ಕರ್ನಾಟಕ-ತಮಿಳುನಾಡು ಕಾವೇರಿ ಜಲವಿವಾದ ಮತ್ತೊಮ್ಮೆ ರಾಜ್ಯ ರಾಜಕಾರಣದಲ್ಲಿ ತೀವ್ರ ಸದ್ದು ಮಾಡುತ್ತಿದೆ. ಇದರ ನಡುವೆ ಸ್ವಪಕ್ಷೀಯ ಕಾಂಗ್ರೆಸ್ ಸರ್ಕಾರಕ್ಕೇ ಮಂಡ್ಯ ಶಾಸಕ ಗಣಿಗ ರವಿಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ತಮಿಳುನಾಡಿಗೆ ಕಾವೇರಿ ನೀರು ಬಿಟ್ಟರೆ ಸರ್ಕಾರದ ವಿರುದ್ಧ ತಾವೇ ಖುದ್ದು ಬೀದಿಗಿಳಿದು ಹೋರಾಟ ಮಾಡುವುದಾಗಿ ಗುಡುಗಿದ್ದಾರೆ. ಜೊತೆಗೆ ವಿರೋಧ ಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್...
ಮಂಡ್ಯ : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಈಗಾಗಲೇ ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಅಂತಿಮ ತೆರೆ ಎಳೆದಿದ್ದಾರೆ. ಅಲ್ಲದೆ ಅವರು ನಾನೇ ಐದು ವರ್ಷ ಸಿಎಂ ಎಂದು ಘೋಷಿಸಿಕೊಂಡಿದ್ದಾರೆ. ಸದ್ಯದಲ್ಲಿ ನಾಯಕತ್ವದ ಬದಲಾವಣೆಯ ಸರ್ಕಸ್ಗೆ ತಾತ್ಕಾಲಿಕ ಬ್ರೇಕ್ ಬಿದ್ದಂತಾಗಿದೆ. ಈ ನಡುವೆ ಮಂಡ್ಯದ ಕಾಂಗ್ರೆಸ್ ಶಾಸಕ ರವಿ ಗಣಿಗ ಡಿಕೆ ಶಿವಕುಮಾರ್ ಪರ...