Saturday, December 21, 2024

Mandya MP Sumalatha Ambareesh

ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಸಂಸದೆ ಸುಮಲತಾ ಅಸಮದಾನ; ಕಾಂಗ್ರೆಸ್ ಸೇರ್ಪಡೆ ಖಚಿತ..!

ಮಂಡ್ಯ: ಲೋಕಸಭೆ ಚುನಾವಣೆಯ ಪ್ರಚಾರ ರಾಜ್ಯದಲ್ಲಿ ಹೊಸ ರೂಪವನ್ನು ಪಡೆದುಕೊಳ್ಳುತ್ತಿದೆ. ಈಗಾಗಲೆ ವಿರೋಧ ಪಕ್ಷದ ಸಾಕಷ್ಟು ಮಾಜಿ ಶಾಸಕರು ಮತ್ತು ಸಚಿವರು, ಸಂಸದರು ಪಕ್ಷ ಬದಲಾವಣೆ ಮಾಡುವಲ್ಲಿ ನಿರತರಾಗಿದ್ದಾರೆ, ಅದೇ ರೀತಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಕಾಂಗ್ರೆಸ್ ಸೇರುವುದು ಖಚಿತವಾಗಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ  ಸ್ಪರ್ಧೆ ಮಾಡಿ ಜೆಡಿಎಸ್ ಪಕ್ಷದ ನಾಯಕ ನಿಖಿಲ್...

ಬೆಂಗಳೂರು – ಮೈಸೂರು ಹೆದ್ದಾರಿಯ ಕಾಮಗಾರಿ ಅವೈಜ್ಞಾನಿಕವಾಗಿದೆ ಮತ್ತು ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದೆ : ಸಂಸದೆ ಸುಮಲತಾ ಅಂಬರೀಷ್‌

ನವದೆಹಲಿ: ಹೊಸದಾಗಿ ನಿರ್ಮಾಣವಾಗಿರುವ ಬೆಂಗಳೂರು - ಮೈಸೂರು ಹೆದ್ದಾರಿ ಕಾಮಗಾರಿಯು ಅವೈಜ್ಞಾನಿಕವಾಗಿದೆ ಮತ್ತು ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಷ್‌ ಲೋಕಸಭೆಯಲ್ಲಿ ಆರೋಪಿಸಿದ್ದಾರೆ. ಲೋಕಸಭೆಯಲ್ಲಿ ಶೂನ್ಯ ವೇಳೆ ಈ ವಿಷಯ ಪ್ರಸ್ತಾಪಿಸಿದ ಸುಮಲತಾ ಅವರು ಮೈಸೂರು ಮತ್ತು ಬೆಂಗಳೂರು ನಡುವಿನ ಪ್ರಯಾಣದ ಅವಧಿ ಕಡಿತಗೊಳಿಸಲು ದಶಪಥ ಹೆದ್ದಾರಿ ಕಾಮಗಾರಿಯನ್ನು...

ಬೇಲೂರು ಕೃಷಿ ಪತ್ತಿನ ಸಹಕಾರ ಸಂಘ ನೂತನ ಆಡಳಿತ ಮಂಡಳಿ ಉದ್ಘಾಟಿಸಿದ ಸುಮಲತಾ ಅಂಬರೀಷ್

ಮಂಡ್ಯ: ಬೇಲೂರು ಕೃಷಿ ಪತ್ತಿನ ಸಹಕಾರ ಸಂಘ ನೂತನ ಆಡಳಿತ ಮಂಡಳಿಯನ್ನು ಉದ್ಘಾಟನೆ ಮಾಡಲು ಸಂಸದೆ ಸುಮಲತಾ ಅಂಬರೀಷ್ ಆಗಮಿಸಿದ್ದರು. ಅಂಬರೀಷ್ ಅವರ ಆಪ್ತ ಬೇಲೂರು ಸೋಮಶೇಖರ್ ಮತ್ತು ಬೇಲೂರು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು ಇವರ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದ ಸಂಸದೆ ಸುಮಲತಾ ಅಂಬರೀಷ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇಂಥಹ...

ಸರ್ಕಾರ ಕೊಟ್ಟ 423 ಕೋಟಿ ಏನಾಯ್ತು..? – ಡಾ ರವೀಂದ್ರ – ಕರ್ನಾಟಕ ಟಿವಿ

ಮಂಡ್ಯ : ಮೈಷುಗರ್ ಕಾರ್ಖಾನೆ ಆಸ್ತಿ ಸರ್ಕಾರಿ ವ್ಯವಸ್ಥೆಯಲ್ಲಿ ಉಳಿಯುತ್ತಿರುವುದು ಸಂತಸದ ವಿಷಯ, ಆದರೆ, ಈ ವರ್ಷವೇ ಕಬ್ಬು ಅರಿಯಬೇಕಾಗಿರುವುದು ಪ್ರಸ್ತುತ ಸರ್ಕಾರ ಈ ವಿಷಯದಲ್ಲಿ ಕಂದಾಸೀನ ಮಾಡದೇ ಕಬ್ಬು ಅರೆಯಲು ಈ ವರ್ಷವೇ ಪ್ರಾರಂಭಿಸಬೇಕು ಕಾಂಗ್ರೆಸ್ ಮುಖಂಡ ಡಾ ರವೀಂದ್ರ ಹೇಳಿದ್ದಾರೆ. Operation and maintainance ವಿಧಾನದಲ್ಲಿ ತಾತ್ಕಾಲಿಕವಾಗಿ ಪ್ರಾರಂಭಿಸಲು ನಮ್ಮ ವಿರೋಧವಿಲ್ಲ....

ಶೀಘ್ರವೇ ಮೈಷುಗರ್ ಪುನರಾಂಭಿಸಲು ಸಂಸದೆ ಸುಮಲತಾ ಒತ್ತಡ

ಕರ್ನಾಟಕ ಟಿವಿ ಮಂಡ್ಯ : ಮೈಷುಗರ್ ಸಕ್ಕರೆ ಕಾರ್ಖಾನೆ  ಪುನರ್ ಆರಂಭಿಸಲು ಯಾವುದೇ ಕಾರಣಕ್ಕೂ ತಡ ಮಾಡದಂತೆ ಸಂಸದೆ ಸುಮಲತಾ ಅಂಬರೀಶ್ ಸರ್ಕಾರದ ಮೇಲೆ ಒತ್ತಡ ಹಾಕ್ತಿದ್ದಾರೆ.. ತಡವಾದರೆ ರೈತರು ಸಂಕಷ್ಟಕ್ಕೆ ಸಿಲುಕುತ್ತಾರೆ.. ಹೀಗಾಗಿ ಆದಷ್ಟು ಬೇಗ ಾರಮಭಕ್ಕೆ ಅಗತ್ಯ ಹೆಜ್ಜೆ ಇಡುವಂತೆ ಸಕ್ಕರೆ ಸಚಿವ ಶಿವರಾಂ ಹೆಬ್ಬಾರ್ ರನ್ನ ಭೇಟಿಯಾದ ಸಂಸಸದೆ ಸುಮಲತಾ...

ಮಂಡ್ಯ ವಿವಿ ಉಳಿವಿಗಾಗಿ ಸುಮಲತಾ ಅಂಬರೀಶ್ ಪತ್ರ..!

ಕರ್ನಾಟಕ ಟಿವಿ : ಮಂಡ್ಯ ವಿಶ್ವವಿದ್ಯಾಲಯ ಮತ್ತು ಸರ್ಕಾರಿ ಮಹಾವಿದ್ಯಾಲಯ (ಸ್ವಾಯತ್ತ) ನಡುವೆ 2019-20ನೇ ಸಾಲಿನ ಸಿ-3 ಪರೀಕ್ಷೆಗಳಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಲ್ಲಿ ಉಂಟಾಗಿರುವ ಗೊಂದಲಗಳನ್ನು ಪರಿಹರಿಸುವಂತೆ ಮಾನ್ಯ ಉಪಮುಖ್ಯಮಂತ್ರಿಗಳು ಮತ್ತು ಉನ್ನತ ಶಿಕ್ಷಣ ಸಚಿವರಾದ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಅವರಿಗೆ ಪತ್ರ ಮುಖೇನ ಹಾಗೂ ಕರೆ ಮಾಡಿ ಮನವಿ ಮಾಡಿದ್ದೇನೆ ಎಂದು ಮಂಡ್ಯ ಸಂಸದೆ ಸುಮಲತಾ...

ಅತಂತ್ರವಾಗುತ್ತಾ ಸುಮಲತಾ ಅಂಬರೀಶ್ ರಾಜಕೀಯ ಭವಿಷ್ಯ..?

ಕರ್ನಾಟಕ ಟಿವಿ : ಲೋಕಸಭಾ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರಗಳಲ್ಲೂ ಜೆಡಿಎಸ್ ಶಾಸಕರು, ಮೂವರು ಸಚಿವರು, ಹಾಲಿ ಸಿಎಂ, ಮಾಜಿ ಪ್ರಧಾನಿ, ಜೊತೆಗೆ ಜೆಡಿಎಸ್ ಭದ್ರಕೋಟೆ ಎಂಬ ಹಣೆ ಪಟ್ಟಿ.. ಹೀಗಿದ್ದರೂ ಸ್ವಾಭಿಮಾನದ ಹೆಸರಿನಲ್ಲಿ ಸುಮಲತಾ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ದಳಪತಿಗಳನ್ನ ಧೂಳಿಪಟ ಮಾಡಿದ್ರು. ಮಂಡ್ಯದಲ್ಲಿ ನಾವೇ, ನಮ್ಮನ್ನ ಬಿಟ್ರೆ ಉಳಿದವರೆಲ್ಲಾ ಜೀರೋ ಅಂತ...

ಸುಮಲತಾ ಕೈ ಹಿಡಿದ ಮಂಡ್ಯ ಸ್ವಾಭಿಮಾನಿ ಜನರಿಗೆ ರಾಕ್ ಲೈನ್ ಗೌರವ..!

ಬೆಂಗಳೂರು: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಭರ್ಜರಿ ಗೆಲುವಿಗೆ ಕಾರಣರಾದ ಮಂಡ್ಯ ಜನತೆ ಕುರಿತಾಗಿ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಆಡಿದ ಮಾತಿನಂತೆ ನಡೆದುಕೊಂಡಿದ್ದಾರೆ. ಮಂಡ್ಯ ಸ್ವಾಭಿಮಾನಿ ಜನರಿಗೆ ಹೊಸದೊಂದು ರೀತಿಯಲ್ಲಿ ಕೃತಜ್ಞತೆ ಸಲ್ಲಿಸುವ ಉದ್ದೇಶದಿಂದ ತಮ್ಮ ಚಿತ್ರದ ಟೈಟಲ್ ಕಾರ್ಡ್ ನಲ್ಲಿ ಮೊದಲಿಗೆ ಮಂಡ್ಯ ಸ್ವಾಭಿಮಾನಿ ಜನರನ್ನು ಸ್ಮರಿಸಿದ್ದಾರೆ. ಲೋಕಸಭಾ...
- Advertisement -spot_img

Latest News

TOP NEWS : ಇಂದಿನ ಪ್ರಮುಖ ಸುದ್ದಿಗಳು – 21/ 12/2024

1.ನೆಲಮಂಗಲದಲ್ಲಿ ಭೀಕರ ಅಪಘಾತ!.ಉದ್ಯಮಿ ಸೇರಿ 6 ಜನ ಸ್ಥಳದಲ್ಲೇ ಸಾವು ನೆಲಮಂಗಲ ಸಮೀಪ ಇಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಒಂದೇ ಕುಟುಂಬದ 6 ಜನ...
- Advertisement -spot_img