಗಿರೋ ಸುಮಲತಾ ಅಂಬರೀಶ್ , ಮಂಡ್ಯ ಜನತೆಗೆ ಶಾಂತಿ ಕಾಪಾಡುವಂತೆ ಮನವಿ
ಮಾಡಿಕೊಂಡಿದ್ದಾರೆ.
ಈ ಕುರಿತು ಫೇಸ್ ಬುಕ್ ನಲ್ಲಿ ಬರೆದುಕೊಂಡಿರೋ ಸುಮಲತಾ,’ನನ್ನ ಎಲ್ಲಾ ಬಂಧುಗಳೇ ..ಚುನಾವಣೆ ಮುಗಿದಿದೆ. ಚುನಾವಣೆಯ ಸಂದರ್ಭದಲ್ಲಿ ಗೆಲುವಿನ ಪ್ರತಿಷ್ಠೆಗಳು ಪರಸ್ಪರ ವೈಷಮ್ಯ ಸಹಜವಾಗಿ ಉಂಟಾಗುತ್ತದೆ. ಆದರೆ ನಾವೆಲ್ಲರೂ ಒಂದೇ ಊರಿನಲ್ಲಿ ಬದುಕುತ್ತಿರುವವರು. ಪರಸ್ಪರ...
ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಮೈತ್ರಿ
ಅಭ್ಯರ್ಥಿ ನಿಖಿಲ್ ಕುಮಾರ್ ಸೋಲಿನಿಂದ ಬೇಸರಗೊಂಡ ಅಭಿಮಾನಿಯೊಬ್ಬ ತನ್ನ ಬೆರಳನ್ನೇ ಕತ್ತರಿಸಿಕೊಂಡಿದ್ದಾನೆ.
ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ವಿರುದ್ಧ ಸ್ಪರ್ಧಿಸಿ ಸೋತಿರುವ ನಿಖಿಲ್ ಗೌಡ ಅಭಿಮಾನಿಯೊಬ್ಬ ನಿಖಿಲ್ ಸೋತಿದ್ದಾರೆ, ಹೀಗಾಗಿ ಅವರಿಗಾಗಿ ಮತದಾನ ಮಾಡಿ ಶಾಹಿ ಹಾಕಿಸಿಕೊಂಡ ಬೆರಳೇ ಇರಬಾರದು ಅಂತ ತಮ್ಮ ಬೆರಳನ್ನೇ ಕತ್ತರಿಸಿಕೊಂಡಿದ್ದಾನಂತೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ...
ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸದೆಯಾಗಿ ಆಯ್ಕೆಯಾಗಿರುವ
ಸುಮಲತಾ ಮೇ 29ರಂದು ಮಂಡ್ಯದಲ್ಲಿ ವಿಜಯೋತ್ಸವ ಆಚರಿಸಲಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಸಂಸದೆ ಸುಮಲತಾ ಅಂಬರೀಶ್ ಈ ಬಗ್ಗೆ ಮಾಹಿತಿ ನೀಡಿದ್ರು. ಮೇ 29 ರಂದು ಮಂಡ್ಯದಲ್ಲಿ ಸ್ವಾಭಿಮಾನಿ ವಿಜಯೋತ್ಸವ ಆಚರಿಸೋ ಮೂಲಕ ಮಂಡ್ಯ ಜನತೆಗೆ ಧನ್ಯವಾದ ಹೇಳ್ತೀನಿ. ಅವತ್ತೇ ಅಂಬರೀಶ್ ಹುಟ್ಟು ಹಬ್ಬ ಇರೋದ್ರಿಂದ...
ಬೆಂಗಳೂರು: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಪರ ಪ್ರಚಾರ ಮಾಡಿ ಗಮನ ಸೆಳೆದಿದ್ದ ಚಾಲೆಂಜಿಂಗ್ ಸ್ಟಾರ್ ಮಂಡ್ಯ ಜನತೆಗೆ ಧನ್ಯವಾದ ಹೇಳಿದ್ದಾರೆ.
ವಿಡಿಯೋ ಮೂಲಕ ಧನ್ಯವಾದ ಹೇಳಿರೋ ಡಿ ಬಾಸ್, ಮಂಡ್ಯ ಲೋಕಸಭಾ ಕ್ಷೇತ್ರದ ಪ್ರತಿ ಹಳ್ಳಿಯ ಪ್ರತಿಯೊಬ್ಬರಿಗೂ ನನ್ನ ಸಾಷ್ಠಾಗ ನಮಸ್ಕಾರ. ನಮ್ಮ ಸಣ್ಣ ಅಳಿಲು ಸೇವೆಗೆ ನೀವು ಅಮ್ಮನಿಗೆ...
ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಸುಮಲತಾ ಅಂಬರೀಶ್, ಸಂಸದೆಯಾಗಿ ಪ್ರಮೋಟ್ ಆಗಿದ್ದಾರೆ. ತಮ್ಮ ಗೆಲುವನ್ನೇ ಅರಗಿಸಿಕೊಳ್ಳೋದಕ್ಕೆ ಆಗ್ತಿಲ್ಲ ಅಂತ ಸುಮಲತಾ ಹೇಳಿದ್ದಾರೆ. ಅಲ್ಲದೆ ಈ ಗೆಲುವು ಮಂಡ್ಯದ ಸ್ವಾಭಿಮಾನ , ಅಂಬಿ ಮೇಲಿನ ಅಭಿಮಾನ ಮತ್ತು ಮಂಡ್ಯ ಮಹಿಳೆಯರ ಗೆಲುವು ಅಂತ ಹೇಳಿದ್ರು. ತಮ್ಮ ಮುಂದಿನ ನಿರ್ಧಾರವೇನು ಎಂದು ಕೇಳಿದ ಪ್ರಶ್ನೆಗೆ...
ಬೆಂಗಳೂರು: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೆದ್ದೇ ಗೆಲ್ತಾರೆ ಅಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಮಂಡ್ಯದಲ್ಲಿ ಸುಮಲತಾ ಗೆಲುವು ಎಂಬ ಸಮೀಕ್ಷೆ ಕುರಿತ ಪ್ರಶ್ನೆಗೆ ಉತ್ತರಿಸಿದ ಬಿಎಸ್ ವೈ, ಅವರು ಅಲ್ಲಿ ಗೆದ್ದೇ ಗೆಲ್ತಾರೆ. ನಮ್ಮ 2 ಲಕ್ಷ ಮತಗಳು ಸುಮಲತಾರವರಿಗೆ ಬಿದ್ದಿವೆ ಅಂತ ಹೇಳಿದರು. ಅಲ್ಲದೆ ಸುಮಲತಾ ಅತ್ಯಧಿಕ...
ಮಂಡ್ಯ: ವಾಹನಗಳಿಗೆ ಬಾಡಿಗೆ ಹಣ ನೀಡಿಲ್ಲ ಅಂತ ಸುಮಲತಾ ಅಂಬರೀಶ್ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಲೋಕಸಭಾ ಚುನಾವಣಾ ಪ್ರಚಾರಕ್ಕೆ ತಂದಿದ್ದ ವಾಹನಗಳಿಗೆ ಬಾಡಿಗೆ ಹಣ ಕೊಟ್ಟಿಲ್ಲ ಅಂತ ಆಕ್ರೋಶ ವ್ಯಕ್ತಪಡಿಸಿರೋ ಸುಮಲತಾ ಬೆಂಬಲಿಗರು, ರಾಕ್ ಲೈನ್ ವೆಂಕಟೇಶ್ ವಿರುದ್ಧ ಕಿಡಿ ಕಾರಿದ್ದಾರೆ.
ಮಂಡ್ಯ ಲೋಕಸಭಾ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಸುಮಲತಾ ಪರ ಪ್ರಚಾರದ ಖರ್ಚುವೆಚ್ಚ ಜವಾಬ್ದಾರಿ ಹೊತ್ತುಕೊಂಡಿದ್ದ...
ಬೆಂಗಳೂರು: ಜೆಡಿಎಸ್ ಎಂಎಲ್ ಸಿ ಬಸವರಾಜ್ ಹೊರಟ್ಟಿ ಹೊಸ ಬಾಂಬ್ ಸಿಡಿಸಿದ್ದಾರೆ. ರಾಜ್ಯದಲ್ಲಿ ಮೈತ್ರಿ ಸರ್ಕಾರ ವಿಸರ್ಜಿಸೋದು ಒಳ್ಳೇದು ಅಂತ ಹೇಳೋ ಮೂಲಕ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.
ಮೈತ್ರಿ ಸರ್ಕಾರದಲ್ಲಿ ಸಮನ್ವಯದ ಕೊರತೆ ಇದೆ. ಕಾಂಗ್ರೆಸ್ ನಾಯಕರು ದಿನಕ್ಕೊಂದು ಹೇಳಿಕೆ ನೀಡ್ತಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಬೇಕು,ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗ್ಬೇಕು ಅಂತ ಕಾಂಗ್ರೆಸ್ ನಾಯಕರು...
ಆಂಧ್ರಪ್ರದೇಶ: ರಾಜ್ಯದಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಪಕ್ಷಗಳು 18 ಸ್ಥಾನ ಗೆಲ್ಲಲಿವೆ ಅಂತ ಸಿಎಂ ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.
ತಿರುಮಲದಲ್ಲಿ ಮಾತನಾಡಿದ ಮುಖ್ಯಮಂತ್ರಿ
ಕುಮಾರಸ್ವಾಮಿ, ನಾವೀಗಾಗಲೇ ರಾಜ್ಯದಲ್ಲಿ ಕಾಂಗ್ರೆಸ್ ನೊಂದಿಗೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದ್ದೇವೆ.
ಲೋಕಸಭಾ ಚುನಾವಣೆಯಲ್ಲಿ ಜಂಟಿಯಾಗಿ ಸ್ಪರ್ಧಿಸಿದ್ದೇವೆ. ನಮ್ಮ ಸಮೀಕ್ಷೆ ಪ್ರಕಾರ ರಾಜ್ಯದಲ್ಲಿ
ಮೈತ್ರಿ ಪಕ್ಷಗಳು 18ರಿಂದ 19 ಸ್ಥಾನ ಗೆಲ್ಲಲಿವೆ ಅಂತ ಸಿಎಂ...