ಆಂಧ್ರ: ಲೋಕಸಭಾ ಚುನಾವಣೆ ಫಲಿತಾಂಶ ಏನೇ ಬಂದ್ರೂ ನಾವು ರಾಹುಲ್ ಗೆ ಬೆಂಬಲಿಸ್ತೀವಿ ಅಂತ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ದೇವೇಗೌಡ ಹೇಳಿದ್ದಾರೆ.
ತಿರುಮಲದಲ್ಲಿ ಮಾತನಾಡಿದ ದೇವೇಗೌಡ, ಇದೀಗ
ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದ್ದೇವೆ. ಮೇ 23ರ ಲೋಕಸಭಾ
ಚುನಾವಣೆ ಫಲಿತಾಂಶ ಏನೇ ಬಂದರೂ ಸಹ ನಾವು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ ಜೆಡಿಎಸ್
ಪಕ್ಷದ...
ಮಂಡ್ಯ: ಲೋಕಸಭಾ ಚುನಾವಣೆಯ ಫಲಿತಾಂಶಕ್ಕೆ ಇನ್ನು ಕೆಲ ದಿನಗಳು ಬಾಕಿ ಇರೋ ಬೆನ್ನಲ್ಲೆ ಇದೀಗ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರ್ ಗೆಲುವಿಗಾಗಿ ಅಭಿಮಾನಿಗಳು ಅಯ್ಯಪ್ಪನ ಮೊರೆ ಹೋಗಿದ್ದಾರೆ. ನಿಖಿಲ್ ಗೆಲುವಿಗಾಗಿ ಪ್ರಾರ್ಥಿಸಿ ಮಂಡ್ಯದ ಜೆಡಿಎಸ್ ಕಾರ್ಯಕರ್ತರು ಅಯ್ಯಪ್ಪನ ಮಾಲೆ ಧರಿಸಿದ್ದಾರೆ.
ಇಲ್ಲಿನ ಇಂಡವಾಳು ಗ್ರಾಮದ 35 ಮಂದಿ ಮಾಲೆ ಧರಿಸಿರುವವರಾಗಿದ್ದು, ಇಂದು ಇರುಮುಡಿ ಕಟ್ಟಿಕೊಂಡು...
Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ.
ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...